ರಾಜಕೀಯ

ಅಲ್ಪಸಂಖ್ಯಾತರಿಗೆ ಶೇ.15 ಮೀಸಲಾತಿ | ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ತೀರ್ಮಾನ: ಸಿದ್ದರಾಮಯ್ಯ

ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮ ಆಧಾರದ ಮೇಲೆ ತೆಗೆದುಕೊಂಡ ತೀರ್ಮಾನ ಬಿಜೆಪಿಯವರ ಟೀಕೆಗಳು ಕೇವಲ ದುರುದ್ದೇಶದ ಹಾಗೂ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ರಿಶ್ಚಿಯನ್‌, ಮುಸ್ಲಿಂ, ಜೈನರು ಸೇರಿದಂತೆ...

ದಾವಣಗೆರೆ | ಮೇಲ್ವರ್ಗದ ಮಹಿಳೆ ಅಥವಾ ದಲಿತ ಮಹಿಳೆ ಆಗಿರಲಿ ಸಮಾಜದಲ್ಲಿ ಅಸ್ಪೃಶ್ಯರಷ್ಟೇ ಶೋಷಿತರು; ಪ್ರೊ. ಎ ಬಿ ರಾಮಚಂದ್ರಪ್ಪ

"ಮೇಲ್ವರ್ಗದ ಮಹಿಳೆ ಆಗಿರಲಿ ಅಥವಾ ದಲಿತ ಮಹಿಳೆ ಆಗಿರಲಿ, ಮಹಿಳೆಯರು ಸಮಾಜದಲ್ಲಿ ಹಿಂದಿನಿಂದಲೂ ಅಸ್ಪೃಶ್ಯರಷ್ಟೇ ಶೋಷಿತರು. ಪಾಶ್ಚಿಮಾತ್ಯ ಮಹಿಳಾಪರ ಚಿಂತಕಿಯರನ್ನು ಮಹಿಳಾಪರ ಹೋರಾಟಗಾರರು ಸೇರಿದಂತೆ ಎಲ್ಲರೂ ಉದಾಹರಿಸುತ್ತಾರೆ. ಆದರೆ ದುರ್ದೈವ ಎಂದರೆ ದೇಶದಲ್ಲಿ...

ಕೃಷ್ಣ ಬೈರೇಗೌಡರ ‘ರೇಟ್‌ ಬೋರ್ಡ್‌’ ಕೂಗು: ಸೋಮಾರಿ ಸಚಿವರಿಗೆ ಪ್ರೇರಣೆ ನೀಡುವುದೇ?

ಕಂದಾಯ ಇಲಾಖೆಯಲ್ಲಿ ಸುಧಾರಣೆಗಳು ಬರಲಿ, ಅಧಿಕಾರಿಗಳ ವಿರುದ್ಧ ಗಂಭೀರ ಕ್ರಮಗಳಾಗಲಿ, ಜನ ಸಾಮಾನ್ಯರ ಕೆಲಸಗಳು ತ್ವರಿತವಾಗಿ, ಪಾರದರ್ಶಕವಾಗಿ ಆಗುವಂತಾಗಲಿ. ಹಾಗೆಯೇ ಕಾಂಗ್ರೆಸ್ ಸರ್ಕಾರದಲ್ಲಿರುವ ಸೋಮಾರಿ ಸಚಿವರಿಗೆ ಕೃಷ್ಣ ಬೈರೇಗೌಡರ ಕ್ರಮ ಪ್ರೇರಣೆಯಾಗಲಿ. ದೇಶಕ್ಕೆ ಅಂಟಿಕೊಂಡಿರುವ...

ಕೇಂದ್ರದ ವಸತಿ ಯೋಜನೆಯಲ್ಲೂ ಅಲ್ಪಸಂಖ್ಯಾತರಿಗೆ 15% ಮೀಸಲಾತಿ ಇದೆ: ಸಚಿವ ಜಮೀರ್ ಅಹಮದ್

ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ 15%ರಷ್ಟು ಮೀಸಲಾತಿ ಒದಗಿಸುವ ನಿರ್ಧಾರವು ಈಗ ಕೈಗೊಂಡ ತೀರ್ಮಾನವಲ್ಲ. 2019ರಲ್ಲಿ ಎಚ್‌.ಡಿ ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿದ್ದಾಗ ಸಂಪುಟ ಉಪ ಸಮಿತಿ ರಚಿಸಲಾಗಿತ್ತು. ಆ ಉಪ...

ಸಾಂಪ್ರದಾಯಿಕ ನೇಕಾರಿಕೆಗೆ ಸರ್ಕಾರದ ಉತ್ತೇಜನ: ಸಚಿವ ಶಿವಾನಂದ ಪಾಟೀಲ

ಸ್ಪರ್ಧಾತ್ಮಕ ಮತ್ತು ತಂತ್ರಜ್ಞಾನ ಯುಗದಲ್ಲಿ ಪಾರಂಪರಿಕ ಉದ್ಯೋಗವನ್ನೂ ಉಳಿಸಿ ಬೆಳೆಸುವ ಅಗತ್ಯವಿದ್ದು, ಸಾಂಪ್ರದಾಯಿಕ ನೇಕಾರಿಕೆಗೆ ಸರ್ಕಾರ ಉತ್ತೇಜನ ನೀಡಲಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ...

₹20 ಸಾವಿರ ಕೋಟಿ ವಹಿವಾಟಿನ ಕೆಎಂಎಫ್ ಅಧ್ಯಕ್ಷ ಸ್ಥಾನದತ್ತ ಡಿ ಕೆ ಸುರೇಶ್ ಕಣ್ಣು?

‌ವಾರ್ಷಿಕವಾಗಿ ₹20,617 ಕೋಟಿಗಳ ವಹಿವಾಟು ಹೊಂದಿರುವ ಕೆಎಂಎಫ್‌ ಅಧ್ಯಕ್ಷ ಸ್ಥಾನದ ಮೇಲೆ ಡಿ ಕೆ ಸುರೇಶ್‌ ಅವರು ಕಣ್ಣೀಟ್ಟು ಸಾಗುತ್ತಿದ್ದಾರೆ. ಸುಮಾರು 26.89 ಲಕ್ಷ ಹಾಲು ಉತ್ಪಾದಕರು ಕೆಎಂಎಫ್‌ನೊಂದಿಗೆ ನೋಂದಾಯಿಸಲ್ಪಟ್ಟಿದ್ದಾರೆ.  ಬೆಂಗಳೂರು, ರಾಮನಗರ ಜಿಲ್ಲಾ...

ಇರಾನ್-ಇಸ್ರೇಲ್ ಸಂಘರ್ಷದಲ್ಲಿ ರಷ್ಯಾದ ಅಧ್ಯಕ್ಷ ಪುಟಿನ್ ಪಾತ್ರವೇನು?

ಇರಾನ್-ಇಸ್ರೇಲ್ ಸಂಘರ್ಷದಲ್ಲಿ ರಾಜತಾಂತ್ರಿಕ ಮಧ್ಯಸ್ಥಿಕೆಯ ಮೂಲಕ ರಷ್ಯಾದ ಪ್ರಭಾವವನ್ನು ವೃದ್ಧಿಸಲು ಪುಟಿನ್‌ ಪ್ರಯತ್ನಿಸುತ್ತಿದ್ದಾರೆ. ಪೈಪೋಟಿಗೆ ಬಿದ್ದ ಅಮೆರಿಕ ಅಡ್ಡಗಾಲು ಹಾಕುತ್ತಿದೆ... ಇಸ್ರೇಲ್-ಇರಾನ್‌ ಸಂಘರ್ಷ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಎರಡೂ ದೇಶಗಳು ಪರಸ್ಪರ ಡ್ರೋನ್, ಕ್ಷಿಪಣಿ...

ಸ್ವಾಮೀಜಿಗಳ ಪರಿಷದ್ | ಏನದು, ಯಾತಕ್ಕಾಗಿ, ಮುಂದೇನಾಗಬಹುದು?

ಸ್ವಾಮೀಜಿಗಳ ಪರಿಷದ್ ಮೂಲಕ ಒಂದಾಗಿರುವ ಸ್ವಾಮೀಜಿಗಳು ಸೇರಿ 'ಭಾರತ ವಿಶ್ವಗುರು'ವಿನ ಪ್ರಚಾರದ ನೆಪದಲ್ಲಿ ಮಾಡಲು ಹೊರಟಿರುವುದೇನು? ಧಾರ್ಮಿಕ ಸುಧಾರಣೆಗಾಗಿ ಕಟ್ಟಲಾಗುವ ಸಂಘಟನೆ ಮುಂದೆ ತಲುಪುವುದು ಎಲ್ಲಿಗೆ? ಹಿಂದೆಯೂ ಹೀಗೆಯೇ ಆಗಿತ್ತು, ಅದೇನಾಯಿತು...? ...

ಜನಾರ್ದನ ರೆಡ್ಡಿ ಶಾಸಕ ಸ್ಥಾನ ಅಭಾದಿತ: ತೆಲಂಗಾಣ ಹೈಕೋರ್ಟ್ ತೀರ್ಪು

ಬಳ್ಳಾರಿಯ ಓಬಳಾಪುರಂ ಮೈನಿಂಗ್ ಕಂಪೆನಿ(ಓಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯದಿಂದ ಏಳು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕೊಪ್ಪಳ ಜಿಲ್ಲೆ ಗಂಗಾವತಿ ವಿಧಾನಸಭಾ ಕ್ಷೇತ್ರದ ಜರ್ನಾದನ ರೆಡ್ಡಿ ಅವರ ಶಾಸಕ...

ಮಾವು ಬೆಳೆಗಾರರಿಗೆ ಪರಿಹಾರ | ಕೇಂದ್ರ ಒತ್ತಾಯಿಸಲು ಕೃಷಿ ಸಚಿವರಿಗೆ ಸಿಎಂ ಸೂಚನೆ: ಎಚ್ ಕೆ ಪಾಟೀಲ್

ರಾಜ್ಯದಲ್ಲಿನ ಮಾವು ಬೆಳೆಗಾರರು ಸಂಕಷ್ಟ ಅನುಭವಿಸುತ್ತಿದ್ದು, ತಕ್ಷಣ ಕೇಂದ್ರ ಸರಕಾರವನ್ನು ಸಂಪರ್ಕಿಸಿ ಪರಿಹಾರ ಕೋರುವಂತೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ...

ಸಚಿವ ಪ್ರಿಯಾಂಕ್‌ ಖರ್ಗೆಗೆ ಅಮೆರಿಕ ಪ್ರವಾಸ ನಿರ್ಬಂಧ ಹೇರಿದ ಕೇಂದ್ರ: ಏನಿದು ಪ್ರಕರಣ?

ವಿದೇಶದಲ್ಲಿ ನಡೆಯುವ ಮಹತ್ವದ ಕಾರ್ಯಕ್ರಮಗಳಿಗೆ ಹಾಜರಾಗಲು ಇತರೆ ನಾಯಕರಿಗೆ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿರುವಾಗ ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣಗೆ ವಿದೇಶಕ್ಕೆ ಪರಾರಿಯಾಗಲು ಕ್ಲಿಯರೆನ್ಸ್ ಸಿಕ್ಕಿದ್ದು ಹೇಗೆ ಎಂಬ ಬಗ್ಗೆ ಈ ಹಿಂದೆ...

ಅಮೆರಿಕದ ಟ್ರಂಪ್ ಎಂಬ ಹುಚ್ಚನೂ, ಇರಾನಿನ ಇಸ್ಲಾಮಿಕ್ ಖಮೇನಿಯೂ: ಏನಾಗಲಿದೆ ಮಧ್ಯ ಪ್ರಾಚ್ಯ?

ಇರಾನ್ ಮೇಲೆ ಮುಸ್ಲಿಂ ಭಯೋತ್ಪಾದಕರನ್ನು ಬೆಂಬಲಿಸುತ್ತಿರುವ ದೇಶ ಎಂಬ ಗೂಬೆ ಕೂರಿಸಿ, ಅದರ ಮೇಲೆ ದಾಳಿ ಮಾಡಿ, ಅಭದ್ರತೆ ಸೃಷ್ಟಿಸಿ, ಯುದ್ಧಕ್ಕೆ ಎಳೆಸಿ, ಶಸ್ತ್ರಾಸ್ತ್ರಗಳನ್ನು ಖಾಲಿ ಮಾಡಿಸಿ, ನಾಯಕ ಖಮೇನಿಯನ್ನು ಓಡಿಸಿ, ಕೈವಶ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X