ರಾಜಕೀಯ

ವಸುಂಧರಾ ರಾಜೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ತನಿಖೆಗೆ ಒತ್ತಾಯಿಸಿ ಗೆಹ್ಲೋಟ್ ವಿರುದ್ಧ ಸಿಡಿದೆದ್ದ ಪೈಲಟ್‌

ಏಪ್ರಿಲ್‌ 11ರಂದು ಪ್ರತಿಭಟನೆ ಘೋಷಿಸಿದ್ದ ಸಚಿನ್‌ ಪೈಲಟ್‌ ಪ್ರತಿಭಟನೆಗೆ ಸೂಕ್ತ ಸಮಯವಲ್ಲ ಎಂದ ಕಾಂಗ್ರೆಸ್‌ ನಾಯಕತ್ವ ಆರು ತಿಂಗಳ ಕಾಲ ತಣ್ಣಗಿದ್ದ ರಾಜಸ್ಥಾನ ಕಾಂಗ್ರೆಸ್‌ನಲ್ಲಿ, ಭಾನುವಾರ (ಏಪ್ರಿಲ್‌ 9) ಹಿರಿಯ ನಾಯಕ ಸಚಿನ್ ಪೈಲಟ್ ಮುಖ್ಯಮಂತ್ರಿ...

ಚಿತ್ರದುರ್ಗ ಕ್ಷೇತ್ರ | ಸೌಭಾಗ್ಯ ಬಸವರಾಜನ್-ರಘು ಆಚಾರ್ ರಣತಂತ್ರವೇನು?

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಘೋಷಿಸಿದ ಸೌಭಾಗ್ಯ ಕಾಂಗ್ರೆಸ್‌ ಸೋಲಿಸುವುದಾಗಿ ರಘು ಆಚಾರ್‌ ಪ್ರತಿಜ್ಞೆ ಫಲ ನೀಡುತ್ತಾ ಕಾಂಗ್ರೆಸ್‌ನ 2ನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ, ಚಿತ್ರದುರ್ಗದಲ್ಲಿ ಬಂಡಾಯ ಭುಗಿಲೆದ್ದಿದ್ದು, ಬಸವರಾಜನ್‌ ದಂಪತಿ ಪಕ್ಷೇತರ...

ಕನ್ನಡ ಭಾಷೆಯಲ್ಲಿಯೂ ಸಿಆರ್‌ಪಿಎಫ್ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ: ಸಿದ್ದರಾಮಯ್ಯ ಆಗ್ರಹ

ʼಪ್ರಧಾನಿ ನರೇಂದ್ರ ಮೋದಿ ಸಿಆರ್‌ಪಿಎಫ್ ಪರೀಕ್ಷೆ ಅನ್ಯಾಯ ಸರಿಪಡಿಸಬೇಕುʼ ʼಮುಖ್ಯಮಂತ್ರಿ ಬೊಮ್ಮಾಯಿ, ಬಿಜೆಪಿ ಸಂಸದರು ಪ್ರಧಾನಿ ಮೇಲೆ ಒತ್ತಡ ಹೇರಲಿʼ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ನೇಮಕಾತಿ ಪರೀಕ್ಷೆಯಲ್ಲಿ ಭಾಷೆಯ ಸಮಸ್ಯೆಯಿಂದಾಗಿ ಜ್ಞಾನ, ಅರ್ಹತೆ...

ಅಮುಲ್‌ ವಿವಾದ | ರಾಜ್ಯದ ಒಂದೊಂದೇ ಉದ್ಯಮ ಮುಗಿಸುವ ಬಿಜೆಪಿಯ ಸುಪಾರಿ ಆಟ ಶುರು: ಎಚ್‌ಡಿಕೆ

ಅಮುಲ್‌ ಮುಂದೆ ತರಲು 15 ವರ್ಷಗಳ ಹಳೆಯ ಸಂಚಿಗೆ ಮತ್ತೆ ಜೀವ ನೀಡಲಾಗಿದೆ ಬಿಜೆಪಿ ಡಬಲ್ ಎಂಜಿನ್ ಸರ್ಕಾರ, ದಕ್ಷಿಣದ ರಾಜ್ಯಗಳ ಜತೆ ಡಬಲ್ ಗೇಮ್ ಆಡುತ್ತಿದೆ “ಕರ್ನಾಟಕವನ್ನು ಗುಜರಾತಿನ ವಸಾಹತು ಮಾಡುವ ಬಿಜೆಪಿಯ ಹುನ್ನಾರ...

ಅಮುಲ್‍ ಹೇರಿಕೆ | ಸಾರ್ವಜನಿಕರಿಗೆ ನಂದಿನಿ ಉತ್ಪನ್ನ ಹಂಚಿ ಡಿಕೆಶಿ ಪ್ರತಿಭಟನೆ

ಅಮುಲ್‌ ವಿರೋಧಿಸಿ ವಿನೂತನ ಪ್ರತಿಭಟನೆ ನಡೆಸಿದ ಡಿಕೆಶಿ ಹಾಸನದ ಹೇಮಾವತಿ ಪ್ರತಿಮೆ ಬಳಿ ನಡೆದ ಪ್ರತಿಭಟನೆ ಕರ್ನಾಟಕ ಮತ್ತು ಕನ್ನಡದ ಅಸ್ಮಿತೆಯಾಗಿರುವ ಕೆಎಂಎಫ್‌ನ್ನು ಗುಜರಾತಿನ ಅಮುಲ್‌ನೊಂದಿಗೆ ವಿಲೀನ ಮಾಡುವುದನ್ನು ವಿರೋಧಿಸಿ, ನಂದಿನಿ ಉತ್ಪನ್ನಗಳನ್ನು ಉಚಿತವಾಗಿ ಹಂಚುವ...

ಇದ್ರೀಷ್ ಪಾಷಾ ಅನುಮಾನಾಸ್ಪದ ಸಾವು ಪ್ರಕರಣ| ಆರೋಪಿ ಪುನೀತ್ ಕೆರೆಹಳ್ಳಿ ಪೊಲೀಸ್‌ ವಶಕ್ಕೆ

7 ದಿನ ಪೊಲೀಸ್ ವಶಕ್ಕೆ ನೀಡಿದ ಕನಕಪುರ ನ್ಯಾಯಾಲಯ ಆರೋಪಿಗಳನ್ನು ರಾಜಸ್ಥಾನದಲ್ಲಿ ಬಂಧಿಸಿದ್ದ ಪೊಲೀಸರು ಜಾನುವಾರುಗಳ ದಲ್ಲಾಳಿ ವ್ಯಾಪಾರ ಮಾಡುತ್ತಿದ್ದ ಇದ್ರೀಶ್ ಪಾಷಾ ಸಾವಿನ ಪ್ರಕರಣದಲ್ಲಿ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಆರೋಪಿಗಳನ್ನು 7 ದಿನಗಳ...

ಪ್ರಧಾನಿ ಮೋದಿಯವರ ‘ಅರಣ್ಯಾಸಕ್ತಿ’; ಅರಣ್ಯ ಸಂರಕ್ಷಣಾ ಕಾಯ್ದೆಯ ತಿದ್ದುಪಡಿ ಮಸೂದೆ ಹೇಳುವುದೇನು?

2023ರ ಅರಣ್ಯ (ಸಂರಕ್ಷಣೆ) ಕಾಯ್ದೆ ತಿದ್ದುಪಡಿ ಮಸೂದೆ ಅಂಗೀಕಾರವಾದರೆ ಕಾಯ್ದೆಯಡಿ ಅರಣ್ಯವೆಂದು ಸೂಚಿತವಾಗದ ಭೂಮಿಯನ್ನು ಬಳಸಿಕೊಳ್ಳಲು ಅವಕಾಶ ಸಿಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಬಂಡೀಪುರ ಅಭಯಾರಣ್ಯದಲ್ಲಿ ಮಾಧ್ಯಮಗಳಿಗೆ ಪೋಸ್ ಕೊಟ್ಟಿದ್ದಾರೆ. ಹುಲಿಗಳನ್ನು ನೋಡಲು ದುರ್ಬೀನು...

ರಾಜಕೀಯ ಪಕ್ಷಗಳ ವಿರೋಧ; ರಿಮೋಟ್ ಮತದಾನ ರದ್ದುಗೊಳಿಸಿದ ಚುನಾವಣಾ ಆಯೋಗ

ರಿಮೋಟ್ ಮತದಾನ ಯಂತ್ರಗಳನ್ನು ಜಾರಿಗೆ ತರುವ ಪ್ರಸ್ತಾಪ ಸದ್ಯಕ್ಕೆ ರದ್ದು ಡಿಸೆಂಬರ್‌ನಲ್ಲಿ ರಿಮೋಟ್ ಮತದಾನ ಯೋಜನೆ ಘೋಷಿಸಿದ್ದ ಆಯೋಗ ಹಲವು ರಾಜಕೀಯ ಪಕ್ಷಗಳು ವಿರೋಧದ ನಂತರ ಚುನಾವಣೆಯಲ್ಲಿ ರಿಮೋಟ್ ಮತದಾನ ಯಂತ್ರಗಳನ್ನು ಜಾರಿಗೆ ತರುವ ಪ್ರಸ್ತಾಪವನ್ನು...

ಚುನಾವಣೆ 2023 | ಕಾಂಗ್ರೆಸ್‌ನ ಹಿರಿಯ ಮುಖಂಡ ನಾಗರಾಜ ಛಬ್ಬಿ ಬಿಜೆಪಿ ಸೇರ್ಪಡೆ

ಕಲಘಟಗಿಯಲ್ಲಿ ಸಿದ್ದು ಆಪ್ತ ಸಂತೋಷ್‌ ಲಾಡ್‌ಗೆ ಮಣೆ ಹಾಕಿದ ಕಾಂಗ್ರೆಸ್‌ ಟಿಕೆಟ್‌ ಸಿಗದಿದ್ದಕ್ಕೆ ಕಾಂಗ್ರೆಸ್‌ ವಿರುದ್ಧ ಮುನಿಸಿಕೊಂಡಿದ್ದ ನಾಗರಾಜ ಛಬ್ಬಿ ಕಾಂಗ್ರೆಸ್‌ ಹಿರಿಯ ಮುಖಂಡ, ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ ಕಾಂಗ್ರೆಸ್‌ ತೊರೆದು...

ಮೋದಿಯವರೇ, ಒಮ್ಮೆ ನಂದಿನಿ ಬ್ರ್ಯಾಂಡ್‌ನ ರುಚಿ ನೋಡಿ: ಗೌರವ್ ವಲ್ಲಭ್‌

ನಂದಿನಿ ಉತ್ಪನ್ನಗಳ ರುಚಿ ಸವಿಯುವಂತೆ ಮೋದಿಗೆ ಆಗ್ರಹ ರಾಜ್ಯ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದ ಗೌರವ್ ವಲ್ಲಭ್‌ ನಂದಿನಿ ಬ್ರ್ಯಾಂಡ್‌ನಲ್ಲಿ ಯಾವ ಲೋಪದೋಷವಿದೆ ಎಂದು ಬಿಜೆಪಿ ನಾಯಕರು ಅದರ ವಿರುದ್ಧ ನಿಂತಿದ್ದಾರೆ ಎಂದು ಎಐಸಿಸಿ ವಕ್ತಾರ...

ಬಿಜೆಪಿ ಟಿಕೆಟ್‌ ಘೋಷಣೆಗೂ ಮುನ್ನವೇ ಬಂಡಾಯ; ಶಾಸಕ ರಾಮಪ್ಪ ಲಮಾಣಿ ವಿರುದ್ಧ ಭುಗಿಲೆದ್ದ ಆಕ್ರೋಶ

ಅನಕ್ಷರಸ್ಥ ಶಾಸಕ ನಮಗೆ ಬೇಡ ಎಂದು ಕಿಡಿ ಕೇಂದ್ರ ಮತ್ತು ರಾಜ್ಯ ನಾಯಕರಿಗೆ ಸಂದೇಶ ಮುಂಬರುವ ವಿಧಾನಸಭಾ ಚುನಾವಣೆ ಎದುರಿಸಲು ಸಿದ್ದತೆ ನಡೆಸುತ್ತಿರುವ ಬಿಜೆಪಿಗೆ ಟಿಕೆಟ್‌ ಘೋಷಣೆಗೂ ಮುನ್ನವೇ ಬಂಡಾಯ ಎದುರಾಗಿದ್ದು, ಗದಗ ಜಿಲ್ಲೆ ಶಿರಹಟ್ಟಿ...

ಆರ್‌ಎಸ್‌ಎಸ್‌ನ ಒಬ್ಬನಾದರೂ ಜೈಲಿಗೆ ಹೋಗಿದ್ದರೆ, ಕೊಲೆ ಆಗಿದ್ದರೆ ತೋರಿಸಿ: ಸಿದ್ದರಾಮಯ್ಯ

'ಎಸ್‌ಸಿ ಮೀಸಲಾತಿ ಹೆಚ್ಚಳ ಊರ್ಜಿತವೇ ಆಗಿಲ್ಲ' 'ಕರಾವಳಿ ಗಲಾಟೆಗಳಿಗೆ ಶೂಧ್ರರಷ್ಟೇ ಬಲಿ' ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಸಂಕಲ್ಪ ಅಧಿವೇಶನದಲ್ಲಿ ಮಾತನಾಡಿ, ಆರ್‌ಎಸ್‌ಎಸ್‌ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. “ಈ ಬಿಜೆಪಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X