"ಜನರ ನ್ಯಾಯಬದ್ಧ ಹಕ್ಕುಗಳನ್ನು ಅಧಿಕಾರಿಗಳು ಮೊಟಕುಗೊಳಿಸಲು ಸಾಧ್ಯವಿಲ್ಲ. ಹಾಗೆಂದು ಎಲ್ಲ ಪ್ರಕರಣಗಳನ್ನೂ ಮನಸೋ ಇಚ್ಚೆ ಸ್ವೀಕರಿಸುವುದೂ ಸರಿಯಲ್ಲ" ಎಂದು ಉಪ ವಿಭಾಗಾಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಕಿವಿಮಾತು ಹೇಳಿದರು.
ಶನಿವಾರ ವಿಕಾಸಸೌಧದಿಂದ ವಿಡಿಯೋ...
ಕಳೆದ ವರ್ಷ ಎಸ್‌ಸಿಎಸ್‌ಸಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ 38,793 ಕೋಟಿ ರೂ. ಬಿಡುಗಡೆಯಾಗಿದ್ದು, 38,717 ಕೋಟಿ ರೂ. ವೆಚ್ಚ ಮಾಡಿ ಶೇ.97ರಷ್ಟು ಪ್ರಗತಿ ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧ ಸಭಾಂಗಣದಲ್ಲಿ ಶನಿವಾರ...
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಜೊತೆ ಚುನಾವಣಾ ಮೈತ್ರಿ ಮಾಡಿಕೊಳ್ಳದಂತೆ ಉದ್ಧವ್ ಠಾಕ್ರೆಗೆ ಶಿವಸೇನೆ(ಯುಬಿಟಿ) ಭಾಗವಾಗಿರುವ ಹಿರಿಯ ರೈತ ನಾಯಕ ಮತ್ತು...
ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಐ ಪೆರಿಯಸಾಮಿ ಮತ್ತು ಅವರ ಕುಟುಂಬಕ್ಕೆ ಸೇರಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸಿದೆ. ಪೆರಿಯಸಾಮಿ ಅವರು...
ಮುಸ್ಲಿಂ ಮಹಿಳೆಯರ ವಿರುದ್ಧ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಯತ್ನಾಳ್ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಯತ್ನಾಳ್ ವಿರುದ್ದದ...
ಜಿಲ್ಲಾ ಪಂಚಾಯತ್ ಅಧ್ಯಕ್ಷರ ಚುನಾವಣೆಯ ಸಂದರ್ಭದಲ್ಲಿ ಹೈಕೋರ್ಟ್‌ನಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಮತಗಟ್ಟೆಯ ಹೊರಗಿನಿಂದ ಐವರು ಕಾಂಗ್ರೆಸ್ ಬೆಂಬಲಿತ ಚುನಾಯಿತ ಜಿಲ್ಲಾ ಪಂಚಾಯತ್ ಸದಸ್ಯರನ್ನು ಹಾಡಹಗಲೇ ಅಪಹರಿಸಿದ ಘಟನೆ ಉತ್ತರಾಖಂಡದ ನೈನಿತಾಲ್...
ಸ್ವಾತಂತ್ರ್ಯ ದಿನಾವರಣೆಯ ಹಿನ್ನೆಲೆ ಥಾಣೆ ಜಿಲ್ಲೆಯ ಕಲ್ಯಾಣ್ ಡೊಂಬಿವ್ಲಿ ನಗರಸಭೆಯು ಮಾಂಸದ ಅಂಗಡಿಗಳು ಮತ್ತು ಕಸಾಯಿಖಾನೆಗಳನ್ನು ಮುಚ್ಚುವಂತೆ ಆದೇಶಿಸಿದ್ದು, ಮಾಂಸ ನಿಷೇಧದ ವಿರುದ್ಧ ಕೋಳಿಗಳನ್ನು ಹಿಡಿದು ಪ್ರತಿಭಟನೆ ನಡೆಸಲಾಗಿದೆ. ನಗರಸಭೆಯ ಪ್ರಧಾನ ಕಚೇರಿಯ...
ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಪೋಸ್ಟರ್‌ನಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಸುಭಾಷ್ ಚಂದ್ರ ಬೋಸ್‌ಗಿಂತ ದೊಡ್ಡದಾಗಿ ಹಿಂದುತ್ವ ಸಿದ್ಧಾಂತವಾದಿ, ಬ್ರಿಟೀಷರಲ್ಲಿ ಕ್ಷಮೆ ಕೋರಿದ್ದ...
ಕಳೆದ ಹನ್ನೊಂದು ವರ್ಷದಲ್ಲಿ ಮೊದಲ ಬಾರಿಗೆ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ಆರ್‌ಎಸ್‌ಎಸ್ ಜಪ ಮಾಡಿದ್ದಾರೆ. ಆರ್‌ಎಸ್‌ಎಸ್ ಅನ್ನು ವಿಶ್ವದ ಅತಿದೊಡ್ಡ ಎನ್‌ಜಿಒ ಎಂದು ಮೋದಿ ಕರೆದಿದ್ದಾರೆ!
ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು...
ಸುಮಾರು ಎಂಟು ದಶಕಗಳ ಹಿಂದೆ ಬ್ರಿಟಿಷ್ ಆಳ್ವಿಕೆಯಿಂದ ಭಾರತ ಸ್ವಾತಂತ್ರ್ಯ ಪಡೆದಿದೆ. ಆದರೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಅಡಿಯಲ್ಲಿ ದೇಶ ನಿಜವಾಗಿಯೂ ಸ್ವತಂತ್ರವಾಗಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...
ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿರುವ ವಿಚಾರವು ನಮ್ಮ ಪಕ್ಷದ ಆಂತರಿಕ ವಿಚಾರವಾಗಿದೆ. ಅದರ ಬಗ್ಗೆ ಸದನದಲ್ಲಿ ವಿವರಣೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗುರುವಾರ, ವಿಧಾನ ಪರಿಷತ್...
ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಇದನ್ನು ಯಾರು ಮಾಡಿದ್ದಾರೆ ಎಂದು ನಾನು ಹೇಳುವುದಿಲ್ಲ. ಧರ್ಮಸ್ಥಳದ ಆಡಳಿತ ಮಂಡಳಿ ಮೇಲೆ ಕಪ್ಪು ಚುಕ್ಕೆ ತರಲು ಅತ್ಯಂತ ವ್ಯವಸ್ಥಿತವಾಗಿ ಷಡ್ಯಂತ್ರ ರೂಪಿಸಲಾಗಿದೆ ಎಂದು ಡಿಸಿಎಂ...