ರಾಜಕೀಯ

ಒಗ್ಗೂಡುತ್ತಿರುವ ವಿಪಕ್ಷಗಳು: ಡಿಎಂಕೆ ಸಮಾವೇಶಕ್ಕೆ ಬಿಜೆಡಿ, ವೈಎಸ್‌ಆರ್‌ಸಿಪಿ ಸೇರಿ 16 ಬಿಜೆಪಿಯೇತರ ಪಕ್ಷಗಳಿಗೆ ಆಹ್ವಾನ

ಕಾಂಗ್ರೆಸ್, ಡಿಎಂಕೆ, ಬಿಆರ್‌ಎಸ್‌, ಎಎಪಿ, ಜೆಡಿಯು ಮುಂತಾದ ಪ್ರಮುಖ ಪಕ್ಷಗಳು ಭಾಗಿ ಚೆನ್ನೈನಲ್ಲಿ ಏಪ್ರಿಲ್‌ 3ರಂದು ನಡೆಯಲಿರುವ ಸಾಮಾಜಿಕ ನ್ಯಾಯ ಸಮಾವೇಶ ಮುಂದಿನ ಲೋಕಸಭಾ ಚುನಾವಣೆಗೆ ವಿಪಕ್ಷಗಳ ಐಕ್ಯತೆಯನ್ನು ಹೆಚ್ಚಿಸಲು ಪ್ರಯತ್ನಗಳು ನಡೆಯುತ್ತಿರುವ ಸಮಯದಲ್ಲಿ, ತಮಿಳುನಾಡು...

ಅಂಗರಕ್ಷಕ ರದ್ದು | ಪ್ರೊ ನರೇಂದ್ರ ನಾಯಕ್‌ ಜೀವಕ್ಕೆ ಅಪಾಯವಾದರೆ ಪೊಲೀಸ್ ಇಲಾಖೆ, ಸರ್ಕಾರ ನೇರ ಹೊಣೆ: ಡಿವೈಎಫ್ಐ ಎಚ್ಚರಿಕೆ

ʼಬಲಪಂಥೀಯ ಉಗ್ರಗಾಮಿಗಳ ಹಿಟ್ ಲಿಸ್ಟ್‌ನಲ್ಲಿ ನರೇಂದ್ರ ನಾಯಕ್ʼ ಅಂಗರಕ್ಷಕ ರದ್ದು ಮಾಡಿದ್ದನ್ನು ತೀವ್ರವಾಗಿ ವಿರೋಧಿಸಿದ ಡಿವೈಎಫ್ಐ ಪ್ರೊ ನರೇಂದ್ರ ನಾಯಕ್ ನೀಡಿದ್ದ ಅಂಗರಕ್ಷಕರನ್ನು ರದ್ದು ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಅವರ ವಿರುದ್ಧ ಯಾವುದೇ ಅನಾಹುತಗಳು ಸಂಭವಿಸಿದರೆ...

ಶ್ರೀರಾಮನವಮಿ | ನನ್ನ ʼರಾಮʼ ಅಂತಃಕರಣ ಸ್ವರೂಪಿ, ನಿಮಗೆ ಚುನಾವಣಾ ಸರಕು; ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು

ಶ್ರೀರಾಮನವಮಿ ಬಗ್ಗೆ ಸಿದ್ದರಾಮಯ್ಯ ಶುಭ ಹಾರೈಸಿದ್ದನ್ನು ಅಣಕಿಸಿದ ಬಿಜೆಪಿ ಮನಸುಗಳನ್ನು ಒಡೆದು ಚುನಾವಣೆಯಲ್ಲಿ ಲಾಭ ಪಡೆಯುವವರು ನೀವು: ಟೀಕೆ ಶ್ರೀರಾಮನವಮಿ ಬಗ್ಗೆ ಸಿದ್ದರಾಮಯ್ಯ ಶುಭ ಹಾರೈಸಿದ್ದನ್ನು ಅಣಕಿಸಿರುವ ಬಿಜೆಪಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ...

ರಾಜಕೀಯ ಅನುಭದಿಂದ ಹೇಳುವೆ, ಮುಂದಿನ ಬಾರಿ ಕಾಂಗ್ರೆಸ್ ಪಕ್ಷದ್ದೇ ಸರ್ಕಾರ: ಸಿದ್ದರಾಮಯ್ಯ

ಮುಂದಿನ ಬಾರಿ ಕಾಂಗ್ರೆಸ್ ಪಕ್ಷಕ್ಕೇ ಪೂರ್ಣ ಬಹುಮತ ದೊರಕಲಿದೆ ಅಂತಂತ್ರ ಫಲಿತಾಂಶ ಬಯಸುವ ಜೆಡಿಎಸ್ ನಿರೀಕ್ಷೆ ಸುಳ್ಳಾಗಲಿದೆ ರಾಜ್ಯದಲ್ಲಿ ಮುಂದಿನ ಬಾರಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಲಿದೆ. ಇದು ನನ್ನ 45ವರ್ಷಗಳ ರಾಜಕೀಯ ಅನುಭವದ ಮಾತು...

ಬಿಜೆಪಿ-ಜೆಡಿಎಸ್ ನಿಂದ ಮತ್ತಷ್ಟು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ : ಡಿ ಕೆ ಶಿವಕುಮಾರ್

ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಮಾಜಿ ಸಚಿವ ಗುಬ್ಬಿ ವಾಸು ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾಗಿದ್ದ ಶ್ರೀನಿವಾಸ್ ನನ್ನ ಗಾಳಕ್ಕೂ ಸಿದ್ದರಾಮಯ್ಯ ಗಾಳಕ್ಕೂ ಬೀಳದ ಮಾಜಿ ಸಚಿವ, ಜೆಡಿಎಸ್‌ನ ಗುಬ್ಬಿ ವಾಸು( ಶ್ರೀನಿವಾಸ್) ಮತದಾರರ ಬದಲಾವಣೆ...

ವಿಧಾನಸಭೆಯಲ್ಲಿ ನೀಲಿ ಚಿತ್ರ ವೀಕ್ಷಿಸಿ ಸಿಕ್ಕಿಬಿದ್ದ ಬಿಜೆಪಿ ಶಾಸಕ

ವಿಧಾನಸಭೆ ಅಧಿವೇಶನ ನಡೆಯುತ್ತಿರುವ ವೇಳೆಯಲ್ಲೇ ಬಿಜೆಪಿ ಶಾಸಕ ನೀಲಿ ಚಿತ್ರ (ಪೋರ್ನ್‌) ವೀಕ್ಷಿಸುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ತ್ರಿಪುರ ರಾಜ್ಯ ವಿಧಾನಸಭೆಯ ಅಧಿವೇಶನದ ವೇಳೆ ಗುರುವಾರ, ಬಾಗ್‌ಬಾಸಾ ಕ್ಷೇತ್ರದ ಬಿಜೆಪಿ ಶಾಸಕ ಜದಾಬ್ ಲಾಲ್ ನಾಥ್,...

ಬೆಳಗಾವಿ | ಜಿಲ್ಲೆಯಲ್ಲಿ 688 ಮತಗಟ್ಟೆಗಳು ನಿರ್ಣಾಯಕ ಮತ್ತು ಅತೀ ಸೂಕ್ಷ್ಮ: ಜಿಲ್ಲಾಧಿಕಾರಿ

ಕಳೆದ ಚುನಾವಣೆಯಲ್ಲಿ ಕೆಲವು ಮತಗಟ್ಟೆಗಳಲ್ಲಿ 90%ಕ್ಕಿಂತ ಹೆಚ್ಚು ಮತದಾನ ಚುನಾಯಿತ ಅಥವಾ ನಾಮನಿರ್ದೇಶಿತ ಸದಸ್ಯರ ಕಚೇರಿಗಳು ಜಿಲ್ಲಾಡಳಿತದ ವಶಕ್ಕೆ ಬೆಳಗಾವಿ ಜಿಲ್ಲೆಯಲ್ಲಿ 688 ಮತಗಟ್ಟೆಗಳನ್ನು ನಿರ್ಣಾಯಕ ಮತ್ತು ಅತೀ ಸೂಕ್ಷ್ಮವೆಂದು ಗುರುತಿಸಲಾಗಿದೆ. ಆ ಎಲ್ಲ ಕೇಂದ್ರಗಳಲ್ಲಿ...

ವಾರದೊಳಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಿಎಸ್‌ವೈ

‘ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಸಮನಾಗಲು ಸಾಧ್ಯವಿಲ್ಲ’ ‘ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆಗಾಗಿ ಹಗಲುಗನಸು ಕಾಣುತ್ತಿದ್ದಾರೆ’ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಯ ತೀರ್ಮಾನವನ್ನು ಹೈಕಮಾಂಡ್‌ ಮಾಡಲಿದ್ದು, ಒಂದು ವಾರದ ಒಳಗೆ ಅಭ್ಯರ್ಥಿಗಳ ಮೊದಲ...

ಚುನಾವಣಾ ಅಕ್ರಮ ಪ್ರಕರಣ: ಶಾಸಕ ಗೌರಿಶಂಕರ್ ಶಾಸಕತ್ವ ಅಸಿಂಧು

ಮತದಾರರಿಗೆ ಆಮಿಷವೊಡ್ಡಿ ಚುನಾವಣಾ ಅಕ್ರಮ ಎಸಗಿದ ಪ್ರಕರಣದಲ್ಲಿ ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿ ಶಂಕರ್ ಅವರ ಶಾಸಕ ಸ್ಥಾನವನ್ನು ಕರ್ನಾಟಕ ಹೈಕೋರ್ಟ್‌ ಅಸಿಂಧುಗೊಳಿಸಿದೆ. ಹೈಕೋರ್ಟ್‌ ತೀರ್ಪಿನ ವಿರುದ್ಧ ಶಾಸಕ ಗೌರಿ ಶಂಕರ್...

ಪರವಾನಗಿ ಪಡೆದ ಪಿಸ್ತೂಲ್‌ಗಳನ್ನು ಪೊಲೀಸರ ವಶಕ್ಕೆ ಒಪ್ಪಿಸಿ: ಪೊಲೀಸ್ ಆಯುಕ್ತರ ಆದೇಶ

ಏಪ್ರಿಲ್‌ 10ರೊಳಗೆ ಶಸ್ತ್ರಾಸ್ತ್ರಗಳನ್ನು ತಮ್ಮ ವ್ಯಾಪ್ತಿಯ ಠಾಣೆಗೆ ಒಪ್ಪಿಸಿ ಮೇ 16ರ ಬಳಿಕ ಶಸ್ತ್ರಾಸ್ತ್ರಗಳನ್ನು ವಾಪಸು ಪಡೆದುಕೊಳ್ಳಲು ಸೂಚನೆ ಕರ್ನಾಟಕದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ರಾಜಧಾನಿಯಲ್ಲಿ ಪರವಾನಗಿ ಹೊಂದಿದ ಪಿಸ್ತೂಲ್, ಶಸ್ತ್ರಾಸ್ತ್ರ(ಆಯುಧಗಳ)...

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಎಫ್‌ಐಆರ್‌ ರದ್ದು ಕೋರಿ ಬಿಜೆಪಿ ಶಾಸಕ ಸಲ್ಲಿಸಿದ್ದ ಅರ್ಜಿ ವಜಾ

ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಪ್ರಕರಣವನ್ನು ರದ್ದುಗೊಳಿಸುವಂತೆ ಶಾಸಕ ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ. ಶಾಸಕ ರೇಣುಕಾಚಾರ್ಯ...

ಫ್ಯಾಕ್ಟ್‌ಚೆಕ್ | 20 ವರ್ಷಗಳ ಕಾಲ ದೇಶದಲ್ಲಿ ಇವಿಎಂ ನಿಷೇಧ?

ಭಾರತದಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ)ಅನ್ನು 20 ವರ್ಷಗಳ ಕಾಲ ನಿಷೇಧಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ ಎಂಬ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. 2014ರ ನಂತರ ಇವಿಎಂ ವಿಶ್ವಾಸಾರ್ಹತೆ ಬಗ್ಗೆ ಹಲವು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X