ರಾಜಕೀಯ

ಚುನಾವಣಾ ದಿನಾಂಕ ಪ್ರಕಟ ಹಿನ್ನೆಲೆ ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಇಂದು (ಮಾರ್ಚ್‌ 29) ಘೋಷಣೆಯಾಗಲಿದ್ದು ಕೇಂದ್ರ ಚುನಾವಣಾ ಆಯೋಗ ಇಂದು ಸುದ‍್ಧಿಗೋಷ್ಠಿ ನಡೆಸಿ ದಿನಾಂಕ ಪ್ರಕಟಿಸಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...

ಅರುಣ್‌ಗೆ ಪಕ್ಷದ ಜವಾಬ್ದಾರಿ; ಸೋಮಣ್ಣನ ಅಸಮಾಧಾನಕ್ಕೆ ಬಿಜೆಪಿ ಮದ್ದು

ಸಚಿವ ಸೋಮಣ್ಣ ಅಸಮಾಧಾನಕ್ಕೆ ಮದ್ದು ನೀಡಲು ಬಿಜೆಪಿ ಯತ್ನ ಲಿಂಗಾಯತರ ಭಿನ್ನಮತ ಸ್ಪೋಟದ ಆತಂಕದಿಂದ ಕೊಂಚ ನಿರಾಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾದ ಬಳಿಕ ಎಚ್ಚೆತ್ತುಕೊಂಡಿರುವ ಬಿಜೆಪಿ, ಈಗ ಪಕ್ಷದೊಳಗಿನ ಒಳಭೇಗುದಿಗಳನ್ನು...

ಮೀಸಲಾತಿ | ಬಿಜೆಪಿಯ ತಂತ್ರಗಾರಿಕೆಯ ವೈಫಲ್ಯಕ್ಕೆ ಕಾರಣಗಳೇನು?

ಸದಾಶಿವ ಆಯೋಗದ ಶಿಫಾರಸ್ಸಾದ ದಲಿತರಲ್ಲಿನ ಒಳಮೀಸಲಾತಿಯ ವಿಚಾರವನ್ನು ಕೈಗೆತ್ತಿಕೊಳ್ಳುವುದಕ್ಕೂ ಬಿಜೆಪಿಗೊಂದು ತೊಡಕಿತ್ತು. ವಿಶೇಷವಾಗಿ ಮಾದಿಗ ಸಮುದಾಯವು ಒಳಮೀಸಲಾತಿಗಾಗಿ ಹೋರಾಟ ಮಾಡುತ್ತಾ ಬಂದಿತ್ತು. ಇಲ್ಲಿ ಬಿಜೆಪಿಗಿದ್ದ ತೊಡಕೆಂದರೆ, ಆ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದ ಲಂಬಾಣಿ...

₹97 ಕೋಟಿ ಅವ್ಯವಹಾರ ಆರೋಪ; ಇದು ಶುದ್ಧ ಸುಳ್ಳು ಎಂದ ಬೈರತಿ ಬಸವರಾಜ್‌

ಬೈರತಿ ಬಸವರಾಜ್ ಸೇರಿ 10 ಮಂದಿ ವಿರುದ್ಧ ದೂರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ ಟಿ ಕೆ ಅಬ್ರಾಹಂ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿರುವ ಹೊತ್ತಿನಲ್ಲಿ ರಾಜ್ಯ ಬಿಜೆಪಿ ಮೇಲಿಂದ ಮೇಲೆ ಮುಜುಗರಕ್ಕೀಡಾಗುತ್ತಿದೆ. ಚನ್ನಗಿರಿ ಶಾಸಕ...

ರಾಜ್ಯ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಇಂದು ಪ್ರಕಟ

ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನದ ವೇಳಾಪಟ್ಟಿ ಇಂದು (ಮಾರ್ಚ್‌ 29) ಬೆಳಿಗ್ಗೆ 11:30ಕ್ಕೆ ಪ್ರಕಟವಾಗಲಿದೆ. ಭಾರತೀಯ ಚುನಾವಣಾ ಆಯೋಗವು ದೆಹಲಿಯಲ್ಲಿ ಸುದ್ದಿಗೋಷ್ಠಿ ಕರೆದಿದೆ. 224 ಸದಸ್ಯ ಬಲದ ಕರ್ನಾಟಕ ವಿಧಾನಸಭಾ ಚುನಾವಣಾ ಮತದಾನದ ವೇಳಾಪಟ್ಟಿ...

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

ಸಿಎಂ ವಿರುದ್ದ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆಯಲ್ಲಿ ದೂರು ಬಿಜೆಪಿ ಕಾನೂನು ಘಟಕದಿಂದ ಚುನಾವಣಾ ಆಯೋಗಕ್ಕೆ ಮನವಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ‘ಆಧುನಿಕ ಶಕುನಿʼಎಂದು ಕರೆದಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಿರುದ್ಧ...

ಪಾನ್‌-ಆಧಾರ್ ಜೋಡಣೆ | ಕೆಳ ವರ್ಗಕ್ಕೆ ಆಗುತ್ತಿರುವ ಅನ್ಯಾಯಕ್ಕೆ ಹೊಣೆ ಯಾರು?

ಕೆಲವು ದಿನಗಳಿಂದ ಸಾರ್ವಜನಿಕರು ಪಾನ್-ಆಧಾರ್ ಕಾರ್ಡ್‌ಅನ್ನು ಲಿಂಕ್ ಮಾಡಿಸುವ ಪ್ರಕ್ರಿಯೆ ಜೋರಾಗಿಯೇ ನಡೆಯುತ್ತಿದೆ. ಜೊತೆಗೆ 1,000 ರೂ. ದಂಡವನ್ನೂ ಕಟ್ಟುತ್ತಿದ್ದಾರೆ. ಕಾರಣ, ಲಿಂಕ್ ಮಾಡಿಸದೇ ಇದ್ದಲ್ಲಿ ತಮ್ಮ ಯಾವುದೇ ವೈಯಕ್ತಿಕ ಕೆಲಸಗಳನ್ನು ಮಾಡಿಕೊಳ್ಳಲಾಗುವುದಿಲ್ಲ,...

ಅಂಬರೀಶ್‌ ಸ್ಮಾರಕ | ಉಳ್ಳವರಿಗೆ ಮತ್ತೆ ಸವಲತ್ತು ಒದಗಿಸುವುದು ನ್ಯಾಯವೇ ಎಂದ ಚೇತನ್‌

ಮಾರ್ಚ್‌ 27ರಂದು ಲೋಕಾರ್ಪಣೆಗೊಂಡಿರುವ ಅಂಬರೀಶ್‌ ಸ್ಮಾರಕ ಸುಮಲತಾ ಸರ್ಕಾರದ ಎದುರು ಕೈಚಾಚಿದ್ದು ವಿಪರ್ಯಾಸ ಎಂದ ನಟ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ರೆಬೆಲ್‌ ಸ್ಟಾರ್‌ ಅಂಬರೀಶ್‌ ಅವರ ಸ್ಮರಣಾರ್ಥ ಸ್ಮಾರಕ ಲೋಕಾರ್ಪಣೆಗೊಂಡ ಬೆನ್ನಲ್ಲೇ ಕನ್ನಡದ ಖ್ಯಾತ ನಟ,...

ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವಿಪಕ್ಷಗಳೊಂದಿಗೆ ಕಾಂಗ್ರೆಸ್ ಸಭೆ

ರಾಹುಲ್‌ ಗಾಂಧಿ ಸದಸ್ಯತ್ವ ಅನರ್ಹತೆ ವಿಚಾರದಲ್ಲಿ ಪಕ್ಷಪಾತ ಧೋರಣೆ ಅನುಸರಿಸಿರುವ ಲೋಕಸಭೆಯ ಸ್ಪೀಕರ್‌ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಸಹಕರಿಸುವಂತೆ 19 ವಿರೋಧ ಪಕ್ಷಗಳೊಂದಿಗೆ ಕಾಂಗ್ರೆಸ್ ಮಾತುಕತೆ ನಡೆಸಲಿದೆ. ಕಾಂಗ್ರೆಸ್ ಅಧ್ಯಕ್ಷ...

ಸಿದ್ದರಾಮಯ್ಯ ಸ್ಪರ್ಧಾಕ್ಷೇತ್ರದ ಕುತೂಹಲಕ್ಕೆ ತೆರೆ: ವರುಣಾ ಮತ್ತು ಕೋಲಾರದಿಂದ ಸ್ಪರ್ಧೆ

ಈ ಬಾರಿ ಕಾಂಗ್ರೆಸ್ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತದೆ ಹುಟ್ಟೂರಿನಲ್ಲೇ ನನ್ನ ಕೊನೆಯ ಚುನಾವಣೆ ಎದುರಿಸುತ್ತೇನೆ ಕಡೆಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧಾಕ್ಷೇತ್ರದ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ತಾವು ವರುಣಾ ಹಾಗೂ ಕೋಲಾರ ಕ್ಷೇತ್ರಗಳೆರಡರಿಂದಲೂ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಎಚ್‌ಡಿ...

ಮಾನಹಾನಿ ಮೊಕದ್ದಮೆ ಪ್ರಕರಣ | ಉದ್ಧವ್ ಸೇರಿ ಮೂವರಿಗೆ ದೆಹಲಿ ಹೈಕೋರ್ಟ್ ಸಮನ್ಸ್

ನ್ಯಾ. ಪ್ರತೀಕ್ ಜಲನ್ ಅವರ ಏಕಸದಸ್ಯ ಪೀಠ ವಿಚಾರಣೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ಏ.17ಕ್ಕೆ ವಿಚಾರಣೆ ಮುಂದೂಡಿಕೆ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಅವರ ಪುತ್ರ ಆದಿತ್ಯ ಠಾಕ್ರೆ ಹಾಗೂ ಶಿವಸೇನಾ ವಕ್ತಾರ ಸಂಜಯ್‌ ರಾವುತ್...

ದೇಶದ್ರೋಹಿ ಸಂಘಟನೆ ಎಸ್‌ಡಿಪಿಐ ಹೇಳಿಕೆ ಬಗ್ಗೆ ಕಾನೂನು ಕ್ರಮ: ಸಿಎಂ ಬೊಮ್ಮಾಯಿ

ಮುಸ್ಲಿಂ ಮೀಸಲಾತಿ ರದ್ದು ವಿಚಾರವಾಗಿ ಎಸ್‌ಡಿಪಿಐ ಹೇಳಿಕೆಗೆ ಸಿಎಂ ಪ್ರತಿಕ್ರಿಯೆ ʼಭಾರತದ ಅಲ್ಪಸಂಖ್ಯಾತರ ವಿರೋಧಿಗಳಿಂದ ನಾವು ಮೆಚ್ಚುಗೆ ಬಯಸುವುದಿಲ್ಲʼ “ಎಸ್‌ಡಿಪಿಐ ದೇಶದ್ರೋಹಿ ಸಂಘಟನೆ. ದೇಶದ ವಿರುದ್ಧ ಕೆಲಸ ಮಾಡುವ ಅವರು, ಭಾರತದ ಅಲ್ಪಸಂಖ್ಯಾತರ ವಿರೋಧಿಗಳು. ಅವರಿಂದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X