ರಾಜಕೀಯ

ವೈರಸ್‌ ಇಂಜೆಕ್ಟ್‌ ಮಾಡಿ ಸಾಮೂಹಿಕ ಅತ್ಯಾಚಾರ; ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್

ಬಿಜೆಪಿ ಶಾಸಕ ಮುನಿರತ್ನ ತನ್ನ ಬೆಂಬಲಿಗರೊಂದಿಗೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ, ಜೊತೆಗೆ ಜೀವನಪರ್ಯಂತ ಗುಣಮುಖವಾಗದ ಕಾಯಿಲೆಯ ವೈರಸ್‌ ಇಂಜೆಕ್ಟ್‌ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದು, ಬಿಜೆಪಿ ಶಾಸಕರ ವಿರುದ್ಧ ಮತ್ತೊಂದು...

ಗಡಿ ಭದ್ರತಾ ಪಡೆ ರಕ್ಷಣೆ ನೀಡದೆ ಜನರ ಜೀವ ತೆಗೆದಿದ್ದು ಮೋದಿ ಸರ್ಕಾರ: ಮಲ್ಲಿಕಾರ್ಜುನ ಖರ್ಗೆ ಆರೋಪ

ಮೋದಿ ಸರ್ಕಾರ ಭದ್ರತೆ ನೀಡದೇ ಇರುವ ಕಾರಣಕ್ಕೆ ಪೆಹಲ್ಗಾಮ್ ನಲ್ಲಿ ಭಾರತದ 26 ಅಮಾಯಕ ನಾಗರೀಕರ ಹತ್ಯೆಯಾಯಿತು. ಪ್ರವಾಸಿಗರಿಗೆ ಪೊಲೀಸ್, ಗಡಿ ಭದ್ರತಾ ಪಡೆಯ ರಕ್ಷಣೆ ನೀಡದೆ ಜೀವ ತೆಗೆದಿದ್ದು ಮೋದಿ ಸರ್ಕಾರ...

ರಾಜಕಾರಣಿಗಳ ಕಾಮವಾಂಛೆಗೆ ಯುವತಿಯರ ಸರಬರಾಜು; ಭಾರೀ ವಿವಾದ ಸೃಷ್ಟಿಸಿದ ಡಿಎಂಕೆ ಕಾರ್ಯಕರ್ತನ ಪತ್ನಿ ಆರೋಪ

ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಕಾರ್ಯಕರ್ತನ ವಿರುದ್ಧ ಆತನ ಪತ್ನಿ ಚಿತ್ರಹಿಂಸೆ ಮತ್ತು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. “ನನ್ನ ಪತಿ ಆತನ ಕೆಲಸಗಳಿಗಾಗಿ ನನ್ನನ್ನು ರಾಜಕಾರಣಿಗಳ ಜೊತೆ ಮಲಗುವಂತೆ ಒತ್ತಾಯಿಸುತ್ತಾನೆ. ರಾಜಕಾರಣಿಗಳ ಕಾಮವಾಂಛೆ...

ಮಳೆಯಲ್ಲಿ ಮುಳುಗುತ್ತಿರುವ ಬೆಂಗಳೂರು, ಎರಡು ವರ್ಷದಲ್ಲಿ ಕಾಂಗ್ರೆಸ್‌ ಮಾಡಿದ್ದೇನು: ಆರ್‌.ಅಶೋಕ್ ಪ್ರಶ್ನೆ

ಬಿಜೆಪಿ ಅವಧಿಯಲ್ಲಿ 1,600 ಕೋಟಿ ರೂ. ಹಣವನ್ನು ಬೆಂಗಳೂರಿನ ಅಭಿವೃದ್ಧಿಗೆ ನೀಡಿದ್ದು, ಆ ಕಾಮಗಾರಿಗಳನ್ನು ಕಾಂಗ್ರೆಸ್‌ ಸರ್ಕಾರ ರದ್ದು ಮಾಡಿದೆ. ಆ ಕಾಮಗಾರಿಗಳು ನಡೆದಿದ್ದರೆ ಇಂತಹ ಪ್ರವಾಹದ ಸ್ಥಿತಿ ಬರುತ್ತಿರಲಿಲ್ಲ. ಬೆಂಗಳೂರಿಗೆ ಕಳೆದ...

ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿರುವ ಕೇಂದ್ರ ಸರ್ಕಾರ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

"ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಸರ್ಕಾರ...

ಆಪರೇಷನ್ ಸಿಂಧೂರದ ಬಗ್ಗೆ ಸಂಸತ್ತಿನಲ್ಲಿ ವಿವರಿಸದೆ ವಿದೇಶಿ ಸರ್ಕಾರಕ್ಕೆ ಮಾಹಿತಿ ನೀಡುವುದು ಸರಿಯಲ್ಲ: ಸಿಪಿಐ

ಆಪರೇಷನ್ ಸಿಂಧೂರದ ಬಗ್ಗೆ ವಿವರಿಸಲು ಸಂಸತ್ತಿನ ವಿಶೇಷ ಅಧಿವೇಶನ ಕರೆಯಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸುತ್ತಿದೆ. ಆದರೆ ಈವೆರೆಗೂ ಕೇಂದ್ರ ಸರ್ಕಾರ ಅಧಿವೇಶನ ಕರೆದಿಲ್ಲ. ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಮ್ಯುನಿಸ್ಟ್...

ಬೆಂಗಳೂರು ಜನರು ಡಿಕೆಶಿ ಬ್ರ್ಯಾಂಡೆಡ್ ನರಕದಲ್ಲಿ ನರಳುತ್ತಿದ್ದಾರೆ: ಹೆಚ್‌ ಡಿ ಕುಮಾರಸ್ವಾಮಿ ಟೀಕೆ

ಸತತ ಮಳೆಯಿಂದ ತತ್ತರಿಸುತ್ತಿರುವ ಜನರು ಡಿಸಿಎಂ ಡಿಕೆ ಶಿವಕುಮಾರ್ ಅವರ ಬ್ರ್ಯಾಂಡೆಡ್ ನರಕದಲ್ಲಿ ನರಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, "ಜನ...

ಭೂ ಒಡೆತನದಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ರಾಜ್ಯವಾಗಿ ನಿಲ್ಲಲಿದೆ: ರಾಹುಲ್‌ ಗಾಂಧಿ ವಿಶ್ವಾಸ

- ಸಂಕಲ್ಪ ‌ಸಮಾವೇಶದಲ್ಲಿ 1,11,111 ಕಂದಾಯ ಗ್ರಾಮಗಳ ಹಕ್ಕುಪತ್ರ ವಿತರಣೆ - '500 ನೂತನ ಕಂದಾಯ ಗ್ರಾಮಗಳನ್ನು ಘೋಷಣೆ ಮಾಡುವುದು ನಮ್ಮ ಸಂಕಲ್ಪ' ಕರ್ನಾಟಕ ಸರ್ಕಾರ ಯಶಸ್ವಿಯಾಗಿ ಎರಡು ವರ್ಷವನ್ನು ಪೂರೈಸಿದೆ. ನಮ್ಮ ಕಾಂಗ್ರೆಸ್ ಸರ್ಕಾರ...

ಶಾಸಕರ ಪ್ರದೇಶ ಅಭಿವೃದ್ಧಿ ನಿಧಿ: 15 ಕೋಟಿಯಿಂದ 5 ಕೋಟಿ ರೂ.ಗೆ ಇಳಿಸಿದ ದೆಹಲಿ ಬಿಜೆಪಿ ಸರ್ಕಾರ

ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ (ಎಲ್‌ಎಡಿ) ನಿಧಿಯಡಿ ದೆಹಲಿಯಲ್ಲಿ ವಿಧಾನಸಭಾ ಕ್ಷೇತ್ರಗಳಿಗೆ ನೀಡಲಾಗುತ್ತಿದ್ದ ಮೊತ್ತವನ್ನು ವಾರ್ಷಿಕ 15 ಕೋಟಿ ರೂ.ನಿಂದ 5 ಕೋಟಿ ರೂ.ಗೆ ದೆಹಲಿ ಬಿಜೆಪಿ ಸರ್ಕಾರ ಇಳಿಸಿದೆ. 2024ರ ಅಕ್ಟೋಬರ್‌ನಲ್ಲಿ...

ಕಾಂಗ್ರೆಸ್‌ ಸರ್ಕಾರಕ್ಕೆ ಎರಡು ವರ್ಷ: ಗ್ಯಾರಂಟಿಗಳ ಫಲ – ಅಧಿಕಾರ ವಿಫಲ

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರವು ಇಂದಿಗೆ (ಮೇ 20) ಎರಡು ವರ್ಷಗಳನ್ನು ಪೂರೈಸಿದೆ. ಈ ಎರಡು ವರ್ಷಗಳ ಅವಧಿಯಲ್ಲಿ ನಾನಾ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಮೆಚ್ಚುಗೆಯನ್ನೂ ಪಡೆದಿದೆ. ಅಂತೆಯೇ,...

ರಾಜ್ಯ ಸರ್ಕಾರಕ್ಕೆ ಎರಡು ವರ್ಷ | 1,11,111 ಕುಟುಂಬಗಳಿಗೆ ಕಂದಾಯ ಗ್ರಾಮ ಹಕ್ಕುಪತ್ರ ವಿತರಣೆ

ರಾಜ್ಯ ಕಾಂಗ್ರೆಸ್‌ ಸರ್ಕಾರ ಇಂದಿಗೆ (ಮೇ 20) ಎರಡು ವರ್ಷ ಪೂರೈಸಿದ್ದು, ಒಂದು ಲಕ್ಷ ಕುಟುಂಬಗಳಿಗೆ ಕಂದಾಯ ಗ್ರಾಮಗಳ ಮಾನ್ಯತೆಯ ಹಕ್ಕುಪತ್ರಗಳನ್ನು (ಭೂ ಗ್ಯಾರಂಟಿ) ನೀಡುವ ಮೂಲಕ ಎರಡನೇ ವರ್ಷದ ಸಂಭ್ರಮವನ್ನು ಅರ್ಥಪೂರ್ಣವಾಗಿ...

ಅದಾನಿ ಅಕ್ರಮ | ಸರ್ಕಾರ ಎಷ್ಟೇ ಪ್ರಯತ್ನಿಸಿದರೂ ‘ದೇಶದ ಅತಿದೊಡ್ಡ ಹಗರಣ’ ಮುಚ್ಚಿಹಾಕಲಾಗದು: ಕಾಂಗ್ರೆಸ್

ಅದಾನಿ ಗ್ರೂಪ್ ಷೇರುಗಳನ್ನು ಹೊಂದಿರುವ ಎರಡು ವಿದೇಶಿ ಫಂಡ್‌ಗಳಿಗೆ ಸೆಬಿ ದಂಡ ವಿಧಿಸುವ ಎಚ್ಚರಿಕೆ ನೀಡಿದೆ. ಈ ಸುದ್ದಿಯನ್ನು ಉಲ್ಲೇಖಿಸಿರುವ ಕಾಂಗ್ರೆಸ್, ಮೇಲ್ನೋಟಕ್ಕೆ ತನಿಖೆ ಪ್ರಗತಿಯಲ್ಲಿರುವಂತೆ ಕಾಣಬಹುದು. ಆದರೆ ತನಿಖೆ ಎರಡು ವರ್ಷಗಳಿಗೂ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X