ರಾಜಕೀಯ

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ 2024ರ ಮತದಾರರ ಪಟ್ಟಿ ನಾಪತ್ತೆ

ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಮತ ಕಳವು ನಡೆದಿದೆ, ಚುನಾವಣಾ ಅಕ್ರಮವಾಗಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸತ್ಯಶೋಧನ ವರದಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಬೆನ್ನಲ್ಲೇ, ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್‌ ಮತ್ತು...

ರಾಜ್ಯದಲ್ಲಿ ಮತದಾರರ ಪಟ್ಟಿ ಅಕ್ರಮ ಪರಿಶೀಲಿಸಲು ಚುನಾವಣಾ ಆಯೋಗಕ್ಕೆ ಮನವಿ: ಡಿ.ಕೆ ಶಿವಕುಮಾರ್

ಇಡೀ ರಾಜ್ಯದಲ್ಲಿ ಮತದಾರರ ಪಟ್ಟಿ ಅಕ್ರಮದ ಪರಿಶೀಲನೆ ಮಾಡಲು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಮಹದೇವಪುರ ವಿಧಾನಸಭೆ ಕ್ಷೇತ್ರ ಸೇರಿದಂತೆ ರಾಜ್ಯದ ನಾನಾ...

ತೇಜಸ್ವಿ ಯಾದವ್‌ರ ಎರಡನೇ ಮತದಾರರ ಗುರುತಿನ ಚೀಟಿ ನಕಲಿ: ಸ್ಪಷ್ಟೀಕರಣ ಕೋರಿದ ಚುನಾವಣಾ ಆಯೋಗ

ಬಿಹಾರ ವಿಧಾನಸಭೆಯ ವಿಪಕ್ಷ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರದರ್ಶಿಸಿದ ಮತದಾರರ ಗುರುತಿನ ಚೀಟಿ ಸಂಖ್ಯೆ ನಕಲಿ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಘೋಷಿಸಿದೆ. ಹಾಗೆಯೇ 2025ರ ಆಗಸ್ಟ್...

ಮತಗಳ್ಳತನ | ಚುನಾವಣಾ ಆಯೋಗ ಬಿಜೆಪಿ ಏಜೆಂಟ್: ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಮಹದೇವಪುರದಲ್ಲಿ ನಡೆದ ಚುನಾವಣಾ ಅಕ್ರಮ ಮತ್ತು ಮತಗಳ್ಳತನ ವಿರೋಧಿಸಿ ಫ್ರೀಡಂ ಪಾರ್ಕ್‌ನಲ್ಲಿ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನಾ...

ಬಿಹಾರದ ಬಿಜೆಪಿ ನಾಯಕರು ಲಾಲು ಪ್ರಸಾದ್‌ಗಿಂತ ಹೆಚ್ಚು ಭ್ರಷ್ಟರು: ಪ್ರಶಾಂತ್ ಕಿಶೋರ್

ಬಿಹಾರದ ಆರೋಗ್ಯ ಇಲಾಖೆಯಲ್ಲಿ ಗಂಭೀರ ಅಕ್ರಮಗಳು ನಡೆದಿದೆ. ಬಿಹಾರದ ಬಿಜೆಪಿ ನಾಯಕರು ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್‌ಗಿಂತ ಅಧಿಕ ಭಷ್ಟರು ಎಂದು ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಶುಕ್ರವಾರ ಆರೋಪಿಸಿದ್ದಾರೆ. ಈ...

ಮತ ಕಳವು | ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ರ್‍ಯಾಲಿ: ಹಲವೆಡೆ ಸಂಚಾರ ಬಂದ್, ಬದಲಿ ಮಾರ್ಗ ಪರಿಶೀಲಿಸಿ

ಮತ ಕಳವು ವಿರುದ್ಧವಾಗಿ ಶುಕ್ರವಾರ(ಆಗಸ್ಟ್ 8) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರ್‍ಯಾಲಿ ನಡೆಯಲಿದ್ದು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಈ ನಿಟ್ಟಿನಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಕೊಂಚ ವ್ಯತ್ಯಯವಾಗುವ ಬಗ್ಗೆ...

ಸ್ಮಶಾನ ಒತ್ತುವರಿ | ಹಲವು ವರ್ಷಗಳಾದರೂ ತೆರವುಗೊಳಿಸದೆ ಅಧಿಕಾರಿಗಳ ನಿರ್ಲಕ್ಷ್ಯ

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಶಿವಗಂಗ ಗ್ರಾಮಕ್ಕೆ ಸರ್ಕಾರವು ಐದು ಎಕರೆ ಮೂವತ್ತ್ಮೂರು ಗುಂಟೆ ಗೋಮಾಳ ಜಾಗವನ್ನು ಸಾರ್ವಜನಿಕ ಸ್ಮಶಾನ ಭೂಮಿಗೆಂದು ಮೀಸಲಿರಿಸಿದೆ. ಆದರೆ, ಈ ಸ್ಮಶಾನ ಜಾಗವನ್ನು ಮೇಲ್ವರ್ಗದ ಪ್ರಭಾವಿಗಳು ಸುಮಾರು...

ಬೆಂಗಳೂರು | ಅರೇಬಿಕ್ ಮದ್ರಸಾಗಳ ಶಿಕ್ಷಕರಿಗೆ ಕನ್ನಡ ಬೋಧನೆ: ಅಭಿಯಾನಕ್ಕೆ ಚಾಲನೆ

ರಾಜ್ಯದ ಪ್ರತಿ ಮಸೀದಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೌಲಾನಾಗಳಿಗೂ ಕೂಡ ಕನ್ನಡ ಬೋಧನೆಯನ್ನು ಮಾಡಲಾಗುವುದು ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಝೆಡ್. ಝಮೀರ್ ಅಹ್ಮದ್ ಖಾನ್ ಹೇಳಿದರು. ಮಂಗಳವಾರ ನಗರದ ಶೇಷಾದ್ರಿಪುರಂ...

ರೈತರ ಬೆರಳ ತುದಿಗೆ ರೆಕಾರ್ಡ್ ರೂಂ ತಲುಪಿಸುವುದೇ ʼಭೂ ಸುರಕ್ಷಾʼ ಅಭಿಯಾನದ ಮೂಲ ಧ್ಯೇಯ: ಕೃಷ್ಣ ಬೈರೇಗೌಡ

ಸರ್ಕಾರಿ ಕಚೇರಿಗಳಿಗೆ ಅನಗತ್ಯ ಓಡಾಟ ಸೇರಿದಂತೆ ರೈತರನ್ನು ಶೋಷಿಸುವ ಎಲ್ಲಾ ವಿಚಾರಗಳಿಗೂ ಶಾಶ್ವತ ಪರಿಹಾರ ನೀಡುವುದು ಹಾಗೂ ಬೆರಳ ತುದಿಗೆ ರೆಕಾರ್ಡ್ ರೂಂ ತಲುಪಿಸುವುದೇ ʼಭೂ ಸುರಕ್ಷಾʼ ಅಭಿಯಾನದ ಮೂಲ ಧ್ಯೇಯ ಎಂದು...

ಮೆಟ್ರೋ ಯೋಜನೆಯಲ್ಲಿ ಕೇಂದ್ರದ ಜೊತೆಗೆ ರಾಜ್ಯ ಸರ್ಕಾರದ ಪಾಲೂ ಇದೆ: ಡಿಸಿಎಂ ಡಿ.ಕೆ.ಶಿವಕುಮಾರ್

"ಮೆಟ್ರೋ ಯೋಜನೆ ಕೇವಲ ಕೇಂದ್ರ ಸರ್ಕಾರದ ಯೋಜನೆಯಲ್ಲ. ಇದರಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪಾಲುದಾರಿಕೆಯೂ ಇದೆ. ಇದರಲ್ಲಿ ಜನರ ಸೇವೆ ಮುಖ್ಯವೇ ಹೊರತು, ಕ್ರೆಡಿಟ್ ರಾಜಕಾರಣವಲ್ಲ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು...

ವ್ಯಕ್ತಿ ಚಿತ್ರ | ಕೊನೆ ದಿನಗಳಲ್ಲೂ ದೃಢ ದನಿ ಎತ್ತಿ, ಹಿಂಸೆಗೆ ಗುರಿಯಾಗಿ ಮರೆಯಾದ ಮಲಿಕ್

ಮಲಿಕ್ ಅವರು ಮೂತ್ರಪಿಂಡ ಸಂಬಂಧಿತ ಕಾಯಿಲೆಗೆ ತುತ್ತಾಗಿ, 2025ರ ಫೆಬ್ರವರಿ 22ರಂದು ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾಗಲೇ, ಅವರ ನಿವಾಸ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ...

ನಿಜವಾದ ಭಾರತೀಯ ಯಾರೆಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ನಿರ್ಧರಿಸಬೇಕಾಗಿಲ್ಲ: ರಾಹುಲ್ ಬೆಂಬಲಕ್ಕೆ ನಿಂತ ಪ್ರಿಯಾಂಕಾ

ಸೇನೆಯ ಬಗ್ಗೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದಾದ ನಂತರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಸಹೋದರ ರಾಹುಲ್ ಗಾಂಧಿ ಅವರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X