ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಭೇಟಿಯಾಗಿದ್ದರು ಬೆಸ್ತರ್
ಬಿಜೆಪಿಯಿಂದ ಯೋಗೇಶ್ ಬೆಸ್ತರ್ ಕಣಕ್ಕಿಳಿಯುವ ಸಾಧ್ಯತೆ
ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಡಾ ಎಸ್ ಯೋಗೇಶ ಬೆಸ್ತರ್ ಇಂದು (ಏಪ್ರಿಲ್ 5) ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ....
ರಾಜ್ಯ ಚುನಾವಣಾ ಕಣ ರಂಗೇರುತ್ತಿದೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಇನ್ನೂ ಹಲವಾರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಹೆಣಗಾಡುತ್ತಿವೆ. ಈ ನಡುವೆ, ಎರಡೂ ಪಕ್ಷಗಳ ಕಾರ್ಯಕರ್ತರು ಹಾಲಿ ಶಾಸಕರಿಗೆ ಮತ್ತೆ ಟಿಕೆಟ್...
ಶಿವರಾಮೇಗೌಡ ಆಗಮನದಿಂದ ನಾಗಮಂಗಲ ಬಿಜೆಪಿಗೆ ಹೊಸ ಹುರುಪು
ಜೆಡಿಎಸ್ ಉಚ್ಛಾಟಿತ ನಾಯಕನ ಪಕ್ಷ ಸೇರ್ಪಡೆಗೆ ಸಾಕ್ಷಿಯಾದ ಸಿ ಟಿ ರವಿ
ನಾಗಮಂಗಲ ಒಕ್ಕಲಿಗ ಮುಖಂಡ, ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನ...
ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಚುನಾವಣಾ ಪ್ರಚಾರವನ್ನು ಸ್ಮಶಾನದಿಂದ ಆರಂಭಿಸುವುದಾಗಿ ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
2018ರಲ್ಲಿ, ಜ್ಯೋತಿಷ್ಯದಲ್ಲಿ ಅಶುಭವೆಂದು ಹೇಳಲಾಗಿರುವ ರಾಹುಕಾಲದ ಸಮಯದಲ್ಲಿ ಜಾರಕಿಹೊಳಿ ತಮ್ಮ ನಾಮಪತ್ರ ಸಲ್ಲಿಸಿದ್ದರು....
ಬಾಬು ಜಗಜೀವನ್ ರಾಮ್ ಆರೋಗ್ಯ ವಿಮೆ ಯೋಜನೆ ಜಾರಿಗೆ ಆದೇಶಿಸಿದ ಮಹಾರಾಷ್ಟ್ರ
ʼತಕ್ಷಣ ತನ್ನ ಆದೇಶ ವಾಪಸ್ ಪಡೆದು, ಎರಡೂ ರಾಜ್ಯಗಳ ನಡುವಿನ ಬಾಂಧವ್ಯ ಕಾಪಾಡಲಿʼ
ಕರ್ನಾಟಕದ ಗಡಿಯಲ್ಲಿರುವ ಕೆಲವರಿಗೆ ಮಹಾರಾಷ್ಟ್ರ ಸರ್ಕಾರ ವಿಮೆ ನೀಡುವ...
'ಆರೋಗ್ಯ ವಿಮೆ ಜಾರಿ ಬಗ್ಗೆ ಬೊಮ್ಮಾಯಿ ಮಾತನಾಡಿ'
'ಮಹಾರಾಷ್ಟ್ರ ಸರ್ಕಾರ ಉದ್ಧಟತನ ಮೆರೆಯುತ್ತಿದೆ'
ರಾಜ್ಯದ ಗಡಿಯೊಳಗಿನ ಹಳ್ಳಿಗಳಿಗೆ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಿರುವ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರಕ್ಕೆ ಎಚ್ಚರಿಕೆ...
ಬಂಡೀಪುರ ಸಫಾರಿ ಕೌಂಟರ್ ಸಮೀಪವೇ ಮೂರು ಹೆಲಿಪ್ಯಾಡ್ ನಿರ್ಮಾಣ
‘ದಿ ಎಲಿಫೆಂಟ್ ವಿಸ್ಪರರ್ಸ್’ ಕಾವಾಡಿ ದಂಪತಿ ಭೇಟಿ ಮಾಡಲಿರುವ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 9ರಂದು ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ...
ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದರು
ಚಿಕ್ಕಮಗಳೂರು ಶಾಸಕ ಸಿ.ಟಿ ರವಿ ಅವರು 'ಲಿಂಗಾಯತರಿಗೆ ಪ್ರಾಮುಖ್ಯತೆ ಕೊಡಬೇಕಿಲ್ಲ'”' ಎಂದು ಹೇಳಿದ್ದಾರೆಂದು ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಸುಳ್ಳು ಸುದ್ದಿ ಹಬ್ಬಿಸಿದ್ದ...
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹಿನ್ನೆಲೆಯಲ್ಲಿ ಹಾಸನ ಟಿಕೆಟ್ ಗೊಂದಲದ ವಿಚಾರ ಸಕ್ಕತ್ ಸದ್ದು ಮಾಡುತ್ತಿದೆ. ಎಚ್ ಡಿ ರೇವಣ್ಣ ಮತ್ತು ಕುಮಾರಸ್ವಾಮಿ ಅವರ ನಡುವೆ ಜಟಾಪಟಿ ನಡೆಯುತ್ತಿದೆ. ಈ ನಡುವೆ...
ಪಟ್ಟಿಯಲ್ಲಿ ಹಾಸನ ಅಭ್ಯರ್ಥಿ ಹೆಸರು ಇರಲಿದೆ
ಸುಧಾಕರ್ ಎಚ್ಚರಿಕೆಯಿಂದ ಇದ್ದರೆ ಉತ್ತಮ
ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ನಾಳೆ ಅಥವಾ ಗುರುವಾರ ಬಿಡುಗಡೆ ಆಗಬಹುದು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಪಕ್ಷದ ರಾಜ್ಯ...
ದಾಳಿಗಳಿಗೆ ಹೆದರದಂತೆ ಸಿದ್ದರಾಮಯ್ಯ ಕರೆ
ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಪತ್ರಿಕಾಗೋಷ್ಠಿ
ಸೋಲಿನ ಭೀತಿ ಎದುರಿಸುತ್ತಿರುವ ಬಿಜೆಪಿಯು ಕಾಂಗ್ರೆಸ್ ನಾಯಕರನ್ನು ಬೆದರಿಸಲು ಐಟಿ, ಇಡಿ ಹಾಗೂ ಸಿಬಿಐ ಮುಂತಾದ ಸ್ವಾಯತ್ತ ಸಂಸ್ಥೆಗಳನ್ನು ಛೂ ಬಿಡುವ ಷಡ್ಯಂತ್ರ ನಡೆಸಿದೆ...