ರಾಜಕೀಯ

ಚುನಾವಣೆ 2023 | ಕೆಆರ್‌ಎಸ್‌ನ 72 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ಎರಡನೇ ಪಟ್ಟಿಯಲ್ಲಿ 8 ಕ್ಷೇತ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳ ಘೋಷಣೆ 119 ಕ್ಷೇತ್ರಗಳ ಟಿಕೆಟ್‌ ಘೋಷಿಸಿದ ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯ ವಿಧಾನಸಭಾ ಚುನಾವಣಾ ತಯಾರಿಯಲ್ಲಿರುವ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ...

ಬಿಜೆಪಿಯ 40 ಹಾಲಿ ಶಾಸಕರು ಅಪರಾಧದ ಹಿನ್ನೆಲೆ ಉಳ್ಳವರು: ರಮೇಶ್ ಬಾಬು ಆರೋಪ

ಎಲ್ಲ ಪಕ್ಷಗಳಿಂದ ಶೇ. 35ರಷ್ಟು ಶಾಸಕರು ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದಾರೆ ಅಪರಾಧ ಹಿನ್ನೆಲೆ ಹೊಂದಿರುವ ರೌಡಿ ಶೀಟರ್‌ಗಳನ್ನು ಬಿಜೆಪಿ ಸೇರಿಸಿಕೊಳ್ಳುತ್ತಿದೆ ಚುನಾಯಿತ ಶಾಸಕರ ಕ್ರಿಮಿನಲ್ ಪ್ರಕರಣ ಕುರಿತು ಇತ್ತೀಚೆಗೆ ವರದಿ ಬಂದಿದ್ದು, ಆ ಪ್ರಕಾರ ಆಡಳಿತ...

ದ್ವೇಷ ಭಾಷಣ: ಸಚಿವ ಮುನಿರತ್ನ ವಿರುದ್ಧ ಎಫ್‌ಐಆರ್‌ ದಾಖಲು

ಚುನಾವಣಾಧಿಕಾರಿ ದೂರಿನ ಅನ್ವಯ ಮುನಿರತ್ನ ವಿರುದ್ಧ ಎಫ್‌ಐಆರ್‌ ಆರ್‌ ಆರ್‌ ನಗರ ಕ್ಷೇತ್ರದ ಖಾತಾ ನಗರದಲ್ಲಿ ಭಾಷಣ ಮಾಡಿದ್ದ ಸಚಿವ ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯವನ್ನು ಹೊಡೆದು ಓಡಿಸಿ ಎಂದು ಹೇಳಿಕೆ ನೀಡಿದ್ದ ತೋಟಗಾರಿಕೆ ಸಚಿವ ಮುನಿರತ್ನ...

ಐಟಿ ಅಧಿಕಾರಿಗಳ ರಕ್ಷಣೆಯಲ್ಲಿ ಬಿಜೆಪಿ ಸರ್ಕಾರ ಒಬ್ಬೊಬ್ಬ ಅಭ್ಯರ್ಥಿಗೂ ₹10 ಕೋಟಿ ಸಾಗಿಸುತ್ತಿದೆ: ದಿನೇಶ್ ಗುಂಡೂರಾವ್

ಬಿಜೆಪಿ ಸರ್ಕಾರ, ಐಟಿ ಅಧಿಕಾರಿಗಳ ವಿರುದ್ಧ ಗುಡುಗಿದ ದಿನೇಶ್‌ ಗುಂಡೂರಾವ್‌ ʼಸೋಲುವ ಭೀತಿಯಿಂದ ತೊಂದರೆ ಕೊಡಬೇಕು ಎಂಬುದು ಬಿಜೆಪಿ ದುರುದ್ದೇಶ' ವಿಧಾನಸಭೆ ಚುನಾವಣೆಗಾಗಿ ಬಿಜೆಪಿ ತನ್ನ ಒಬ್ಬೊಬ್ಬ ಅಭ್ಯರ್ಥಿಗೆ ₹ 10 ಕೋಟಿ ರೂ.ಹಣ ನೀಡುತ್ತಿದೆ....

ಈಗ ಮುಸ್ಲಿಮರ ಮೀಸಲಾತಿ ರದ್ದು… ಮುಂದಿನ ಸರದಿ ದಲಿತರದ್ದು!

ಪ್ರಬಲ ಜಾತಿಗಳ ಒಲೈಕೆಗಾಗಿ ಮುಸ್ಲಿಮರ ಮೀಸಲಾತಿ ರದ್ದು ಭಾರತ ಅಂದರೆ ಬಿಜೆಪಿ ಅಲ್ಲ..., ಸರ್ವಾಧಿಕಾರಕ್ಕೆ ಬಗ್ಗುವುದಿಲ್ಲ ಮುಸ್ಲಿಮರ ಮೀಸಲಾತಿಯನ್ನು ಕಸಿಯುವ ಮೂಲಕ ರಾಜ್ಯದಲ್ಲಿದ್ದ ಸಾಮಾಜಿಕ ನ್ಯಾಯದ ಪರಂಪರೆಯ ಮೇಲೆ ಬಿಜೆಪಿ ಸರ್ಕಾರ ದಾಳಿ ನಡೆಸಿದೆ ಎಂದು...

ಮೆಕ್ಸಿಕೊದಲ್ಲಿ ಕುಖ್ಯಾತ ಗ್ಯಾಂಗ್‌ಸ್ಟರ್‌ ದೀಪಕ್ ಬಾಕ್ಸರ್ ಬಂಧನ

ಮೆಕ್ಸಿಕೊದಿಂದ ಇಸ್ತಾಂಬುಲ್ ಮೂಲಕ ದೀಪಕ್ ಬಾಕ್ಸರ್ ದೆಹಲಿಗೆ ದೀಪಕ್ ಹುಡುಕಿಕೊಟ್ಟವರಿಗೆ ₹3 ಲಕ್ಷ ಘೋಷಿಸಿದ್ದ ಪೊಲೀಸ್ ಕುಖ್ಯಾತ ಹಾಗೂ ಪೊಲೀಸರಿಗೆ ಬೇಕಾಗಿದ್ದ ಗ್ಯಾಂಗ್‌ಸ್ಟರ್‌ ದೀಪಕ್ ಬಾಕ್ಸರ್‌ನನ್ನು ಮೆಕ್ಸಿಕೊದಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆತನನ್ನು ಬುಧವಾರ (ಏಪ್ರಿಲ್...

ದೆಹಲಿ | ಕೇಂದ್ರದ ನೀತಿಗಳ ಖಂಡಿಸಿ ಸಾವಿರಾರು ರೈತರ ಪ್ರತಿಭಟನೆ

ಮೂರು ಸಂಘಟನೆಗಳಿಂದ ಮಜ್ದೂರ್ ಕಿಸಾನ್‌ ಸಂಘರ್ಷ ಸಮಾವೇಶ ಕೇಂದ್ರದ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳ ಖಂಡನೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಮತ್ತು ರೈತ ವಿರೋಧಿ ನೀತಿಗಳನ್ನು ಖಂಡಿಸಿ ಮಜ್ದೂರ್‌ ಕಿಸಾನ್‌...

ಬಿಜೆಪಿ ವಿರುದ್ಧ ವಿಪಕ್ಷಗಳ ಚುನಾವಣಾ ಪೂರ್ವ ಮೈತ್ರಿ ಸಾಧ್ಯವಿಲ್ಲ; ಗುಲಾಬ್‌ ನಬಿ ಆಜಾದ್

ಗುಲಾಬ್ ನಬಿ ಆಜಾದ್‌ ಆತ್ಮಕಥೆ ಆಜಾದ್‌ ಬಿಡುಗಡೆ ದೆಹಲಿಯಲ್ಲಿ ಗುಲಾಬ್‌ ನಬಿ ಸುದ್ದಿಗಾರರೊಂದಿಗೆ ಮಾತು ಮುಂಬರುವ 2024ರ ಲೋಕಸಭೆ ಚುನಾವಣೆಗೂ ಮುನ್ನ ಪ್ರತಿಪಕ್ಷಗಳ ಮೈತ್ರಿಕೂಟ ರಚನೆ ಸಾಧ್ಯವಾಗುವುದಿಲ್ಲ ಎಂದು ಡೆಮಾಕ್ರಟಿಕ್‌ ಪ್ರೊಗ್ರೆಸಿವ್‌ ಆಜಾದ್‌ ಪಕ್ಷದ ಸಂಸ್ಥಾಪಕ...

ಅಕ್ರಮ ಆಸ್ತಿ ಪ್ರಕರಣ | ಬಿಜೆಪಿ ಶಾಸಕ ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಹೈಕೋರ್ಟ್‌

ತಮ್ಮ ಮೇಲೆ ದಾಖಲಾಗಿರುವ ದೂರು ರದ್ದುಪಡಿಸುವಂತೆ ಹೈಕೋರ್ಟ್ ಗೆ ಅರ್ಜಿ 2015ರಲ್ಲಿ ಗುರುಪಾದಯ್ಯ ಮಠದ್ ಎಂಬುವರಿಂದ ಲೋಕಾಯುಕ್ತದಲ್ಲಿ ದೂರು ಆದಾಯಕ್ಕಿಂತಲು ಹೆಚ್ಚಿನ ಆಸ್ತಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ...

‘ಮಹಾ’ ವಿಮೆ | ಸ್ವಾಭಿಮಾನ ಇಲ್ಲದ ಅಧಿಕಾರ ತೃಣಕ್ಕೆ ಸಮ : ಜೆಡಿಎಸ್‌

ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಜೆಡಿಎಸ್‌ ಒತ್ತಾಯ ಕರ್ನಾಟಕ ಗಡಿಯೊಳಗೆ 865 ಹಳ್ಳಿಗಳಿಗೆ ಆರೋಗ್ಯ ವಿಮೆ ಜಾರಿ ರಾಜ್ಯದ ಗಡಿಯೊಳಗಿನ ಹಳ್ಳಿಗಳಿಗೆ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಿರುವ ಕುರಿತು...

ತೆಲಂಗಾಣ | ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್‌ ಬಂಧನ

ಕರೀಮ್‌ನಗರದ ನಿವಾಸದಲ್ಲಿ ಸಂಜಯ್ ಕುಮಾರ್ ಬಂಧನ ಏಪ್ರಿಲ್ 8 ರಂದು ತೆಲಂಗಾಣಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರನ್ನು ಪೊಲೀಸರು ಮಂಗಳವಾರ (ಏಪ್ರಿಲ್ 4) ತಡರಾತ್ರಿ ಬಂಧಿಸಿದ್ದಾರೆ. 10ನೇ...

ಸುದೀಪ್‌ ಹಾಗೂ ನನ್ನದು ರಾಜಕೀಯ ಮೀರಿದ ಸಂಬಂಧ; ನನ್ನ ಪರ ಪ್ರಚಾರ ಮಾಡುತ್ತಾರೆ : ಸಿಎಂ

ಸುದೀಪ್ ಹಾಗೂ ನನ್ನದು ರಾಜಕೀಯ-ಪಕ್ಷ ಮೀರಿದ ಗೆಳೆತನ ಬೊಮ್ಮಾಯಿ ಮಾಮ ಹಾಗೂ ನನ್ನ ಕೆಲ ಸ್ನೇಹಿತರ ಪರ ಪ್ರಚಾರ ನಟ ಸುದೀಪ್‌ ಹಾಗೂ ನನ್ನದು ರಾಜಕೀಯವನ್ನೂ ಮೀರಿದ ಸಂಬಂಧ. ಆ ಹಿನ್ನೆಲೆಯಲ್ಲಿ ಅವರು ನನ್ನ ಪರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X