ರಾಜಕೀಯ

‌ಬೆಳಗಾವಿ | ಪಟ್ಟಣ-ಜಾರಕಿಹೊಳಿ ರಾಜಕೀಯ ಸಂಘರ್ಷ: ಕಿಡಿ ಹೊತ್ತಿಸಿತೇ ಅಧಿಕಾರಿಗಳ ನೇಮಕಾತಿ?

ರಾಜ್ಯ ರಾಜಕಾರಣದಲ್ಲಿ ಬೆಳಗಾವಿಯ ಪ್ರಭಾವ ಎಂದಿಗೂ ಪ್ರಮುಖವಾಗಿದ್ದು, ಹಳೆಯದಾಗಿ ಹಲವಾರು ಬಾರಿ ಸರ್ಕಾರ ರಚನೆ-ಉರುಳಿಗೆ ಬೆಳಗಾವಿಯ ರಾಜಕೀಯ ಕಾರಣವಾಯಿತೆಂಬ ಉದಾಹರಣೆಗಳಿವೆ. ಮುಖ್ಯಮಂತ್ರಿಯ ಹುದ್ದೆ ಕಳೆದುಕೊಂಡ ಘಟನೆಗಳೂ ಕೂಡ ಬೆಳಗಾವಿಯಿಂದ ಪ್ರೇರಿತವಾಗಿವೆ. ಸ್ಥಳೀಯ ಸಂಸ್ಥೆಗಳ...

‘ಡಿಸೆಂಬರ್‌ವರೆಗೆ ಕಾಯಿರಿ’: ಮತ್ತೆ ಅಧಿಕಾರ ಬದಲಾವಣೆ ಚರ್ಚೆ ತೆಗೆದ ಡಿಕೆಶಿ ಬೆಂಬಲಿಗರು

ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದು, ಅಧಿಕಾರಕ್ಕೆ ಬಂದಾಗಿನಿಂದಲೂ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ನಡೆಯುತ್ತಿವೆ. ಅಧಿಕಾರಿ ಬದಲಾವಣೆಯ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಬೆಂಬಲಿಗರು...

ಬಡ ಜನರಿಂದ ಹಣ ಪಡೆಯುವ ದಾರಿದ್ರ್ಯ ನನಗಿಲ್ಲ: ಜಮೀರ್ ಅಹ್ಮದ್ ಖಾನ್

ಬಡವರಿಂದ ಹಣ ಪಡೆಯುವಷ್ಟು ದಾರಿದ್ರ್ಯ ನನಗೆ ಬಂದಿಲ್ಲ. ಬಡ ಜನರಿಂದ ದುಡ್ಡು ಪಡೆದವರು, ಪಡೆಯುವವರು ಹುಳ ಬಿದ್ದು ಸಾಯುತ್ತಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ವಸತಿ ಯೋಜನೆಯಡಿ ಮನೆ...

ಯಾರ ಮುಂದೆಯೂ ತಲೆಬಾಗದೆ ಇರುವುದನ್ನು ಇರಾನ್‌ನಿಂದ ಕಲಿಯಬೇಕು: ಸಂಜಯ್ ರಾವತ್

ಸ್ವಾಭಿಮಾನ ಮತ್ತು ಧೈರ್ಯ ಎಂದರೆ ಏನು ಎಂಬುದನ್ನು ಇರಾನ್ ತೋರಿಸಿದೆ. ಯಾರ ಮುಂದೆಯೂ ತಲೆಬಾರದೆ ಇರುವುದನ್ನು ಭಾರತವು ಇರಾನ್‌ನಿಂದ ಕಲಿಯಬೇಕು ಎಂದು ಶಿವಸೇನೆ (ಉದ್ಧವ್ ಬಣ) ಸಂಸದ ಸಂಜಯ್ ರಾವತ್ ಹೇಳಿದ್ದಾರೆ. ಅಮೆರಿಕ...

ಸಾಬರ ಹೆಸ್ರಿಗೆ ಜಮೀನು ಮಾಡಿದ್ರೆ ನೇಣಿಗೆ ಹಾಕೋದು ಗ್ಯಾರಂಟಿ: ದ್ವೇಷ ಹರಡಿದ ಶ್ರೀರಂಗಪಟ್ಟಣ ಕಾಂಗ್ರೆಸ್ ಶಾಸಕ!

'ಬಗರ್ ಹುಕುಂನಲ್ಲಿ ಅರ್ಜಿ ಹಾಕಿರೋ ಸಾಬ್ರಿಗೆ (ಮುಸ್ಲಿಂ ಸಮುದಾಯದವರಿಗೆ) ಖಾತೆ ಮಾಡಬೇಡಿ. ಸರ್ಕಾರಿ ಜಮೀನು ಸರ್ಕಾರದ್ದಾಗಿಯೇ ಇರಬೇಕು. ಯಾರಾದರೂ ಅದನ್ನು ಸಾಬ್ರು ಹೆಸರಿನಲ್ಲಿ ಪರಭಾರೆ ಮಾಡಿದರೆ, ನೇಣಿಗೆ ಹಾಕುವುದು ಗ್ಯಾರಂಟಿ' ಎಂದು ಶ್ರೀರಂಗಪಟ್ಟಣದ...

ಗುಜರಾತ್ ಉಪಚುನಾವಣೆ | ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಶಕ್ತಿಸಿನ್ಹಾ ಗೋಹಿಲ್ ರಾಜೀನಾಮೆ

ಗುಜರಾತ್‌ನ ಕಾಡಿ ಮತ್ತು ವಿಸಾವದರ್ ಉಪಚುನಾವಣೆ ಫಲಿತಾಂಶಗಳು ಪ್ರಕಟವಾದ ಕೇವಲ ನಾಲ್ಕು ಗಂಟೆಗಳ ನಂತರ ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಶಕ್ತಿಸಿನ್ಹಾ ಗೋಹಿಲ್ ರಾಜೀನಾಮೆ ನೀಡಿದ್ದಾರೆ. ಉಪಚುನಾವಣೆಯಲ್ಲಿ ಸೋಲಿನ ಹೊಣೆ ಹೊತ್ತು ತನ್ನ ಸ್ಥಾನವನ್ನು...

ವಿಧಾನಸಭೆ ಉಪಚುನಾವಣೆ | ನಿಲಂಬೂರ್‌ ಯುಡಿಎಫ್ ತೆಕ್ಕೆಗೆ, ಗುಜರಾತ್‌ನ ವಿಸಾವದರ್‌ನಲ್ಲಿ ಎಎಪಿಗೆ ಗೆಲುವು

ದೇಶದ ಐದು ವಿಧಾನಸಭೆ ಕ್ಷೇತ್ರಗಳಾದ ಲುಧಿಯಾನ ಪಶ್ಚಿಮ (ಪಂಜಾಬ್), ನೀಲಂಬೂರ್ (ಕೇರಳ), ಕಾಳಿಗಂಜ್ (ಪಶ್ಚಿಮ ಬಂಗಾಳ), ಮತ್ತು ವಿಸಾವದರ್‌ ಮತ್ತು ಕಾಡಿ(ಗುಜರಾತ್)ಗಳಲ್ಲಿ ನಡೆದ ವಿಧಾನಸಭೆ ಉಪಚುನಾವಣೆಗಳ ಮತ ಎಣಿಕೆ ಮುಗಿದಿದೆ. ಬಿಜೆಪಿ, ಕಾಂಗ್ರೆಸ್,...

ಸರ್ಕಾರದ ಆಡಳಿತ ವಿಫಲ, ನಾನು ರಾಜೀನಾಮೆ ನೀಡಿದರೂ ಅಚ್ಚರಿ ಇಲ್ಲ: ಕಾಂಗ್ರೆಸ್‌ ಶಾಸಕ ರಾಜು ಕಾಗೆ

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಪಕ್ಷದ ಹಿರಿಯ ನಾಯಕ, ಕಾಗವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ಗರಂ ಆಗಿದ್ದಾರೆ. "ರಾಜ್ಯ ಸರ್ಕಾರದ ಆಡಳಿತ ಸಂಪೂರ್ಣ ವಿಫಲವಾಗಿದೆ. ಆಳಂದ ಶಾಸಕ ಬಿ.ಆ‌ರ್.ಪಾಟೀಲ ಅವರು ಮಾಡಿದ...

ಇರಾನ್ ಮೇಲೆ ಬಾಂಬ್ ದಾಳಿ ನಡೆಸಿದ ಅಮೆರಿಕ: ಐದು ಎಡಪಕ್ಷಗಳಿಂದ ಖಂಡನೆ

ಇರಾನ್ ಮೇಲೆ ಅಮೆರಿಕ ಬಾಂಬ್ ದಾಳಿ ನಡೆಸಿರುವುದನ್ನು ದೇಶದ ಐದು ಎಡಪಕ್ಷಗಳು ಬಲವಾಗಿ ಖಂಡಿಸಿವೆ. "ಇದು ಇರಾನಿನ ಸಾರ್ವಭೌಮತ್ವ ಮತ್ತು ವಿಶ್ವಸಂಸ್ಥೆಯ ಸನ್ನದಿನ(ಚಾರ್ಟರ್‌ನ) ಗಂಭೀರ ಉಲ್ಲಂಘನೆಯಾಗಿದ್ದು, ಜಗತ್ತಿನಾದ್ಯಂತ ಉದ್ವಿಗ್ನತೆಯನ್ನು ಹೆಚ್ಚಿಸುತ್ತದೆ. ಪಶ್ಚಿಮ ಏಷ್ಯಾವನ್ನು...

ಬಿ ಆರ್ ಪಾಟೀಲ್ ಮಾಡಿರುವುದು ಗಂಭೀರ ಆರೋಪವಲ್ಲ: ಗೃಹ ಸಚಿವ ಜಿ ಪರಮೇಶ್ವರ್‌

ಬಿ ಆರ್ ಪಾಟೀಲ್ ಅವರು ಮಾಡಿರುವುದು ಗಂಭೀರ ಆರೋಪವಲ್ಲ. ಅವರು ಸಂಬಂಧಿಸಿದ ಸಚಿವರೊಂದಿಗೆ ಮಾತನಾಡಿ, ಪೊಲೀಸರಿಗೆ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ತಿಳಿಸಿದ್ದಾರೆ. ಕೊಪ್ಪಳ ಜಿಲ್ಲಾ...

ಸುಲಿಗೆ ಪ್ರಕರಣ: ಬಿಆರ್‌ಎಸ್‌ ಶಾಸಕ ಕೌಶಿಕ್ ರೆಡ್ಡಿ ಬಂಧನ

ಸುಲಿಗೆ ಪ್ರಕರಣದಲ್ಲಿ ತೆಲಂಗಾಣದ ಬಿಆರ್‌ಎಸ್‌ ಶಾಸಕ ಪಾಡಿ ಕೌಶಿಕ್ ರೆಡ್ಡಿ ಅವರನ್ನು ಶನಿವಾರ ಮುಂಜಾನೆ ವಾರಂಗಲ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ತೆಲಂಗಾಣದ ಹುಜೂರಾಬಾದ್ ಶಾಸಕರಾದ ಕೌಶಿಕ್ ಅವರನ್ನು ಆರ್‌ಜಿಐ ವಿಮಾನ ನಿಲ್ದಾಣದಲ್ಲಿ ಬಂಧಿಸಿ...

ಡಿಕೆಶಿ ಮತ್ತು ಸೈತಾನನ ಅಪ್ಪುಗೆ

ಶಿವಕುಮಾರ್ ಅವರ ಇತ್ತೀಚಿನ ಮಾನಗೇಡಿನ ಕೆಲಸಗಳಿಗೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಕಡಿವಾಣ ಹಾಕುವಂತೆ ಕಾಣುತ್ತಿಲ್ಲ. ಆದ್ದರಿಂದ, ಈಗ ಆ ಮೇಲಿನವರಿಗೂ, ಶಿವಕುಮಾರ್ ಅವರಿಗೂ ನಾಡಿನ ಜನತೆಯೇ ಕಟುವಾದ ಛೀಮಾರಿ ಹಾಕಬೇಕಾಗಿದೆ. ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X