ರಾಜಕೀಯ

ಬಿಬಿಎಂಪಿ ಯುಗಾಂತ್ಯ: ಏನಿದು ಗ್ರೇಟರ್‌ ಬೆಂಗಳೂರು?

ಬೆಳೆಯುತ್ತಿರುವ ಬೆಂಗಳೂರನ್ನು ಉತ್ತಮವಾಗಿ ನಿರ್ವಹಿಸಲು 7 ಪಾಲಿಕೆಗಳಾಗಿ ವಿಂಗಡಿಸುವುದು ಉತ್ತಮ. ಆದರೆ, ಅದಕ್ಕೆ ತಕ್ಕಂತೆ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು, ಉತ್ತಮ ಯೋಜನೆ ಬೆಂಗಳೂರಿಗೆ ಬೇಕಿದೆ. ಆಗ ಮಾತ್ರವೇ 'ಗ್ರೇಟರ್ ಬೆಂಗಳೂರು' ಅಕ್ಷರಶಃ ಗ್ರೇಟ್‌ ಆಗಲು...

ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಸಿಎಂ – ಡಿಸಿಎಂ ಭೇಟಿ, ಮಹಿಳೆ ಸಾವಿಗೆ ಪರಿಹಾರ ಘೋಷಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಸುರಿದ ಮಳೆಯಿಂದ ಹಾನಿಗೆ ಒಳಗಾಗಿರುವ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಭೇಟಿ ನೀಡಿ ಪರಿಶೀಲಿಸಿದರು. ಮಳೆಯಿಂದ ಹಾನಿಗೊಳಗಾದ...

‘ಗ್ರೇಟರ್ ಬೆಂಗಳೂರು’ ಇಂದು ವಾಟರ್ ಬೆಂಗಳೂರಾಗಿದೆ, ಸಾಧನಾ ಸಮಾವೇಶಕ್ಕೆ ಅರ್ಥವೇನು: ವಿಜಯೇಂದ್ರ ಪ್ರಶ್ನೆ

ಯಾವ ಪುರುಷಾರ್ಥಕ್ಕೆ ನೀವು ಸಾಧನಾ ಸಮಾವೇಶ ಮಾಡುತ್ತಿದ್ದೀರಿ ಮುಖ್ಯಮಂತ್ರಿಗಳೇ? ಇವತ್ತು ಗ್ರೇಟರ್ ಬೆಂಗಳೂರು ವಾಟರ್ ಬೆಂಗಳೂರಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಸ್ವಲ್ಪ ಮಳೆಯಾದರೂ...

ಉಗ್ರರಿಗೆ ಸೂಚನೆ ನೀಡಿ ದಾಳಿ ನಡೆಸುವುದು ದೇಶದ್ರೋಹ: ಜೈಶಂಕರ್ ವಿರುದ್ಧ ಕಾಂಗ್ರೆಸ್ ಆಕ್ರೋಶ

ಭಾರತ ಆಪರೇಷನ್ ಸಿಂಧೂರ ನಡೆಸುವುದಕ್ಕೂ ಮುನ್ನವೇ ಪಾಕಿಸ್ತಾನಕ್ಕೆ ಮಾಹಿತಿ ನೀಡಲಾಗಿತ್ತು ಎಂಬ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಅವರ ಹೇಳಿಕೆಯು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜೈಶಂಕರ್ ಅವರ ವಿರುದ್ಧ ಕಾಂಗ್ರೆಸ್ ತೀವ್ರ ಆಕ್ರೋಶ...

ಆಪರೇಷನ್ ಸಿಂಧೂರ ಬಗ್ಗೆ ಪೋಸ್ಟ್ ಮಾಡಿದ ಪ್ರಾಧ್ಯಾಪಕ ಅಲಿ ಖಾನ್ ಬಂಧನ; ಸಚಿವ ವಿಜಯ್ ಶಾ ಬಂಧನವೇಕಿಲ್ಲ: ವಿಪಕ್ಷಗಳ ಪ್ರಶ್ನೆ

ಆಪರೇಷನ್ ಸಿಂಧೂರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಅಶೋಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಅವರನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಯುವ ಮೋರ್ಚಾ ನಾಯಕರೊಬ್ಬರ ದೂರಿನ ಮೇರೆಗೆ...

ಬಿಎಸ್‌ಪಿ ಮುಖ್ಯ ರಾಷ್ಟ್ರೀಯ ಸಂಯೋಜಕರಾಗಿ ಸೋದರಳಿಯ ಆಕಾಶ್ ಆನಂದ್‌ರನ್ನು ಮೂರನೇ ಬಾರಿಗೆ ನೇಮಿಸಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್‌ಪಿಯ ಎಲ್ಲಾ ಹುದ್ದೆಗಳಿಂದ ತೆಗೆದುಹಾಕಿದ ತಿಂಗಳುಗಳ ನಂತರ ಮತ್ತೆ ಅವರನ್ನು ಬಿಎಸ್‌ಪಿ ಮುಖ್ಯ ರಾಷ್ಟ್ರೀಯ ಸಂಯೋಜಕರನ್ನಾಗಿ...

ದೆಹಲಿಯಲ್ಲಿ ಎಎಪಿ ವಿಭಜನೆ?: ಪಕ್ಷ ತೊರೆದು ಹೊಸ ಪಕ್ಷ ಕಟ್ಟಲು ಮುಂದಾದ 15 ಕೌನ್ಸಿಲರ್‌ಗಳು

ಇತ್ತೀಚೆಗೆ ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್‌ ಅದ್ಮಿ ಪಕ್ಷ (ಎಎಪಿ) ಹೀನಾಯ ಸೋಲುಂಡಿದ್ದು, ಭಾರೀ ಮುಖಭಂಗ ಅನುಭವಿಸಿತ್ತು. ಎಎಪಿಯ ಘಟಾನುಘಟಿ ನಾಯಕರಾದ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ...

ಭಾರತ-ಪಾಕ್ ಸಂಘ‍ರ್ಷ | ‘ಟೂರ್ಸ್‌ ಆ್ಯಂಡ್‌ ಟ್ರಾವೆಲ್ಸ್‌’ ಕಂಪನಿ ತೆರೆಯುತ್ತಿದೆ ಮೋದಿ ಸರ್ಕಾರ: ಸಂಜಯ್ ರಾವತ್

ಪಾಕಿಸ್ತಾನ ವಿರುದ್ದ ನಡೆದ ಆಪರೇಷನ್‌ ಸಿಂಧೂರ ಮತ್ತು ಭಯೋತ್ಪಾದನೆ ವಿರೋಧಿ ನಿಲುವಿನ ಹೆಸರಿನಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 'ಟೂರ್ಸ್‌ ಆ್ಯಂಡ್ ಟ್ರಾವೆಲ್ಸ್‌’ ಕಂಪನಿ ತೆರೆಯಲು ಮುಂದಾಗಿದೆ ಎಂದು ಶಿವಸೇನಾ (ಯುಬಿಟಿ)...

ವಿರೋಧ ಪಕ್ಷವು ವಿಫಲವಾಗಿರುವ ಕಾರಣ ಬಿಜೆಪಿ ಗೆಲ್ಲುತ್ತಲೇ ಇದೆ: ಅಸಾದುದ್ದೀನ್ ಓವೈಸಿ

ವಿರೋಧ ಪಕ್ಷವು ವಿಫಲವಾಗಿದೆ. ಹೀಗಾಗಿ ಹಿಂದೂ ಮತಗಳನ್ನು ಕ್ರೋಢೀಕರಿಸಿಕೊಂಡು ಬಿಜೆಪಿ ನಿರಂತರವಾಗಿ ಚುನಾವಣೆಗಳನ್ನು ಗೆಲ್ಲುತ್ತಿದೆ ಎಂದು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಹಾಗೆಯೇ ಓವೈಸಿ ಅವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್...

17 ಸಂಸದರಿಗೆ ಸಂಸದ ರತ್ನ ಪ್ರಶಸ್ತಿ; ಕರ್ನಾಟಕದ ಯಾವೊಬ್ಬ ಸಂಸದರೂ ಆಯ್ಕೆಯಾಗಿಲ್ಲ!

ತಮ್ಮ ಲೋಕಸಭಾ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಕೊಡಗಿಸಿಕೊಂಡಿರುವ, ಕೆಲಸ ಮಾಡುತ್ತಿರುವ ಹಾಗೂ ಸಂಸತ್‌ ಕಲಾಪಗಳಲ್ಲಿ ನಿಯಮಿತವಾಗಿ ಭಾಗಿಯಾಗುತ್ತಿರುವ ಮಾನದಂಡಗಳ ಮೇಲೆ 17 ಸಂಸದರನ್ನು 2015ರ 'ಸಂಸದ ರತ್ನ' ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅವರಲ್ಲಿ ಪಂಜಾಬ್‌ನ...

ಕೋವಿಡ್ ಸಾವಿನ ಅಂಕಿಅಂಶದಲ್ಲಿ ಭಾರೀ ವ್ಯತ್ಯಾಸ; ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ಅಧಿಕೃತ ಕೋವಿಡ್ ಸಾವಿನ ಸಂಖ್ಯೆ ಮತ್ತು ನಾಗರಿಕ ನೋಂದಣಿ ವ್ಯವಸ್ಥೆಯ ದತ್ತಾಂಶದಲ್ಲಿರುವ ಅಂಕಿಅಂಶಗಳ ನಡುವೆ ಹೊಂದಾಣಿಕೆ ಇಲ್ಲ ಎಂಬ ಆರೋಪದ ಮೇಲೆ ಕಾಂಗ್ರೆಸ್ ಭಾನುವಾರ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದೆ. ಈ ವಿಚಾರದಲ್ಲಿ ಈ...

ಕಳ್ಳ ಬಂದ್ರೂ ಕಂದಾಯ ಗ್ರಾಮ ಹಕ್ಕುಪತ್ರ ಅಕ್ರಮಕ್ಕೆ ಅವಕಾಶವಿಲ್ಲ, ಇದು ಗ್ಯಾರಂಟಿ: ಸಚಿವ ಕೃಷ್ಣ ಬೈರೇಗೌಡ

ಸರ್ಕಾರದಿಂದ 1 ಲಕ್ಷ ಕುಟುಂಬಗಳಿಗೆ ಮೇ 20ರಂದು ಕಂದಾಯ ಗ್ರಾಮಗಳ ಮಾನ್ಯತೆಯ ಹಕ್ಕುಪತ್ರ ವಿತರಣೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಈ ದಿನ.ಕಾಮ್‌ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಎಕ್ಸ್‌ಕ್ಲೂಸಿವ್ ಸಂದರ್ಶನ ನೀಡಿದ್ದಾರೆ.‌ ಸಾಕಷ್ಟು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X