ನ್ಯಾಯದಾನ ಪದ್ಧತಿಯಲ್ಲಿ ಸುಧಾರಣೆಗಾಗಿ ಕೇಂದ್ರದ ಕಾನೂನಾದ ಸಿವಿಲ್ ಪ್ರಕ್ರಿಯಾ ಸಂಹಿತೆಗೆ(ಸಿಪಿಸಿ)ಗೆ ಕರ್ನಾಟಕ ತಿದ್ದುಪಡಿಗಳನ್ನು ಮಾಡಿತ್ತು. ಈ ತಿದ್ದುಪಡಿಗಳು ರಾಷ್ಟ್ರದ ಕಾನೂನಿನಲ್ಲಿ ರಾಜ್ಯವ್ಯಾಪಿ ಜಾರಿಯಲ್ಲಿರುತ್ತವೆ. ಶಾಸಕಾಂಗ ಮಾಡಿದ ಈ ತಿದ್ದುಪಡಿಗೆ ರಾಷ್ಟ್ರಪತಿಗಳ ಅಂಕಿತ ದೊರಕಿದೆ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಹನ್ನೊಂದು ವರ್ಷಗಳಾಗಿದ್ದು, "ಅಘೋಷಿತ ತುರ್ತು ಪರಿಸ್ಥಿತಿ ಆರಂಭವಾಗಿ 11 ವರ್ಷ" ಆಗಿದೆ ಎಂದು ಕಾಂಗ್ರೆಸ್ ಹೇಳಿದೆ. ಈ ಹನ್ನೊಂದು ವರ್ಷಗಳಲ್ಲಿ 'ಅಚ್ಛೇ ದಿನ' ಎಂಬ...
ನೀತಿ ಆಯೋಗದ ಸಭೆಗೆ ಹೋಗದ ಸಿದ್ದರಾಮಯ್ಯನವರು ಕರ್ನಾಟಕದಲ್ಲಿ ಕೂತು ಮೋದಿ ವಿರುದ್ಧ ಕಟಕಿಯಾಡಿದರೆ; ಭಟ್ಟಂಗಿಗಳ ಮುಂದೆ ಬಲಿಷ್ಠನಂತೆ ಕಾಣಬಹುದೇ ಹೊರತು, ರಾಜ್ಯಕ್ಕೇನೂ ಉಪಯೋಗವಾಗುವುದಿಲ್ಲ.
''ರಾಷ್ಟ್ರೀಯ ಗುರಿಗಳನ್ನು ಸಾಧಿಸಲು ಕೇಂದ್ರ ಸರ್ಕಾರ ಹಾಗೂ ರಾಜ್ಯಗಳು ಸಹಕಾರದಿಂದ...
‘ಸ್ವಚ್ಛವಾಹಿನಿʼ ಗ್ರಾಮೀಣ ನೈರ್ಮಲ್ಯದ ಯೋಜನೆಯಡಿ ಕಾರ್ಯನಿರ್ವಹಿಸುತ್ತರುವ ಮಹಿಳಾ ಚಾಲಕಿಯರ ವೇತನ, ಸುಸಜ್ಜಿತ ಸ್ಥಿತಿಯಲ್ಲಿ ವಾಹನಗಳ ನಿರ್ವಹಣೆ, ಇಂಧನ ಮುಂತಾದ ಅವಶ್ಯಕತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಒಬ್ಬ ಪ್ರತ್ಯೇಕ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು...
ಕೆಎಸ್‌ಡಿಎಲ್ ಸಂಸ್ಥೆಯ ವಿಚಾರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಕನ್ನಡ ಅಸ್ಮಿತೆಯ ಬಗ್ಗೆ ಮಾತನಾಡುತ್ತಿದ್ದಾರೆ. ನಾನು ಯಾರಿಂದಲೂ ಕನ್ನಡಾಭಿಮಾನವನ್ನು ಕಲಿಯುವ ಅಗತ್ಯವಿಲ್ಲ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...
ದಿನಕ್ಕೊಂದು ವಿಭಿನ್ನ ಅಭಿಪ್ರಾಯವನ್ನು ತಳೆಯುವ ಮೂಲಕವೇ ಪ್ರಧಾನಿ ನರೇಂದ್ರ ಮೋದಿ ಟ್ರೋಲ್‌ಗೆ ಒಳಗಾಗುತ್ತಾರೆ. ಇದೀಗ ಜಾತಿ ಜನಗಣತಿ ಬಗ್ಗೆ ತಾನೇ ನೀಡಿದ ಎರಡು ವಿಭಿನ್ನ ಹೇಳಿಕೆ ವಿಚಾರದಲ್ಲಿ ಪೇಚಿಗೆ ಸಿಲುಕಿದ್ದಾರೆ. ಈ ಹಿಂದೆ...
ರಾಜ್ಯ ಸರ್ಕಾರದ 2 ವರ್ಷಗಳ ವೈಫಲ್ಯತೆ ಬಗ್ಗೆ ಆರೋಪ ಪಟ್ಟಿ ಎಂಬ ಶೀರ್ಷಿಕೆಯಡಿಯಲ್ಲಿ ದೃಶ್ಯ ಮತ್ತು ಮುದ್ರಣ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಮತ್ತು ಸುಳ್ಳು ಪ್ರಚಾರ ಮಾಡಿರುವ ಬಿಜೆಪಿ ವಿರುದ್ಧ ಬೆಂಗಳೂರಿನ 42ನೇ...
ಕೇಂದ್ರದ ಬಿಜೆಪಿ ಸರ್ಕಾರವು ವಕ್ಫ್ ಕಾಯ್ದೆಯನ್ನು ತರುವ ಮೂಲಕ 44 ಲಕ್ಷ ಎಕರೆ ಮುಸ್ಲಿಮರ ಭೂಮಿಯನ್ನು ವಶಪಡಿಸಿಕೊಳ್ಳಲು ಪ್ರಮುಖ ಪಿತೂರಿ ನಡೆಸಿದೆ. ಅವರ ಮುಂದಿನ ಗುರಿ ಸಿಖ್ಖರು ಎಂದು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ...
ಪಂಜಾಬ್‌ನ ಅಮೃತಸರದಲ್ಲಿ ಭಾನುವಾರ ಅಪರಿಚಿತ ದುಷ್ಕರ್ಮಿಗಳು ಶಿರೋಮಣಿ ಅಕಾಲಿದಳ(ಎಸ್‌ಎಡಿ) ನಾಯಕ ಹರ್ಜಿಂದರ್ ಸಿಂಗ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಹರ್ಜಿಂದರ್ ಸಿಂಗ್ ಅವರು ಜಿಲ್ಲೆಯ ಜಂಡಿಯಾಲ ಗುರುವಿನ ಕೌನ್ಸಿಲರ್ ಆಗಿದ್ದಾರೆ.
ಪೊಲೀಸರು ಆರೋಪಿಗಳನ್ನು ಗುರುತಿಸಿದ್ದು,...
ವಿಧಾನಸಭೆಯ 18 ಶಾಸಕರನ್ನು ಅಮಾನತು ಮಾಡಿರುವ ಆದೇಶವನ್ನು ವಿಧಾನಸಭೆಯ ಸಭಾಧ್ಯಕ್ಷ ಯು. ಟಿ. ಖಾದರ್ ಅವರು ಹಿಂಪಡೆದಿದ್ದಾರೆ. ಸ್ಪೀಕರ್ ಖಾದರ್ ಅವರ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಬಿಜೆಪಿ ಶಾಸಕರ ಅಮಾನತು ವಾಪಸ್...
ಪಾಕಿಸ್ತಾನದಲ್ಲಿ ಕುಳಿತು ಗಡಿಯುದ್ದಕ್ಕೂ ಭಾರತೀಯ ನಾಗರಿಕರನ್ನು ನಿರ್ಭಯದಿಂದ ಕೊಲ್ಲಬಹುದು ಎಂಬ ಕಲ್ಪನೆ ಬರಲು ನಾವು ಬಿಡಲಾರೆವು. ಏಕೆಂದರೆ ಭಾರತೀಯರನ್ನು ಕೊಂದರೆ ಅದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ನಾವು ಈಗಾಗಲೇ ತೋರಿಸಿಕೊಟ್ಟಿದ್ದೇವೆ ಎಂದು ಕಾಂಗ್ರೆಸ್...
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರಿಗೆ ಇತ್ತೀಚೆಗೆ ಚಿತ್ತಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆಯನ್ನು ಖಂಡಿಸಿ, ಘಟನೆ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸಂಪುಟದಿಂದ...