ರಾಜಕೀಯ

ಚುನಾವಣೆ 2023 | ವರುಣಾದಲ್ಲಿ ಸಿದ್ದರಾಮಯ್ಯಗೆ ಸವಾಲೊಡ್ಡುವವರಾರು?

ಮೈಸೂರಿನ ವರುಣಾ ಕ್ಷೇತ್ರದಲ್ಲಿ ತಮ್ಮ ಪುತ್ರ ಬಿ.ವೈ ವಿಜಯೇಂದ್ರ ಕಣಕ್ಕಿಳಿಯುವುದಿಲ್ಲ ಎಂದು ಬಿಎಸ್ ಯಡಿಯೂರಪ್ಪ ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಾಗಿ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸವಾಲೊಡ್ಡಲು ಬಿಜೆಪಿ ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ. 2008ರಲ್ಲಿ...

ಕಮಲ ಮುಡಿದ ಆಂಧ್ರಪ್ರದೇಶದ ಮಾಜಿ ಸಿಎಂ ಕಿರಣ್ ಕುಮಾರ್ ರೆಡ್ಡಿ

ಕೇರಳದ ಮಾಜಿ ಸಿಎಂ ಎಕೆ ಆ್ಯಂಟನಿ ಅವರ ಮಗ ಅನಿಲ್‌ ಆ್ಯಂಟನಿ ಅವರು ಬಿಜೆಪಿ ಸೇರ್ಪಡೆಯಾದ ಮರುದಿನವೇ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಶುಕ್ರವಾರ ಕಮಲ ಮುಡಿದಿದ್ದಾರೆ. ದೆಹಲಿಯ ಬಿಜೆಪಿ ಪ್ರಧಾನ...

ಕೇಂದ್ರದ ಐಟಿ ನಿಯಮಗಳ ತಿದ್ದುಪಡಿ ಸೆನ್ಸಾರ್‌ಶಿಪ್‌ಗೆ ಸಮಾನ: ಎಡಿಟರ್ಸ್‌ ಗಿಲ್ಡ್‌ ಕಳವಳ

ಐಟಿ ತಿದ್ದುಪಡಿ ವಿರೋಧಿಸಿ ಎಡಿಟರ್ಸ್‌ ಗಿಲ್ಡ್‌ ಕೇಂದ್ರ ಸರ್ಕಾರಕ್ಕೆ ಪತ್ರ ಇಂಟರ್‌ನೆಟ್ ಫ್ರೀಡಂ ಫೌಂಡೇಶನ್ ಐಟಿ ನಿಯಮಗಳ ತಿದ್ದುಪಡಿ ವಿರೋಧ ಕೇಂದ್ರ ಸರ್ಕಾರ ಇತ್ತೀಚೆಗೆ ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳಿಗೆ ತಿದ್ದುಪಡಿ ಮಾಡಿ 'ಫ್ಯಾಕ್ಟ್‌ಚೆಕ್‌ ಸಂಸ್ಥೆ'...

ಕಿಚ್ಚ ಸುದೀಪ್ ನಟನೆಯ ಜಾಹೀರಾತುಗಳಿಗೆ ನಿರ್ಬಂಧ ಹೇರಲು ಆಯೋಗಕ್ಕೆ ಜೆಡಿಎಸ್‌ ಮನವಿ

ವಕೀಲರ ದೂರಿನ ಬೆನ್ನಲ್ಲೇ ಸುದೀಪ್‌ಗೆ ಮತ್ತೊಂದು ಸಂಕಷ್ಟ ಚುನಾವಣಾ ಅಧಿಕಾರಿಗಳಿಗೆ ಜೆಡಿಎಸ್ ಕಾನೂನು ಘಟಕದ ಪತ್ರ ಬಿಜೆಪಿ ಪರ ನಟ ಕಿಚ್ಚ ಸುದೀಪ್ ಪ್ರಚಾರ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ಜೆಡಿಎಸ್‌ನ ಕಾನೂನು ವಿಭಾಗ ಪತ್ರ...

ಬಿಜೆಪಿಯಲ್ಲಿ ಟಿಕೆಟ್‌ಗಾಗಿ ತೀವ್ರ ಒತ್ತಡ ಇರೋದು ನಿಜ: ಬಿ ಎಸ್ ಯಡಿಯೂರಪ್ಪ

ಬಿಎಸ್‌ವೈ ಹೇಳಿಕೆಗೆ ವ್ಯತಿರಿಕ್ತ ಹೇಳಿಕೆ ನೀಡಿದ ಬೊಮ್ಮಾಯಿ ಶುಕ್ರವಾರ ಸಂಜೆ ದೆಹಲಿಗೆ ತೆರಳಲಿರುವ ರಾಜ್ಯ ನಾಯಕರು ಬಿಜೆಪಿ ಟಿಕೆಟ್‌ ತೀವ್ರ ಒತ್ತಡ ಇರುವುದು ನಿಜ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಒಪ್ಪಿಕೊಂಡಿದ್ದಾರೆ. ರಾಜ್ಯ...

ಬಿಜೆಪಿಗೆ ಕರ್ನಾಟಕದ ಅಸ್ಮಿತೆ ಬಗ್ಗೆ ಕಾಳಜಿ ಇಲ್ಲ : ಪ್ರಿಯಾಂಕ್‌ ಖರ್ಗೆ

'ಬಿಜೆಪಿ ಕರ್ನಾಟಕವನ್ನು ಒಡೆಯುತ್ತಿದೆ' ಗೃಹ ಸಚಿವರ ಸಾಮರ್ಥ್ಯ ಪ್ರಶ್ನಿಸಿ ವ್ಯಂಗ್ಯ ಬಿಜೆಪಿಯವರಿಗೆ ಕರ್ನಾಟಕದ ಅಸ್ಮಿತೆ ಬಗ್ಗೆ ಕಾಳಜಿ ಇಲ್ಲ. ರಾಜ್ಯದ ಇತಿಹಾಸ ಹಾಗೂ ಕರ್ನಾಟಕದ ಏಕೀಕರಣಕ್ಕೆ ಅವರ ಕೊಡುಗೆಯೇ ಇಲ್ಲ ಎಂದು ಕೆಪಿಸಿಸಿ ಸಂವಹನ ವಿಭಾಗದ...

ದರ ನಿಗದಿ ಸೂತ್ರ ಪರಿಷ್ಕರಣೆ; ಪಿಎನ್‌ಜಿ ಮತ್ತು ಸಿಎನ್‌ಜಿ ದರ ಶೇ 10ರಷ್ಟು ಇಳಿಕೆ

ಹೊಸ ಸೂತ್ರದಂತೆ ಪಿಎನ್‌ಜಿ ಮತ್ತು ಸಿಎನ್‌ಜಿ ದರ ಪ್ರತಿ ತಿಂಗಳು ಪರಿಷ್ಕರಣೆ ನೂತನ ದರಗಳಂತೆ ಇಂಧನಗಳ ಬೆಲೆ ಗರಿಷ್ಠ ಶೇ 11ರಷ್ಟು ಇಳಿಕೆ ನಿರೀಕ್ಷೆ ಯಾವುದೇ ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಸಿಎನ್‌ಜಿ- ಪಿಎನ್‌ಜಿ ದರಗಳನ್ನು...

ವೈಎಸ್‌ವಿ ದತ್ತಗೆ ತಪ್ಪಿದ ಕಾಂಗ್ರೆಸ್ ಟಿಕೆಟ್: ಅಭಿಮಾನಿಗಳಿಗೆ ಪತ್ರದ ಮೂಲಕ ಸಭೆಗೆ ಆಹ್ವಾನ

ಏಪ್ರಿಲ್‌ 9ಕ್ಕೆ ಅಭಿಮಾನಿಗಳ ಸಭೆ ಕರೆದ ದತ್ತ ಕಡೂರಿನಲ್ಲಿ ಆನಂದ್‌ಗೆ ಮಣೆ ಹಾಕಿದ ಕಾಂಗ್ರೆಸ್ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ ಬೆನ್ನಲ್ಲೇ ಹಿರಿಯ ನಾಯಕ ವೈಎಸ್‌ವಿ ದತ್ತ ಅವರು ತಮ್ಮ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದು ಸಭೆಗೆ...

ಕನ್ನಡಿಗರೆಲ್ಲ ಒಮ್ಮತದಿಂದ ಅಮುಲ್ ಉತ್ಪನ್ನ ಖರೀದಿಸುವುದಿಲ್ಲ ಎಂಬ ಪ್ರತಿಜ್ಞೆ ಮಾಡಲಿ: ಸಿದ್ದರಾಮಯ್ಯ

ಅಮುಲ್ ಮೂಲಕ ಕೆಎಂಎಫ್ ಬಲಿ ಪಡೆಯುವ ಎಲ್ಲ ರೀತಿಯ ಪ್ರಯತ್ನ ನಡೆಯುತ್ತಿವೆ ನಂದಿನಿʼ ನಾಶ ಮಾಡಲು ಪ್ರಧಾನಿ ಮೋದಿ, ಸಚಿವ ಅಮಿತ್ ಶಾ ಸಂಚು ರೂಪಿಸಿದ್ದಾರೆ ರಾಜ್ಯ ಬಿಜೆಪಿಯ ದುರ್ಬಲ ನಾಯಕತ್ವದಿಂದಾಗಿ ನಾಡಿನ ಲಕ್ಷಾಂತರ ಹೈನುಗಾರಿಕೆ...

ರೌಡಿ ಶೀಟರ್‌ ಫಯಾಜ್‌ ಜೊತೆ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಗುಪ್ತ ಸಭೆ

ಫಯಾಜ್‌ ಚೌಟಿ ವಿರುದ್ಧ 17 ಪ್ರಕರಣಗಳು ಚೌಟಿಯ 50 ಮಂದಿ ಬೆಂಬಲಿಗರೊಂದಿಗೆ ಸಭೆ ವಿಧಾನಸಭಾ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ರೌಡಿ ಶೀಟರ್‌ ಫಯಾಜ್‌ ಚೌಟಿ ಮತ್ತು ಆತನ ಬೆಂಬಲಿಗರ ಜೊತೆಗೆ ಗುಪ್ತ ಸಭೆ...

ದಿವಗಂತ ಆರ್ ಧ್ರುವನಾರಾಯಣ ಪತ್ನಿ ವೀಣಾ ನಿಧನ

ಇತ್ತೀಚೆಗಷ್ಟೇ ನಿಧನರಾಗಿದ್ದ ಕೆಪಿಸಿಸಿ ಮಾಜಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ ಅವರ ಪತ್ನಿ ವೀಣಾ ಧ್ರುವನಾರಾಯಣ ಅವರು ಇಂದು (ಏ.7) ನಿಧನರಾಗಿದ್ದಾರೆ. ಬ್ರೈನ್‌ ಟ್ಯೂಬರ್‌ನಿಂದ ಬಳಲುತ್ತಿದ್ದ ಅವರು ಕಳೆದ 10 ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಪತಿ...

ಪ್ರಧಾನಿ ಮೋದಿಯ ಶಿವಮೊಗ್ಗ ಕಾರ್ಯಕ್ರಮ; ಜನರನ್ನು ಕರೆತರಲು ₹3.90 ಕೋಟಿ ಖರ್ಚು!

ಬಸ್‌ಗಳ ಬಾಡಿಗೆ ಬಿಲ್‌ ಪಾವತಿಸಿದ್ದು ಕಾರ್ಯಪಾಲಕ ಇಂಜಿನಿಯರ್‌ ಫೆಬ್ರವರಿ 27ರ ಕಾರ್ಯಕ್ರಮಕ್ಕೆ ಖರ್ಚಾಯಿತು 3 ಕೋಟಿ 90 ಲಕ್ಷ ರೂ. ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿ ಬರೋಬ್ಬರಿ ಒಂದು ತಿಂಗಳು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X