ರಾಜಕೀಯ

ಮಹಾರಾಷ್ಟ್ರ | ಹಿಂದಿ ಹೇರಿಕೆ ವಿರುದ್ಧ ಜುಲೈ 5ರ ಪ್ರತಿಭಟನಾ ಮೆರವಣಿಗೆಗೆ ಬೆಂಬಲ ಸೂಚಿಸಿದ ಎನ್‌ಸಿಪಿ

ರಾಷ್ಟ್ರೀಯ ಶಿಕ್ಷಣ ನೀತಿ 2020ರ ಮೂಲಕ ಮಹಾರಾಷ್ಟ್ರದ ಶಾಲಾ ಪಠ್ಯಕ್ರಮದಲ್ಲಿ ಹಿಂದಿ ಹೇರಿಕೆ ಮಾಡುವುದನ್ನು ವಿರೋಧಿಸಿ ಜುಲೈ 5ರಂದು ಮಹಾರಾಷ್ಟ್ರದಲ್ಲಿ ನಡೆಯಲಿರುವ ಪ್ರತಿಭಟನಾ ಮೆರವಣಿಗೆಯನ್ನು ಶರದ್ ಪವಾರ್ ನೇತೃತ್ವದ ಎನ್‌ಸಿಪಿ(ಎಸ್‌ಪಿ) ಕೂಡಾ ಬೆಂಬಲ...

ದಾವಣಗೆರೆ | ಜಿಲ್ಲಾ ಯುವ ಕಾಂಗ್ರೆಸ್ಸಿನ ತಿರಂಗಾ ಯಾತ್ರೆ ಹಾಗೂ ಪದಗ್ರಹಣ ಸಮಾರಂಭ

"ದಾವಣಗೆರೆ ನಗರದ ಬಾಪೂಜಿ ಎಂಬಿಎ ಕಾಲೇಜಿನ ಸಭಾಂಗಣದಲ್ಲಿ ನಡೆದ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನೆರವೇರಿತು. ಇದಕ್ಕೂ ಮುನ್ನ ನಗರದ ಜಯದೇವ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ತಿರಂಗಾ ಯಾತ್ರೆ ನಡೆಸಿದರು...

1983ರಿಂದ ಶಾಸಕನಾಗಿದ್ದೀನಿ, ಇಂತಹ ಕಾಲ್ತುಳಿತ ಪ್ರಕರಣ ನಾನು ನೋಡಿರಲಿಲ್ಲ: ಸಿಎಂ ಸಿದ್ದರಾಮಯ್ಯ

"ನಾನು 1983ರಿಂದ ಶಾಸಕನಾಗಿದ್ದೀನಿ. ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದಂತಹ ಕಾಲ್ತುಳಿತ ಪ್ರಕರಣವನ್ನು ಹಿಂದೆಂದೂ ನೋಡಿರಲಿಲ್ಲ. ಗುಪ್ತಚರ ಇಲಾಖೆ ಇರುವುದು ಏಕೆ? ಸರಿಯಾದ ಸಮಗ್ರ ಮಾಹಿತಿ ನೀಡಲಿಲ್ಲ. ಅದರಿಂದಾಗಿ 11 ಮಂದಿ ಮೃತಪಟ್ಟರು" ಎಂದು ಮುಖ್ಯಮಂತ್ರಿ...

ದಾವಣಗೆರೆ | ಜಿಲ್ಲಾ ಯುವ ಕಾಂಗ್ರೆಸ್ ಪದಗ್ರಹಣ ಸಮಾರಂಭದಲ್ಲಿ ನೂಕಾಟ ವಾಗ್ವಾದ; ಬಣ ರಾಜಕೀಯ ಜೋರು

ದಾವಣಗೆರೆಯಲ್ಲಿ ನಡೆದ ಯುವ ಕಾಂಗ್ರೆಸ್ ಪದಗ್ರಹಣ ಸಮಾರಂಭ ಬಣ ರಾಜಕೀಯಕ್ಕೆ ಕಾರಣವಾಯಿತು.ಅಂತಿಮ ಹಂತದಲ್ಲಿ ಎರಡು ಬಣಗಳ ವಾಗ್ಯುದ್ದ ಮತ್ತು ತಳ್ಳಾಟಕ್ಕೆ ಕಾರ್ಯಕ್ರಮ ಸಾಕ್ಷಿಯಾಯಿತು. ನಿರ್ಗಮಿತ ಅಧ್ಯಕ್ಷ, ಪದಾಧಿಕಾರಿಗಳು ಮತ್ತು ನೂತನ ಅಧ್ಯಕ್ಷರ ಬಣಗಳ...

ದ. ಕನ್ನಡ ಜಿಲ್ಲೆಯ ಕೊರಗ ಸಮುದಾಯಕ್ಕೆ ಭೂಮಿ ಮಂಜೂರು ವಿಚಾರ: ಕಂದಾಯ ಸಚಿವರೊಂದಿಗೆ ಸಮಾಲೋಚನಾ ಸಭೆ

ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದವರಿಗೆ ಕೃಷಿಯೋಗ್ಯ ಭೂಮಿಯನ್ನು ಮಂಜೂರು ಮಾಡುವ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರೊಂದಿಗೆ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಕೊರಗ ಸಮುದಾಯದ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಾಯಿತು. ಇಂದು(ಜೂನ್...

ಬೊಮ್ಮಾಯಿ ವಿರುದ್ಧದ 2 ಕ್ರಿಮಿನಲ್ ಪ್ರಕರಣ ರದ್ದು: ಹೈಕೋರ್ಟ್

ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ್ದ ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ದದ 2 ಕ್ರಿಮಿನಲ್ ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ. ರೈತರು ಮತ್ತು...

ರೈತರೊಂದಿಗೆ ಸಿಎಂ ಸಭೆ ಜು. 4ಕ್ಕೆ ಏಕೆ, ಭೂದಾಹಿಗಳ ಮಸಲತ್ತೇನು?

ಹಣವಂತ ರಿಯಲ್ ಎಸ್ಟೇಟ್ ಕುಳಗಳು, ಅಧಿಕಾರಿಗಳು, ಅಧಿಕಾರಸ್ಥ ರಾಜಕಾರಣಿಗಳು- ಯಾವುದಕ್ಕೂ ಹೇಸದವರು. ಇವರ ಬಳಿ ಅಧಿಕಾರ, ಕಾನೂನು, ಪೊಲೀಸ್, ತೋಳ್ಬಲ- ಎಲ್ಲವೂ ಇದೆ. ಈ ವಿಷವರ್ತುಲ ಹೂಡುವ ಹೂಟಕ್ಕೆ ರೈತರು ಬಲಿಯಾಗದಿರಲಿ... ಕರ್ನಾಟಕದ...

ಅಸಮಾಧಾನಗೊಂಡಿರುವ ಶಾಸಕರನ್ನು ಸಿಎಂ ಸಮಾಧಾನ ಮಾಡುತ್ತಾರೆ: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್

"ಅಸಮಾಧಾನಗೊಂಡ ಎಲ್ಲರನ್ನೂ ಸಮಾಧಾನ ಪಡಿಸುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡುತ್ತಾರೆ. ಮುಖ್ಯಮಂತ್ರಿಗಳು ರಾಜು ಕಾಗೆ ಅವರನ್ನು ಕರೆದು ಮಾತನಾಡುತ್ತಿದ್ದಾರೆ. ಅನುದಾನ ವಿಚಾರವಾಗಿ ಮುಖ್ಯಮಂತ್ರಿ ಅವರು ಹಾಗೂ ಉಪಮುಖ್ಯಮಂತ್ರಿಯವರು ಚರ್ಚೆ ಮಾಡಿ ಎಲ್ಲರಿಗೂ ಸಮಾನವಾಗಿ ಅನುದಾನ...

‘ಸಮಾಜವಾದಿ, ಜಾತ್ಯತೀತ’ ಪದ ತೆಗೆವ ಆರ್‌ಎಸ್‌ಎಸ್‌ ಪ್ರಸ್ತಾಪದ ಬಗ್ಗೆ ಪ್ರಧಾನಿ ಮೋದಿ ನಿಲುವೇನು?: ಸಿಎಂ

ಸಂವಿಧಾನದ ಪೀಠಿಕೆಯಿಂದ 'ಸಮಾಜವಾದಿ' ಮತ್ತು 'ಜಾತ್ಯತೀತ' ಪದಗಳನ್ನು ಕಿತ್ತುಹಾಕಬೇಕೆಂದು ಆರ್‌ಎಸ್‌ಎಸ್‌ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಬಿಜೆಪಿಯ ಹೈಕಮಾಂಡ್‌ ಆಗಿರುವ ಆರ್‌ಎಸ್‌ಎಸ್‌ನಿಂದಲೇ ಇಂತಹ ಅಭಿಪ್ರಾಯ ವ್ಯಕ್ತವಾಗಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ...

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಸಿಎಂ ಸಿದ್ದರಾಮಯ್ಯ

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ. ಬೆಂಗಳೂರು ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದರೆ ಅದಕ್ಕೆ ಅಡಿಪಾಯ ಹಾಕಿದ್ದು ಕೆಂಪೇಗೌಡರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶುಕ್ರವಾರ ಬೆಂಗಳೂರಿನ ವಿಧಾನಸೌಧದ ಪೂರ್ವ...

ಕೆಂಪೇಗೌಡ ಜನ್ಮದಿನ | ಜಾತ್ಯತೀತ ಪಾಳೇಗಾರ 25 ವರ್ಷಗಳಲ್ಲಿ ‘ಒಕ್ಕಲಿಗರ ಐಕಾನ್’ ಆಗಿದ್ದೇಗೆ?

ಕೆಂಪೇಗೌಡರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸುವುದು ಕೆಂಪೇಗೌಡರಿಗೆ ಮಾಡುವ ಅಪಮಾನ. ರಾಜಕೀಯ ನಾಯಕರು ತಮ್ಮ ರಾಜಕೀಯ ಉದ್ದೇಶ-ದುರುದ್ದೇಶಕ್ಕಾಗಿ ಜಾತ್ಯತೀತ ನಾಯಕನನ್ನು ಒಂದು ಜಾತಿ/ಸಮುದಾಯಕ್ಕೆ ಸೀಮಿತಗೊಳಿಸುವುದು ಥರವಲ್ಲ. ಇಂದು, ಜೂನ್ 27– ನಾಡಪ್ರಭು ಎಂದೇ ಖ್ಯಾತರಾಗಿರುವ ಕೆಂಪೇಗೌಡರ...

ಮಹಾರಾಷ್ಟ್ರ ಶಾಲೆಗಳಲ್ಲಿ ಹಿಂದಿ ಹೇರಿಕೆಗೆ ವಿರೋಧ: ಮತ್ತೆ ಒಂದಾದ ರಾಜ್, ಉದ್ಧವ್ ಠಾಕ್ರೆ

ಮಹಾರಾಷ್ಟ್ರ ಶಾಲೆಗಳಲ್ಲಿ ಹಿಂದಿ ಹೇರಿಕೆಯನ್ನು ವಿರೋಧಿಸಿ ಠಾಕ್ರೆ ಸಹೋದರರಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಮತ್ತು ಒಂದಾಗಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯನ್ನು ನಡೆಸಿದ ಶಿವಸೇನೆ (ಯುಬಿಟಿ) ನಾಯಕ ಮತ್ತು ಸಂಸದ ಸಂಜಯ್ ರಾವತ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X