ರಾಜಕೀಯ

ಬಿಹಾರಕ್ಕೆ ಮೋದಿ ಭೇಟಿ; ‘ಮೋದಿ ವೈಫಲ್ಯ’ ಟ್ರೆಂಡಿಂಗ್‌

ಪ್ರಧಾನಿ ಮೋದಿ ಅವರು ಮೇ 29ರಂದು ಬಿಹಾರಕ್ಕೆ ಭೇಟಿ ನೀಡಿದ್ದರು. ಪಟ್ನಾದಲ್ಲಿ ರೋಡ್‌ ಶೋ ನಡೆಸಿದ ಅವರು 45,000 ಕೋಟಿ ರೂ. ಮೌಲ್ಯದ ಅಭಿವೃದ್ದಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಅವರು ಬಿಹಾರಕ್ಕೆ ಭೇಟಿ...

18 ಶಾಸಕರ ಅಮಾನತು ವಾಪಸು ಸಂಸದೀಯ ವಿರೋಧಿ ನಡೆಯೇ?

ಸಭಾಧ್ಯಕ್ಷರಿಗೆ ರೂಲಿಂಗ್ ಅಧಿಕಾರವಿದೆ. ಸದನದ ಗಮನಕ್ಕೆ ತಾರದೆ ಬದಲಾವಣೆ ಮಾಡಲು ಅಧಿಕಾರವಿಲ್ಲ. ಸದನದಲ್ಲಿ ತೆಗೆದುಕೊಂಡ ತೀರ್ಮಾನವನ್ನು ಸದನದ ಹೊರಗೆ ಹಿಂಪಡೆಯಲು ಯಾರಿಗೂ ಅಧಿಕಾರವಿಲ್ಲ. ಕರ್ನಾಟಕ ಬಜೆಟ್‌ ಅಧಿವೇಶನದ ಕೊನೆ ದಿನ(ಮಾರ್ಚ್‌ 21) ಕಲಾಪಗಳಿಗೆ ಅಡ್ಡಿಪಡಿಸಿದ...

‘ಆಪರೇಷನ್ ಪಶ್ಚಿಮ ಬಂಗಾಳ’ಕ್ಕೆ ಕರೆ ನೀಡಿ ‘ಸಿಂಧೂರ’ ವಿವಾದ ಸೃಷ್ಟಿಸಿದ ಕೇಂದ್ರ ಸಚಿವ, ಬಿಜೆಪಿ ಅಧ್ಯಕ್ಷ

ಬಿಜೆಪಿ ಸಚಿವ ಸುಕಾಂತ ಮಜುಂದಾರ್ 'ಆಪರೇಷನ್ ಪಶ್ಚಿಮ ಬಂಗಾಳ'ಕ್ಕೆ ಕರೆ ನೀಡುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. "ಆಪರೇಷನ್ ಸಿಂಧೂರದಂತೆಯೇ, ನಾವು ಬಿಜೆಪಿ ಸೈನಿಕರು ಈಗ ಆಪರೇಷನ್ ಪಶ್ಚಿಮ ಬಂಗಾಳವನ್ನು ನಡೆಸಿ ಟಿಎಂಸಿಯನ್ನು...

ಕರಾವಳಿ ಜನರಿಂದ ರಕ್ತಕಣ್ಣೀರು ಸುರಿಯಲಿ ಎಂದು ಹಪಾಹಪಿಸುತ್ತಿರುವ ಸರ್ಕಾರ: ಎಚ್‌ ಡಿ ಕುಮಾರಸ್ವಾಮಿ

ಕರಾವಳಿ ಭಾಗ ಸೇರಿ ರಾಜ್ಯದ ಉದ್ದಗಲಕ್ಕೂ ನಿರಂತರ ಧಾರಾಕಾರ ಮಳೆ ಜನಜೀವನವನ್ನು ಛಿದ್ರಗೊಳಿಸಿದ್ದು, ಜನ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಜವಾಬ್ದಾರಿಯುತವಾಗಿ ವರ್ತಿಸಬೇಕಿದ್ದ ರಾಜ್ಯ ಕಾಂಗ್ರೆಸ್‌ ಸರ್ಕಾರ ಕರಾವಳಿಗರ ಕಣ್ಣೀರು ಒರೆಸುವ ಬದಲು ಅವರ...

ಜಿಲ್ಲಾಧಿಕಾರಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಶಾಸಕ ರವಿಕುಮಾರ್‌ಗೆ ಹೈಕೋರ್ಟ್ ತರಾಟೆ

ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್‌ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಸದಸ್ಯ ಎನ್‌ ರವಿಕುಮಾರ್ ವಿರುದ್ಧ ಹೈಕೋರ್ಟ್ ಚಾಟಿ ಬೀಸಿದೆ. ಹೇಳಿಕೆ ವಿರುದ್ಧ ದಾಖಲಾದ ಎಫ್‍ಐಆರ್ ರದ್ದು ಕೋರಿ ರವಿಕುಮಾರ್...

ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್‌ ದೂರು

ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ʼಪಾಕಿಸ್ತಾನಿʼ ಎಂದು ನಿಂದಿಸಿರುವ ಎನ್‌ ರವಿಕುಮಾರ್‌ ಹಾಗೂ ಗ್ರಾಮೀಣಾಭಿವೃದ್ದಿ ಸಚಿವರಾದ ಪ್ರಿಯಾಂಕ್‌ ಖರ್ಗೆ ಅವರನ್ನು ʼನಾಯಿʼಗೆ ಹೋಲಿಸಿದ ಛಲವಾದಿ ನಾರಾಯಣಸ್ವಾಮಿ ಅವರ ವಿರುದ್ದ ಕಾನೂನಾತ್ಮಕ ಹಾಗೂ...

ಮಂಗಳೂರು | ಕೋಲಾಹಲದ ನಡುವೆಯೇ ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ಘೋಷಿಸಿದ ಮುಸ್ಲಿಂ ಮುಖಂಡರು

ದ.ಕ ಜಿಲ್ಲೆಯ ಇತ್ತೀಚಿನ ಬೆಳವಣಿಗೆ ಮತ್ತು ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯಕ್ಕೆ ಮನನೊಂದು‌ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಸಾಮೂಹಿಕ ರಾಜೀನಾಮೆಯ ನಿರ್ಧಾರವನ್ನು ಸಾರ್ವಜನಿಕವಾಗಿ ಪ್ರಕಟಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್...

ಮಂಗಳೂರು | ಕಾಂಗ್ರೆಸ್‌ನ ಮುಸ್ಲಿಂ ಮುಖಂಡರು ಕರೆದಿದ್ದ ಸಭೆಯಲ್ಲಿ ಕೋಲಾಹಲ

ದ.ಕ ಜಿಲ್ಲೆಯ ಇತ್ತೀಚಿನ ಬೆಳವಣಿಗೆ ಮತ್ತು ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯಕ್ಕೆ ಮನನೊಂದು‌ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಕರೆದಿದ್ದ ಸಭೆಯಲ್ಲಿ ಕೋಲಾಹಲ ಉಂಟಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ...

ಮುಸ್ಲಿಮರು ರಾಮನ ವಂಶಸ್ಥರು: ಬಿಜೆಪಿ ನಾಯಕ ಹೇಳಿಕೆ

ಸನಾತನ ಧರ್ಮ ಇಸ್ಲಾಂಗಿಂತಲೂ ಮೊದಲೇ ಇತ್ತು. ಮುಸ್ಲಿಮರು ರಾಮನ ವಂಶಸ್ಥರು. ರಾಮನನ್ನು ಅನುಸರಿಸದ ಮುಸ್ಲಿಮರನ್ನು ಮುಸ್ಲಿಮರು ಎನ್ನಲು ಸಾಧ್ಯವಿಲ್ಲ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಜಮಾಲ್ ಸಿದ್ದಿಕಿ ಹೇಳಿದ್ದಾರೆ. ಅವರ...

‘ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಸಿನಿಮಾ ಬ್ಯಾನ್’

'ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿದೆ' ಎಂದು ಹೇಳಿಕೆ ನೀಡಿದ್ದ ಕಮಲ್ ಹಾಸನ್ ಅವರು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಮಲ್ ವಿರುದ್ಧ ಕರ್ನಾಟಕದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಕಮಲ್ ಅವರಿಗೆ ಹಲವರು ಭಾಷಾ ಇತಿಹಾಸದ...

ಮಂಗಳೂರಿಗೆ ತೆರಳಲು ನನಗೆ ಸಿಎಂ ಸೂಚನೆ ನೀಡಿಲ್ಲ, ಚರ್ಚಿಸಿದ್ದಾರಷ್ಟೇ: ಬಿ ಕೆ ಹರಿಪ್ರಸಾದ್‌

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರೂ ಆದ ಬಿ.ಕೆ. ಹರಿಪ್ರಸಾದ್ ಅವರ ನಿವಾಸಕ್ಕೆ ಗುರುವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿಡೀರ್ ಭೇಟಿ ನೀಡಿದ್ದು, ಕರಾವಳಿ ಜಿಲ್ಲೆಗಳ ಪರಿಸ್ಥಿತಿಗಳ ಬಗ್ಗೆ...

ಬಿ.ಕೆ. ಹರಿಪ್ರಸಾದ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ಕರಾವಳಿಯ ಪರಿಸ್ಥಿತಿಗಳ ಬಗ್ಗೆ ಗಂಭೀರ ಚರ್ಚೆ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರೂ ಆದ ಬಿ.ಕೆ. ಹರಿಪ್ರಸಾದ್ ಅವರ ನಿವಾಸಕ್ಕೆ ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿಡೀರ್ ಆಗಿ ಭೇಟಿ ನೀಡಿದ್ದು, ಕರಾವಳಿ ಜಿಲ್ಲೆಗಳ ಪರಿಸ್ಥಿತಿಗಳ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X