ರಾಜಕೀಯ

ಹಿರಿಯಣ್ಣನ ಚಾಳಿ | ದ.ರಾ ಬೇಂದ್ರೆ ಪಾರ್ಕ್‌ ಬೋರ್ಡ್‌ನಲ್ಲಿ ಬೇಂದ್ರೆಯೇ ಇಲ್ಲ- ಅಶೋಕ್‌ದೇ ಎಲ್ಲ

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪ್ರಧಾನಮಂತ್ರಿಯಾಗಿ ಅಧಿಕಾರಕ್ಕೇರಿದ ಬಳಿಕ, ದೇಶದ ರಾಜಕಾರಣದಲ್ಲಿ ಫೋಟೋಶೂಟ್‌ ಖಯಾಲಿ ಹೆಚ್ಚಾಗಿದೆ. ಎಲ್ಲೆಡೆಯೂ ತಮ್ಮದೇ ಚಿತ್ರ ಇರಬೇಕು ಎಂಬುದನ್ನು ಹಲವಾರು ರಾಜಕಾರಣಿಗಳು ಮೋದಿ ಅವರನ್ನು ನೋಡಿ ಕಲಿಯುತ್ತಿದ್ದಾರೆ....

ಮಹಾರಾಷ್ಟ್ರ | ಮೂರನೇ ಭಾಷೆಯಾಗಿ ಹಿಂದಿ ಕಡ್ಡಾಯ: ಗುಜರಾತ್‌ನಲ್ಲಿ ಹೇರಿಕೆ ಏಕಿಲ್ಲ ಎಂದ ಮರಾಠಿ ಸಂಘಟನೆಗಳು

ಮರಾಠಿ ಮತ್ತು ಆಂಗ್ಲ ಮಾಧ್ಯಮ ಶಾಲೆಗಳಲ್ಲಿ 1ರಿಂದ 5ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಹಿಂದಿಯನ್ನು ಮೂರನೇ ಭಾಷೆಯಾಗಿ ಕಡ್ಡಾಯಗೊಳಿಸಿ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಈ ನಿರ್ಧಾರದ ವಿರುದ್ಧ ಮರಾಠಿ ಸಂಘಟನೆಗಳು ತೀವ್ರ...

ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಬಿಜೆಪಿ ಶಾಸಕರ ಸೋದರಳಿಯ ಸೇರಿ ಮೂವರ ಬಂಧನ

ಬಾಲಕಿಯ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ಬಿಜೆಪಿ ಶಾಸಕರ ಸೋದರಳಿಯ ಮತ್ತು ಇತರ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಸದ್ಯ ಮೂವರು ಜೈಲಿನಲ್ಲಿದ್ದಾರೆ. ಬಂಧಿತ ಆರೋಪಿಗಳನ್ನು...

ಲುಧಿಯಾನ ಉಪಚುನಾವಣೆ: ಎಎಪಿ ಗೆದ್ದರೆ ಅಚ್ಚರಿ ಇಲ್ಲ – ಸೋಲು ಮಾತ್ರ ದುರಂತ

"ಎಎಪಿ ಸೋತರೆ, ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಳ್ಳುತ್ತವೆ" -ಅರವಿಂದ್ ಕೇಜ್ರಿವಾಲ್, ಎಎಪಿ ಸಂಚಾಲಕ. "ಇದು ಪಂಜಾಬಿಗಳು ಮತ್ತು ಹೊರಗಿನವರ ನಡುವಿನ ಹೋರಾಟ" -ಭರತ್ ಭೂಷಣ್ ಆಶು, ಕಾಂಗ್ರೆಸ್ ಅಭ್ಯರ್ಥಿ. ಪಂಜಾಬ್‌ನ ಲುಧಿಯಾನ ಪಶ್ಚಿಮ ವಿಧಾನಸಭಾ ಕ್ಷೇತ್ರದ...

8 ವರ್ಷದ ಬಳಿಕ ಕೆಎಸ್‌ಆರ್‌ಟಿಸಿಗೆ ನೇಮಕಾತಿ: 2 ಸಾವಿರ ಅಭ್ಯರ್ಥಿಗಳಿಗೆ ಆದೇಶ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ

"ಕೆಎಸ್‌ಆರ್‌ಟಿಸಿ (KSRTC) ವ್ಯಾಪ್ತಿಯಲ್ಲಿ ಎಂಟು ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದೆ. ನೇಮಕಗೊಂಡ 2000 ಚಾಲಕ-ಕಂ- ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ. ಇದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ. ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ...

ನ್ಯಾಯಾಧೀಶರ ನೇಮಕಾತಿ ನಿಯಂತ್ರಣಕ್ಕೆ ಪಡೆಯುವುದೇ ಸರ್ಕಾರದ ಉದ್ದೇಶ: ಕಪಿಲ್ ಸಿಬಲ್ ಆರೋಪ

ಭ್ರಷ್ಟಾಚಾರದ ಆರೋಪದ ಮೇಲೆ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧ ವಾಗ್ದಂಡನೆ ನಿಲುವಳಿ ಹೊರಡಿಸುವ ಮೂಲಕ ನ್ಯಾಯಾಧೀಶರ ನೇಮಕಾತಿಗಳನ್ನು ನಿಯಂತ್ರಣಕ್ಕೆ ಪಡೆಯುವ ಉದ್ದೇಶವನ್ನು ಸರ್ಕಾರ ಹೊಂದಿದೆ. ನ್ಯಾಯಾಧೀಶರ ನೇಮಕಾತಿ ಸಂಬಂಧ ಈ ಹಿಂದಿನ ವ್ಯವಸ್ಥೆಯನ್ನು...

ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿರುವ ಸೋನಿಯಾ ಗಾಂಧಿ: ಮಾಹಿತಿ ನೀಡಿದ ಆಸ್ಪತ್ರೆ

ಉದರ ಸಂಬಂಧಿತ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಚಿಕಿತ್ಸೆಗೆ ಉತ್ತಮವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಆದರೆ ಸದ್ಯ ಅವರ ಡಿಸ್ಚಾರ್ಜ್‌ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ಸೋನಿಯಾ ಚಿಕಿತ್ಸೆ...

ಕಾಲ್ತುಳಿತದ ಹಿಂದೆ ಬಿಜೆಪಿ ಷಡ್ಯಂತ್ರ: ನ್ಯಾ.ಜಾನ್ ಮೈಕೆಲ್ ಕುನ್ಹಾ ಆಯೋಗಕ್ಕೆ ಕಾಂಗ್ರೆಸ್‌ ನಿಯೋಗದಿಂದ ದೂರು

"ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಘಟನೆಯ ಹಿಂದೆ ಬಿಜೆಪಿಯ ಷಡ್ಯಂತ್ರ ಅಡಗಿದೆ" ಎಂದು ಆರೋಪಿಸಿ ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ನೇತೃತ್ವದ...

ದಾವಣಗೆರೆ | ದಸಂಸ ಸ್ಥಾಪಕ ಪ್ರೊ.ಕೃಷ್ಣಪ್ಪನವರಿಗೆ ಕರ್ನಾಟಕ ರತ್ನ ಸೇರಿ ಹಲವು ಬೇಡಿಕೆ ಈಡೇರಿಕೆಗೆ ದಲಿತ ಸಂಘರ್ಷ ಸಮಿತಿ ಸಿಎಂಗೆ ಮನವಿ

ದಾವಣಗೆರೆ ಜಿಲ್ಲೆ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಸ್ಥಾಪಕರಾದ ಪ್ರೊಫೆಸರ್ ಬಿ ಕೃಷ್ಣಪ್ಪ ಇವರು ದಲಿತರು ಹಾಗೂ ಹಿಂದುಳಿದವರ ಪರವಾಗಿ ಸುಮಾರು ವರ್ಷಗಳ ಕಾಲ ಕರ್ನಾಟಕದ ಮೂಲೆ ಮೂಲೆಯಲ್ಲಿ ಅನೇಕ ಸಮಸ್ಯೆಗಳು ಎದುರುಸುತ್ತಾ...

ದಾವಣಗೆರೆ | ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಅಡ್ಡ ಮಲಗಿ ಘೇರಾವ್ ಹಾಕಿದ ರೈತರು; ಅಹವಾಲು ಸಲ್ಲಿಸುವ ವೇಳೆ ಘಟನೆ

ದಾವಣಗೆರೆಯಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ವೇಳೆ ಮನವಿ ಸ್ವೀಕರಿಸಲು ಪೊಲೀಸರು ಅವಕಾಶ ನೀಡದೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ರೈತ ಮುಖಂಡರೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿಗೆ ಅಡ್ಡ ಮಲಗಿ ಆಕ್ರೋಶ ವ್ಯಕ್ತಪಡಿಸಿದರು. ಈ...

ದಾವಣಗೆರೆ | ಸಾಮಾಜಿಕ ನ್ಯಾಯಕ್ಕೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಪರಿಸ್ಥಿತಿ ಮುಖ್ಯ; ಗಣತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

"ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಪರಿಸ್ಥಿತಿ ತಿಳಿದಿರಬೇಕು. ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ" ಎಂದು ದಾವಣಗೆರೆಯಲ್ಲಿ ಮುಖ್ಯಮಂತ್ರಿ...

ಇರಾನ್‌ನೊಂದಿಗೆ ಅಕ್ರಮ ಯುದ್ಧ ಆರಂಭಿಸಿ, ನಿಲ್ಲಿಸಲು ತಿಳಿಯದೆ ಅಮೆರಿಕ ಸಹಾಯ ಕೇಳುತ್ತಿದೆಯೇ ಇಸ್ರೇಲ್?

ಇಸ್ತೇಲ್ ಯೋಜನೆ- ಇರಾನ್ ಮೇಲೆ ನೇರವಾಗಿ ಯುದ್ಧ ಮಾಡುವುದಕ್ಕಿಂತ, ಇರಾನ್ ಮತ್ತು ಅಮೆರಿಕಾವನ್ನು ಪ್ರಚೋದಿಸಿ, ಅಮೆರಿಕಾ ಯುದ್ಧದಲ್ಲಿ ಭಾಗಿಯಾಗುವಂತೆ ಒತ್ತಡ ಹಾಕುವ ಸನ್ನಿವೇಶ ಸೃಷ್ಟಿಸುವುದಾಗಿದೆ. ಇರಾನ್ ಮೇಲಿನ ಇಸ್ರೇಲ್‌ನ ದಾಳಿ ಆರಂಭದಲ್ಲಿ ಅದರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X