ರಾಜಕೀಯ

‘ವೋಟ್ ಚೋರಿ’ ಪದ ಬಳಕೆ ಮತದಾರರು, ಚುನಾವಣಾ ಸಿಬ್ಬಂದಿ ಮೇಲಿನ ದಾಳಿ: ಚುನಾವಣಾ ಆಯೋಗ

ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆಯುತ್ತಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮತ ಕಳವು ನಡೆದಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ ಮತ ಕಳವು ವಿಚಾರವಾಗಿ 'ವೋಟ್‌ ಚೋರಿ' ಎಂಬ ಪದ ಬಳಸಿ ಚುನಾವಣಾ ಆಯೋಗದ ವಿರುದ್ಧ...

ಸಹಕಾರ ಖಾತೆ | ಡಿಕೆ ಶಿವಕುಮಾರ್ ಗುಂಪಿಗೋ, ಜಾರಕಿಹೊಳಿ ಗುಂಪಿಗೋ?

ಕೆ.ಎನ್. ರಾಜಣ್ಣ ಅವರ ಸಹಕಾರ ಖಾತೆ ತೆರವಾಗಿದೆ. ಯಾರಿಗೆ ಎನ್ನುವುದು ಪ್ರಶ್ನೆಯಾಗಿದೆ. ಸತೀಶ್ ಜಾರಕಿಹೊಳಿ ಗುಂಪು, ತಮ್ಮಲ್ಲೇ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದರೆ; ಡಿಕೆ ಬ್ರದರ್ಸ್, ತಮ್ಮ ಶಕ್ತಿಮೀರಿ ತೆಕ್ಕೆಗೆ ತೆಗೆದುಕೊಳ್ಳಲು ಹೋರಾಟಕ್ಕಿಳಿದಿದ್ದಾರೆ. ಅಂತಿಮವಾಗಿ ಗೆಲ್ಲುವವರಾರು?...

50% ತೆರಿಗೆ | ಟ್ರಂಪ್‌ಗೆ ಸ್ವಿಟ್ಜರ್‌ಲ್ಯಾಂಡ್‌ ಜನರ ‘ಮಿಡ್ಲ್ ಫಿಂಗರ್ ಸೆಲ್ಯೂಟ್‌’; ಆದರೆ, ಭಾರತದಲ್ಲಿ…

ಭಾರತದ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು 50% ತೆರಿಗೆ ವಿಧಿಸಿದ್ದಾರೆ. ರಷ್ಯಾದ ತೈಲವನ್ನು ಭಾರತ ಖರೀದಿ ಮಾಡುತ್ತಿರುವ ಕಾರಣಕ್ಕಾಗಿ ಭಾರತದ ಮೇಲೆ ಭಾರೀ ತೆರಿಗೆ ವಿಧಿಸಿರುವುದಾಗಿ ಟ್ರಂಪ್ ಘೋಷಿಸಿದ್ದಾರೆ. ಟ್ರಂಪ್‌...

ಒಳಮೀಸಲಾತಿ | ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಾಹಿತಿ ದೇವನೂರ ಮಹಾದೇವ ಬಹಿರಂಗ ಪತ್ರ

ಜಸ್ಟಿಸ್‌ ದಾಸ್ ಆಯೋಗವು ಒಳಮೀಸಲಾತಿ ಕುರಿತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆ ವರದಿ ಆಧರಿಸಿ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ದಲಿತ ಸಮುದಾಯ ಹೋರಾಟ ನಡೆಸುತ್ತಿದೆ. ವರದಿಯಲ್ಲಿ ಕೆಲವು ಲೋಪಗಳಿವೆ ಎಂದು ಆಕ್ಷೇಪಣೆಗಳೂ ವ್ಯಕ್ತವಾಗುತ್ತಿವೆ....

‘ಮೃತ’ ಮತದಾರರೊಂದಿಗೆ ರಾಹುಲ್‌ ‘ಚಾಯ್‌ ಪೇ ಚರ್ಚಾ’; ಚು. ಆಯೋಗದ ವೈಫಲ್ಯಕ್ಕೆ ಜೀವಂತ ಸಾಕ್ಷಿ

ಚುನಾವಣಾ ವಸ್ತಿಲಿನಲ್ಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆಗಾಗಿ ನಡೆಯುತ್ತಿರುವ ವಿವಾದಾತ್ಮಕ ವಿಶೇಷ ತೀವ್ರ ಪರಿಷ್ಕರಣೆ (Special Intensive Revision - SIR)ಯಲ್ಲಿ ಗಂಭೀರ ಲೋಪಗಳು ಎದ್ದುಕಾಣುತ್ತಿವೆ. ಚುನಾವಣಾ ಆಯೋಗವು ಮೃತಪಟ್ಟಿದ್ದಾರೆಂದು ಉಲ್ಲೇಖಿಸಿ ಮತದಾರರ...

ವಾಲ್ಮೀಕಿ ಸಮುದಾಯದ ನಿಯೋಗ ದೆಹಲಿಗೆ ಹೋಗಲು ತೀರ್ಮಾನ: ಸಚಿವ ಸತೀಶ್‌ ಜಾರಕಿಹೊಳಿ

ಇಬ್ಬರು ವಾಲ್ಮೀಕಿ ಸಮುದಾಯದವರನ್ನೇ ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿದೆ. ಹೀಗಾಗಿ, ವಾಲ್ಮೀಕಿ ಸಮುದಾಯದ ನಾಯಕರಿಗೆ ಮರಳಿ ಸಚಿವ ಸ್ಥಾನ ನೀಡಬೇಕು ಎಂದು ಕೇಳಲು ನಾವು ದೆಹಲಿಗೆ ಹೋಗಲು ತೀರ್ಮಾನಿಸಿದ್ದೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್‌...

ಭೂ ವಿವಾದ | ಕೇಂದ್ರ ಸಚಿವ ಕೀರ್ತಿ ವರ್ಧನ್ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಲು ಯುಪಿ ಕೋರ್ಟ್‌ ಆದೇಶ

ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್, ಅವರ ಆಪ್ತ ರಾಜೇಶ್ ಸಿಂಗ್ ಮತ್ತು ಇತರ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಉತ್ತರ...

ಕರ್ತವ್ಯ ನಿರತ ಪೊಲೀಸರೊಂದಿಗೆ ಬಿಜೆಪಿ ಶಾಸಕ-ಪುತ್ರನ ಅನುಚಿತ ವರ್ತನೆ; ಸಂಚಾರಿ ಪೊಲೀಸರಿಂದ ತರಾಟೆ

ತಾನು ಶಾಸಕನ ಮಗ ಎಂದು ಹೇಳಿಕೊಂಡು ರಸ್ತೆ ಸಂಚಾರಕ್ಕೆ ಅಡ್ಡಿ ಪಡಿಸಿದ ಸ್ಥಳೀಯ ಎಂಎಲ್‌ಸಿಯ ಮಗನ ಯಾವುದೇ ರಾಜಕೀಯ ಹಿನ್ನೆಲೆಗೂ ಮಣಿಯದೆ ತನ್ನ ಕರ್ತವ್ಯ ನಿರ್ವಹಿಸಿದ ಟ್ರಾಫಿಕ್‌ ಕಾನ್‌ಸ್ಟೆಬಲ್‌ನ ವೃತ್ತಿ ಧರ್ಮಕ್ಕೆ ವ್ಯಾಪಕ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ಖಂಡಿಸಿದ್ದಾರೆ. ಇಸ್ರೇಲ್‌ ಕೃತ್ಯವನ್ನು 'ನರಮೇಧ'/'ಜನಾಂಗೀಯ ಹತ್ಯೆ' ಎಂದು ಟೀಕಿಸಿದ್ದಾರೆ. ಪ್ರಿಯಾಂಕಾ ಅವರ ಆಕ್ರೋಶವು ಇಸ್ರೇಲ್...

ಮತಗಳ್ಳತನ | ಕಿರುಚಿತ್ರ ಬಿಡುಗಡೆ ಮಾಡಿದ ರಾಹುಲ್ ಗಾಂಧಿ

ಮತಗಳ್ಳತನ ಮತ್ತು ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಹೋರಾಡುತ್ತಿವೆ. ಈ ಮಧ್ಯೆ ಕಾಂಗ್ರೆಸ್ ಮುಖಂಡ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮತಗಳ್ಳತನದ ಬಗ್ಗೆ ಮಾಡಿರುವ...

ಬಿಹಾರ | SIR ಬಳಿಕ ಮೃತರೆಂದು ಘೋಷಿಸಲ್ಪಟ್ಟ ಇಬ್ಬರನ್ನು ಸುಪ್ರೀಂ ಕೋರ್ಟ್‌ಗೆ ಹಾಜರುಪಡಿಸಿದ ಯೋಗೇಂದ್ರ ಯಾದವ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಬಳಿಕ ಮೃತಪಟ್ಟಿದ್ದಾರೆ ಎಂದು ಘೋಷಿಸಲಾದ ಇಬ್ಬರನ್ನು ಚುನಾವಣಾ ವಿಶ್ಲೇಷಕ ಪ್ರೊ. ಯೋಗೇಂದ್ರ ಯಾದವ್ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ. ಸ್ವತಃ ತಾವೇ...

ದಾವಣಗೆರೆ | ಹರಿಹರದಲ್ಲಿ ಜನರೊಂದಿಗೆ ಜನತಾದಳ- ಸದಸ್ಯತ್ವ ನೋಂದಣಿ ಅಭಿಯಾನ, 50 ನೇ ವಿಧಾನಸಭಾ ಕ್ಷೇತ್ರ

ಜನರೊಂದಿಗೆ ಜನತಾದಳ ಎಂಬ ಹೆಸರಿನಲ್ಲಿ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಜಾತ್ಯತೀತ ಜನತಾದಳದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X