ರಾಜಕೀಯ

SIR ಪ್ರಕ್ರಿಯೆ | ಬಿಜೆಪಿ-ಚುನಾವಣಾ ಆಯೋಗದ ವಿರುದ್ಧ ಗುಡುಗಿದ ಬಿಹಾರ

ವಿಧಾನಸಭಾ ಚುನಾವಣೆಯ ವಸ್ತಿಲಿನಿಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ನಡೆಸುತ್ತಿದೆ. ಆಯೋಗದ ಈ ಪ್ರಕ್ರಿಯೆಯು ರಾಜ್ಯದ ಹಲವಾರು ಮತದಾರರನ್ನು ಮತದಾನದ ಹಕ್ಕಿನಿಂದ ಹೊರಹಾಕುತ್ತದೆ ಎಂದು ವಿರೋಧ...

ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ ನಡೆದಿದೆ, ಬಿಹಾರದಲ್ಲಿ ಅದೇ ರೀತಿ ಆಗಲು ಬಿಡಲ್ಲ: ರಾಹುಲ್ ಗಾಂಧಿ

ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ ನಡೆದಿದೆ, ಬಿಹಾರದಲ್ಲಿ ಅದೇ ರೀತಿ ಆಗಲು ಬಿಡಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು...

ಬಿಹಾರ ಮತದಾರ ಪಟ್ಟಿ ಪರಿಷ್ಕರಣೆ: ಪೌರತ್ವ ಸಾಬೀತಿಗೆ ಜನರ ಪರದಾಟ; ಮತದಾನದ ಹಕ್ಕನ್ನೇ ಕಳೆದುಕೊಳ್ಳುವರೇ 50% ಜನರು?

ಚುನಾವಣಾ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು (ECI) ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (Special Intensive Revision - SIR) ಆರಂಭಿಸಿದೆ. ಈ ಪ್ರಕ್ರಿಯೆಯು ಆ ರಾಜ್ಯದ ಗ್ರಾಮೀಣ ಮತ್ತು ನಗರ...

ವೈಎಸ್‌ಆರ್‌ಸಿಪಿ ನಾಯಕನಿಂದ ಟಿಡಿಪಿ ಶಾಸಕಿಗೆ ಲೈಂಗಿಕ ನಿಂದನೆ: ಮಹಿಳಾ ಆಯೋಗ ಖಂಡನೆ

ವೈಎಸ್‌ಆರ್‌ ಕಾಂಗ್ರೆಸ್ ಪಕ್ಷ(YSRCP) ನಾಯಕ ಮತ್ತು ಮಾಜಿ ಶಾಸಕ ನಲ್ಲಾಪುರರೆಡ್ಡಿ ಪ್ರಸನ್ನ ಕುಮಾರ್ ರೆಡ್ಡಿ ಅವರು ಟಿಡಿಪಿ ಶಾಸಕಿ ವೆಮಿರೆಡ್ಡಿ ಪ್ರಶಾಂತಿ ರೆಡ್ಡಿ ಅವರ ಲೈಂಗಿಕ ನಿಂದನೆ ಮಾಡಿದ್ದು ಸದ್ಯ ವಿವಾದ ಸೃಷ್ಟಿಯಾಗಿದೆ....

ರೈಲ್ವೆ ಕ್ರಾಸಿಂಗ್‌ನ ಗೇಟ್‌ಕೀಪರ್‌ಗೆ ತಮಿಳು ಗೊತ್ತಿಲ್ಲದ್ದು ಶಾಲಾ ವ್ಯಾನ್ ಅಪಘಾತಕ್ಕೆ ಕಾರಣವಾಗಿರಬಹುದು: ಡಿಎಂಕೆ ನಾಯಕ

ತಮಿಳುನಾಡಿನ ಕಡಲೂರಿನಲ್ಲಿ ಸಂಭವಿಸಿದ ಶಾಲಾ ವ್ಯಾನ್ ಅಪಘಾತಕ್ಕೆ ತಮಿಳು ಭಾಷೆ ಬರದಿರುವುದೇ ಕಾರಣವಾಗಿರಬಹುದು ಎಂದು ಡಿಎಂಕೆಯ ಹಿರಿಯ ನಾಯಕ ಟಿಕೆಎಸ್ ಎಳಂಗೋವನ್ ಮಂಗಳವಾರ ಆರೋಪಿಸಿದ್ದಾರೆ. "ರೈಲ್ವೆ ಕ್ರಾಸಿಂಗ್‌ನಲ್ಲಿದ್ದ ಗೇಟ್‌ಕೀಪರ್ ತಮಿಳು ಭಾಷಿಕರಲ್ಲ, ಸರಿಯಾಗಿ...

ಬಿಹಾರ ಮತದಾರ ಪಟ್ಟಿ ಪರಿಷ್ಕರಣೆ: ಮೋದಿ ಮಸಲತ್ತು ಬಹಿರಂಗ?

ಬಿಹಾರದಲ್ಲಿ SIR ಪ್ರಕ್ರಿಯೆ ಆರಂಭಿಸಿದೆ. ಮಹಾರಾಷ್ಟ್ರದ ಚುನಾವಣಾ ವ್ಯತ್ಯಾಸ ಮತ್ತು ಬಿಹಾರದ ಎಸ್‌ಐಆರ್ ಪ್ರಕ್ರಿಯೆಗಳು ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು ಹಾಳು ಮಾಡುತ್ತಿದೆ. ಅನುಮಾನಿಸುವಂತೆ ಮಾಡಿದೆ. ಚುನಾವಣೆಯ ತಯಾರಿಯಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು 'ವಿಶೇಷ ತೀವ್ರ...

ಡಾ. ಬಿ.ಆರ್. ಅಂಬೇಡ್ಕರ್ ಪೀಪಲ್ ಎಜುಕೇಷನ್ ಸೊಸೈಟಿ ಸ್ಥಾಪಿಸಿದ್ದೇಕೆ?

ಕೆಳಜಾತಿಗಳು ದಮನಿತ ಸಮುದಾಯಗಳು ಶಿಕ್ಷಣ ಕಲಿಯಬೇಕಾಗಿರುವುದು ಶೋಷಣೆಯಿಂದ ಮುಕ್ತವಾಗುವ ಮತ್ತು ಶೋಷಣೆಯ ವಿರುದ್ಧ ಬಂಡೇಳುವ ಅಸ್ತ್ರ. ಹಾಗಾಗಿ ಎಲ್ಲರೂ ವಿದ್ಯಾವಂತರಾಗಬೇಕು- ಇದು ಅಂಬೇಡ್ಕರ್ ಕಂಡ ಕನಸು... ಇದೇ ದಿನ ಅಂದರೆ ಜುಲೈ 8, 1945...

ಭಾಷಾ ವಿವಾದ | ಬಿಜೆಪಿ ಸಂಸದ ದುಬೆ ಹೇಳಿಕೆ ಸರಿಯಲ್ಲ, ಗೊಂದಲ ಸೃಷ್ಟಿಸುವ ಅಪಾಯವಿದೆ: ಫಡ್ನವೀಸ್

ಮಹಾರಾಷ್ಟ್ರ ಭಾಷಾ ವಿವಾದದ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿದ ಹೇಳಿಕೆಯನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಟೀಕಿಸಿದ್ದಾರೆ. "ದುಬೆ ಹೇಳಿಕೆ ಅನುಚಿತ ಮತ್ತು ಗೊಂದಲ ಉಂಟುಮಾಡುವ ಅಪಾಯವಿದೆ" ಎಂದು ಮಂಗಳವಾರ ಫಡ್ನವೀಸ್...

ಶಿಷ್ಟಾಚಾರ ಉಲ್ಲಂಘಿಸಿ ಟ್ರಂಪ್ ಭೇಟಿ ಮಾಡಿದ ಸಂಸದ ಯಾರು?: ಕೇಂದ್ರಕ್ಕೆ ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಇತ್ತೀಚೆಗೆ ಭಾರತೀಯ ಸಂಸದರ ನೇತೃತ್ವದಲ್ಲಿ ಅಮೆರಿಕಕ್ಕೆ ಭೇಟಿ ನೀಡಿದ್ದ ನಿಯೋಗದಲ್ಲಿದ್ದ, ಯುವ ಬಿಜೆಪಿ ಸಂಸದರೊಬ್ಬರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾದ ನಂತರ ತೀವ್ರ ಮುಜುಗರಕ್ಕೊಳಗಾಗಿದ್ದಾರೆ ಎಂಬ ಮಾಧ್ಯಮಗಳ ವರದಿಯ ಬಗ್ಗೆ...

ಕಾಂಗ್ರೆಸ್ ‘ದೇಶದ ಶತ್ರು’ ಎಂದ ಅರ್ನಬ್ ಗೋಸ್ವಾಮಿ: ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ

ಆಪರೇಷನ್ ಸಿಂಧೂರ ಸಂದರ್ಭದಲ್ಲಿ ಕಾಂಗ್ರೆಸ್‌ 'ದೇಶದ ಶತ್ರು' ಎಂದು ಹೇಳಿದ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ನ್ಯಾಯಮೂರ್ತಿ...

ಪೌರತ್ವ ಪ್ರಮಾಣಪತ್ರ ನೀಡುವುದು ಚುನಾವಣಾ ಆಯೋಗದ ಕೆಲಸವಲ್ಲ; ಮಾಜಿ ಚುನಾವಣಾ ಆಯುಕ್ತ ಅಶೋಕ್ ಲವಾಸಾ ಹೀಗಂದಿದ್ದೇಕೆ?

ಚುನಾವಣಾ ಆಯೋಗದ ಕೆಲಸ ಚುನಾವಣೆ ನಡೆಸುವುದು. ಆ ಕರ್ತವ್ಯವನ್ನೇ ಸರಿದೂಗಿಸಲಾಗದ ಆಯೋಗವು ಓರ್ವ ವ್ಯಕ್ತಿ ಭಾರತದ ಪ್ರಜೆಯೇ ಅಲ್ಲವೇ ಎಂದು ನಿರ್ಧರಿಸುವ ಕಾರ್ಯಕ್ಕೆ ಇಳಿದಂತಿದೆ. ಬಿಹಾರದಲ್ಲಿ 2025ರ ನವೆಂಬರ್ ಒಳಗಾಗಿ ವಿಧಾನಸಭೆ ಚುನಾವಣೆ ನಡೆಯಲಿದ್ದು,...

ರೈತರಿಂದ ಸ್ವಾಧೀನಪಡಿಸಿಕೊಂಡ ಭೂಮಿಯನ್ನು ಸರ್ಕಾರ ಬಳಸಿಕೊಂಡಿದ್ದೆಷ್ಟು? ಇಲ್ಲಿದೆ ನೋಡಿ…

ವಿವಿಧ ಅಭಿವೃದ್ಧಿ ಹೆಸರಿನಲ್ಲಿ ರೈತರ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಹೇಗೆ ಮತ್ತು ಎಷ್ಟು ಪ್ರಮಾಣದಲ್ಲಿ ಸ್ವಾಧೀನ ಪಡಿಸಿಕೊಳ್ಳಲಾಗಿದೆ ಎನ್ನುವುದನ್ನು ಅಂಕಿ-ಅಂಶಗಳ ಮೂಲಕ ನಿಮ್ಮ ಮುಂದಿಡುವ ಪುಟ್ಟ ಪ್ರಯತ್ನ... ಹೊಸ ಆರ್ಥಿಕ ನೀತಿಯ ಭಾಗವಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X