ಪಹಲ್ಗಾಮ್ ದಾಳಿಯ ನಂತರ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮತ್ತು ಗಡಿಯಾಚೆಗಿನ ಭಯೋತ್ಪಾದನೆಗಳ ಬಗ್ಗೆ ಮಿತ್ರರಾಷ್ಟ್ರಗಳಿಗೆ ಭಾರತದ ನಿಲುವನ್ನು ತಿಳಿಸಲು ಕೇಂದ್ರ ಸರ್ಕಾರವು ವಿದೇಶಗಳಿಗೆ 7 ನಿಯೋಗಗಳನ್ನು ಕಳಿಸಿದೆ. ನಿಯೋಗಗಳು ಮಿತ್ರರಾಷ್ಟ್ರಗಳ ರಾಜತಾಂತ್ರಿಕರನ್ನು...
ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದೀಗ, ವಿನಯ್ ಕುಲಕರ್ಣಿಗೆ ಮತ್ತೆ ಬಂಧನ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಬಿಲಿಯನೇರ್ ಉದ್ಯಮಿ ಎಲಾನ್ ಮಸ್ಕ್- ಇಬ್ಬರೂ ಅಪ್ಪಟ ವ್ಯಾಪಾರಸ್ಥರು. ಇವರಿಬ್ಬರ ದೋಸ್ತಿ ಈಗ ಹಳಸಿಕೊಂಡಿದೆ. ಸಾರ್ವಜನಿಕ ಹೇಳಿಕೆಗಳ ಮೂಲಕ ಬಯಲಾಗುತ್ತಿದ್ದಾರೆ. 'ನಗ್ನ'ಸತ್ಯಗಳನ್ನು ಬಿಚ್ಚಿಡುತ್ತಿದ್ದಾರೆ. ಅಮೆರಿಕದ ರಾಜಕಾರಣ,...
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತಕ್ಕೆ ಸರಕಾರವೇ ನೇರ ಹೊಣೆ. ಕಾಂಗ್ರೆಸ್ ಹೈಕಮಾಂಡ್‌ಗೆ ಮಾನ ಮರ್ಯಾದೆ, ಕನ್ನಡಿಗರ ಮೇಲೆ ಕಿಂಚಿತ್ತಾದರೂ ಗೌರವ ಇದ್ದರೆ ತಕ್ಷಣವೇ ಈ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯನ್ನು ಕಿತ್ತೆಸೆಯಬೇಕು...
ಕಾಲ್ತುಳಿತದಲ್ಲಾದ ಯುವಕರ ಸಾವು ಯಾವುದೇ ಸರ್ಕಾರಕ್ಕೆ ಹೆಮ್ಮೆಯ ವಿಷಯವಲ್ಲ. ಬೆಂಗಳೂರಿನಲ್ಲಿ ನಡೆದ ಘಟನೆಯನ್ನು ನಾನು ಸಮರ್ಥಿಸುತ್ತಿಲ್ಲ. ಆರ್‌ಸಿಬಿ, ಕೆಎಸ್‌ಸಿಎ ಹಾಗೂ ಬಿಸಿಸಿಐ ಪ್ಲ್ಯಾನಿಂಗ್‌ನಲ್ಲಿ ಲೋಪವಾಗಿದೆ. ಸರ್ಕಾರದ ಲೋಪ ಏನಾದರೂ ಆಗಿದ್ದರೆ ತನಿಖೆಯಲ್ಲಿ ಸತ್ಯಾಸತ್ಯತೆ...
ಆರ್‌ಸಿಬಿ ವಿಜಯೋತ್ಸವದ ಸನ್ನಿವೇಶದಲ್ಲಿ ಸರ್ಕಾರದ ಹಲವಾರು ಉದ್ಧಟತನದ ತೀರ್ಮಾನ ಮತ್ತು ಪೊಲೀಸ್ ಅಧಿಕಾರಿಗಳ ಸಲಹೆ ಧಿಕ್ಕರಿಸಿದ್ದರಿಂದ ಅಮಾಯಕ ಜನಗಳ ಬಲಿಯಾಗಿದೆ. ಜನರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಕೇಂದ್ರ ಸಚಿವ...
ಸಾಮಾಜಿಕ ನ್ಯಾಯದ ಹರಿಕಾರ ಎಂದೇ ಹೆಸರಾದ ದೇವರಾಜ ಅರಸು ಅವರು ಜೂನ್ 6, 1982ರಂದು ಇಹಲೋಕ ತ್ಯಜಿಸಿದ ದಿನ. ಅವರ ಪುತ್ರಿ ಭಾರತಿ ಅರಸು ಅವರ ನೆನಪುಗಳು...
ಅವಕಾಶ ಕೊಡಬೇಕು
ಅಪ್ಪಾಜಿ ಯಾವಾಗಲೂ ಒಂದು ಮಾತು...
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದ ದುರಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ನೇರ ಕಾರಣ. ದುರಂತದ ಕುರಿತು ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಎಸ್‌ಐಟಿಯಿಂದ ತನಿಖೆ ನಡೆಯಲಿ, ಜಿಲ್ಲಾಧಿಕಾರಿಯಿಂದ...
1972 ರಲ್ಲಿ ಸ್ಟಾಕ್ಹೋಮ್ ಸಮ್ಮೇಳನದಲ್ಲಿ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿ ಜೂನ್ 5 ಅನ್ನು 'ಪರಿಸರ ದಿನ' ಎಂದು ಘೋಷಿಸಿತು. 2025 ರ ವಿಶ್ವ ಪರಿಸರ ದಿನದ ವಿಷಯ ಪ್ಲಾಸ್ಟಿಕ್ ಮಾಲಿನ್ಯಕ್ಕೆ ಅಂತ್ಯ...
ಪಹಲ್ಗಾಮ್ ದಾಳಿಯ ಬಳಿಕ ಉದ್ಭವಿಸಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಕದನ ವಿರಾಮದೊಂದಿಗೆ ಕೊನೆಗೊಂಡಿದೆ. ಭಾರತವು ಕದನ ವಿರಾಮಕ್ಕೆ ಒಪ್ಪಿಕೊಂಡ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಲೋಕಸಭೆ ವಿಪಕ್ಷ...
ಪ್ರತಿಯೊಂದು ವ್ಯವಸ್ಥೆಯು ಎಷ್ಟೇ ಬಲಿಷ್ಠವಾಗಿದ್ದರೂ, ವೃತ್ತಿಪರ ದುಷ್ಕೃತ್ಯದಿಂದ ಸಮಸ್ಯೆಗಳಿಗೆ ಗುರಿಯಾಗುತ್ತದೆ. ದುಃಖಕರವೆಂದರೆ, ನ್ಯಾಯಾಂಗದೊಳಗೆ ಭ್ರಷ್ಟಾಚಾರ ಮತ್ತು ದುಷ್ಕೃತ್ಯದ ನಿದರ್ಶನಗಳು ಹೊರಹೊಮ್ಮಿವೆ. ಜೊತೆಗೆ, ನ್ಯಾಯಾಧೀಶರು ಚುನಾವಣೆಗಳಲ್ಲಿ ಸ್ಪರ್ಧಿಸುವುದು ಜನರಲ್ಲಿ ನ್ಯಾಯಾಂಗದ ಮೇಲೆ ಅನುಮಾನ ಮೂಡಿಸುವ...