ರಾಜಕೀಯ

ಲೋಕಸಭಾ ಚುನಾವಣೆ | ಈವರೆಗೆ ಸ್ಪರ್ಧೆಯೇ ಇಲ್ಲದೆ ಗೆದ್ದಿದ್ದಾರೆ 35 ಅಭ್ಯರ್ಥಿಗಳು 

ಈ ಬಾರಿಯ ಲೋಕಸಭಾ ಚುನವಣೆಯಲ್ಲಿ ಗುಜರಾತ್‌ನ ಸೂರತ್‌ನಲ್ಲಿ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗುವ ಎಲ್ಲ ಲಕ್ಷಣಗಳೂ ಇವೆ. ಅವರ ಪ್ರತಿಸ್ಪರ್ಧಿ, ಕಾಂಗ್ರೆಸ್‌ ಅಭ್ಯರ್ಥಿಯ ನಾಮಪತ್ರವನ್ನು ಚುನಾವಣಾ ಅಧಿಕಾರಿಗಳು ತಿರಸ್ಕರಿಸಿದ್ದು, ದಲಾಲ್‌ಗೆ...

ಮುಸ್ಲಿಮರು, ಕಾಂಗ್ರೆಸ್ ಬಗ್ಗೆ ದ್ವೇಷ ಭಾಷಣ: ಮೋದಿ ವಿರುದ್ಧ ಕಠಿಣ ಕ್ರಮಕ್ಕೆ ಸಿಪಿಐಎಂ ಆಗ್ರಹ

ಮುಸ್ಲಿಮರು ಮತ್ತು ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮಾಡಿದ ದ್ವೇಷ ಭಾಷಣಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು "ಸುಪ್ರೀಂ ಕೋರ್ಟ್ ಮತ್ತು ಭಾರತೀಯ ಚುನಾವಣಾ ಆಯೋಗ (ಇಸಿಐ) ಮೋದಿ ವಿರುದ್ಧ 'ಕಠಿಣ ಕ್ರಮ'...

ಮೋದಿ ಟೀಕೆ | ‘ಕಾಂಗ್ರೆಸ್‌ ಪ್ರಣಾಳಿಕೆ ಕುರಿತು ಚರ್ಚಿಸೋಣ ಬನ್ನಿ’; ಮೋದಿ ಭೇಟಿಗೆ ಸಮಯ ಕೇಳಿದ ಖರ್ಗೆ

ಕಾಂಗ್ರೆಸ್‌ ಒಳನುಸುಳುಕೋರರಿಗೆ ದೇಶದ ಸಂಪತ್ತನ್ನು ಹಂಚಬಹುದು ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಮೋದಿ ಅವರಿಗೆ ತಿಳಿಹೇಳಲು...

ಈ ದಿನ ಸಮೀಕ್ಷೆ | ಕಳೆದ ಹತ್ತು ವರ್ಷಗಳ ಮೋದಿ ಆಡಳಿತದಲ್ಲಿ ನಿಜವಾಗಿಯೂ ಅಭಿವೃದ್ಧಿ ಕೆಲಸಗಳು ನಡೆದಿವೆಯೇ?

18-25 ವರ್ಷದೊಳಗಿನವರು ಶೇ.42.86ರಷ್ಟು ಮತದಾರರು ಮೋದಿ ಆಡಳಿತದ ಕೆಲಸಗಳ ಕುರಿತು ಗೊತ್ತಿಲ್ಲ ಅಥವಾ ಹೇಳುವುದಿಲ್ಲವೆಂದು ತಿಳಿಸಿದ್ದರೆ, ಶೇ.28.57ರಷ್ಟು ಮತದಾರರು ಉತ್ತಮವಾಗಿರುವುದಾಗಿ ತಿಳಿಸಿದ್ದಾರೆ. ಇನ್ನು ಶೇ.28.57ರಷ್ಟು ಮತದಾರರು ಮೋದಿ ಆಡಳಿತದ ಕೆಲಸಗಳು ಸಾಧಾರಣವಾಗಿವೆ ಎಂದು...

‘ಸಂವಿಧಾನವನ್ನು ಬಲವಂತವಾಗಿ ಹೇರಲಾಗಿದೆ’; ಗೋವಾ ಕಾಂಗ್ರೆಸ್‌ ಅಭ್ಯರ್ಥಿ ವಿವಾದಾತ್ಮಕ ಹೇಳಿಕೆ

1961ರಲ್ಲಿ ಪೋರ್ಚುಗೀಸ್ ಆಳ್ವಿಕೆಯಿಂದ ಗೋವಾವನ್ನು ವಿಮೋಚನೆಗೊಳಿಸಿದ ನಂತರ, ರಾಜ್ಯದ ಮೇಲೆ ಭಾರತೀಯ ಸಂವಿಧಾನವನ್ನು 'ಬಲವಂತವಾಗಿ' ಹೇರಲಾಯಿತು ಎಂದು ದಕ್ಷಿಣ ಗೋವಾದ ಕಾಂಗ್ರೆಸ್ ಅಭ್ಯರ್ಥಿ ಕ್ಯಾಪ್ಟನ್ ವಿರಿಯಾಟೊ ಫೆರ್ನಾಂಡಿಸ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ...

ಕೊಡಗು | ಕಾಂಗ್ರೆಸ್‌ನತ್ತ ವಾಲುತ್ತಿದ್ದಾರೆ ಬಿಜೆಪಿ ಭದ್ರಕೋಟೆಯ ಮತದಾರರು

ಬಿಜೆಪಿ ಭದ್ರಕೋಟೆಯಾಗಿದ್ದ ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ರಾಜಕೀಯ ನಿಲುವುಗಳು ಬದಲಾಗುತ್ತಿವೆ. ಜನರು ನಿಧಾನವಾಗಿ ಮತ್ತೆ ಕಾಂಗ್ರೆಸ್‌ ಎಡೆಗೆ ವಾಲುತ್ತಿದ್ದಾರೆ. ಜನಾಭಿಪ್ರಾಯ ಮತ್ತು ಮತದಾರರ ಒಲವು ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಭಾರೀ...

ಯಾವ ಉಚ್ಚಾಟನೆಗೂ ಹೆದರಲ್ಲ: ಈಶ್ವರಪ್ಪ

ಬಿಜೆಪಿಯಲ್ಲಿ ಬಂಡಾಯ ಎದ್ದು ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಈಶ್ವರಪ್ಪ ಅವರನ್ನು ಬಿಜೆಪಿ ಉಚ್ಚಾಟನೆ ಮಾಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಈಶ್ವರಪ್ಪ, "ಯಾವ ಉಚ್ಛಾಟನೆಗೂ ಹೆದರಲ್ಲ. ಚುನಾವಣೆಯಲ್ಲಿ ಗೆದ್ದು, ಮತ್ತೆ ಬಿಜೆಪಿ ಸೇರುತ್ತೇನೆ"...

EXCLUSIVE | ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್‌: ಎಲ್ಲವೂ ಕಟ್ಟುಕಥೆ?

ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಅಲ್ಲದೇ, ಈ ಬಗ್ಗೆ ಪ್ರಕರಣ ಕೂಡ...

ಶಕ್ತಿ ಯೋಜನೆ : ‘ಫ್ರೀ ಬಸ್‌ ಟಿಕೆಟ್‌’ನ ವಿಶೇಷ ಹಾರ ಸಿಎಂ ಸಿದ್ದರಾಮಯ್ಯರಿಗೆ ಅರ್ಪಿಸಿದ ಕಾನೂನು ವಿದ್ಯಾರ್ಥಿನಿ!

ಅರಸೀಕೆರೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಫ್ರೀ ಟಿಕೆಟ್ ಹಾರ ಅರ್ಪಣೆ ಉಚಿತ ಪ್ರಯಾಣಕ್ಕೆ ಕಾನೂನು‌ ವಿದ್ಯಾರ್ಥಿನಿಯ ವಿನೂತನ ಶೈಲಿಯ ಧನ್ಯತೆಅರಸೀಕೆರೆಯ ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿಯೊಬ್ಬರು ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ...

ಶಿವಮೊಗ್ಗದಲ್ಲಿ ಬಂಡಾಯ ಸ್ಪರ್ಧೆ ಹಿನ್ನೆಲೆ : ಬಿಜೆಪಿಯಿಂದ ಕೆ ಎಸ್‌ ಈಶ್ವರಪ್ಪ ಉಚ್ಚಾಟನೆ

ರಾಜ್ಯದ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಇಂದು ಸಂಜೆ ಉಚ್ಚಾಟನೆ ಮಾಡಲಾಗಿದೆ.ಆರು...

ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ನೀಡಿದ್ದ ಖಾಲಿ ಚೊಂಬನ್ನ ತುಂಬಿಸುವ ತೀರ್ಪು ನೀಡಿದೆ: ಸಚಿವ ಗುಂಡೂರಾವ್

ಬರ ಪರಿಹಾರದ ವಿಚಾರದಲ್ಲಿ ಕರ್ನಾಟಕವನ್ನ ಕಡೆಗಣಿಸಿದ್ದ ಕೇಂದ್ರ ಸರ್ಕಾರಕ್ಕೆ ಸುಪ್ರೀ ಕೋರ್ಟ್ ತೀರ್ಪಿನಿಂದ ತೀವ್ರ ಮುಖಭಂಗವಾಗಿದೆ ಎಂದು ಸರ್ಕಾರದ ಮುಖ್ಯ ವಕ್ತಾರರಾಗಿರುವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಇದು...

ಯಾರಿಗೂ ಬೇಡವಾದ ಶೋಭಾ ಕರಂದ್ಲಾಜೆ ತಿರಸ್ಕರಿಸಿ, ರಾಜೀವ್ ಗೌಡ ಗೆಲ್ಲಿಸಿ: ಡಿ ಕೆ ಶಿವಕುಮಾರ್‌

"ಉಡುಪಿ-ಚಿಕ್ಕಮಗಳೂರಿನ ಜನರು ತಿರಸ್ಕರಿಸಿದ ಬಿಜೆಪಿಯ ಶೋಭಾ ಕರಂದ್ಲಾಜೆಯನ್ನು ಬೆಂಗಳೂರು ಉತ್ತರದ ಜನರು ಸಹ ತಿರಸ್ಕರಿಸಿ, ಮುಖಭಂಗ ಮಾಡಬೇಕು" ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಕರೆ ನೀಡಿದರು.ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌...

ಜನಪ್ರಿಯ