ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಗಳವಾರ (ಜೂ.10) ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದ್ದು, ಬೆಳಿಗ್ಗೆ 7 ಗಂಟೆಗೆ ಪ್ರಯಾಣ ಬೆಳಸಲಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಯುವಕರು ಸಾವನ್ನಪ್ಪಿದ್ದು, ಸರ್ಕಾರಕ್ಕೆ...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಕುರಿತು ಕಾಂಗ್ರೆಸ್ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಎತ್ತಿರುವ ಅನುಮಾನಗಳ ಬಗ್ಗೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು, ಈ ಆರೋಪಗಳ ಬಗ್ಗೆ ಆಯೋಗ ಉತ್ತರಿಸಬೇಕು ಎಂದು...
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಂತಹ 'ಸಾಮಾನ್ಯ ವ್ಯಕ್ತಿಗಳಿಗೆ' ಡಿಎಂಕೆ ಹೆದರಲ್ಲ. ಬಿಜೆಪಿ ತಮಿಳುನಾಡಿನಲ್ಲಿ ನೆಲೆಗೊಳ್ಳದಂತೆ ನೋಡಿಕೊಳ್ಳುವ ಬಿಜೆಪಿ ವಿರೋಧಿ ಸಿದ್ಧಾಂತ ನಮ್ಮ ರಾಜ್ಯದಲ್ಲಿದೆ ಎಂದು...
ಸರ್ಕಾರಿ ಶಾಲೆಗಳಲ್ಲಿ ತರಗತಿ ಕೊಠಡಿಗಳ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ನಡೆಯಬೇಕಿದ್ದ ದೆಹಲಿ ಸರ್ಕಾರದ ಎಸಿಬಿ ವಿಚಾರಣೆಗೆ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗೈರುಹಾಜರಾಗಿದ್ದಾರೆ ಎಂದು ವರದಿಯಾಗಿದೆ.
ಭ್ರಷ್ಟಾಚಾರ...
ಗೃಹ ಖಾತೆ ಬದಲಾಯಿಸುವಂತೆ ಮುಖ್ಯಮಂತ್ರಿಯವರನ್ನು ಕೇಳಿಲ್ಲ. ನನ್ನ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಲಾಗಿದೆ. 30 ವರ್ಷದಿಂದ ಮಾಧ್ಯಮದೊಂದಿಗೆ ಸಂಯಮದಿಂದ ನಡೆದುಕೊಂಡಿದ್ದೇನೆ. ನೀವು ಅಷ್ಟೇ ಗೌರವಿಸಿದ್ದೀರಿ. ಇದಕ್ಕೆ ನಾನು ಅಭಾರಿ. ಆದರೆ, ವ್ಯಕ್ತಿಯ ವ್ಯಕ್ತಿತ್ವವನ್ನು...
70ರ ದಶಕದ ಸಾಮಾಜಿಕ ವ್ಯವಸ್ಥೆಯಲ್ಲಿ ದಮನಿತರು ದನಿ ಎತ್ತದ ಅಸಹಾಯಕತೆಗೆ ದೂಡಲ್ಪಟ್ಟಿದ್ದರು. ಅನಕ್ಷರತೆ, ಅಸ್ಪಶ್ಯತೆ ನಿವಾರಣೆಯಾಗುವ ಸನ್ನಿವೇಶ ಸೃಷ್ಟಿಯಾಗಲೇ ಇಲ್ಲ. ಇಂತಹ ಸಂದರ್ಭದಲ್ಲಿ ಭೂ ಹೋರಾಟಗಳನ್ನು ರೂಪಿಸಿದ; ದಲಿತರ ಮೇಲಿನ ದೌರ್ಜನ್ಯಗಳ ವಿರುದ್ಧ...
ಪಾಕಿಸ್ತಾನದಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸಿದ್ದರೆ ನಿಮಗೆ ಬಹುಮಾನ ನೀಡಲಾಗುತ್ತದೆ. ಭಯೋತ್ಪಾದಕರನ್ನು ಬಹಿರಂಗಪಡಿಸಿದರೆ ಕಿರುಕುಳ ನೀಡಲಾಗುತ್ತದೆ ಎಂದು ಕಾಂಗ್ರೆಸ್ ಸಂಸದ, ಭಯೋತ್ಪಾದನೆ ವಿರುದ್ಧ ಅಭಿಯಾನ ನಡೆಸುತ್ತಿರುವ ಸರ್ವಪಕ್ಷ ಸಂಸದೀಯ ನಿಯೋಗದ ನೇತೃತ್ವ ವಹಿಸಿರುವ ಶಶಿ ತರೂರ್...
ಹನ್ನೊಂದು ವರ್ಷದಲ್ಲಿ ಒಮ್ಮೆಯೂ ಪತ್ರಿಕಾಗೋಷ್ಠಿ ನಡೆಸದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಹನ್ನೊಂದು ವರ್ಷದ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೈಜವಾದ ಪತ್ರಿಕಾಗೋಷ್ಠಿ ನಡೆಸಲು ಸಾಧ್ಯವಾಗಿಲ್ಲ, ಮಾಧ್ಯಮ...
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಿಬಿಐ ದಾಳಿ ಮೂಲಕ ನನ್ನನ್ನು ಬೆದರಿಸಲು ಯತ್ನಿಸುತ್ತಿದೆ. ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ, ಚಾರ್ಜ್‌ಶೀಟ್ ಹಾಕಲು ಯತ್ನಿಸುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ...
ಆರ್.ಸಿ.ಬಿ. ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ ಸಂಭವಿಸಿದ ಸಾವು- ನೋವಿನ ನೇರ ಹೊಣೆಯನ್ನು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೇ ಹೊರಬೇಕಿದೆ. ಅವರು ಅಧಿಕಾರಿಗಳ ಮೂತಿಗೆ ಒರೆಸದೆ, ರಾಜೀನಾಮೆ ಕೊಡಬೇಕು ಎಂದು ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ...
ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣದ ಸಂಪೂರ್ಣ ಹೊಣೆಯನ್ನು ಸಿಎಂ, ಡಿಸಿಎಂ, ಗೃಹ ಸಚಿವರೇ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ...
ಪಹಲ್ಗಾಮ್ ದಾಳಿಯ ನಂತರ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮತ್ತು ಗಡಿಯಾಚೆಗಿನ ಭಯೋತ್ಪಾದನೆಗಳ ಬಗ್ಗೆ ಮಿತ್ರರಾಷ್ಟ್ರಗಳಿಗೆ ಭಾರತದ ನಿಲುವನ್ನು ತಿಳಿಸಲು ಕೇಂದ್ರ ಸರ್ಕಾರವು ವಿದೇಶಗಳಿಗೆ 7 ನಿಯೋಗಗಳನ್ನು ಕಳಿಸಿದೆ. ನಿಯೋಗಗಳು ಮಿತ್ರರಾಷ್ಟ್ರಗಳ ರಾಜತಾಂತ್ರಿಕರನ್ನು...