ರಾಜಕೀಯ

ಸಮ್ಮಿಶ್ರ ಸರ್ಕಾರ ಪತನಕ್ಕೆ ಬೇಸರ; ‘ಪಶ್ಚಾತ್ತಾಪ ಸತ್ಯಾಗ್ರಹ’ಕ್ಕೆ ಮುಂದಾದ ಎಚ್.ವಿಶ್ವನಾಥ್

ವಿನೂತನ ಸತ್ಯಾಗ್ರಹ ಕ್ಕೆ ಮುಂದಾದ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್ ಮೈಸೂರು ನ್ಯಾಯಾಲಯದ ಎದುರು ಧರಣಿಗೆ ಮುಂದಾದ ಹಳ್ಳಿ ಹಕ್ಕಿ ವಿಧಾನ ಪರಿಷತ್ ನಾಮ ನಿರ್ದೇಶಿತ ಸದಸ್ಯ ಎಚ್ ವಿಶ್ವನಾಥ್ ವಿನೂತನ ಸತ್ಯಾಗ್ರಹ ಕ್ಕೆ ಮುಂದಾಗಿದ್ದಾರೆ. ಇಡೀ...

ಇದು ಯೋಗಿಯ ಉತ್ತರ ಪ್ರದೇಶವಲ್ಲ: ಪ್ರಿಯಾಂಕ್‌ ಖರ್ಗೆ

‘ಈ ಪೊಲೀಸರು ಬಿಜೆಪಿ ಕಚೇರಿಯಿಂದ ಸಂಬಳ ಪಡೆಯುತ್ತಿದ್ದಾರಾ?’ 'ಕರ್ನಾಟಕದಲ್ಲಿ ಉತ್ತರ ಪ್ರದೇಶ ಮಾದರಿ ಜಾರಿ ಮಾಡಲಾಗುತ್ತಿದೆ' ಸ್ಯಾಂಕಿ ಮೇಲ್ಸೇತುವೆ ಯೋಜನೆ ವಿರೋಧಿಸಿದವರ ವಿರುದ್ಧ ಸರ್ಕಾರ ಎಫ್‌ಐಆರ್‌ ದಾಖಲಿಸಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ಪ್ರಿಯಾಂಕ್‌ ಖರ್ಗೆ,...

ಶಾಸಕ ಸ್ಥಾನಕ್ಕೆ ಕೆ ಎಲ್ ಶಿವಲಿಂಗೇಗೌಡ ರಾಜೀನಾಮೆ

ರಾಮಸ್ವಾಮಿ ಬೆನ್ನಲ್ಲೇ ಶಿವಲಿಂಗೇಗೌಡರ ರಾಜೀನಾಮೆ ಹಾಸನದಲ್ಲಿ ಜೆಡಿಎಸ್‌ನ ಎರಡು ವಿಕೆಟ್‌ಗಳ ಪತನ ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದ ಅರಸೀಕೆರೆ ಶಾಸಕ ಕೆ ಎಲ್‌ ಶಿವಲಿಂಗೇಗೌಡ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭಾ ಸಭಾಪತಿ ವಿಶ್ವೇಶ್ವರ ಹೆಗಡೆ...

ಕತ್ತು ಕೊಯ್ದವರಿಂದ ನೀತಿ ಪಾಠ ಕಲಿಯುವ ಅಗತ್ಯ ಇಲ್ಲ: ನಾರಾಯಣಗೌಡ ವಿರುದ್ಧ ಎಚ್‌ಡಿಕೆ ಕಿಡಿ

ಸಚಿವ ನಾರಾಯಣಗೌಡ ವಿರುದ್ಧ ಎಚ್‌ಡಿಕೆ ವಾಗ್ದಾಳಿ ಕ್ಷೇತ್ರದ ಜನರೇ ನಿಮಗೆ ಪಾಠ ಕಲಿಸುತ್ತಾರೆಂದು ಕಿಡಿ 'ಕತ್ತು ಕೊಯ್ದವರಿಂದ ನೀತಿ ಪಾಠ ಕಲಿಯುವ ಅಗತ್ಯ ಇಲ್ಲ' ಎಂದು ಜೆಡಿಎಸ್ ಮುಖುಂಡ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ...

‘ರಾಹುಲ್‌ ಗಾಂಧಿ’ ಸರ್ವಾಧಿಕಾರ ವಿರುದ್ಧದ ಒಂದು ಕ್ರಾಂತಿ: ನವಜೋತ್‌ ಸಿಂಗ್‌ ಸಿಧು

10 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನವಜೋತ್‌ ಸಿಂಗ್ ಸಿಧು ಕಳೆದ ವರ್ಷ ಮೇ 20ರಂದು ಪಟಿಯಾಲ ನ್ಯಾಯಾಲಯಕ್ಕೆ ಶರಣಾಗಿದ್ದರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ದೇಶದಲ್ಲಿನ ಸರ್ವಾಧಿಕಾರದ ವಿರುದ್ಧದ ಒಂದು ಕ್ರಾಂತಿಯಾಗಿದ್ದಾರೆ ಎಂದು...

ಚುನಾವಣೆ 2023 | ಕಾಂಗ್ರೆಸ್ ನಾಯಕ ಮನೋಹರ್ ತಹಶೀಲ್ದಾರ್‌ ಏ. 7ಕ್ಕೆ ಜೆಡಿಎಸ್‌ ಸೇರ್ಪಡೆ

ಕಾಂಗ್ರೆಸ್ ಪಕ್ಷ ದ್ರೋಹ ಬಗೆದಿದೆ ಎಂದ ಮನೋಹರ್ ಪಂಚರತ್ನ ರಥಯಾತ್ರೆ ವೇಳೆ ಜೆಡಿಎಸ್‌ ಸೇರ್ಪಡೆ ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಪಕ್ಷಾಂತರ ಪರ್ವ ಜೋರಾಗಿದೆ. ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಅವರು ಕಾಂಗ್ರೆಸ್ ತೊರೆದು...

ಚುನಾವಣೆ ವಿಶೇಷ | ಸಂಧ್ಯಾಕಾಲದಲ್ಲಿ ಸಂದಿಗ್ಧಕ್ಕೆ ಸಿಲುಕಿರುವ ಯಡಿಯೂರಪ್ಪ

ಒಂದು ಕಡೆ ವರುಣಾದಿಂದ ಸ್ಪರ್ಧಿಸುತ್ತಾರೆಂಬ ವದಂತಿಗೆ ಗಾಳಿ, ಮತ್ತೊಂದೆಡೆ ಶಿಕಾರಿಪುರದಲ್ಲಿ ಸೋಲಿಸಲು ಷಡ್ಯಂತ್ರ. ಇವರೆಡನ್ನೂ ಮಾಡುತ್ತಿರುವವರು ಬಿಜೆಪಿಗರೆ. ಅದು ಯಡಿಯೂರಪ್ಪನವರಿಗೆ ಗೊತ್ತಿದೆ. ಆದರೆ ಬಾಯ್ಬಿಟ್ಟು ಹೇಳುವಂತಿಲ್ಲ. ಸುಮ್ಮನಿದ್ದು ಸಹಿಸಲೂ ಸಾಧ್ಯವಾಗುತ್ತಿಲ್ಲ. ಭಾರತೀಯ ಜನತಾ ಪಕ್ಷದ...

ಚುನಾವಣೆ 2023 | ಕೊರಮ – ಕೊರಚ ಸಮುದಾಯದ ಆಕಾಂಕ್ಷಿಗಳಿಗೆ ಟಿಕೆಟ್‌ ನೀಡಲು ಆಗ್ರಹ

ಐವರು ಆಕಾಂಕ್ಷಿಗಳಿಗೆ ಟಿಕೆಟ್‌ ನೀಡುವಂತೆ ಆಗ್ರಹ ಜನಪ್ರತಿನಿಧಿಗಳಿಲ್ಲದ ಕುರಿತು ವಿಷಾಧಿಸಿದ ಸಂಘ ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲು ಕೊರಮ - ಕೊರಚ (ಕುಳುವ) ಸಮಾಜದ ಆಕಾಂಕ್ಷಿಗಳಿಗೆ...

ಬಾಂಗ್ಲಾದೇಶದಲ್ಲಿ ವಿವಾದ ಸೃಷ್ಟಿಸಿರುವ ಅದಾನಿ ವಿದ್ಯುತ್ ಒಪ್ಪಂದ

ಪ್ರಧಾನಿ ಮೋದಿ ಅವರ ಆಪ್ತರೆಂದೇ ಜಾಗತಿಕ ಮಟ್ಟದಲ್ಲಿ ಹೆಸರಾಗಿರುವ ಗೌತಮ್ ಅದಾನಿ ಈಗ ಬಾಂಗ್ಲಾ ದೇಶದ ಸಂಸತ್ತಿನಲ್ಲೂ ಗದ್ದಲವೆಬ್ಬಿಸಿದ್ದಾರೆ. ಅದಾನಿ ವಿದ್ಯುತ್‌ ಇಂದ ಆಗುವ ಪರಿಸರ ನಾಶದ ಬಿಸಿ ಭಾರತಕ್ಕೆ; ದುಬಾರಿ ವಿದ್ಯುತ್...

ಕೋಲಾರ | ಹಿಟ್ಲರ್‌, ಮುಸಲೋನಿ ನಾಯಕತ್ವ ಒಪ್ಪಿಕೊಂಡವರು ದೇಶ ನಡೆಸುತ್ತಿದ್ದಾರೆ: ಸಿದ್ದರಾಮಯ್ಯ

'ಸತ್ಯಮೇವ ಜಯತೆ' ಸಮಾವೇಶದ ಪೂರ್ವಸಿದ್ಧತಾ ಸಭೆಯಲ್ಲಿ ಹೇಳಿಕೆ ಕೋಲಾರದಿಂದ ಸ್ಪರ್ಧಿಸಲು ಮಾನಸಿಕವಾಗಿ ಸಿದ್ಧನಿರುವೆ: ಸಿದ್ದರಾಮಯ್ಯ ಕೋಲಾರದಲ್ಲಿ ಏಪ್ರಿಲ್ 9ರಂದು ಪಕ್ಷದ ವರಿಷ್ಠ ರಾಹುಲ್ ಗಾಂಧಿ ಸಮ್ಮುಖದಲ್ಲಿ ನಡೆಯಲಿರುವ 'ಸತ್ಯಮೇವ ಜಯತೆ' ಸಮಾವೇಶದ ಪೂರ್ವಸಿದ್ಧತಾ ಸಭೆ...

ಕೋಮು ಉದ್ವಿಗ್ನತೆ ಹಿನ್ನೆಲೆ ಅಮಿತ್‌ ಶಾ ಬಿಹಾರ ಭೇಟಿ ರದ್ದು; ಜನ ಬಾರದ ಕಾರಣ ವಾಪಸ್‌ ಎಂದ ಜೆಡಿಯು

ಏಪ್ರಿಲ್‌ 2ರಂದು ನಳಂದ ಜಿಲ್ಲೆಯ ಸಸರಾಮ್‌ನಲ್ಲಿ ಕಾರ್ಯಕ್ರಮ ನಿಗದಿ ನಳಂದ ಜಿಲ್ಲೆಯಲ್ಲಿ ಬಿಜೆಪಿಗೆ ಅಸ್ತಿತ್ವವೇ ಇಲ್ಲ ಎಂದ ಜೆಡಿಯು ನಾಯಕರು ಭಾನುವಾರ (ಏಪ್ರಿಲ್ 2) ಬಿಹಾರದ ಸಸಾರಾಮ್‌ನಲ್ಲಿ ಮೌರ್ಯ ಚಕ್ರವರ್ತಿ ಅಶೋಕ ಜನ್ಮದಿನದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ...

ಲಂಚ ಪ್ರಕರಣ | ಮಾಡಳ್‌ಗೆ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ವಿರೂಪಾಕ್ಷಪ್ಪ

ಲಂಚ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಏಪ್ರಿಲ್‌ 11ರವರೆಗೆ ನ್ಯಾಯಾಂಗ ಬಂಧಕ್ಕೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ. ಲಂಚ ಪ್ರಕರಣ ಬಯಲಾಗುತ್ತಿದ್ದಂತೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X