ರಾಜಕೀಯ

ಬಿಜೆಪಿ ಟಿಕೆಟ್ ಕಗ್ಗಂಟು : ಸೋಗಲಾಡಿ ಬಿಜೆಪಿ ಮತ್ತು ವಂಶ ಪಾರಂಪರ್ಯ ರಾಜಕಾರಣ

ಕಾಂಗ್ರೆಸ್ಸಿನ ವಂಶ ಪಾರಂಪರ್ಯ ರಾಜಕಾರಣವನ್ನು ವಿರೋಧಿಸಿ ಇಕ್ಕಟ್ಟಿಗೆ ಸಿಲುಕಿದ ಮೋದಿ ಅಮಿತ್ ಶಾ ಮಗನಿಗೆ ಒಂದು ನ್ಯಾಯ, ನಮಗೊಂದು ನ್ಯಾಯವೇ ಎಂಬುದು ನಾಯಕರ ಪ್ರಶ್ನೆ ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳಿದೆ. ಕಾಂಗ್ರೆಸ್-ಜೆಡಿಎಸ್...

ಪಿಎಸ್‌ಐ ನೇಮಕಾತಿ ಹಗರಣ | ಪರೀಕ್ಷೆಯಲ್ಲಿ ಆಯ್ಕೆಯಾದ 145 ಅಭ್ಯರ್ಥಿಗಳ ವರದಿ ಸಲ್ಲಿಸುವಂತೆ ಹೈಕೋರ್ಟ್‌ ಸೂಚನೆ

ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ಕರ್ನಾಟಕ ಹೈಕೋರ್ಟ್‌ ನ್ಯಾ. ಜಿ ನರೇಂದರ್ ಮತ್ತು ಶಿವಶಂಕರ್‌ ವಿಭಾಗೀಯ ಪೀಠದಿಂದ ಆದೇಶ ಕಳೆದ ವರ್ಷ ನಡದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಹಾಗೂ ಹೈಕೋರ್ಟ್‌ಗೆ...

ಹಾಸನ ಟಿಕೆಟ್ ಕಗ್ಗಂಟು: ಹೊಸ ದಾಳ ಉರುಳಿಸಿದ ರೇವಣ್ಣ; ಪಟ್ಟು ಬಿಡದ ಕುಮಾರಣ್ಣ

ಕುಮಾರಸ್ವಾಮಿ ಸಂಪರ್ಕಕ್ಕೆ ಸಿಗದೇ ಉಳಿದಿರುವ ರೇವಣ್ಣ ಅಪ್ಪನ ನಿರ್ಧಾರಕ್ಕೆ ಒಪ್ಪಿಗೆ ನೀಡುತ್ತಾರೆಯೇ ಕುಮಾರಸ್ವಾಮಿ? ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರವಾಗಿ ದೇವೇಗೌಡರ ಕುಟುಂಬದಲ್ಲಿ ನಡೆಯುತ್ತಿರುವ ನಾಟಕ ಹೊಸ ರಾಜಕೀಯ ಲೆಕ್ಕಾಚಾರವನ್ನೇ ಹುಟ್ಟು ಹಾಕಿದೆ. ಕೊಟ್ಟಮಾತಿಗೆ...

ರಾಜಸ್ಥಾನ ಸರ್ಕಾರ ವಿರುದ್ಧ ಸಚಿನ್‌ ಪೈಲಟ್ ಸತ್ಯಾಗ್ರಹ; ಕಾಂಗ್ರೆಸ್‌ ಹೈಕಮಾಂಡ್‌ ಎಚ್ಚರಿಕೆ

ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿರುವ ಸಚಿನ್ ಪೈಲಟ್ ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸುವ ಎಚ್ಚರಿಕೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ವಿರುದ್ಧ ಮುನಿಸಿಕೊಂಡು ಮಂಗಳವಾರ (ಏಪ್ರಿಲ್‌ 11) ದಿನವಿಡೀ ಉಪವಾಸ ಸತ್ಯಾಗ್ರಹ ಘೋಷಿಸಿರುವ ಸಚಿನ್ ಪೈಲಟ್...

ಲಂಚ ಪ್ರಕರಣ | ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಶಾಸಕನ ಪುತ್ರ ಪ್ರಶಾಂತ್‌ಗೆ ಜಾಮೀನು ನೀಡಲು ನಿರಾಕರಣೆ ಏ. 15ಕ್ಕೆ ಆದೇಶ ನೀಡಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿಯ ಚನ್ನಗಿರಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ...

ಸುದ್ದಿವಿವರ | ‘ಡಿಜಿಟಲ್ ಕೊಲೆ’ಗೆ ಹಕ್ಕು ನೀಡುವ ಏಕಪಕ್ಷೀಯ ಫ್ಯಾಕ್ಟ್‌ಚೆಕ್ ವಿಭಾಗ

ಸರ್ಕಾರಕ್ಕೆ ಸಂಬಂಧಿಸಿದ ಆನ್‌ಲೈನ್ ಕಮೆಂಟ್‌ಗಳು, ಸುದ್ದಿ ವರದಿಗಳು ಅಥವಾ ಅಭಿಪ್ರಾಯಗಳನ್ನು ಪರಿಶೀಲಿಸುವ ಫ್ಯಾಕ್ಟ್‌ಚೆಕ್ ವಿಭಾಗ, ಸೆನ್ಸಾರ್‌ಶಿಪ್‌ ಮಾಡಲು ಸಂಬಂಧಿಸಿದ ವೇದಿಕೆಗಳಿಗೆ ಸೂಚಿಸುತ್ತದೆ. ಕೇಂದ್ರ ಸರ್ಕಾರದ ಗಜೆಟ್ ನೋಟಿಫಿಕೇಶನ್‌ನಲ್ಲಿ ಏಪ್ರಿಲ್ 6ರಂದು ಡಿಜಿಟಲ್ ಮಾಧ್ಯಮಗಳ ಮೇಲೆ...

20,000 ಕೋಟಿ ರೂ. ಟೆಂಡರ್ ರದ್ದುಗೊಳಿಸಲು ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಮನವಿ

ಮಾದರಿ ನೀತಿ ಸಂಹಿತೆಗೂ ಮುನ್ನ ಮಂಜೂರಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 20 ಸಾವಿರ ಕೋಟಿ ರೂಪಾಯಿಗೂ ಅಧಿಕ ಮೊತ್ತದ ಟೆಂಡರ್‌ ಆದೇಶಕ್ಕೆ ತಡೆ ನೀಡಬೇಕೆಂದು ಹಿರಿಯ ಕಾಂಗ್ರೆಸ್‌ ನಾಯಕ...

ರಾಷ್ಟ್ರೀಯ ಪಕ್ಷ ಸ್ಥಾನಮಾನ ಕಳೆದುಕೊಂಡ ಎನ್‌ಸಿಪಿ, ಟಿಎಂಸಿ,ಸಿಪಿಐ

ಭಾರತೀಯ ಚುನಾವಣಾ ಆಯೋಗವು ಟಿಎಂಸಿ, ಎನ್‌ಸಿಪಿ ಹಾಗೂ ಭಾರತೀಯ ಕಮ್ಯುನಿಸ್ಟ್ ಪಕ್ಷಗಳಿಗೆ ನೀಡಿರುವ ರಾಷ್ಟ್ರೀಯ ಪಕ್ಷಗಳ ಸ್ಥಾನಮಾನವನ್ನು ವಾಪಸ್‌ ಪಡೆದಿದೆ. ಅಂತೆಯೇ ಅರವಿಂದ್‌ ಕೇಜ್ರೀವಾಲ್‌ ನೇತೃತ್ವದ ಅಮ್‌ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಸ್ಥಾನಮಾನವನ್ನು...

ರಾಷ್ಟ್ರೀಯ ಪಕ್ಷಗಳ ಸಾಲು ಸೇರಿದ ಆಪ್‌; ಆಮ್ ಆದ್ಮಿ ಪಾರ್ಟಿಗೆ ಸೀಮಿತವಾದ ಪೊರಕೆ ಚಿಹ್ನೆ

ಅಧಿಕೃತ ರಾಷ್ಟ್ರೀಯ ಪಕ್ಚವಾದ ಆಮ್ ಆದ್ಮಿ ಪಾರ್ಟಿ ಪೊರಕೆ ಚಿಹ್ನೆ ಇನ್ನು ಆಪ್‌ನ ಅಧಿಕೃತ ಚುನಾವಣಾ ಗುರುತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ನಾಯಕತ್ವದ ಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಸ್ಥಾನಮಾನ ದೊರೆತಿದೆ. ತಮಗೆ ರಾಷ್ಟ್ರೀಯ ಪಕ್ಷದ...

2019ರ ಸಾರ್ವತ್ರಿಕ ಚುನಾವಣೆಯ ಕಾಂಗ್ರೆಸ್‌ ಪ್ರಣಾಳಿಕೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕಾಂಗ್ರೆಸ್ ಪ್ರಣಾಳಿಕೆ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್‌ ಆದರ್ಶ ಅಗರ್‌ವಾಲ್, ಡಾ ಸೀಮಾ ಜೈನ್ ಅರ್ಜಿ ಸಲ್ಲಿಕೆ 2019ರ ಸಾರ್ವತ್ರಿಕ ಚುನಾವಣೆಯ ಕಾಂಗ್ರೆಸ್‌ ಪ್ರಣಾಳಿಕೆ ನೈತಿಕ ನೀತಿ ಸಂಹಿತೆಗೆ (ಎಂಸಿಸಿ) ವಿರುದ್ಧ ಎಂದು ಘೋಷಿಸಬೇಕು ಎಂದು ಕೋರಿ...

ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ರೈತ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ ರೂ. ಸಹಾಯ ಧನ: ಎಚ್‌ಡಿಕೆ

ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ನೇತೃತ್ವದ ಸಮಾವೇಶದಲ್ಲಿ ಘೋಷಣೆ ನಮ್ಮ ಸರ್ಕಾರ ಬಂದರೆ ರಾಜ್ಯದಲ್ಲಿರುವ ಸ್ತ್ರೀ ಶಕ್ತಿ ಸಂಘಗಳ ಸಾಲ‌ ಮನ್ನಾ: ಎಚ್‌ಡಿಕೆ ಜೆಡಿಎಸ್ ಸರ್ಕಾರ ರಾಜ್ಯದಲ್ಲಿ ಬಂದರೆ ರೈತ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ...

ಪಶ್ಚಿಮ ಬಂಗಾಳ | ಪರಿಶಿಷ್ಟ ಪಂಗಡ ಸ್ಥಾನಮಾನಕ್ಕೆ ಆಗ್ರಹಿಸಿ ಕುಡ್ಮಿ ಸಮುದಾಯ ಪ್ರತಿಭಟನೆ

ಖೇಮಸುಲಿ ರೈಲು ನಿಲ್ದಾಣದಲ್ಲಿ ಕುಡ್ಮಿ ಸಮುದಾಯ ಪ್ರತಿಭಟನೆ ಸಮುದಾಯದ 25 ಸಾವಿರ ಮಂದಿ ಪ್ರತಿಭಟನೆಯಲ್ಲಿ ಭಾಗಿ ಪಶ್ಚಿಮ ಬಂಗಾಳದ ಪಶ್ಚಿಮ ಮೇದಿನಿಪುರದಲ್ಲಿಯ ಖೇಮಸುಲಿ ರೈಲು ನಿಲ್ದಾಣದ ಹಳಿಗಳ ಮೇಲೆ ಮತ್ತು ರಸ್ತೆಯಲ್ಲಿ ಕುಡ್ಮಿ ಸಮುದಾಯ ಜನರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X