ರಾಜಕೀಯ

ಅಮುಲ್ ವಿವಾದ | ಸಿ ಟಿ ರವಿಗೆ ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ : ಕಾಂಗ್ರೆಸ್ ಪ್ರಶ್ನೆ

ಮಹಾರಾಷ್ಟ್ರದ ಕುರಿತು ಮಾತನಾಡುವಂತೆ ಕಾಂಗ್ರೆಸ್ ಆಗ್ರಹ ಅಮುಲ್‌ನ ವ್ಯಾಪಾರ ವಿಸ್ತರಣೆ ಸಮರ್ಥಿಸಿಕೊಂಡಿದ್ದ ರವಿ ಸಿ ಟಿ ರವಿ ಅವರೇ ನಿಮಗೆ ಕನ್ನಡದ ಮೇಲೆ, ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಗುಜರಾತ್ ಮೂಲದ ಅಮುಲ್...

ಚುನಾವಣೆ 2023 | ಕಣದಲ್ಲಿ ‘ಕಲಿ’ಗಳು – ಜಾಲತಾಣದಲ್ಲಿ ‘ಸೈಬರ್ ವಾರಿಯರ್‌’ಗಳ ಸಮರ

ಕಳೆದ ಐದು ವರ್ಷಗಳಲ್ಲಿ ಒಮ್ಮೆಯೂ ಕೆಲವು ಹಳ್ಳಿಗಳತ್ತ ನೋಡದ ಜನಪ್ರತಿನಿಧಿಗಳು, ಅಭ್ಯರ್ಥಿಗಳು ಈಗ ಹಳ್ಳಿಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ತಲುಪಲಾಗದ ಹಳ್ಳಿಗಳಿಗೆ 'ಸೈಬರ್‌ ವಾರಿಯರ್‌'ಗಳನ್ನು ಬಳಸಿಕೊಂಡು ಸಾಮಾಜಿಕ ಮಾಧ್ಯಮಗಳ ಮೂಲಕ ತಲುಪಲು ಯತ್ನಿಸುತ್ತಿದ್ದಾರೆ. ಕಣದಲ್ಲಿ...

ಕೆಟ್ಟ ಬಟ್ಟೆ ಧರಿಸುವ ಹುಡುಗಿಯರು ಶೂರ್ಪನಖಿಯಂತೆ ಕಾಣುತ್ತಾರೆ : ಬಿಜೆಪಿ ನಾಯಕ ಕೈಲಾಶ್

ಸ್ಮೃತಿ ಇರಾನಿ ಈಗ ಎಲ್ಲಿದ್ದಾರೆ ಎಂದ ಕಾಂಗ್ರೆಸ್ ಇಂದೋರ್‌ನಲ್ಲಿ ಕೈಲಾಶ್ ವಿವಾದಾತ್ಮಕ ಹೇಳಿಕೆ “ಕೆಟ್ಟ ಬಟ್ಟೆ ಧರಿಸುವ ಯುವತಿಯರು ಶೂರ್ಪನಖಿಯಂತೆ ಕಾಣುತ್ತಾರೆ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಸ್ತ್ರೀ ವಿರೋಧಿ ಹೇಳಿಕೆ...

ಅಮುಲ್‌ ಮಾರಾಟಕ್ಕೆ ಮುಂದಾದರೆ ಕನ್ನಡಿಗರು ದಂಗೆ ಏಳುತ್ತಾರೆ: ನಾರಾಯಣಗೌಡ ಎಚ್ಚರಿಕೆ

ನಂದಿನಿ ವಿರುದ್ಧದ ಪಿತೂರಿಗೆ ತಕ್ಕ ಪಾಠ ಕಲಿಸುದಾಗಿ ಕರವೇ ಹೇಳಿಕೆ 'ಕರ್ನಾಟಕದ ಬ್ಯಾಂಕುಗಳ ವಿಲೀನದ ಪಿತೂರಿಯಂತೆಯೇ ಇದು ಸಹ' ಇ-ಕಾಮರ್ಸ್ ಅಡಿಯಲ್ಲಿ ಅಮುಲ್ ಹಾಲಿನ ಉತ್ಪನ್ನಗಳ ಮಾರಾಟಕ್ಕೆ ಮುಂದಾದರೆ ಅಂಥ ಸಂಸ್ಥೆಗಳ ವಿರುದ್ಧ ತೀವ್ರ ಸ್ವರೂಪದ...

ಅಮುಲ್ ರಾಜ್ಯದಲ್ಲಿ ವ್ಯಾಪಾರ ಮಾಡಿದರೆ ತೊಂದರೆ ಏನು : ಸಿ ಟಿ ರವಿ

ಇದೆಂತ ಮುಟ್ಟಾಳರ ಗುಂಪೋ ಎಂದ ಸಿ ಟಿ ರವಿ ಅಮುಲ್ ಸಮರ್ಥಿಸಿಕೊಂಡ ಸಚಿವ ಸುಧಾಕರ್ ಗುಜರಾತ್ ಮೂಲದ ಅಮುಲ್ ಕಂಪನಿ ತನ್ನ ವ್ಯಾಪಾರವನ್ನು ಕರ್ನಾಟಕದಲ್ಲಿ ವಿಸ್ತರಿಸುತ್ತಿದೆ. ನಂದಿನಿ ಬ್ರ್ಯಾಂಡ್‌ ಅನ್ನು ಮುಗಿಸುವ ಹುನ್ನಾರದಿಂದಲೇ ಅಮುಲ್ ರಾಜ್ಯಕ್ಕೆ...

ಪ್ರಧಾನಿಗಳ ಎರಡು ದಿನಗಳ ರಾಜ್ಯ ಪ್ರವಾಸ : ಮೈಸೂರಿಗೆ ಇಂದು ಮೋದಿ

ಇಂದು ರಾತ್ರಿ ಮೈಸೂರಿಗೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ ಬಂಡೀಪುರ ಹುಲಿ ಯೋಜನೆ 50 ವರ್ಷದ ಕಾರ್ಯಕ್ರಮದಲ್ಲಿ ಭಾಗಿ ಏಪ್ರಿಲ್ 8 ಮತ್ತು 9ರಂದು ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ರಾಜ್ಯ ಪ್ರವಾಸ...

ಚುನಾವಣೆ 2023 | ಔರಾದ್‌ನಲ್ಲಿ ‘ಪ್ರಭು’ ಮಣಿಸಲು ಕಾಂಗ್ರೆಸ್ ಕಸರತ್ತು; ಬಗೆಹರಿಯದ ಟಿಕೆಟ್ ಕಗ್ಗಂಟು

ಬೀದರ್ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಔರಾದ್ ಪರಿಶಿಷ್ಟ ಮೀಸಲು ಕ್ಷೇತ್ರವೂ ಒಂದು. ಸಾಮಾನ್ಯ ಕ್ಷೇತ್ರವಾಗಿದ್ದ ಔರಾದ್, 2008ರ ಕ್ಷೇತ್ರ ಮರುವಿಂಗಣೆಯ ನಂತರ ಎಸ್‌ಸಿ ಮೀಸಲು ಕ್ಷೇತ್ರವಾಗಿ ಮಾರ್ಪಟ್ಟಿತು. ಆ ಬಳಿಕ, 2008,...

ಅಮುಲ್ ವಿಚಾರದಲ್ಲಿ ಕಾಂಗ್ರೆಸ್​ ರಾಜಕೀಯ ಮಾಡುತ್ತಿದೆ ಎಂದ ಸಿಎಂ ಬೊಮ್ಮಾಯಿ

ನಂದಿನಿ‌ ಹಾಲನ್ನು ರಾಜ್ಯಕ್ಕೆ ಸೀಮಿತ ಮಾಡದಂತೆ ಸುಧಾಕರ್ ಮನವಿ ಅಮುಲ್ ವಿಚಾರದಲ್ಲಿ ಕಾಂಗ್ರೆಸ್​ ರಾಜಕೀಯ ಮಾಡುತ್ತಿದೆ ಎಂದ ಸಿಎಂ ರಾಜ್ಯದಲ್ಲಿ ಅಮುಲ್ ಮಾರಾಟದ ಹಿಂದಿನ ಹುನ್ನಾರಕ್ಕೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ...

ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು: ಎಚ್‌ ಡಿ ಕುಮಾರಸ್ವಾಮಿ

'ನಂದಿನಿಯನ್ನು ಮುಗಿಸಲು ಕೇಂದ್ರ ಮೂರು ಸಂಚು ರೂಪಿಸಿದೆ' 'ನಂದಿನಿಗೆ ಅಡ್ಡಿ ಮಾಡಬೇಕೆನ್ನುವುದು ಅಮುಲ್ ದುರಾಲೋಚನೆ' ರಾಜ್ಯದಲ್ಲಿ ಅಮುಲ್ ಮಾರಾಟದ ಹಿಂದಿನ ಹುನ್ನಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯ...

ಚುನಾವಣೆ 2023 | ರಮೇಶ್‌ ಜಾರಕಿಹೊಳಿ ಮಣಿಸಲು ಕಾಂಗ್ರೆಸ್‌ ಪಣ; ಪಂಚಮಸಾಲಿ ಮುಖಂಡನಿಗೆ ಟಿಕೆಟ್

ಬೆಳಗಾವಿಯ ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿಯ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಮಣಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ. ಅದಕ್ಕಾಗಿ, ಕ್ಷೇತ್ರದಲ್ಲಿ ಪ್ರಬಲ ಮತದಾರರ ಸಮುದಾಯವಾಗಿರುವ ಲಿಂಗಾಯತ ಪಂಚಮಸಾಲಿ ಮುಖಂಡರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದೆ. ಗುರುವಾರ...

ನಾಮಪತ್ರ ಸಲ್ಲಿಕೆವರೆಗೂ ಮತದಾರರ ಪಟ್ಟಿ ಪರಿಷ್ಕರಿಸಬಹುದು: ಹೈಕೋರ್ಟ್‌

ಶಾಸಕ ರಿಜ್ವಾನ್ ಅರ್ಷದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಶಾಸಕರ ವಿಷಯದಲ್ಲಿ ಚುನಾವಣಾ ಆಯೋಗಕ್ಕೆ ಸೂಚನೆ ಚುನಾವಣೆಗಳಿಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಮತದಾರರ ಪಟ್ಟಿ ಪರಿಷ್ಕರಿಸಲು ಅವಕಾಶವಿದೆ ಎಂದು ಹೈಕೋರ್ಟ್​ ಹೇಳಿದೆ. ತಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ...

ಪಕ್ಷಕ್ಕೆ ಸೇರುವ ಯಾರೊಬ್ಬರಿಗೂ ನಾವು ಟಿಕೆಟ್ ಭರವಸೆ ನೀಡುವುದಿಲ್ಲ: ಡಿ ಕೆ ಶಿವಕುಮಾರ್

‘ನಂದಿನಿ ಮುಗಿಸಿ ಅಮುಲ್ ಬೆಳೆಸಲು ಬಿಜೆಪಿ ತೀರ್ಮಾನಿಸಿ’ ‘ನಾವು ಬಹುತೇಕ ಎಲ್ಲ ಹಾಲಿ ಶಾಸಕರಿಗೆ ಟಿಕೆಟ್ ನೀಡಿದ್ದೇವೆ’ ಕಾಂಗ್ರೆಸ್ ಪಕ್ಷಕ್ಕೆ ಯಾರನ್ನಾದರೂ ಸೇರಿಸಿಕೊಳ್ಳುವ ಮೊದಲು ನಾವು ಟಿಕೆಟ್ ನೀಡುತ್ತೇವೆ ಎನ್ನುವ ಭರವಸೆ ನೀಡುವುದಿಲ್ಲ ಎಂದು ಕೆಪಿಸಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X