ರಾಜಕೀಯ

ದೇವನಹಳ್ಳಿ ರೈತ ಹೋರಾಟ: ‘ರೈತರ ಬಗ್ಗೆ ಸಿಎಂ ಕರುಣೆ ತೋರಿಸಬೇಕು’ ಎಂದ ನಟಿ ರಮ್ಯಾ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಲ್ಲಿ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಮಾಜಿ ಸಂಸದೆ, ಸ್ಯಾಂಡಲ್‌ವುಡ್ ನಟಿ ರಮ್ಯಾ ಬೆಂಬಲ ಸೂಚಿಸಿದ್ದು, "ರೈತರ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಕರುಣೆ ತೋರಿಸಬೇಕು" ಎಂದು...

ಮನೆಮನೆಗೆ ಪರಿಶಿಷ್ಟ ಜಾತಿ ಸಮೀಕ್ಷೆಯ ಸ್ಟಿಕ್ಕರ್: ನಾಗರಿಕರಿಗೆ ಸ್ಪಷ್ಟೀಕರಣ ನೀಡಿದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆಯ ವೇಳೆ ಸಮೀಕ್ಷೆ ನಡೆಸದೇ ಇದ್ದರೂ, ಸಮೀಕ್ಷೆ ಪೂರ್ಣಗೊಳಿಸಿರುವುದಾಗಿ ಮನೆ ಮನೆಗೆ ಸ್ಟಿಕ್ಕರ್‌ ಅಂಟಿಸುವ ಕೆಲಸವನ್ನು ಬಿಬಿಎಂಪಿ ಅಧಿಕಾರಿಗಳು ಮಾಡುತ್ತಿದ್ದಾರೆಂಬ ಆರೋಪಗಳು ಕೇಳಿ ಬಂದಿವೆ. ಕಳೆದ ಒಂದೂವರೆ...

ಸಿದ್ದರಾಮಯ್ಯ ಒಬ್ಬ ಜನನಾಯಕ, ಅವರನ್ನು ಸಿಎಂ ಮಾಡುವ ಶಕ್ತಿ ನನಗಿಲ್ಲ: ಬಿ ಆರ್‌ ಪಾಟೀಲ್‌ ಸ್ಪಷ್ಟನೆ

'ಸಿದ್ದರಾಮಯ್ಯ ಲಕ್ಕಿ, ಸಿಎಂ ಲಾಟರಿ ಹೊಡೆದುಬಿಟ್ಟರು' ಎಂಬ ಹೇಳಿಕೆಗೆ ಆಳಂದ ಶಾಸಕ ಬಿ ಆರ್ ಪಾಟೀಲ್ ಸ್ಪಷ್ಟನೆ ನೀಡಿದ್ದು, "ನನ್ನ ಮಾತನ್ನು ತಪ್ಪಾಗಿ ಬಿಂಬಿಸಲಾಗಿದೆ. ಇದು ನನ್ನ ಹಾಗೂ ಸಿದ್ದರಾಮಯ್ಯರ ನಡುವಿನ ಸಂಬಂಧ...

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲ ಭೇಟಿ; ಪಕ್ಷದ ಒಳಜಗಳಕ್ಕೆ ಸಿಗುವುದೇ ಪರಿಹಾರ?

ರಾಜ್ಯ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತಕ್ಕೆ ಬ್ರೇಕ್ ಹಾಕಲು ಹೈಕಮಾಂಡ್ ಮುಂದಾಗಿದ್ದು, ರಾಜ್ಯದ ಉಸ್ತುವಾರಿಯಾಗಿದ್ದರೂ ದೆಹಲಿಯಲ್ಲಿಯೇ ಠಿಕಾಣಿ ಹೂಡುತ್ತಿದ್ದ ರಣದೀಪ್ ಸಿಂಗ್ ಸುರ್ಜೇವಾಲ ಕೊನೆಗೂ ಹೈಕಮಾಂಡ್ ಸೂಚನೆಯಂತೆ ಕರ್ನಾಟಕಕ್ಕೆ ಆಗಮಿಸಿದ್ದಾರೆ. ಸೋಮವಾರ, ಮಂಗಳವಾರ ಹಾಗೂ ಬುಧವಾರ...

ಪಕ್ಷದ ಶಿಸ್ತು ಉಲ್ಲಂಘನೆ: ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನ್‌ಗೆ ಶೋಕಾಸ್ ನೋಟಿಸ್

ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿದ್ದ ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಚ್ ಎ ಇಕ್ಬಾಲ್ ಹುಸೇನ್‌ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕಾರಣ ಕೇಳಿ ನೋಟಿಸ್ ನೀಡಿದ್ದು, ಒಂದು ವಾರದ...

ಮನೆ ಕೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಸದ್ಯದಲ್ಲೇ ಹೊಸ ನಿಯಮ ಜಾರಿ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ, ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಅಸಂಘಟಿತ ವಲಯದ ಕಾರ್ಮಿಕರು ಹಾಗೂ ಅವರ ಅವಲಂಬಿತರ ಕ್ಷೇಮಾಭಿವೃದ್ಧಿಗಾಗಿ ಇನ್ನಷ್ಟು ಹೊಸ ಹೊಸ ಯೋಜನೆ ಜಾರಿ ಮಾಡಲಾಗುವುದು...

ವಾಲ್ಮೀಕಿ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

ವಾಲ್ಮೀಕಿ ಪ್ರಕರಣದ ಕೇಂದ್ರೀಯ ತನಿಖಾ ದಳ(ಸಿಬಿಐ) ತನಿಖೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶಿಸಿದೆ. ಈವರೆಗೆ ನಿರ್ದಿಷ್ಟ ಅಕ್ರಮಗಳ ಬಗ್ಗೆ ಮಾತ್ರ ಸಿಬಿಐ ತನಿಖೆ ನಡೆಸುತ್ತಿತ್ತು, ಆದರೆ ಇದೀಗ ಹೈಕೋರ್ಟ್ ಇಡೀ ಪ್ರಕರಣದ ಸಿಬಿಐ...

ಮೈಸೂರು | ಸಚಿವ ಮಹದೇವಪ್ಪ ಸುತ್ತ ಜಾತೀಯತೆ ಆರೋಪ; ಕಾಂಗ್ರೆಸ್ಸಿಗರು ಹೇಳಿದ್ದೇನು?

ಮೈಸೂರು ಜಿಲ್ಲೆಯ ತಿ. ನರಸೀಪುರ ಪುರಸಭೆ ವ್ಯಾಪ್ತಿಗೆ ಒಳಪಡುವ ಗೋಪಾಲಪುರ ವಿಷಯದಲ್ಲಿ ವಾಸ್ತವವೇ ಬೇರೆ. ಆದರೆ, ವಿಚಾರ ಮರೆಮಾಚಿ, ನನ್ನ ಹಾಗೂ ಸಂಸದರ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ಸದರಿ ಸ್ಥಳದಲ್ಲಿ ಪರಿಶಿಷ್ಟ ಜಾತಿಯವರಿಗೆ...

ಎರಡು ದಶಕಗಳ ನಂತರ ‘ಮರಾಠಿ ವಿಜಯ’ ರ್‍ಯಾಲಿ ನೆಪದಲ್ಲಿ ಒಂದಾದ ರಾಜ್, ಉದ್ಧವ್ ಠಾಕ್ರೆ

ಸುಮಾರು ಎರಡು ದಶಕಗಳಿಂದ ಪ್ರತ್ಯೇಕವಾಗಿ ಸಂಘಟನೆ ಕಟ್ಟುತ್ತಾ ಬಂದಿದ್ದ ಠಾಕ್ರೆ ಸಹೋದರರಾದ ರಾಜ್ ಠಾಕ್ರೆ ಮತ್ತು ಉದ್ಧವ್ ಠಾಕ್ರೆ ಇದೀಗ ಭಾಷಾ ಪ್ರೇಮದ ವಿಚಾರದಲ್ಲಿ ಒದ್ದಾಗಿದ್ದಾರೆ. ಎರಡು ದಶಕಗಳ ನಂತರ 'ಮರಾಠಿ ವಿಜಯ'...

ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಳ: ವರದಿ ಪಡೆಯುವಂತೆ ಆರೋಗ್ಯ ಸಚಿವ ಗುಂಡೂರಾವ್ ಸೂಚನೆ

ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ 18 ಮಂದಿ ಹೃದಯಾಘಾತದಿಂದ ಮೃತಪಟ್ಟ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಈ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡುವಂತೆ...

ಮುಂದಿನ ಅಧಿವೇಶನದಲ್ಲಿಯೇ ದ್ವಿಭಾಷಾ ನೀತಿ ಜಾರಿಗೊಳಿಸಿ: ಮುಖ್ಯಮಂತ್ರಿ ಚಂದ್ರು ಆಗ್ರಹ

ರಾಜ್ಯದಲ್ಲಿ ಹಲವು ವರ್ಷಗಳಿಂದ ರಾಜ್ಯದ ಶಾಲೆಗಳಲ್ಲಿ ನೆನೆಗುದಿಗೆ ಬಿದ್ದಿರುವ ದ್ವಿಭಾಷಾ ನೀತಿಯನ್ನು ರಾಜ್ಯದಲ್ಲಿಯೂ ಶೀಘ್ರದಲ್ಲಿಯೇ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷದ(ಎಎಪಿ) ರಾಜ್ಯಾಧ್ಯಕ್ಷ, ನಟ ಡಾ. ಮುಖ್ಯಮಂತ್ರಿ ಚಂದ್ರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...

ಕನಿಷ್ಠ ವೇತನ ಪರಿಷ್ಕರಣೆ ಕುರಿತು ಡಿಕೆಶಿ ಕಾರ್ಮಿಕ ವಿರೋಧಿ ಹೇಳಿಕೆ: ಎಐಸಿಸಿಟಿಯು ಖಂಡನೆ

ಕನಿಷ್ಠ ವೇತನ ಪರಿಷ್ಕರಣೆ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ನೀಡಿದ ಹೇಳಿಕೆಯನ್ನು ಕಾರ್ಮಿಕ ಸಂಘಟನೆ ಆಲ್‌ ಇಂಡಿಯಾ ಸೆಂಟ್ರಲ್‌ ಕೌನ್ಸಿಲ್‌ ಆಫ್‌ ಟ್ರೇಡ್‌ ಯೂನಿಯನ್ಸ್‌(ಎಐಸಿಸಿಟಿಯು) ಖಂಡಿಸಿದೆ. ಡಿಕೆಶಿ ಅವರ ಕಾರ್ಮಿಕ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X