ಇಸ್ತೇಲ್ ಯೋಜನೆ- ಇರಾನ್ ಮೇಲೆ ನೇರವಾಗಿ ಯುದ್ಧ ಮಾಡುವುದಕ್ಕಿಂತ, ಇರಾನ್ ಮತ್ತು ಅಮೆರಿಕಾವನ್ನು ಪ್ರಚೋದಿಸಿ, ಅಮೆರಿಕಾ ಯುದ್ಧದಲ್ಲಿ ಭಾಗಿಯಾಗುವಂತೆ ಒತ್ತಡ ಹಾಕುವ ಸನ್ನಿವೇಶ ಸೃಷ್ಟಿಸುವುದಾಗಿದೆ.
ಇರಾನ್ ಮೇಲಿನ ಇಸ್ರೇಲ್‌ನ ದಾಳಿ ಆರಂಭದಲ್ಲಿ ಅದರ...
ಐಪಿಎಲ್‌ನಲ್ಲಿ ಆರ್‌ಸಿಬಿ ಗೆದ್ದ ಬಳಿಕ ನಡೆದ ಸಂಭ್ರಮಾಚಾರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನವನ್ನು ಕರೆಯುವಂತೆ ವಿಪಕ್ಷ ಬಿಜೆಪಿ ರಾಜ್ಯ ಸರ್ಕಾರವನ್ನು...
ನಿರಂತರವಾಗಿ ವಿದೇಶ ಪ್ರವಾಸದಲ್ಲೇ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ಟೀಕಿಸಿದೆ. ವಿದೇಶಕ್ಕೆ ಪ್ರವಾಸ ಹೋಗುವಷ್ಟು ಶಕ್ತಿಯಿರುವ ಪ್ರಧಾನಿಗೆ ಮಣಿಪುರಕ್ಕೆ ಭೇಟಿ ನೀಡುವ ಸಹಾನುಭೂತಿಯೂ ಇಲ್ಲ ಎಂದು ವಾಗ್ದಾಳಿ ನಡೆಸಿದೆ.
ಈ ಬಗ್ಗೆ...
‘ಧರ್ಮ ಎಂಬುದು ಒಂದು ಅಫೀಮು. ಅದು ಹೃದಯಹೀನ ಸಮಾಜದ ಹೃದಯ’ ಎಂದು ಎಡಪಂಥೀಯ ಹೋರಾಟಗಾರ, ರಷ್ಯಾ ಕ್ರಾಂತಿಯ ಪ್ರಮುಖ ನಾಯಕ, ವಾರ್ಕ್ಸ್‌ವಾದದ ನೇತಾರ ಕಾರ್ಲ್ ಮಾರ್ಕ್ಸ್ ಹೇಳಿದ್ದರು. ಅವರ ಮಾತು ಭಾರತದಲ್ಲಿ ಬಿಜೆಪಿ...
ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಒಪ್ಪಂದ ಮಾಡಿಸಿದ್ದು ನಾನೇ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 13 ಬಾರಿ ಸಾರ್ವಜನಿಕವಾಗಿ ತುತ್ತೂರಿ ಊದಿದ್ದಾರೆ. ಆದರೆ ಟ್ರಂಪ್ ಹೇಳಿಕೆಗಳ ಬಗ್ಗೆ ನಮ್ಮ...
ತೈಲ ಬೆಲೆ ಬ್ಯಾರೆಲ್‌ಗೆ 100 ಡಾಲರ್‍ಗಿಂತ ಹೆಚ್ಚಾದರೆ, ಅಮೆರಿಕದ ಆರ್ಥಿಕತೆಗೆ ಹಾನಿಯಾಗಿ, ಅಧ್ಯಕ್ಷ ಟ್ರಂಪ್‌ರ ಯೋಜನೆಗಳು ಏರುಪೇರಾಗಬಹುದು. ಇರಾನ್‌ನನ್ನು ಶಾಂತಿಗಾಗಿ ಒತ್ತಾಯಿಸಲು ಇದು ಅಮೆರಿಕವನ್ನು ಇಕ್ಕಟ್ಟಿಗೆ ಸಿಲುಕಿಸಬಹುದು.
ಇರಾನ್ ಮೇಲೆ ಇಸ್ರೇಲ್ ನಡೆಸಿದ...
ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟ 241 ಜನರಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರೂ ಒಬ್ಬರು. ರೂಪಾನಿ ಅವರು ತನ್ನ ಪುತ್ರಿಯನ್ನು ಭೇಟಿಯಾಗಲು ಜೂನ್ 5ರಂದು...
ಗಾಜಾದಲ್ಲಿ ಇಸ್ರೇಲ್ ನಡೆಸಿದ ಕೃತ್ಯಕ್ಕೆ, ಕ್ರೌರ್ಯಕ್ಕೆ ಶಿಕ್ಷೆಗೆ ಒಳಗಾಗದ ಇಸ್ರೇಲ್, ಈಗ ಇರಾನ್ ಮೇಲೆ ದಾಳಿ ಮಾಡುತ್ತಿದೆ. ಇದು ಮೂರನೇ ವಿಶ್ವಯುದ್ಧಕ್ಕೆ ಕಾರಣವಾಗಬಹುದು ಎಂದು ಎಲ್ಲರೂ ಅಂದಾಜಿಸುತ್ತಿದ್ದಾರೆ.
ಇಸ್ರೇಲ್ ಮತ್ತು ಅಮೆರಿಕಾದ ದುಷ್ಕೃತ್ಯಗಳಿಂದ ಜಗತ್ತು...
ಕರಾವಳಿ ಹಾಗೂ ಮಲೆನಾಡು ಭಾಗದ ಕೋಮುಗಲಭೆ ಪ್ರಚೋದಿಸುವ ಸರಣಿ ಹತ್ಯೆಗಳ ತಡೆಗೆ ರಾಜ್ಯ ಸರಕಾರ ರಚಿಸಿರುವ ವಿಶೇಷ ಕಾರ್ಯಪಡೆ ಘಟಕವನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಶುಕ್ರವಾರ(ಜೂನ್...
ಅಹಮದಾಬಾದ್ ಹೊರವಲಯದಲ್ಲಿ ಸಂಭವಿಸಿದ ಭೀಕರ ಏರ್ ಇಂಡಿಯಾ ವಿಮಾನ ಅಪಘಾತದ ಬಗ್ಗೆ ಆಘಾತ ಮತ್ತು ದುಃಖ ವ್ಯಕ್ತಪಡಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು...
"ಸಚಿವ ಸಂಪುಟ ಪುನರ‍್ರಚನೆ ಮಾಡಿದರೆ ಅಧಿಕಾರ ಅನುಭವಿಸಿ ಜಿಡ್ಡುಗಟ್ಟಿ ಹೋಗಿರುವ ಹಳಬರನ್ನು ಸಚಿವ ಸ್ಥಾನದಿಂದ ತೆಗೆದು ಹೊಸಬರಿಗೆ ಹೈಕಮಾಂಡ್ ಅವಕಾಶ ನೀಡಬೇಕು" ಎಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಶಾಸಕ ಬಸವರಾಜ ಶಿವಗಂಗಾ...
ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹತ್ತು ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧಿನಿಯಮ 1995 ಸೆಕ್ಷನ್ 11 (2) ರಂತೆ ಮರುಸಮೀಕ್ಷೆ ಕೈಗೊಳ್ಳಲು ಸಚಿವ ಸಂಪುಟ...