ರಾಜಕೀಯ

ಕನ್ನಡಿಗರ ಮೇಲೆ ಹಲ್ಲೆ ನಡೆಸುವಂತೆ ಕರೆ ನೀಡಿದ್ರಾ ಬಿಜೆಪಿ ಶಾಸಕ ಮುನಿರತ್ನ?: ಕುಸುಮಾ ದೂರು

ʼತಮಿಳು ಭಾಷಿಕರನ್ನು ಪ್ರಚೋದಿಸಿ ಕ್ಷೇತ್ರದಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ಮುನಿರತ್ನʼ ʼರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಆತಂಕʼ ಕನ್ನಡಿಗರ ಮೇಲೆ ಹಲ್ಲೆ ನಡೆಸುವಂತೆ ಬಿಜೆಪಿ ಶಾಸಕ ಮುನಿರತ್ನ ಚುನಾವಣಾ ಪ್ರಚಾರದ ಸಮಯದಲ್ಲಿ ಕರೆ ನೀಡಿದ್ದಾರೆ...

ದಹಿ ವಿವಾದ | ಇನ್ಯಾರದ್ದೋ ಕೂಸಿಗೆ ಕುಲಾವಿ ಹೊಲಿಸುವ ʼಭಂಡ ಬಾಳುʼ ಬಿಜೆಪಿಗೆ ಮಾತ್ರ ಸಾಧ್ಯ: ಕಾಂಗ್ರೆಸ್‌ ಕಿಡಿ

ʼದಹಿʼಯ ಕ್ರೆಡಿಟ್ ಪಡೆಯಲು ಬಿಜೆಪಿ ಹವಣಿಸುತ್ತಿರುವುದು ಪರಮಹಾಸ್ಯʼ ʼಕೇಂದ್ರ ಸರ್ಕಾರದ ಹಿಂದಿ ಹೇರಿಕೆಯನ್ನು ಒಮ್ಮೆಯೂ ಪ್ರಶ್ನಿಸದ ಬಿಜೆಪಿʼ ದಹಿ ವಿವಾದ ಇಟ್ಟಕೊಂಡು ಬಿಜೆಪಿಯನ್ನು ಕುಟುಕಿರುವ ಕಾಂಗ್ರೆಸ್‌, "ಇನ್ಯಾರದ್ದೋ ಕೂಸಿಗೆ ಕುಲಾವಿ ಹೊಲಿಸುವಂತಹ ʼಭಂಡ ಬಾಳುʼ ಬದುಕಲು...

`ಯಾವ ಮೋದಿನೂ ಇಲ್ಲ, ಪಾದಿನೂ ಇಲ್ಲ’ ಬಿಜೆಪಿ ಶಾಸಕನ ಆಡಿಯೋ ವೈರಲ್

3 ನಿಮಿಷ 19 ಸೆಕೆಂಡ್‌ನ ಆಡಿಯೋ ವೈರಲ್ ನಾನೇ ದೇವರು ಎಂದ ಶಿವರಾಜ್ ಪಾಟೀಲ್ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಸಂದರ್ಭದಲ್ಲಿಯೇ ಬಿಜೆಪಿ ಶಾಸಕರೊಬ್ಬರ ಆಡಿಯೋ ವೈರಲ್ ಆಗಿದೆ. ಶಾಸಕ, ಆಡಿಯೋದಲ್ಲಿ ಪ್ರಧಾನಿ ನರೇಂದ್ರ...

ಚುನಾವಣೆ 2023 | 10 ದಿನಗಳಲ್ಲಿ 38 ಕೋಟಿ ದಾಖಲೆ ಮುದ್ರಣಕ್ಕೆ ಮುಂದಾದ ಆಯೋಗ

ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗಿದೆ. ಮತದಾರರು ಮತ್ತು ಚುನಾವಣಾ ಅಧಿಕಾರಿಗಳಿಗೆ ವಿತರಿಸುವುದಕ್ಕಾಗಿ ಮತದಾರ ಚೀಟಿ ಮತ್ತು ಅಗತ್ಯ ದಾಖಲೆಗಳನ್ನು ಮುದ್ರಿಸಲು ಚುನಾವಣಾ ಅಯೋಗ ಮುಂದಾಗಿದೆ. ಮುಂದಿನ 10 ದಿನಗಳಲ್ಲಿ 38 ಕೋಟಿ ದಾಖಲೆಗಳನ್ನು ಮುದ್ರಿಸಲಾಗುತ್ತದೆ...

ಸಿದ್ದರಾಮಯ್ಯ, ಸುರ್ಜೇವಾಲಾ ವಿರುದ್ಧ ಬಿಜೆಪಿ ದೂರು

ಸಿದ್ದರಾಮಯ್ಯ ವಿರುದ್ದ ಎರಡು ದೂರು ದಾಖಲು ಚುನಾವಣಾ ಅಧಿಕಾರಿಗೆ ಪತ್ರ ಸಲ್ಲಿಸಿದ ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಜಾರಿಯಲ್ಲಿರುವ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು...

‘ಸಾಮ್ರಾಟ’ನ ಕಟ್ಟಿ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್: ಪದ್ಮನಾಭನಗರದಿಂದ ಪಿಜಿಆರ್ ಸಿಂಧ್ಯಾ ಕಣಕ್ಕೆ?

2008ರಿಂದ ಸತತ ಗೆಲುವು ದಾಖಲಿಸಿರುವ ಆರ್‌ ಅಶೋಕ್ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು, ಹಿಂದುಳಿದ ಮತದಾರರ ಸಂಖ್ಯೆ ಹೆಚ್ಚು ಮಾಜಿ ಉಪಮುಖ್ಯಮಂತ್ರಿ, ಹಾಲಿ ಸಚಿವ ಆರ್ ಅಶೋಕ್ ಅವರ ಗೆಲುವಿನ ಓಟಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಮುಂದಾಗಿದೆ. ಸೋಲಿಲ್ಲದ...

ಚುನಾವಣೆ 2023 | ಕೆಆರ್‌ಎಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ನಿಗದಿಯಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಾ,...

ಸಿದ್ದರಾಮಯ್ಯ ಹೊಸ ಪಕ್ಷ ಕಟ್ಟಿ ಎರಡು ಸೀಟು ತರಲಿ: ಎಚ್‌ಡಿಕೆ ಸವಾಲು

ಹೊಸ ಪಕ್ಷ ಸ್ಥಾಪಿಸಿ ಸೀಟು ಗೆಲ್ಲುವಂತೆ ಸಿದ್ದರಾಮಯ್ಯಗೆ ಸವಾಲು ಸಿ ವೋಟರ್‌ ಸಮೀಕ್ಷೆ ಅಂಕಿ ಅಂಶ ತಳ್ಳಿಹಾಕಿದ ಎಚ್ ಡಿ ಕುಮಾರಸ್ವಾಮಿ ಸಿದ್ದರಾಮಯ್ಯ ಕಾಂಗ್ರೆಸ್ ಬಿಟ್ಟು ಹೊಸ ಪಕ್ಷ ಕಟ್ಟಿ, ಎರಡು ಸೀಟು ತರಲಿ ನೋಡೋಣ...

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಪ್ರಕರಣ ದಾಖಲು

ನೀತಿ ಸಂಹಿತೆ ಉಲ್ಲಂಘಿಸಿ ಕಾರ್ಯಕ್ರಮ ಆಯೋಜನೆ ಸಚಿವೆ ಸಹಿತ ಇಬ್ಬರ ಮೇಲೆ ನಿಪ್ಪಾಣಿ ಠಾಣೆಗೆ ದೂರು ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ದೂರು ದಾಖಲಾಗಿದೆ. ನಿಪ್ಪಾಣಿ ಪಟ್ಟಣದ ಮುನ್ಸಿಪಲ್ ಆವರಣದಲ್ಲಿ...

ಸೆಟ್ಟೇರಿದ ಸಿದ್ದರಾಮಯ್ಯ ಸಿನಿಮಾ: ಚಿತ್ರದ ಫಸ್ಟ್ ಲುಕ್ ಜೊತೆಗೆ ಟೈಟಲ್ ಬಿಡುಗಡೆ

ಸತ್ಯರತ್ನಮ್ ನಿರ್ದೇಶನದಲ್ಲಿ ಮೂಡಿಬರಲಿದೆ ಸಿದ್ದರಾಮಯ್ಯ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ತೆರೆಗೆ ತರಲು ಸತ್ಯರತ್ನಮ್ ಪ್ಲ್ಯಾನ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೀವನ ಆಧರಿತ ಸಿನಿಮಾ ನಿರ್ಮಾಣಕ್ಕೆ ತಯಾರಿ ನಡೆದಿದೆ. ಶ್ರೀರಾಮನವಮಿ ದಿನದಂದೇ ಚಿತ್ರದ ಫಸ್ಟ್...

ಬಿಜೆಪಿಗೆ ʼಮಾರಿ ಹಬ್ಬʼ ಮಾಡಲು ಜನ ʼಮತದಾನದ ದೊಣ್ಣೆʼ ಹಿಡಿದು ಕಾಯುತ್ತಿದ್ದಾರೆ: ಕೃಷ್ಣ ಬೈರೇಗೌಡ

ಅಕ್ರಮಕ್ಕೆ ಸಹಕರಿಸಲು ಅಧಿಕಾರಿಳಿಗೆ ಸಿಎಂ ಸೂಚಿಸಿದ್ದಾರೆನ್ನುವ ಆರೋಪ ಚುನಾವಣಾ ಆಯೋಗಕ್ಕೆ ದೂರು ನೀಡಿದ ಮಾಜಿ ಸಚಿವ ಕೃಷ್ಣ ಬೈರೇಗೌಡ ಅಕ್ರಮ ಅನ್ಯಾಯದ ಮೂಲಕವೇ ಅಧಿಕಾರ ಹಿಡಿದು ಆಡಳಿತ ಮಾಡಿದ್ದ ಬಿಜೆಪಿ ಗೆ ಜನ ಮುಂದಿನ ಬಾರಿ...

ಜೆಡಿಎಸ್ ಜಾತಿಗೆಟ್ಟಿದೆ ಎಂದ ಕಾಂಗ್ರೆಸ್‌ಗೆ ಚಾಟಿ ಬೀಸಿದ ಹೆಚ್ ಡಿ ಕುಮಾರಸ್ವಾಮಿ

ಕಾಂಗ್ರೆಸ್, ಚುನಾವಣೆ ಹೊತ್ತಿಗೆ ಸುಳ್ಳುಗಳ ಸರಮಾಲೆಯನ್ನೇ ಪೋಣಿಸುತ್ತಿದೆ ಈಗಿನ ಕಾಂಗ್ರೆಸ್ ಮಹಾತ್ಮ ಗಾಂಧೀಜಿ ಅವರ ಕಾಲದ ಕಾಂಗ್ರೆಸ್ ಅಲ್ಲ ಕಾಂಗ್ರೆಸ್ ಕುಟಿಲತೆ, ಕಪಟತನದ ಕಾಮಾಲೆ ಕಾಯಿಲೆಯಿಂದ ಬಳಲುತ್ತಿದೆ. ಕೈ ಕೊಡುವ ಚಾಳಿ ಕಾಂಗ್ರೆಸ್ ಪಕ್ಷದ ಜನ್ಮಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X