ರಾಜಕೀಯ

ನೋಟಿನ ರಾಶಿಯಲ್ಲಿ ಮಲಗಿದ ಅಸ್ಸಾಂ ಬಿಜೆಪಿ ಮಿತ್ರ ಪಕ್ಷದ ಮುಖಂಡ; ಫೋಟೋ ವೈರಲ್

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಫೋಟೋವೊಂದು ಅಸ್ಸಾಂ ರಾಜಕೀಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಆ ಫೋಟೋದಲ್ಲಿ ಅಸ್ಸಾಂನ ಬಿಜೆಪಿಯ ಮಿತ್ರ ಪಕ್ಷ ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ (ಯುಪಿಪಿಎಲ್) ಮುಖಂಡರೊಬ್ಬರು 500 ರೂಪಾಯಿ...

ಇಡಿ ಕಸ್ಟಡಿಯಲ್ಲಿ ಸಿಎಂ ಕೇಜ್ರಿವಾಲ್ ಆರೋಗ್ಯ ಹದಗೆಟ್ಟಿದೆ: ಎಎಪಿ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಕಸ್ಟಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯ ಹದಗೆಟ್ಟಿದೆ ಎಂದು ಎಎಪಿ ಹೇಳಿರುವುದಾಗಿ ವರದಿಯಾಗಿದೆ.ಅರವಿಂದ್ ಕೇಜ್ರಿವಾಲ್ ಅವರಲ್ಲಿ ಮಧುಮೇಹ ಪ್ರಮಾಣ ಏರುಪೇರಾಗುತ್ತಿದ್ದು, ಆರೋಗ್ಯವು ಹದಗೆಡುತ್ತಿದೆ....

ಬಂಗಾಳ ಸಿಎಂ ಮಮತಾ ವಿರುದ್ಧ ಅವಹೇಳನ; ಬಿಜೆಪಿ ಸಂಸದ ದಿಲೀಪ್ ಘೋಷ್ ಕ್ಷಮೆಯಾಚನೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಅವಹೇಳನಾಕಾರಿ ಟೀಕೆ ಮಾಡಿದ್ದ ಬಿಜೆಪಿ ಹಿರಿಯ ನಾಯಕ ದಿಲೀಪ್ ಘೋಷ್ ಬುಧವಾರ ಕ್ಷಮೆಯಾಚಿಸಿದ್ದಾರೆ.ವಿಡಿಯೋವೊಂದರ ತುಣುಕನ್ನು ಹಂಚಿಕೊಂಡಿದ್ದ ಘೋಷ್, 'ಬೆಂಗಾಲ್ ನಿಜೇರ್ ಮೇಯೆ ಕೆ ಚಾಯ್...

ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ನಾಯಕಿ ತೇಜಸ್ವಿನಿ ಗೌಡ

ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮತ್ತೆ ಕಾಂಗ್ರೆಸ್‌ಗೆ ಸೇರುವ ಸಾಧ್ಯತೆ ಇದೆ.ಬುಧವಾರ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಕೆ ಮಾಡಿದ್ದು, ...

ಲೋಕಸಭಾ ಚುನಾವಣೆ | ಮಂಡ್ಯದಲ್ಲಿ ಸ್ಪರ್ಧೆ: ನಾರಾಯಣಗೌಡ ಮನೆಗೆ ಎಚ್‌ಡಿಕೆ ದೌಡು

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಈ ಬೆನ್ನಲ್ಲೇ, ಜಿಲ್ಲೆಯಲ್ಲಿ ಬಿಜೆಪಿಗರನ್ನು ವಿಶ್ವಾಸಕ್ಕೆ ಪಡೆಯುಲು ಮುಂದಾಗಿದ್ದಾರೆ. ಮಾಜಿ ಸಚಿವ, ಬಿಜೆಪಿ ಮುಖಂಡ ಕೆ.ಸಿ...

‘ಕರ್ನಾಟಕ ಎಫ್‌ಡಿಐ ಕಳೆದುಕೊಳ್ಳುತ್ತಿದೆ’ ಎಂದ ವಿತ್ತ ಸಚಿವೆಗೆ ಕೇಂದ್ರದ ಡೇಟಾ ಉಲ್ಲೇಖಿಸಿ ಸಿಎಂ ತಿರುಗೇಟು

ಇತ್ತೀಚೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಮಾವೇಶವೊಂದರಲ್ಲಿ ಗ್ಯಾರಂಟಿ ಯೋಜನೆಗಳಿಂದಾಗಿಯೇ ಕರ್ನಾಟಕವು ವಿದೇಶಿ ಹೂಡಿಕೆಯನ್ನು (ಎಫ್‌ಡಿಐ) ಕಳೆದುಕೊಳ್ಳುತ್ತಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೇಂದ್ರ ಸರ್ಕಾರದ...

ಕೋಲಾರ ಟಿಕೆಟ್‌ | ಕಾಂಗ್ರೆಸ್‌ನಲ್ಲಿ ಬಣ ಬಡಿದಾಟ ಜೋರು, ಶಾಸಕರ ರಾಜೀನಾಮೆ ಬೆದರಿಕೆ

ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ವಿಚಾರವಾಗಿ ಸಚಿವ ಕೆ ಎಚ್‌ ಮುನಿಯಪ್ಪ ಮತ್ತು ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್ ಬಣದ ಬಡಿದಾಟ ತಾರಕಕ್ಕೇರಿದೆ.ಕೋಲಾರ ಲೋಕಸಭಾ ಎಸ್‌ಸಿ ಮೀಸಲು ಕ್ಷೇತ್ರಕ್ಕೆ ಎಡಗೈ ಸಮುದಾಯಕ್ಕೆ...

ಬೇಸಿಗೆಯಲ್ಲಿ ವಿದ್ಯುತ್‌ ಬರ ಇಲ್ಲ, ಸಮರ್ಪಕ ಪೂರೈಕೆಗೆ ಸಜ್ಜು: ಇಂಧನ ಸಚಿವ ಜಾರ್ಜ್‌

ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್‌ ಪೂರೈಕೆ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಇದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್‌ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು,...

ದೆಹಲಿ | ಕೇಜ್ರಿವಾಲ್ ಬಂಧನಕ್ಕೆ ವಕೀಲರ ಖಂಡನೆ; ಪ್ರತಿಭಟನೆ ನಡೆಸದಂತೆ ಹೈಕೋರ್ಟ್ ಎಚ್ಚರಿಕೆ

ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ವಿರುದ್ಧ ನ್ಯಾಯಾಲಯದ ಆವರಣದಲ್ಲಿ ವಕೀಲರು ಪ್ರತಿಭಟನೆ ನಡೆಸದಂತೆ ದೆಹಲಿ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಬುಧವಾರ ಎಚ್ಚರಿಕೆ...

ಚುನಾವಣಾ ಬಾಂಡ್ | ವಿಶ್ವದಲ್ಲೇ ಅತೀ ದೊಡ್ಡ ಹಗರಣ ಎಂದ ನಿರ್ಮಲಾ ಸೀತಾರಾಮನ್ ಪತಿ!

ನಿರಂತರವಾಗಿ ಕೇಂದ್ರ ಸರ್ಕಾರವನ್ನು ಟೀಕಿಸುತ್ತಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ, ರಾಜಕೀಯ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್ ಅವರು "ಚುನಾವಣಾ ಬಾಂಡ್ ದೇಶದ ಅತೀ ದೊಡ್ಡ ಹಗರಣವಲ್ಲ, ವಿಶ್ವದಲ್ಲೇ ಅತೀ...

ಲೆಕ್ಕಪತ್ರವಿಲ್ಲದ 524 ಕೋಟಿ ರೂ. ವಹಿವಾಟು ಆರೋಪ; ಕಾಂಗ್ರೆಸ್‌ಗೆ ಮತ್ತೆ ಆದಾಯ ತೆರಿಗೆ ನೋಟಿಸ್!

ಲೋಕಸಭೆ ಚುನಾವಣೆಗೆ ಇನ್ನು ಮೂರು ವಾರಗಳಷ್ಟೇ ಬಾಕಿ ಇರುವಾಗ ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್‌ಗೆ ಮತ್ತೊಂದು ನೋಟಿಸ್ ನೀಡಿದೆ. ಈಗಾಗಲೇ ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಸೀಝ್ ಮಾಡಲಾಗಿದ್ದು, ಸುಮಾರು 135 ಕೋಟಿ ರೂಪಾಯಿಯನ್ನು...

ಮೋದಿ ಅಲೆಗೆ ಬೆಚ್ಚಿ ಸ್ಪರ್ಧಿಸದ ಸಚಿವರು: ಬಿ ವೈ ವಿಜಯೇಂದ್ರ

ಲೋಕಸಭಾ ಚುನಾವಣೆಗೆ 18-20 ಸಚಿವರನ್ನು ಕಣಕ್ಕೆ ಇಳಿಸಲು ಕಾಂಗ್ರೆಸ್‌ನವರು ತೀರ್ಮಾನಿಸಿದ್ದರು. ರಾಜ್ಯದ ಯಾವುದೇ ಒಬ್ಬ ಸಚಿವರೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಧೈರ್ಯ ತೋರಿಸಿಲ್ಲ. ಕಾರಣ ನರೇಂದ್ರ ಮೋದಿ ಪರ ಅಲೆ ಇದೆ. ಸೋಲುವ...

ಜನಪ್ರಿಯ