ರಾಜಕೀಯ

ಮುಂದಿನ ವರ್ಷ 600 ಕೋಟಿ ವೆಚ್ಚದ ಅನುಭವ ಮಂಟಪ ಲೋಕಾರ್ಪಣೆ: ಸಿಎಂ ಸಿದ್ದರಾಮಯ್ಯ ಭರವಸೆ

"ನಮ್ಮ ಸರ್ಕಾರ ಆರಂಭಿಸಿರುವ 600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪವನ್ನು ಮುಂದಿನ ವರ್ಷ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಮೈಸೂರಿನಲ್ಲಿ...

ಅರಣ್ಯಗಳು ಅಕ್ಷಯ ಪಾತ್ರೆಗಳಲ್ಲ: ಎಲ್ಲರೂ ಅರಿಯಬೇಕಾದ ಸತ್ಯ

ಅರಣ್ಯಗಳು ಅಕ್ಷಯ ಪಾತ್ರೆಗಳಲ್ಲ ಎನ್ನುವ ಸತ್ಯವನ್ನು ಅರಿತು, ಮುಂದಿನ ತಲೆಮಾರು ತಣ್ಣಗೆ ಬದುಕುವಂತಹ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕಾಗಿದೆ ಎಂದು ನಿವೃತ್ತ ಐಎಫ್ಎಸ್ ಅಧಿಕಾರಿ ಎ.ಸಿ. ಲಕ್ಷ್ಮಣ್ ಅವರು, ಈ ಬರಹದ ಮೂಲಕ ಎಲ್ಲರಲ್ಲೂ ಜಾಗೃತಿ...

ಮತ್ತೆ ಕೋವಿಡ್ | ಮಾಧ್ಯಮಗಳು ವೈಭವೀಕರಿಸಿ ಜನರಲ್ಲಿ ಆತಂಕ ಸೃಷ್ಟಿಸಬಾರದು: ಆರೋಗ್ಯ ಸಚಿವ ಗುಂಡೂರಾವ್

"ಕಳೆದ 20 ದಿನಗಳ ಅವಧಿಯಲ್ಲಿ, ಕರ್ನಾಟಕದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯನ್ನು ಗಮನಿಸಲಾಗಿದ್ದು, 2025ನೇ ಸಾಲಿನಲ್ಲಿ ಇಲ್ಲಿಯವರೆಗೆ ಒಟ್ಟು 35 ಸಕ್ರಿಯ ಪ್ರಕರಣಗಳಿದ್ದು, ಅವುಗಳ ಪೈಕಿ 32 ಪ್ರಕರಣಗಳು ಬೆಂಗಳೂರು...

ಬಿಜೆಪಿಯನ್ನು ಬಯಲು ಮಾಡಿ, ಆದರೆ ಬಲೆಗೆ ಬೀಳದಿರಿ: ಕಾಂಗ್ರೆಸ್ ವಕ್ತಾರರಿಗೆ ರಾಹುಲ್ ಗಾಂಧಿ ಕಿವಿಮಾತು

ನಮ್ಮ ಪಕ್ಷದ ಅಭಿಪ್ರಾಯಗಳನ್ನು ಮಂಡಿಸುವಾಗ ಅಥವಾ ಬಿಜೆಪಿಯನ್ನು ಬಯಲು ಮಾಡುವಾಗ ಆಕ್ರಮಣಕಾರಿಯಾಗಿ ಮಾತನಾಡಿ. ಆದರೆ ಬಿಜೆಪಿಯ ಬಲೆಗೆ ಬೀಳಬೇಡಿ ಎಂದು ರಾಹುಲ್ ಗಾಂಧಿ ಕಾಂಗ್ರೆಸ್ ವಕ್ತಾರರಿಗೆ ಕಿವಿಮಾತು ಹೇಳಿದ್ದಾರೆ. ನವದೆಹಲಿಯ ಇಂದಿರಾ ಭವನದಲ್ಲಿ ಕಾಂಗ್ರೆಸ್...

ಗುಣಮಟ್ಟದ ಆರೋಗ್ಯ ಸೇವೆಗಳು ಎಲ್ಲ ಜಿಲ್ಲೆಗಳಿಗೆ ಒದಗಿಸುವುದು ಸರ್ಕಾರದ ಗುರಿ: ಸಿಎಂ ಸಿದ್ದರಾಮಯ್ಯ

ಗುಣಮಟ್ಟದ ಆರೋಗ್ಯ ಸೇವೆಗಳು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಒದಗಿಸುವುದು ಸರ್ಕಾರದ ಗುರಿಯಾಗಿದೆ. ಮೈಸೂರು ಜಿಲ್ಲೆಗೆ ಎಂ.ಆರ್.ಐ. ಸೌಲಭ್ಯವನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾ ಆಸ್ಪತ್ರೆ ಮೇಟಗಳ್ಳಿಯಲ್ಲಿ ಆಯೋಜಿಸಲಾಗಿದ್ದ...

ಪ್ರತಿಷ್ಠಿತ ಹಾರ್ವರ್ಡ್ ವಿವಿ ಮೇಲೆ ಟ್ರಂಪ್ ವಕ್ರದೃಷ್ಟಿ: ವಿದ್ಯಾರ್ಥಿಗಳು ಬೀದಿಪಾಲು

ಅಮೆರಿಕ ವಿರುದ್ಧದ ಪ್ರತಿಭಟನೆ ಹತ್ತಿಕ್ಕಲು ಮತ್ತು ಹಾರ್ವರ್ಡ್‌ ವಿವಿಯನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳಲು ಅಧ್ಯಕ್ಷ ಟ್ರಂಪ್ ಮುಂದಾಗಿದ್ದಾರೆ. ಇದರಿಂದ ಶೈಕ್ಷಣಿಕ ವಾತಾವರಣ ಕಲುಷಿತಗೊಂಡು ಅಮೆರಿಕ ಬೌದ್ಧಿಕ ಅಧಃಪತನದತ್ತ ಸಾಗುತ್ತಿದೆ. ಕೇಂಬ್ರಿಡ್ಜ್‌ನ ಹಾರ್ವರ್ಡ್ ಯುನಿವರ್ಸಿಟಿ- ವಿಶ್ವದ ಅತ್ಯಂತ...

ನ್ಯಾಷನಲ್ ಹೆರಾಲ್ಡ್‌ಗೆ ನಾವು ದುಡಿದ ಆಸ್ತಿಯಿಂದ ಹಣ ಕೊಟ್ಟಿದ್ದೇವೆ: ಡಿ ಕೆ ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿ ಕೆ ಸುರೇಶ್, ಡಿ ಕೆ ಶಿವಕುಮಾರ್ ಮತ್ತು ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಹೆಸರು ಕೇಳಿ ಬಂದಿರುವ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ವಿಜಯಪುರ...

ಕಾಂಗ್ರೆಸ್ ಪ್ರಣಾಳಿಕೆಗೆ ಒತ್ತುಕೊಟ್ಟ ಆರೋಗ್ಯ ಇಲಾಖೆ: 16 ಜಿಲ್ಲಾಸ್ಪತ್ರೆಗಳಲ್ಲಿ ‘ಕಿಮೋಥೆರಪಿ ಕೇಂದ್ರ’ಕ್ಕೆ ಚಾಲನೆ

“ಪ್ರತಿ ಕಂದಾಯ ವಿಭಾಗದಲ್ಲಿ ತಲಾ ಒಂದು ಜಯದೇವ ಹೃದ್ರೋಗ ರೀತಿಯ ಆಸ್ಪತ್ರೆ, ಕಿದ್ವಾಯಿ ಮಾದರಿಯ ಕ್ಯಾನ್ಸರ್ ಆಸ್ಪತ್ರೆ ಮತ್ತು ನಿಮ್ಹಾನ್ಸ್ ಮಾದರಿಯ ಮನೋರೋಗ ಹಾಗೂ ಮಿದುಳು ಚಿಕಿತ್ಸಾ ಆಸ್ಪತ್ರೆ ಸ್ಥಾಪನೆ" - ಇದು...

ಮೋದಿಗೆ ಕ್ಯಾಮೆರಾ ಮುಂದೆ ಮಾತ್ರವೇ ರಕ್ತ ಕುದಿಯುವುದಾ?

ಪಹಲ್ಗಾಮ್‌ ದಾಳಿಯ ಬಗ್ಗೆ ಅಬ್ಬರದ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು 'ನನ್ನ ಮೈಯಲ್ಲಿ ಹರಿಯುತ್ತಿರುವುದು ರಕ್ತವಲ್ಲ. ಕುದಿಯುತ್ತಿರುವ ಸಿಂಧೂರ' ಎಂದು ಹೇಳಿದ್ದಾರೆ. ಅವರ ಹೇಳಿಕೆಯನ್ನು ವ್ಯಂಗ್ಯವಾಡಿರುವ ವಿಪಕ್ಷ ನಾಯಕ ರಾಹುಲ್‌...

ಮೈಸೂರು ಸ್ಯಾಂಡಲ್ ಸೋಪ್‌ ಅನ್ನು ವಿಶ್ವಮಟ್ಟದ ಉತ್ಪನ್ನ ಮಾಡಲು ನಟಿ ತಮನ್ನಾ ನೇಮಕ: ಸಚಿವ ಎಂ ಬಿ ಪಾಟೀಲ್

ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಕರ್ನಾಟಕದ ಹೆಮ್ಮೆಯ ಮೈಸೂರು ಸ್ಯಾಂಡಲ್ ಸೋಪ್‌ನ ಅಧಿಕೃತ ರಾಯಭಾರಿಯನ್ನಾಗಿ 2 ವರ್ಷಗಳ ಅವಧಿಗೆ ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಇದಕ್ಕೆ ಕರವೇ ಸೇರಿದಂತೆ ಕನ್ನಡಪರ...

ಕಾಂಗ್ರೆಸ್‌ ಗೂಂಡಾಗಳಿಂದ ಛಲವಾದಿ ನಾರಾಯಣಸ್ವಾಮಿ ಮೇಲೆ ದಾಳಿ: ಆರ್‌ ಅಶೋಕ

ಕಾಂಗ್ರೆಸ್‌ನ ಗೂಂಡಾಗಳು ಕಾನೂನು ಕೈಗೆ ತೆಗೆದುಕೊಂಡು ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ದಾಳಿ ಮಾಡಿದ್ದಾರೆ. ಇದರ ಹಿಂದೆ ಸಚಿವ ಪ್ರಿಯಾಂಕ್‌ ಖರ್ಗೆ ಇದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ರಾಜಭವನದಲ್ಲಿ...

ಸಚಿವ ಸಂಪುಟ ಸಭೆ | ಗ್ರಾಮ ಪಂಚಾಯತಿ ವಿದ್ಯುತ್ ಬಿಲ್ಲಿನ ಬಡ್ಡಿ ಮನ್ನಾ

ವಿದ್ಯುತ್ ಸರಬರಾಜು ಕಂಪನಿಗಳು ಗ್ರಾಮ ಪಂಚಾಯತಿ, ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಕುಡಿಯುವ ನೀರು ಮತ್ತು ಬೀದಿ ದೀಪ ಸ್ಥಾವರಗಳಿಗೆ ವಿದ್ಯುತ್ ಸರಬರಾಜು ಮಾಡುತ್ತಿವೆ. ಆದರೆ, ವಿದ್ಯುತ್ ಶುಲ್ಕವನ್ನು ಗ್ರಾಮ ಪಂಚಾಯತಿಗಳು ಪಾವತಿ ಮಾಡಿಲ್ಲ....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X