ರಾಜಕೀಯ

‘ನಂದಿನಿ’ ಕನ್ನಡಿಗರ ಸ್ವಾಭಿಮಾನವೇ ಹೊರತು ಅಮುಲ್‌ನ ಅಡಿಯಾಳಲ್ಲ: ಎಚ್‌ಡಿಕೆ ಕಿಡಿ

ನಂದಿನಿ ಮೊಸರಿನ ಸ್ಯಾಚೆಟ್‌ ಮೇಲೆ ‘ದಹಿ’ ಎಂದು ಹಿಂದಿ ಪದ ಬಳಕೆ 'ಇಲ್ಲಿ ಹಿಂಬಾಗಿಲಿನಿಂದ ಅಲ್ಲ, ನೇರವಾಗಿಯೇ ಹಿಂದಿ ಹೇರಿಕೆ ಆಗಿದೆ' ನಂದಿನಿ ಮೊಸರಿನ ಪೊಟ್ಟಣದ (ಸ್ಯಾಚೆಟ್) ಮೇಲೆ ‘ದಹಿ’ ಎಂದು ಹಿಂದಿ ಪದ ಬಳಸಲು ಭಾರತೀಯ...

ನಂದಿನಿ ಮೊಸರಿನ ಪೊಟ್ಟಣದಲ್ಲಿ ಹಿಂದಿ ಪದ ಬಳಸಲು ಆದೇಶ : ಕರ್ನಾಟಕ, ತಮಿಳುನಾಡಿನಲ್ಲಿ ಆಕ್ರೋಶ

ಇತ್ತೀಚಿಗಷ್ಟೆ ಮೊಸರಿನ ಬದಲು ದಹಿ ಬಳಸಲು ಆದೇಶ ನೀಡಿದ್ದ ಎಫ್‌ಎಸ್‌ಎಸ್‌ಎಐ ಆದೇಶಕ್ಕೆ ಕರ್ನಾಟಕ ಹೋರಾಟಗಾರರು ಹಾಗೂ ತಮಿಳುನಾಡು ಸಿಎಂ ಖಂಡನೆ ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಮೊಸರಿನ ಪೊಟ್ಟಣದ ಮೇಲೆ ‘ದಹಿ’ ಎಂದು ಹಿಂದಿ ಪದ...

ರಾಜಕಾರಣದಲ್ಲಿ ಧರ್ಮ ಬಳಕೆ ನಿಲ್ಲಿಸಿದರೆ ದ್ವೇಷ ಭಾಷಣಗಳು ಕಡಿಮೆಯಾಗುತ್ತವೆ: ಸುಪ್ರೀಂ ಕೋರ್ಟ್

ಜನರು ಏಕೆ ಈ ವಿಚಾರದಲ್ಲಿ ತಮ್ಮನ್ನು ತಾವು ನಿಗ್ರಹಿಸಿಕೊಳ್ಳಬಾರದು ಎಂದ ನ್ಯಾಯಪೀಠ ಮಾಜಿ ಪ್ರಧಾನಿಗಳ ಸೌಹಾರ್ದಯುತ ಭಾಷಣಗಳ ಬಗ್ಗೆ ತಿಳಿಸಿದ ನ್ಯಾಯಾಲಯ ರಾಜಕೀಯ ಮತ್ತು ಧರ್ಮಗಳನ್ನು ಬೇರ್ಪಡಿಸಿದರೆ ಮತ್ತು ರಾಜಕಾರಣಿಗಳು ರಾಜಕೀಯದಲ್ಲಿ ಧರ್ಮವನ್ನು ಬಳಸುವುದನ್ನು ನಿಲ್ಲಿಸಿದರೆ...

ಡಿಕೆಶಿ, ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು ದಾಖಲಿಸಿಕೊಂಡ ಚುನಾವಣಾ ಆಯೋಗ

ಬಿಜೆಪಿಯ ಎರಡು ಪ್ರತ್ಯೇಕ ದೂರು ದಾಖಲಿಸಿಕೊಂಡ ಚುನಾವಣಾ ಆಯೋಗ ಮತದಾರರ ಮೇಲೆ ಪ್ರಭಾವ ಬೀರಿದ ಆರೋಪ ಹೊತ್ತ ಡಿಕೆಶಿ, ಜಾಕಿರ್‌ ಹುಸೇನ್ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಎಸ್‌ಡಿಪಿಐ ಮುಖಂಡನ ವಿರುದ್ದ...

ಪಿಎಸ್‌ಐ ನೇಮಕಾತಿ ಹಗರಣ | ಐಪಿಎಸ್‌ ಅಧಿಕಾರಿ ಅಮೃತ್‌ ಪೌಲ್‌ ಜಾಮೀನು ಅರ್ಜಿ ತಿರಸ್ಕಾರ

ಸತತ 5ನೇ ಬಾರಿ ಅರ್ಜಿ ತಿರಸ್ಕರಿಸಿದ ವಿಶೇಷ ನ್ಯಾಯಾಲಯ ಪಿಎಸ್ಐ ನೇಮಕಾತಿ ಹಗರಣದ 35ನೇ ಆರೋಪಿಯಾಗಿದ್ದ ಪೌಲ್‌ ಪಿಎಸ್‌ಐ ನೇಮಕಾತಿ (ಪೊಲೀಸ್ ಸಬ್ ಇನ್‌ಸ್ಪೆಕ್ಟರ್) ಹಗರಣದಲ್ಲಿ ಪ್ರಮುಖ ಆರೋಪಿ, ಬಂಧಿತ ಐಪಿಎಸ್ ಅಧಿಕಾರಿ ಅಮೃತ್ ಪೌಲ್...

ಬೆಂಗಳೂರು | ಸಚಿವ ನಾರಾಯಣಗೌಡ ಭಾವಚಿತ್ರವಿರುವ ಬ್ಯಾಗ್‌ಗಳು ವಶ; ಎಫ್‌ಐಆರ್‌ ದಾಖಲು

ಸಚಿವ ಕೆ.ಸಿ ನಾರಾಯಣಗೌಡ ಭಾವಚಿತ್ರ ಮತ್ತು ಬಿಜೆಪಿ ಚಿಹ್ನೆ ಇರುವ ಬ್ಯಾಗ್‌ಗಳು ಪತ್ತೆಯಾಗಿದ್ದು, ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಎಂಸಿಸಿ ತಂಡದ ನೋಡಲ್ ಅಧಿಕಾರಿಗಳು ಅವುಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಸಚಿವ...

ಬೆಂಗಳೂರು | 1.1 ಲಕ್ಷ ದಾಟಿದ ಯುವ ಮತದಾರರ ಸಂಖ್ಯೆ

ಬೆಂಗಳೂರಿನಲ್ಲಿ ಈ ಹಿಂದೆ ಯುವ ಮತದಾರರ ಸಂಖ್ಯೆ 54,000 ಇತ್ತು ಮತದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸಾಮಾಜಿಕ ಜಾಲತಾಣಗಳ ಬಳಕೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಮತದಾನದಲ್ಲಿ ಪಾಲ್ಗೊಳ್ಳುವಂತೆ ಸೆಳೆಯಲು ಚುನಾವಣೆ ಆಯೋಗ...

ಗೊಂದಲ ಗಲಭೆ ಇಲ್ಲದ ಚುನಾವಣೆ ನಡೆಯಲಿ: ಶೋಭಾ ಕರಂದ್ಲಾಜೆ

ಈ ಬಾರಿ ಚುನಾವಣೆ ಶಾಂತಿಯುತ ಮತದಾನದಿಂದ ಕೂಡಿರಲಿ ಶೋಭಾ ಕರಂದ್ಲಾಜೆ ಜನತೆ ಡಬಲ್ ಎಂಜಿನ್ ಸರ್ಕಾರ ರಚನೆಗೆ ಮತ್ತೆ ಅವಕಾಶ ಮಾಡಿಕೊಡಲಿದ್ದಾರೆ ಚುನಾವಣಾ ದಿನಾಂಕ ನಿಗದಿಪಡಿಸಿಕೊಂಡಿರುವ ರಾಜ್ಯ ವಿಧಾನಸಭಾ ಚುನಾವಣೆ ಗೊಂದಲ ಗಲಭೆ ಇಲ್ಲದೆ ನಡೆಯುವಂತಾಗಲಿ...

ವಿವಾದಾತ್ಮಕ ಪೂತನಿ ಹೇಳಿಕೆ; ರಾಜಕೀಯ ಕೆಸರೆರಚಾಟಕ್ಕೆ ಮಹಿಳೆಯರು ಗುರಿ

ದೇಶಾದ್ಯಂತ ಹಲವು ಕಡೆಗಳಲ್ಲಿ ಮಹಿಳಾ ನಾಯಕಿಯರ ವಿರುದ್ಧ 'ರಾಕ್ಷಸಿ' ಪದ ಬಳಕೆ ಮಹಿಳೆಯರನ್ನೇ ಗುರಿ ಮಾಡಿ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ರಾಜಕೀಯ ನಾಯಕರು ಇತ್ತೀಚಿನ ದಿನಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಕೆಸರೆರಚಾಟಕ್ಕೆ ಮಹಿಳೆಯರನ್ನು ಕೆಟ್ಟ...

ರಾಹುಲ್ ಗಾಂಧಿ, ಕಾಂಗ್ರೆಸ್ ಎತ್ತಿರುವ ವಿಷಯ ಬಿಜೆಪಿಯ ನಿದ್ದೆಗೆಡಿಸಿದೆ: ಆನಂದ್ ಶರ್ಮಾ ವಾಗ್ದಾಳಿ

ಪ್ರಜಾಪ್ರಭುತ್ವ ಹಿಂದೆದೂ ಕಾಣದಷ್ಟು ಅಪಾಯಕ್ಕೆ ಒಳಗಾಗಿದೆ: ಆನಂದ್ ಶರ್ಮಾ ಕಡಿಮೆ ಅವಧಿಯಲ್ಲಿ ಹೆಚ್ಚು ಆಸ್ತಿ ಗಳಿಸಿರುವ ಆದಾನಿ ಸಂಸ್ಥೆ ಮೇಲೆ ತನಿಖೆ ಯಾಕಿಲ್ಲ? ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ ಚರ್ಚೆಗೆ ಎತ್ತಿರುವ ವಿಷಯಗಳು ಬಿಜೆಪಿಯ...

ಕುದುರೆ ವ್ಯಾಪಾರದ ಬಗ್ಗೆ ಮಾತಾಡಿ ಬುದ್ವಂತ್ರೆ : ನೆಟ್ಟಿಗರ ವಿರುದ್ಧ ಉಪೇಂದ್ರ ವ್ಯಂಗ್ಯ

ನೆಟ್ಟಿಗರ ಕಾಮೆಂಟ್‌ಗಳಿಗೆ ವಾರೆವ್ಹಾ ಎಂದ ಉಪ್ಪಿ ಕುದುರೆ ವ್ಯಾಪಾರದ ಬಗ್ಗೆ ಕಾಮೆಂಟ್ ಮಾಡಿ ಚುನಾವಣಾ ದಿನಾಂಕ ನಿಗದಿಯಾದ ಬೆನ್ನಲ್ಲೇ ನಟ, ರಾಜಕಾರಣಿ ಉಪೇಂದ್ರ ಟ್ವಿಟರ್‌ನಲ್ಲಿ ಸದ್ದು ಮಾಡುತ್ತಿದ್ದಾರೆ. ಮತ ಎಣಿಕೆಗೆ ಎರಡು ದಿನ ಬೇಕೆ ಎಂದು...

ಬೆಳಗಾವಿ | ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸತೀಶ್ ಜಾರಕಿಹೊಳಿ ವಾಗ್ದಾಳಿ

'ಆತ ಮಾತನಾಡುತ್ತಾನೆಂಬ ಕಾರಣಕ್ಕೆ ನಾನು ಮಾತನಾಡುವುದಿಲ್ಲ' ಬೆಳಗಾವಿಯ ಕೆಲವು ಕ್ಷೇತ್ರಗಳಿಗೆ ಅಚ್ಚರಿಯ ಅಭ್ಯರ್ಥಿ ಆಯ್ಕೆ ಎಂದ ಜಾರಕಿಹೊಳಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಬೆಳಗಾವಿಯಲ್ಲಿ ಏಕವಚನದಲ್ಲಿಯೇ ವಾಗ್ದಾಳಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X