ರಾಜಕೀಯ

ಮುಂದಿನ ಅಧಿವೇಶನದಲ್ಲಿಯೇ ದ್ವಿಭಾಷಾ ನೀತಿ ಜಾರಿಗೊಳಿಸಿ: ಮುಖ್ಯಮಂತ್ರಿ ಚಂದ್ರು ಆಗ್ರಹ

ರಾಜ್ಯದಲ್ಲಿ ಹಲವು ವರ್ಷಗಳಿಂದ ರಾಜ್ಯದ ಶಾಲೆಗಳಲ್ಲಿ ನೆನೆಗುದಿಗೆ ಬಿದ್ದಿರುವ ದ್ವಿಭಾಷಾ ನೀತಿಯನ್ನು ರಾಜ್ಯದಲ್ಲಿಯೂ ಶೀಘ್ರದಲ್ಲಿಯೇ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷದ(ಎಎಪಿ) ರಾಜ್ಯಾಧ್ಯಕ್ಷ, ನಟ ಡಾ. ಮುಖ್ಯಮಂತ್ರಿ ಚಂದ್ರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...

ಕನಿಷ್ಠ ವೇತನ ಪರಿಷ್ಕರಣೆ ಕುರಿತು ಡಿಕೆಶಿ ಕಾರ್ಮಿಕ ವಿರೋಧಿ ಹೇಳಿಕೆ: ಎಐಸಿಸಿಟಿಯು ಖಂಡನೆ

ಕನಿಷ್ಠ ವೇತನ ಪರಿಷ್ಕರಣೆ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ನೀಡಿದ ಹೇಳಿಕೆಯನ್ನು ಕಾರ್ಮಿಕ ಸಂಘಟನೆ ಆಲ್‌ ಇಂಡಿಯಾ ಸೆಂಟ್ರಲ್‌ ಕೌನ್ಸಿಲ್‌ ಆಫ್‌ ಟ್ರೇಡ್‌ ಯೂನಿಯನ್ಸ್‌(ಎಐಸಿಸಿಟಿಯು) ಖಂಡಿಸಿದೆ. ಡಿಕೆಶಿ ಅವರ ಕಾರ್ಮಿಕ...

ಸಮಾಜವಾದ-ಜಾತ್ಯತೀತ ಪದ ತೆಗೆಯುವ ಹೇಳಿಕೆ: ಹೊಸಬಾಳೆ ವಿರುದ್ಧ ಯುವ ಕಾಂಗ್ರೆಸ್‌ ದೂರು

ಸಂವಿಧಾನ ಪೀಠಿಕೆಯಿಂದ ಸಮಾಜವಾದ, ಜಾತ್ಯತೀತ ಪದ ತೆಗೆಯಬೇಕು ಎಂದು ಹೇಳಿಕೆ ನೀಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ವಿರುದ್ಧ ಭಾರತೀಯ ಯುವ ಕಾಂಗ್ರೆಸ್(ಐವೈಸಿ) ಕಾನೂನು ವಿಭಾಗದ ಕರ್ನಾಟಕ ಘಟಕವು...

ಬಿಹಾರದಲ್ಲಿ ಸರ್ಕಾರ ರಚಿಸಿದ ನಂತರ ವಕ್ಫ್ ಕಾಯ್ದೆಯನ್ನು ‘ಕಸದ ಬುಟ್ಟಿಗೆ’ ಎಸೆಯುತ್ತೇವೆ: ತೇಜಸ್ವಿ ಯಾದವ್

ಬಿಹಾರದಲ್ಲಿ ಆಡಳಿತಾರೂಢ ಎನ್‌ಡಿಎ ಅಧಿಕಾರವನ್ನು ಕಳೆದುಕೊಳ್ಳುವ ಹಂತದಲ್ಲಿದೆ. ಮಹಾಘಟಬಂಧನ ನೇತೃತ್ವದ ಹೊಸ ಸರ್ಕಾರ ರಚನೆಯಾಗಲಿದೆ. ಸರ್ಕಾರ ರಚಿಸಿದ ನಂತರ ನರೇಂದ್ರ ಮೋದಿ ಸರ್ಕಾರ ತಂದ ವಕ್ಫ್ ಕಾಯ್ದೆಯನ್ನು ಕಸದಬುಟ್ಟಿಗೆ ನಮ್ಮ ಸರ್ಕಾರ ಎಸೆಯಲಿದೆ"...

BREAKING NEWS | ತ್ರಿಭಾಷಾ ನೀತಿ ಕುರಿತ ನಿರ್ಣಯ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ಮಹಾರಾಷ್ಟ್ರ ಸರ್ಕಾರ ತ್ರಿಭಾಷಾ ನೀತಿಯ ಕುರಿತ ನಿರ್ಣಯವನ್ನು ರದ್ದುಗೊಳಿಸಿದ್ದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭಾನುವಾರ ಭಾಷಾ ಸೂತ್ರ ಅನುಷ್ಠಾನದ ಕುರಿತು ಸಮಿತಿ ರಚನೆಯ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಫಡ್ನವೀಸ್, "ಡಾ....

ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ: ಡಿಸಿಎಂ ಡಿ ಕೆ ಶಿವಕುಮಾರ್

"ನಿಮ್ಮ ಬದುಕು, ಆಸ್ತಿ, ಖಾತೆಗಳ ರಕ್ಷಣೆಯೇ ನಮ್ಮ ಗ್ಯಾರಂಟಿ. ನಿಮ್ಮ ಆಸ್ತಿ ರಕ್ಷಣೆಗೆ ಈ ಸರ್ಕಾರ ನಿಮ್ಮ ಮನೆ ಬಾಗಿಲಿಗೆ ಬಂದಿದೆ. ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ" ಎಂದು ಉಪ ಮುಖ್ಯಮಂತ್ರಿ ಡಿ...

ಮುಸ್ಲಿಮರ ಮೊಹಲ್ಲಾಗಳಲ್ಲಿ ಭಗವದ್ಗೀತೆ ಸಂದೇಶ ಹರಡಿದರೆ ಹಿಂದೂ ರಾಷ್ಟ್ರ ಬಲಗೊಳ್ಳುತ್ತದೆ: ಬಿಜೆಪಿ ಸಚಿವ ರಾಣೆ ಕೋಮುವಾದಿ ಹೇಳಿಕೆ

ಮುಸ್ಲಿಮರ ಮೊಹಲ್ಲಾಗಳಲ್ಲಿ(ಮುಸ್ಲಿಮರು ಹೆಚ್ಚಾಗಿ ವಾಸವಿರುವ ಪ್ರದೇಶ) ಭಗವದ್ಗೀತೆ ಸಂದೇಶ ಹರಡುವುದರಿಂದ ಹಿಂದೂ ರಾಷ್ಟ್ರ ಬಲಗೊಳ್ಳುತ್ತದೆ ಎಂದು ಮಹಾರಾಷ್ಟ್ರ ಸಚಿವ ಮತ್ತು ಬಿಜೆಪಿ ನಾಯಕ ನಿತೇಶ್ ರಾಣೆ ಭಾನುವಾರ ಕೋಮುವಾದಿ ಹೇಳಿಕೆಯನ್ನು ನೀಡಿದ್ದಾರೆ. ಪುಣೆಯಲ್ಲಿ ಮಾಧ್ಯಮಗಳಿಗೆ...

ಸಂವಿಧಾನವನ್ನು ತಿರುಚಿದರೆ ಬಿಎಸ್‌ಪಿ ಸುಮ್ಮನಿರಲ್ಲ: ಮಾಯಾವತಿ

ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಮತ್ತು ಹಿಂದಿನ ಕಾಂಗ್ರೆಸ್ ಸರ್ಕಾರ ಸಂವಿಧಾನದಲ್ಲಿ ಅನಗತ್ಯ ಬದಲಾವಣೆಗಳನ್ನು ಮಾಡುತ್ತಿದೆ. ಸಂವಿಧಾನವನ್ನು ತಿರುಚಿದರೆ ಬಿಎಸ್‌ಪಿ ಸುಮ್ಮನಿರಲ್ಲ ಎಂದು ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ, ಉತ್ತರ ಪ್ರದೇಶದ...

ಸಿಎಂ ಆಗಬೇಕೆಂಬ ಕನಸಿರುವವರಿಂದ ಬದಲಾವಣೆಯ ಊಹಾಪೋಹ: ಯತೀಂದ್ರ ಸಿದ್ದರಾಮಯ್ಯ

ಕೆಲವರಿಗೆ ಮುಖ್ಯಮಂತ್ರಿ ಆಗಬೇಕು ಅಂತಿರುತ್ತದೆ, ಅಂಥವರೇ ಸಿಎಂ ಬದಲಾವಣೆಯ ಊಹಾಪೋಹಗಳನ್ನು ಹಬ್ಬಿಸುತ್ತಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಕಾಂಗ್ರೆಸ್‌ನಲ್ಲಿ `ಸೆಪ್ಟೆಂಬರ್ ಕ್ರಾಂತಿ’ ಹಾಗೂ ಸಿಎಂ ಬದಲಾವಣೆ ವದಂತಿ ಬಗ್ಗೆ ಬೆಂಗಳೂರಿನಲ್ಲಿ...

ಬಿಜೆಪಿ ವರಿಷ್ಠರಿಂದ ಬಿಎಸ್‌ವೈಗೆ ಉಸ್ತುವಾರಿ ಹೊಣೆ; ವಿರೋಧಿಗಳಿಂದ ಸಾಮೂಹಿಕ ನಾಯಕತ್ವದ ಜಪ!

ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ ಬಣ, ಸಂತೋಷ್ ಬಣ, ಬಂಡಾಯ ಬಣ, ತಟಸ್ಥ ಬಣ- ಬಣಗಳ ಬಡಿದಾಟ ಜೋರಾಗಿದೆ. ಇದರಿಂದ ಹೈರಾಣಾಗಿರುವ ಬಿಜೆಪಿ ವರಿಷ್ಠರು ಹಿರಿಯರಾದ ಯಡಿಯೂರಪ್ಪನವರಿಗೆ ತಾತ್ಕಾಲಿಕ ಉಸ್ತುವಾರಿ ಹೊಣೆ ಹೊರಿಸಿದ್ದಾರೆ. ಅದೀಗ...

ಭೀಕರ ಯುದ್ಧಗಳಿಗೆ ಬಲಿಯಾಗುತ್ತಿದೆ ಜಗತ್ತು; ಪರಿಣಾಮಗಳೂ ವಿನಾಶಕಾರಿ

ಯುದ್ಧಗಳು ಜನರ ಮನಸ್ಸಿನಲ್ಲಿ ಕರುಣೆ, ಸಹಾನುಭೂತಿ ಹಾಗೂ ಸಾಮರಸ್ಯವನ್ನು ತೊಡೆದು ಹಾಕಿ, ದ್ವೇಷ, ಭಯ, ಹಾಗೂ ಕ್ರೌರ್ಯವನ್ನು ಹುಟ್ಟುಹಾಕುತ್ತವೆ. ಶಾಂತಿಯುತ ಸಹಬಾಳ್ವೆಯನ್ನು ಹಾಳುಮಾಡುತ್ತವೆ. ಜಗತ್ತಿನ ಶಾಂತಿಯು ನಾಶವಾಗುತ್ತದೆ. ಮಾನವ ಜಗತ್ತಿನಲ್ಲಿ ಅತ್ಯಂತ ಭೀಕರ ಮತ್ತು...

ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಕೂಗು: ಏನದು ಸೆಪ್ಟೆಂಬರ್ ಕ್ರಾಂತಿ?

ಸೆಪ್ಟೆಂಬರ್ ಕ್ರಾಂತಿಯ ಕುತೂಹಲ ಹೆಚ್ಚಾಗಿದೆ. ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಕೂಗು ಕೇಳಿಬಂದಿದೆ. ಸಂಪುಟ ವಿಸ್ತರಣೆ, ಸಿಎಂ-ಕೆಪಿಸಿಸಿ ಅಧ್ಯಕ್ಷಗಾದಿ ಬದಲಾವಣೆ- ಹೀಗೆ ಹಲವು ಊಹಾಪೋಹಗಳಿಗೆ ಸಹಕಾರ ಸಚಿವ ಕೆ ಎನ್‌ ರಾಜಣ್ಣ ಹೇಳಿಕೆ ಪುಷ್ಟಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X