ರಾಜಕೀಯ

ಚುನಾವಣೆ 2023 | ಸ್ಪರ್ಧೆಯಿಂದ ಹಿಂದೆ ಸರಿದ ಬಿಜೆಪಿ ಶಾಸಕ ಶ್ರೀನಿವಾಸ್‌ ಶೆಟ್ಟಿ

ಕ್ಷೇತ್ರದ ಜನತೆಗೆ ಧನ್ಯವಾದ ತಿಳಿಸಿದ ಶ್ರೀನಿವಾಸ್‌ ಶೆಟ್ಟಿ ಐದು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿರುವ ಹಾಲಿ ಶಾಸಕ ಉಡುಪಿ ಜಿಲ್ಲೆಯ ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ್‌ ಶೆಟ್ಟಿ ಅವರು ಈ ಬಾರಿ...

ನೈತಿಕ ಪೊಲೀಸ್‌ಗಿರಿ ಹತ್ಯೆಗೆ ಸಿಎಂ ಹೊಣೆ; ಡಿಕೆಶಿ ಆಗ್ರಹ

ಬಿಜೆಪಿ ನೈತಿಕ ಪೊಲೀಸ್‌ಗಿರಿ ಬೆಂಬಲಿಸಿದ್ದಕ್ಕೆ ಇಂದು ಈ ಪರಿಸ್ಥಿತಿ ಬಂದಿದೆ ರಾಜ್ಯದಲ್ಲಿನ ಗಲಭೆಗಳ ಹಿಂದೆ ಕಾಂಗ್ರೆಸ್ ಕೈವಾಡ ಎಂದಿದ್ದ ಸಿಎಂ ಬೊಮ್ಮಾಯಿ ಸಾತನೂರಿನಲ್ಲಿ ನೈತಿಕ ಪೊಲೀಸ್‌ಗಿರಿ ಭಾಗವಾಗಿ ಒರ್ವನ ಕೊಲೆಯಾಗಿದೆ. ಇದಕ್ಕೆ ಸಿಎಂ ಹಾಗೂ ಗೃಹ...

ನನಗೆ ಯಾರಿಂದಲೂ ಜೀವ ಬೆದರಿಕೆ ಕರೆ ಬಂದಿಲ್ಲ: ಮೃತ್ಯುಂಜಯ ಸ್ವಾಮೀಜಿ

ʼಕೆಲ ಕಾಂಗ್ರೆಸ್‌ ನಾಯಕರು ಕುಡಿದು ಕಾಲ್‌ ಮಾಡಿ ಸ್ವಾಮೀಜಿಗೆ ಧಮ್ಕಿ ಹಾಕುತ್ತಿದ್ದಾರೆʼ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಆರೋಪ ಅಲ್ಲಗಳೆದ ಮೃತ್ಯುಂಜಯ ಸ್ವಾಮೀಜಿ "ನನಗೆ ಯಾವುದೇ ನಾಯಕರಿಂದ ಜೀವ ಬೆದರಿಕೆ ಕರೆಗಳು ಬಂದಿಲ್ಲ. ಮೀಸಲಾತಿ ವಿಚಾರವನ್ನು...

ಕತ್ತೆ ಹಾಲಿನಿಂದ ತಯಾರಿಸಿದ ಸಾಬೂನಿನಿಂದ ಮಹಿಳೆಯರು ಸುಂದರ; ಮೇನಕಾ ಗಾಂಧಿ ಹೇಳಿಕೆ ವೈರಲ್

ಲಡಾಖ್ ಸಮುದಾಯವು ಸಾಬೂನು ತಯಾರಿಸಲು ಕತ್ತೆಯ ಹಾಲನ್ನು ಬಳಸುತ್ತದೆ ಎಂದ ನಾಯಕಿ ಮರದ ಬದಲು ಹಸುವಿನ ಸಗಣಿಯಿಂದ ಮಾಡಿದ ಮರದ ದಿಮ್ಮಿಗಳನ್ನು ಬಳಸಿ ಎಂದು ಜನತೆಗೆ ಕರೆ ಕತ್ತೆ ಹಾಲಿನ ಸಾಬೂನು ಯಾವಾಗಲೂ ಮಹಿಳೆಯರ ದೇಹವನ್ನು...

ನೀತಿ ಸಂಹಿತೆ ಎಫೆಕ್ಟ್ : ವಾರದೊಳಗೆ 47 ಕೋಟಿ ಜಪ್ತಿ ಮಾಡಿದ ಚುನಾವಣಾ ಆಯೋಗ

ವಿವಿಧ ಪ್ರಕರಣಗಳಲ್ಲಿ ಕೋಟಿ, ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ ಆಯೋಗ ನಗ, ನಾಣ್ಯ, ಶಸ್ತ್ರಾಸ್ತ್ರಗಳ ಜೊತೆಗೆ 1,238 ಪ್ರಕರಣಗಳಿಂದ 1,869 ಮಂದಿ ಅಂದರ್ ಚುನಾವಣಾ ನೀತಿ ಸಂಹಿತೆ ಜಾರಿಯಾಗಿ ಒಂದು ವಾರ ಉರುಳುವುದರೊಳಗೆ ಕೋಟಿ...

ಹೊಸ ಸಂಸತ್ತಿನ ಹೊರಗೆ ಪ್ರಧಾನಿ ಮೋದಿ ಪದವಿ ದಾಖಲೆಗಳ ಪ್ರದರ್ಶನವಾಗಲಿ; ಸಂಜಯ್‌ ರಾವುತ್ ಆಗ್ರಹ

ದೆಹಲಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಸಂಜಯ್‌ ರಾವುತ್‌ ಉತ್ತರ ಮೋದಿ ಪದವಿ ಪ್ರಶ್ನಿಸಿದ ಕೇಜ್ರಿವಾಲ್‌ಗೆ ₹25 ಸಾವಿರ ದಂಡ ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ದಾಖಲೆಗಳನ್ನು ಬಹಿರಂಗವಾಗಿ ಪ್ರದರ್ಶಿಸಬೇಕು ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್‌...

ಕೋಮು ಹಿಂಸಾಚಾರ ಬಗ್ಗೆ ಪ್ರಧಾನಿ ಮೋದಿ ಮೌನ ಪ್ರಶ್ನಿಸಿದ ಕಪಿಲ್‌ ಸಿಬಲ್‌

ಹಿಂಸಾಚಾರದ ಬಗ್ಗೆ ಎಲ್ಲ ಪಕ್ಷಗಳು ಮಾತನಾಡಬೇಕು ಎಂದ ಕಪಿಲ್ ಸಿಬಲ್ ಎರಡು ರಾಜ್ಯಗಳಲ್ಲಿನ ಕೋಮು ಹಿಂಸಾಚಾರ ಸಂಬಂಧಿ 45 ಮಂದಿ ಬಂಧನ ಹಿರಿಯ ನ್ಯಾಯವಾದಿ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ಅವರು ಬಿಹಾರ ಹಾಗೂ...

‌ಗಾಂಧಿ ಪ್ರತಿಮೆ ಎದುರು ಪಶ್ಚಾತ್ತಾಪ ಸತ್ಯಾಗ್ರಹ ನಡೆಸಿದ ಅಡಗೂರು ಎಚ್‌ ವಿಶ್ವನಾಥ್; ಬಿಜೆಪಿ ವಿರುದ್ಧ ಕಿಡಿ

ಮೈಸೂರು ಕೋರ್ಟ್ ಎದುರಿನ ಗಾಂಧಿ ಪ್ರತಿಮೆ ಬಳಿ ಸತ್ಯಾಗ್ರಹ ಬಿಜೆಪಿ ಪಕ್ಷದ ಜನ ವಿರೋಧಿ ನೀತಿ ಖಂಡಿಸಿ ಧರಣಿ ನಡೆಸಿದ ಹಳ್ಳಿಹಕ್ಕಿ ಭಾರತೀಯ ಜನತಾ ಪಕ್ಷ ಸೇರಿ ಸೇರಿ ತಪ್ಪು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ...

ಯಾರದ್ದೋ ಮೀಸಲಾತಿ ಕಿತ್ತು ಒಕ್ಕಲಿಗರಿಗೆ ನೀಡಲಾಗಿದೆ: ನಂಜಾವಧೂತ ಸ್ವಾಮೀಜಿ

ಒಕ್ಕಲಿಗರು ಇನ್ನೊಬ್ಬರ ಅನ್ನ ಕಿತ್ತು ತಿನ್ನುವವರಲ್ಲ, ಹಂಚಿ ತಿನ್ನುವವರು ಶೇ. 16ರಷ್ಟು ಮೀಸಲಾತಿ ಹೆಚ್ಚಳ ಮಾಡಿ ಎಂಬುದು ನಮ್ಮ ಬೇಡಿಕೆಯಾಗಿತ್ತು “ಯಾರದ್ದೋ ಮೀಸಲಾತಿ ಕಿತ್ತು ಒಕ್ಕಲಿಗ ಸಮುದಾಯದ ಶೇ. 2ರಷ್ಟು ಮೀಸಲಾತಿ ಹೆಚ್ಚಿಸಿದ್ದಾರೆ. ಇದು ಬಕಾಸುರನ...

ಮೋದಿ ಉಪನಾಮ ಪ್ರಕರಣ; ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು

ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್‌ ಜಿಲ್ಲಾ ನ್ಯಾಯಾಲಯದಿಂದ ಎರಡು ವರ್ಷ ಜೈಲು ಶಿಕ್ಷೆಗೆ ಒಳಗಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಯವರಿಗೆ ಜಾಮೀನು  ಮಂಜೂರಾಗಿದೆ. ಮುಂದಿನ ವಿಚಾರಣೆ ಏಪ್ರಿಲ್‌ 13ರಂದು ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ. ಪ್ರಧಾನಿ...

ಘೋಷಿತ ಅಭ್ಯರ್ಥಿಗಳ ಬಗ್ಗೆ ಟೀಕೆ ವ್ಯಕ್ತಪಡಿಸಿದರೆ ಶಿಸ್ತು ಕ್ರಮ: ಕಾಂಗ್ರೆಸ್‌ ಎಚ್ಚರಿಕೆ

ಘೋಷಿತ ಅಭ್ಯರ್ಥಿಗಳ ವಿರುದ್ಧ ಪೋಸ್ಟ್ ಮಾಡುವಂತಿಲ್ಲ- ಸೂಚನೆ ಶಿಸ್ತು ಕ್ರಮ ತೆಗೆದುಕೊಳ್ಳುವ ಬಗ್ಗೆ ಕೆ ರೆಹಮಾನ್‌ ಖಾನ್‌ ಎಚ್ಚರಿಕೆ ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ಕಾಂಗ್ರೆಸ್‌ ಪಕ್ಷ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಬಗ್ಗೆ ಕೆಲವು ಕಡೆ...

ಹಾಸನ ಟಿಕೆಟ್ ಗೊಂದಲ | ದೊಡ್ಡಗೌಡರ ನಿರ್ಧಾರವೇ ಅಂತಿಮ : ಇಂದೇ 2ನೇ ಪಟ್ಟಿ ಬಿಡುಗಡೆ

ದೇವೇಗೌಡರ ಅಂಗಳಕ್ಕೆ ಬಿದ್ದ ಹಾಸನ ಟಿಕೆಟ್‌ ಗೊಂದಲ ವರಿಷ್ಠರ ನಿರ್ಧಾರವೇ ಅಂತಿಮ ಎಂದ ಸಹೋದರರು ಜೆಡಿಎಸ್ ಪಕ್ಷದೊಳಗೆ ವಿವಾದ ಹುಟ್ಟಿಸಿರುವ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಗೊಂದಲ ನಿಭಾಯಿಸುವ ಜವಾಬ್ದಾರಿ ಮಾಜಿ ಪ್ರಧಾನಿ, ಪಕ್ಷದ ವರಿಷ್ಠ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X