ಗಡಿಯಾಚೆಗಿನ ಭಯೋತ್ಪಾದನೆ ವಿರುದ್ಧ ತನ್ನ ನಿಲುವು ಮತ್ತು ಭಾರತದ ಪ್ರಜಾಪ್ರಭುತ್ವ ತತ್ವಗಳನ್ನು ಮಿತ್ರ ರಾಷ್ಟ್ರಗಳಿಗೆ ಮನದಟ್ಟು ಮಾಡಿಕೊಡಲು ಕೇಂದ್ರ ಸರ್ಕಾರವು 7 ಸರ್ವಪಕ್ಷ ನಿಯೋಗಗಳನ್ನು ಕಳಿಸುತ್ತಿದೆ. ಈ ರಾಜತಾಂತ್ರಿಕ ನಿಯೋಗಗಳು ಮೋದಿ ಸರ್ಕಾರದ...
ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ನಾಯಕರ ಮೇಲೆ ಕೋವಿಡ್ ಹಗರಣ, 40% ಭ್ರಷ್ಟಾಚಾರ ಪ್ರಕರಣ, ಭೂ ಹಗರಣ ಪ್ರಕರಣಗಳಿದ್ದರೂ ಅವರ ಮೇಲೆ ಇ.ಡಿ ದಾಳಿ ನಡೆಯುವುದಿಲ್ಲ. ಆದರೆ ರಾಜ್ಯದಲ್ಲಿ ಇಡಿ ಸಂಸ್ಥೆ ರಾಜಕೀಯ ದುರುದ್ದೇಶದಿಂದ...
ನಾನು ಪರಮೇಶ್ವರ್ ಅವರ ಮನೆಗೆ ಭೇಟಿ ಮಾಡಿ ಅವರ ಜತೆ ಚರ್ಚೆ ಮಾಡಿದೆ. ನಾವು ಸಾರ್ವಜನಿಕ ಜೀವನದಲ್ಲಿದ್ದು ಬೇಕಾದಷ್ಟು ಜನ ಟ್ರಸ್ಟ್ ನಡೆಸುತ್ತಾರೆ. ಮದುವೆ ಶುಭ ಸಮಾರಂಭದಲ್ಲಿ ಅನೇಕ ಉಡುಗೊರೆಗಳು ಕೊಟ್ಟಿರಬಹುದು. ಆದರೆ,...
ಪ್ರವಾಸೋದ್ಯಮ ಮತ್ತು ವಾಣಿಜ್ಯ ವ್ಯವಹಾರಗಳಿಗೆ ಉತ್ತೇಜನ ನೀಡಲು ಚಿಕ್ಕಮಗಳೂರಿನಲ್ಲಿ ಏರ್-ಸ್ಟ್ರಿಪ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರದ ಬಾಬ್ತಿನ 17.06 ಕೋಟಿ ರೂ.ಗಳನ್ನು ತ್ವರಿತವಾಗಿ ಬಿಡುಗಡೆ ಮಾಡುವ ಉದ್ದೇಶದಿಂದ ಈ...
"ಆನೆ ನಡೆಯುವಾಗ ನಾಯಿ ಬೊಗುಳುತ್ತದೆ. ಹಾಗೆಯೇ ಪ್ರಧಾನಿ ದೇಶದ ಪರವಾಗಿ ಇರುವಾಗ ಪ್ರಿಯಾಂಕ್ ಖರ್ಗೆ ನಾಯಿತರ ಬೋಗಳುತ್ತಾರೆ" ಎಂದು ನಾಲಿಗೆ ಹರಿಬಿಟ್ಟಿದ್ದ ಬಿಜೆಪಿಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ...
ರಾಜಕೀಯವಾಗಿ, ಸೈದ್ದಂತಿಕವಾಗಿ ನನ್ನನ್ನು ಟಾರ್ಗೆಟ್ ಮಾಡಲಾಗದೆ ಅಸಹಾಯಕ ಸ್ಥಿತಿಯಲ್ಲಿರುವ ಬಿಜೆಪಿಯವರು ನನ್ನ ವಿರುದ್ಧದ ವೈಯಕ್ತಿಕ ದಾಳಿಯಲ್ಲಿ ತೃಪ್ತಿ ಕಾಣುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್...
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಪಕ್ಷ ಟರ್ಕಿಯಲ್ಲಿ ನೋಂದಾಯಿತ ಕಚೇರಿ ಹೊಂದಿದೆ ಎಂದು ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಹಾಗೂ ಸುದ್ದಿ ನಿರೂಪಕ ಅರ್ನಬ್ ಗೋಸ್ವಾಮಿ...
ಕಾಂಗ್ರೆಸ್ ಸರ್ಕಾರ ತಮ್ಮನ್ನು ಆಯ್ಕೆ ಮಾಡಿದ ಮತದಾರರ ಮುಂದೆ ವಿನಯದಿಂದಲೇ ನಾವಿಷ್ಟು ಕೆಲಸ ಮಾಡಿದ್ದೇವೆ. ಮುಂದಿನ ಮೂರು ವರ್ಷ ಮತ್ತಷ್ಟು ಕೆಲಸ ಮಾಡುವ ಸಂಕಲ್ಪ ತೊಟ್ಟಿದ್ದೇವೆ ಎನ್ನುವ ಸಂದೇಶವನ್ನು ಸಮರ್ಪಣೆ ಸಂಕಲ್ಪ ಸಮಾವೇಶದ...
ಬೆಂಗಳೂರಲ್ಲಿ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವ ಅಸ್ತವ್ಯಸ್ತವಾಗಿದ್ದು, ಈವರೆಗೂ ನಾಲ್ಕು ಜನ ಮೃತಪಟ್ಟಿದ್ದಾರೆ. ಧಾರಾಕಾರ ಮಳೆಗೆ ಸಿಲಿಕಾನ್ ಸಿಟಿ ಜಲಾವೃತಗೊಂಡಿದ್ದು, ಜನ ಜೀವನವೇ ಮೂರಾಬಟ್ಟೆಯಾಗಿದೆ.
ಜನ ಊಟ ನೀರು ನಿದ್ದೆ ಬಿಟ್ಟು...
ಅಂತಾರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿಯನ್ನು ಬಾನು ಅವರು ಮುಡಿಗೇರಿಸಿಕೊಳ್ಳುವ ಮೂಲಕ ಕನ್ನಡಕ್ಕೆ, ಕನ್ನಡ ಸಾಹಿತ್ಯ ಲೋಕಕ್ಕೆ, ಕರ್ನಾಟಕಕ್ಕೆ ಹೆಸರು ತಂದಿದ್ದಾರೆ.
ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಕನ್ನಡಕ್ಕೆ ಕರೆ ತಂದ ಕೀರ್ತಿಗೆ ಪಾತ್ರರಾಗಿರುವ ಬಾನು...
ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಗ್ರಾಮೀಣ ಭಾಗದ ಜನರು ಎಚ್ಚರಿಕೆಯಿಂದ ಇರಬೇಕು. ಅದರಲ್ಲಿಯೂ ಕುಡಿಯುವ ನೀರು ಕಲುಷಿತಗೊಳ್ಳುವ ಸಾಧ್ಯತೆಗಳಿದ್ದು ನೀರನ್ನು ಕಾಯಿಸಿಕೊಂಡು ಸೇವಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ...
ಟಿಆರ್‌ಪಿ ದಾಹ ಮತ್ತು ಕಾಂಗ್ರೆಸ್ ವಿರುದ್ಧದ ನಿರಂತರ ಸುದ್ದಿ ಮಾಡುತ್ತಿರುವ ಗೋದಿ ಮಾಧ್ಯಮಗಳು ನಾನಾ ಸುಳ್ಳು ಸುದ್ದಿಗಳನ್ನು ಪ್ರಕಟಿಸಿ, ಆಗಾಗ್ಗೆ ಮುಜುಗರಕ್ಕೆ ಒಳಗಾಗುತ್ತಲೇ ಇವೆ. ಅಂತಹದ್ದೇ ಸುಳ್ಳು ಸುದ್ದಿಯೊಂದನ್ನು ಕಾಂಗ್ರೆಸ್ ವಿರುದ್ಧ ಪ್ರಸಾರ...