ರಾಜಕೀಯ

ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಒಪ್ಪಿಗೆ

ರಾಜ್ಯದಲ್ಲಿ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟವು ಒಪ್ಪಿಗೆ ನೀಡಿದೆ. ಶೀಘ್ರವೇ ಮರು ಸಮೀಕ್ಷೆ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಗುರುವಾರ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ...

ಶಕ್ತಿ ಯೋಜನೆಗೆ 2 ವರ್ಷ: 474.82 ಕೋಟಿ ಮಹಿಳೆಯರ ಉಚಿತ ಪ್ರಯಾಣ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಶಕ್ತಿ ಯೊಜನೆ' ಜಾರಿಯಾಗಿ ಎರಡು ವರ್ಷಗಳನ್ನು ಪೂರೈಸಿದೆ. ರಾಜ್ಯದ ಗಡಿಯೊಳಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಒದಗಿಸುವ ಈ ಯೋಜನೆಯಡಿ ಈವರೆಗೆ 474.82...

ಜಿ ಎಂ ಗಾಡ್ಕರ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾದ ದಿನೇಶ್ ಅಮಿನ್ ಮಟ್ಟು, ರಾಜ್ಯಪಾಲರಿಗೆ ಪತ್ರ

ಹಿರಿಯ ಪತ್ರಕರ್ತ ಮತ್ತು ಸಿಎಂ ಸಿದ್ದರಾಮಯ್ಯ ಅವರ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್ ಮಟ್ಟು ಅವರು ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳನ್ನು ತಳ್ಳಿ ಹಾಕಿ, ಸುಳ್ಳು ಆರೋಪ ಮಾಡಿರುವ ವ್ಯಕ್ತಿ ವಿರುದ್ಧ...

11 ವರ್ಷಗಳ ಆಡಳಿತದಲ್ಲಿ 33 ತಪ್ಪುಗಳನ್ನು ಮಾಡಿದ ಮೋದಿ ಸರ್ಕಾರ: ಮಲ್ಲಿಕಾರ್ಜುನ ಖರ್ಗೆ ಟೀಕೆ

ಕಳೆದ 11 ವರ್ಷಗಳ ಆಡಳಿತದಲ್ಲಿ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ 33 ತಪ್ಪುಗಳನ್ನು ಮಾಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎನ್‌ಡಿಎ ಸರ್ಕಾರವನ್ನು ಟೀಕಿಸಿದ್ದಾರೆ. ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ...

ರಾಜಕಾರಣಿಗಳ ಕಣ್ಣೀರು: ಮತದಾರರ ಮೆಚ್ಚಿಸುವ ತಂತ್ರವೇ?

ರಾಜ್ಯದ ಉಪಮುಖ್ಯಮುಂತ್ರಿ ಡಿ ಕೆ ಶಿವಕುಮಾರ್ ಬೆಂಗಳೂರಿನಲ್ಲಿ ನಡೆದ ಐಪಿಎಲ್ ದುರಂತದ ಘಟನೆಯ ಕುರಿತು ಮಾಧ್ಯಮಗಳ ಮುಂದೆ ಕಣ್ಣೀರಿಟ್ಟರು. ಈ ವಿಚಾರ ರಾಜ್ಯ ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದೆ ಮತ್ತು ರಾಜಕಾರಣಿಗಳ ರಾಜಕೀಯ...

ವಿಜಯ ಮಲ್ಯ- ಕಳ್ಳನೋ, ಸುಳ್ಳನೋ, ವಂಚಕನೋ ಅಥವಾ ಸಂತನೋ?

ವಿಜಯ ಮಲ್ಯ ಮೇಲಿರುವುದು ಸಾಲ ತೀರಿಸದ ಆರೋಪವೊಂದೇ ಅಲ್ಲ. ಅವರ ಮೇಲೆ ಅಪರಾಧ ಸಂಚು, ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪಗಳೂ ಇವೆ. ಐಪಿಎಲ್ ಫೈನಲ್‌ನಲ್ಲಿ ಆರ್‍‌ಸಿಬಿ ತಂಡ ಗೆಲ್ಲುತ್ತಿದ್ದಂತೆ, ಆಟಗಾರರು ಕಪ್...

ಬಡ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ವಿಳಂಬ: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಡ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ವಿಳಂಬದ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ದಲಿತ, ಎಸ್‌ಟಿ, ಇಬಿಸಿ, ಒಬಿಸಿ ಮತ್ತು ಅಲ್ಪಸಂಖ್ಯಾತ...

ದೆಹಲಿ ಮಾಜಿ ಸಿಎಂ ಆತಿಶಿ ಬಂಧಿಸಲಾಗಿದೆ ಎಂದ ಎಎಪಿ: ಪೊಲೀಸರ ನಕಾರ

ದೆಹಲಿಯ ಕಲ್ಕಾಜಿಯ ಭೂಮಿಹೀನ್ ಶಿಬಿರದ ನಿವಾಸಿಗಳನ್ನು ಭೇಟಿ ಮಾಡಲು ಹೋದಾಗ ದೆಹಲಿ ಮಾಜಿ ಮುಖ್ಯಮಂತ್ರಿ, ಆಮ್‌ ಆದ್ಮಿ ಪಕ್ಷದ ನಾಯಕಿ ಆತಿಶಿ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಎಎಪಿ ಹೇಳಿಕೊಂಡಿದೆ. ಆದರೆ ಪೊಲೀಸರು...

ವಿ. ಪರಿಷತ್ ಮಾಜಿ ಸಭಾಪತಿ ಡೇವಿಡ್ ಸಿಮಿಯೋನ್ ನಿಧನ; ಹೊರಟ್ಟಿ ಸಂತಾಪ

ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಡೇವಿಡ್ ಸಿಮಿಯೋನ್ ಅವರು ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಅವರ ಅಗಲಿಕೆಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಡೇವಿಡ್ ಸಿಮಿಯೋನ್ ಅವರ ಅಗಲಿಕೆಗೆ ಸಂತಾಪ...

ಬೆಂಗಳೂರು ಕಾಲ್ತುಳಿತ | ಸರ್ಕಾರಕ್ಕೆ ಬಿಜೆಪಿ ಬಹಿರಂಗ ಪತ್ರ; ಸಿಎಂ, ಡಿಸಿಎಂ, ಎಚ್‌ಎಂ ರಾಜೀನಾಮೆಗೆ ಆಗ್ರಹ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಅವರೇ ಎ1, ಎ2 ಹಾಗೂ ಎ3 ಆರೋಪಿಗಳು. ಅವರ ವೈಫಲ್ಯ...

ಸಿದ್ದರಾಮಯ್ಯಗೆ ಹೈಕಮಾಂಡ್‌ ಬುಲಾವ್, ಮಂಗಳವಾರ ದೆಹಲಿಗೆ ಸಿಎಂ ಪ್ರಯಾಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಗಳವಾರ (ಜೂ.10) ದೆಹಲಿಗೆ ಬರುವಂತೆ ಹೈಕಮಾಂಡ್‌ ಬುಲಾವ್ ನೀಡಿದ್ದು, ಬೆಳಿಗ್ಗೆ 7 ಗಂಟೆಗೆ ಪ್ರಯಾಣ ಬೆಳಸಲಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಯುವಕರು ಸಾವನ್ನಪ್ಪಿದ್ದು, ಸರ್ಕಾರಕ್ಕೆ...

ಮಹಾರಾಷ್ಟ್ರ ಚುನಾವಣೆ | ರಾಹುಲ್ ಗಾಂಧಿ ಆರೋಪಗಳಿಗೆ ಚುನಾವಣಾ ಆಯೋಗ ಉತ್ತರಿಸಬೇಕು: ಪ್ರಶಾಂತ್ ಕಿಶೋರ್

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಕುರಿತು ಕಾಂಗ್ರೆಸ್ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಎತ್ತಿರುವ ಅನುಮಾನಗಳ ಬಗ್ಗೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು, ಈ ಆರೋಪಗಳ ಬಗ್ಗೆ ಆಯೋಗ ಉತ್ತರಿಸಬೇಕು ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X