ರಾಜಕೀಯ

ಮಣಿಪುರ | ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧ: ಬಿಜೆಪಿ ಶಾಸಕ

ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಾಗಿದ್ದಾರೆ ಎಂದು ಬಿಜೆಪಿ ಶಾಸಕ ಥೋಕ್‌ಚೋಮ್ ರಾಧೇಶ್ಯಾಮ್ ಸಿಂಗ್ ಬುಧವಾರ ಹೇಳಿದ್ದಾರೆ. ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಭೇಟಿಯಾದ ನಂತರ ಈ ಹೇಳಿಕೆಯನ್ನು...

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಸಾಮೂಹಿಕ ರಾಜೀನಾಮೆಗೆ ನಿರ್ಧಾರ: ಮೇ 29ರಂದು ಸಭೆ

ದ.ಕ ಜಿಲ್ಲೆಯ ಇತ್ತೀಚಿನ ಬೆಳವಣಿಗೆ ಮತ್ತು ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯಕ್ಕೆ ಮನನೊಂದು‌ ಸಾಮೂಹಿಕ ರಾಜೀನಾಮೆಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ತೀರ್ಮಾನ ಮಾಡಿದ್ದಾರೆ. ಇಂದು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ...

ಸಾವರ್ಕರ್ ಗುಣಗಾನ ಮಾಡಿದ್ದ ಕಾಂಗ್ರೆಸ್‌ ನಾಯಕ ದೇಶ್‌ಪಾಂಡೆ; ಟೀಕೆ ಬೆನ್ನಲ್ಲೇ ಪೋಸ್ಟ್‌ ಡಿಲೀಟ್‌

ಸಾವರ್ಕರ್ ಜನ್ಮದಿನವಾದ ಮೇ 28ರಂದು ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಆರ್‌.ವಿ ದೇಶ್‌ಪಾಂಡೆ ಅವರು ಸಾವರ್ಕರ್‌ ಗುಣಗಾನ ಮಾಡಿ ಪೋಸ್ಟ್‌ ಹಾಕಿದ್ದರು. ಅವರ ಪೋಸ್ಟ್‌ಗೆ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ, ಇದೀಗ ಪೋಸ್ಟ್‌ಅನ್ನು ಡಿಲೀಟ್‌...

ಅಮಾಯಕರ ಕೊಲೆ | ದ್ವೇಷ ಭಾಷಣ ಮಾಡುವವರಿಗೆ ಸರ್ಕಾರ ಅಂಕುಶ ಹಾಕುವುದು ಯಾವಾಗ?

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಗಳು ನಡೆಯುತ್ತಿವೆ. ಈ ಹತ್ಯೆಗಳಿಗೆ ಪ್ರತೀಕಾರ ಎಂಬ ಹೆಸರನ್ನ ಇಡುತ್ತಿದ್ದಾರೆ. ಇವರ ಪ್ರತೀಕಾರಗಳಿಗೆ ಅಮಾಯಕ ಜನರ ಜೀವವನ್ನ ಬಲಿ ಪಡೆಯುತ್ತಿದ್ದಾರೆ. ಹೌದು, ಮಂಗಳೂರಿನ ಹೊರವಲಯದ, ಬಂಟ್ವಾಳ ತಾಲೂಕು...

ಕೊಲೆಗಡುಕರ ವಿಚಾರದಲ್ಲಿ ಧರ್ಮ, ಜಾತಿ ನೋಡುವ ಪ್ರಶ್ನೆಯೇ ಇಲ್ಲ: ಸಚಿವ ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೊಳ್ತಮಜಲು ಎಂಬಲ್ಲಿ ಅಮಾಯಕ ಯುವಕ ಅಬ್ದುಲ್ ರಹಿಮಾನ್ ಅವರ ಹತ್ಯೆ ಮಾಡಿದವರನ್ನು ಪತ್ತೆ ಹಚ್ಚಿ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ. ಕೊಲೆಗಡುಕರ ವಿಚಾರದಲ್ಲಿ ಧರ್ಮ, ಜಾತಿ ನೋಡುವ...

ಕಮಲ್ ಹಾಸನ್ ನೀಡಿದ ಕನ್ನಡ ಭಾಷೆ ಹೇಳಿಕೆ ಸಂಪೂರ್ಣ ಸುಳ್ಳು: ಕರವೇ ನಾರಾಯಣಗೌಡ

ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅವರು ಕನ್ನಡ ಭಾಷೆಯು ತಮಿಳಿನಿಂದ ಉಗಮವಾಯಿತು ಎಂದು ನೀಡಿರುವ ಹೇಳಿಕೆ ಸಂಪೂರ್ಣ ಸುಳ್ಳು, ದುರುದ್ದೇಶಪೂರಿತ ಮತ್ತು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಹದ್ದಾಗಿದೆ ಎಂದು ಕರ್ನಾಟಕ ರಕ್ಷಣಾ...

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ರಾಜ್ಯಾದ್ಯಂತ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮಳೆಯಿಂದ...

BREAKING NEWS | ಎಸ್‌ಟಿ ಸೋಮಶೇಖ‌ರ್, ಶಿವರಾಮ ಹೆಬ್ಬಾ‌ರ್ ಬಿಜೆಪಿಯಿಂದ ಉಚ್ಚಾಟನೆ

ಶಿಸ್ತು ಉಲ್ಲಂಘನೆ ಮಾಡಿದ ಕಾರಣ ಬಂಡಾಯ ಶಾಸಕರಾದ ಎಸ್‌ಟಿ ಸೋಮಶೇಖ‌ರ್, ಶಿವರಾಮ ಹೆಬ್ಬಾ‌ರ್ ಅವರನ್ನು ಬಿಜೆಪಿ ಉಚ್ಚಾಟನೆ ಮಾಡಿದೆ. ಇತ್ತೀಚೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿತ್ತು. ಎಚ್ಚರಿಕೆ ನೀಡಿದರೂ ಪದೇ...

ಮಣಿಪುರದಲ್ಲಿ ಶಾಂತಿ ಕಾಪಾಡುವಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಫಲ: ಕಾಂಗ್ರೆಸ್ ಟೀಕೆ

ಮಣಿಪುರದ ಶಿರುಯಿ ಲಿಲಿ ಉತ್ಸವದ ವರದಿ ಮಾಡಲು ಉಖ್ರುಲ್‌ಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಾಧ್ಯಮ ತಂಡವನ್ನು ಮಾರ್ಗಮಧ್ಯೆ ಭದ್ರತಾ ಸಿಬ್ಬಂದಿಗಳು ತಡೆದು ವಾಹನದಲ್ಲಿದ್ದ 'ಮಣಿಪುರ ರಾಜ್ಯ ಸಾರಿಗೆ' ಎಂಬ ಫಲಕವನ್ನು ಮರೆಮಾಡಲು ಸೂಚಿಸಿದ್ದಾರೆ ಎನ್ನಲಾಗಿದೆ....

ಪ್ರಿಯಾಂಕ್ ಖರ್ಗೆ, ಡಿಸಿಗೆ ಅವಮಾನ; FIR ದಾಖಲಾದ ಬೆನ್ನಲ್ಲೇ ಕ್ಷಮೆ ಕೇಳಿದ ಬಿಜೆಪಿ ಶಾಸಕ

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹಾಗೂ ದಲಿತ ಸಮುದಾಯಕ್ಕೆ ಅಪಮಾನ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಎನ್ ರವಿಕುಮಾರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಎಫ್‌ಐಆರ್ ದಾಖಲಾದ...

ಸರ್ಕಾರಿ ನೌಕರರ ವರ್ಗಾವಣೆ ಕುರಿತು ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ಸರ್ಕಾರಿ ನೌಕರರ ವರ್ಗಾವಣೆ ಕುರಿತು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ. ಹಿಂದಿನ ವರ್ಷಗಳ ವರ್ಗಾವಣೆ ಅವಧಿಯಲ್ಲಿ ಗಮನಿಸಿದ ಸನ್ನಿವೇಶಗಳಲ್ಲಿ ಹಿನ್ನೆಲೆಯಲ್ಲಿ ಸ್ಪಷ್ಟ ವರ್ಗಾವಣೆ ಮಾರ್ಗಸೂಚಿ ಹಾಗೂ ಸೂಚನೆಗಳನ್ನು ಹೊರಡಿಸಿದ್ದರೂ ಕೂಡ ವರ್ಗಾವನೆ ಮಾರ್ಗಸೂಚಿಗಳನ್ನು...

ಕೋವಿಡ್‌ ವಿಚಾರವಾಗಿ ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಕೋವಿಡ್‌ ವಿಚಾರವಾಗಿ ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X