ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ

ಬೊಮ್ಮನಹಳ್ಳಿಯಿಂದ ಉಮಾಪತಿ ಶ್ರೀನಿವಾಸ ಗೌಡಕೋಲಾರ ಕ್ಷೇತ್ರದಿಂದ ಹಿಂದೆ ಸರಿ ಸಿದ್ದರಾಮಯ್ಯರಾಜ್ಯ ವಿಧಾನಸಭಾ ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ಈಗಾಗಲೇ ಎರಡು ಪಟ್ಟಿಯನ್ನು ಬಿಡುಗಡೆ...

ಲಂಚ ಪ್ರಕರಣ | ಮಾಡಾಳ್‌ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರು

ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.ಏಪ್ರಿಲ್ 10ರಂದು ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಾಧೀಶರಾದ ಬಿ ಜಯಂತಕುಮಾರ್ ಅವರು...

ಕಾಂಗ್ರೆಸ್‌ನ ಮೂರನೇ ಪಟ್ಟಿ ಇಂದೇ ಬಿಡುಗಡೆ : ಸಿದ್ದರಾಮಯ್ಯ

ಸತೀಶ ಜಾರಕಿಹೊಳಿ ಪ್ರಚಾರ ವಾಹನಕ್ಕೆ ಸಿದ್ದರಾಮಯ್ಯ ಚಾಲನೆಬೆಳಗಾವಿಯಲ್ಲಿ 15 ಕ್ಷೇತ್ರಗಳು ಕಾಂಗ್ರೆಸ್ ಪಾಲು ಎಂದ ಸಿದ್ದರಾಮಯ್ಯಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಇಂದೇ (ಏ.15) ಬಿಡುಗಡೆಯಾಗಬಹುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.ಬೆಳಗಾವಿಯಲ್ಲಿ ಸಾಂಬ್ರಾ ‌ವಿಮಾನ ನಿಲ್ದಾಣದಲ್ಲಿ...

ಪಕ್ಷ ತೊರೆಯಲು ಸಜ್ಜಾದ ಜಗದೀಶ್ ಶೆಟ್ಟರ್ : ಮನವೊಲಿಸುವಲ್ಲಿ ವಿಫಲವಾದ ಪ್ರಲ್ಹಾದ್ ಜೋಶಿ

ಜಗದೀಶ್ ಶೆಟ್ಟರ್ ಮನವೊಲಿಸಲು ಬಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಪಕ್ಷದ ವಿರುದ್ಧ ಮುನಿಸಿಕೊಂಡ ಮಾಜಿ ಸಿಎಂ ಜೊತೆ ಸಂಧಾನ ಮಾತುಕತೆಬಿಜೆಪಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಹೊರಹಾಕಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್...

ಶಿಗ್ಗಾಂವಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆಸಿದ್ದಾರೂಢ ಮಠಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಸಿಎಂಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತಮ್ಮ ನಾಮಪತ್ರ ಸಲ್ಲಿಸಿದರು.ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಸಿ ಎಂ ಬಸವರಾಜ...

ದೇವನಹಳ್ಳಿ | ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ನಿಧನ

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವೆಂಕಟಸ್ವಾಮಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.53 ವರ್ಷದ ವೆಂಕಟಸ್ವಾಮಿ ಅವರು ತೀವ್ರ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಾರಾಯಣ ಹೃದಯಾಲಯದಲ್ಲಿ ನಿಧನರಾಗಿದ್ದಾರೆ.ವೆಂಕಟಸ್ವಾಮಿ ಅವರಿಗೆ ಒಂದೇ ತಿಂಗಳಲ್ಲಿ...

ಜಪಾನ್ | ಭಾಷಣದ ವೇಳೆ ಬಾಂಬ್ ಸ್ಫೋಟ; ಪಾರಾದ ಪ್ರಧಾನಿ ಫ್ಯೂಮಿಯೋ, ಶಂಕಿತನ ಬಂಧನ

ಭಾರತದ ಜೊತೆ ಹಲವು ಒಪ್ಪಂದಕ್ಕೆ ಸಹಿ ಹಾಕಿರುವ ಫೂಮಿಯೋ ಕಿಶಿಡಾ2022ರ ಜುಲೈನಲ್ಲಿ ಜಪಾನ್‌ ಮಾಜಿ ಪ್ರಧಾನಿ ಶಿಂಜೋ ಅಬೆ ಹತ್ಯೆಜಪಾನ್ ಪ್ರಧಾನ ಮಂತ್ರಿ ಫ್ಯೂಮಿಯೋ ಕಿಶಿಡಾ ಅವರ ಕಾರ್ಯಕ್ರಮವೊಂದರಲ್ಲಿ ಶನಿವಾರ (ಏಪ್ರಿಲ್ 14)...

ಜೆಡಿಎಸ್‌ನ ಭರವಸೆ ಪತ್ರ ಬಿಡುಗಡೆ

ಪತ್ರದಲ್ಲಿ 12 ಭರವಸೆಗಳ ಉಲ್ಲೇಖಕನ್ನಡವೇ ಮೊದಲು ಎಂದ ಜೆಡಿಎಸ್‌ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಜೆಡಿಎಸ್‌ನ ಪ್ರಣಾಳಿಕೆ ರೂಪದ ಭರವಸೆ ಪತ್ರ ಬಿಡುಗಡೆ...

ಕಲಬುರಗಿ | ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲು

ಚಿಂಚನಸೂರ್ ಅವರ ತಲೆ, ಮುಖ ಹಾಗೂ ಕೈ-ಕಾಲುಗಳಿಗೆ ಗಾಯಕಲಬುರಗಿಯ ಆಕಾಶವಾಣಿ ಕೇಂದ್ರದ ಬಳಿ ಅಪಘಾತ ಸಂಭವಿಸಿದೆಯಾದಗಿರಿ ಜಿಲ್ಲೆಯ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರ...

ಜಗದೀಶ್ ಶೆಟ್ಟರ್‌ಗೆ ಟಿಕೆಟ್‌ ವಿಳಂಬ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 16 ಸದಸ್ಯರ ರಾಜೀನಾಮೆ

ಕಟೀಲ್‌ಗೆ ಪತ್ರ ಬರೆದ ಬಿಜೆಪಿ 16 ಚುನಾಯಿತ ಸದಸ್ಯರುಬಿಜೆಪಿ ಅಭ್ಯರ್ಥಿಗಳ ಎರಡೂ ಪಟ್ಟಿಯಲ್ಲಿಲ್ಲ ಶೆಟ್ಟರ್ ಹೆಸರುಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಘೋಷಿಸಿದ್ದೆ ತಡ ಒಂದೊಂದೆ ಸಂಕಷ್ಟ ಎದುರಿಸುತ್ತಿದೆ. ಹುಬ್ಬಳಿ ಧಾರವಾಡ ಕ್ಷೇತ್ರದ ಟಿಕೆಟ್...

ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ; ಪೀಡೆ ತೊಲಗಿತು ಎಂದ ರಮೇಶ್ ಜಾರಕಿಹೊಳಿ

ಯಾರಿಗೂ ಹೆದರಬೇಡಿ ಎಂದ ಜಾರಕಿಹೊಳಿಮಹೇಶ್ ಕುಮಟಳ್ಳಿ ವಿರುದ್ಧ ಸವದಿ ಕಣಕ್ಕೆಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಲಕ್ಷ್ಮಣ ಸವದಿ ಅವರ ಕುರಿತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, “ಪೀಡೆ ತೊಲಗಿದಂತಾಗಿದೆ” ಎಂದಿದ್ದಾರೆ.ಮಾಜಿ...

35 ಸೀಟು ಗೆಲ್ಲಿಸಿದರೆ ಸರ್ಕಾರ ಪತನಗೊಳಿಸುತ್ತೇವೆ ಎಂದ ಅಮಿತ್‌ ಶಾ; ನಿಮ್ಮ ಕೆಲಸ ನೋಡಿಕೊಳ್ಳಿ ಎಂದ ಟಿಎಂಸಿ

2019 ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 18 ಸೀಟು ಗೆದ್ದಿತ್ತು2021ರ ವಿಧಾನಸಭಾ ಚುನಾವಣೆಯಲ್ಲಿ 213 ಸ್ಥಾನ ಗೆದ್ದು ಭರ್ಜರಿ ಬಹುಮತ ಗಳಿಸಿದ್ದ ಟಿಎಂಸಿ    ಮುಂದಿನ 2024ರ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ...

ಜನಪ್ರಿಯ