ರಾಜಕೀಯ

ಒಳಮೀಸಲಾತಿಗೆ ವಿರೋಧ | ರಾಜ್ಯದ ನಾನಾ ಕಡೆ ಬೀದಿಗಿಳಿದ ಬಂಜಾರ ಸಮುದಾಯ

ಬಾಗಲಕೋಟೆ, ಶಿವಮೊಗ್ಗ ಜಿಲ್ಲೆಯಲ್ಲಿ ಬಂಜಾರ ಸಮುದಾಯದಿಂದ ಪ್ರತಿಭಟನೆ ಸರ್ಕಾರದ ವಿರುದ್ಧ ಆಕ್ರೋಶ, ಬಿಜೆಪಿ ಬಾವುಟ ಕಿತ್ತೆಸೆದ ಪ್ರತಿಭಟನಾಕಾರರು ಬಿಜೆಪಿ ಸರ್ಕಾರ ಜಾರಿಗೆ ತರಲು ಹೊರಟಿರುವ ಒಳಮೀಸಲಾತಿ ಹಂಚಿಕೆ ವಿರೋಧಿಸಿ ರಾಜ್ಯದ ನಾನಾ ಕಡೆ ಬಂಜಾರ ಸಮುದಾಯದಿಂದ...

ಚುನಾವಣೆ 2023 | ಮೈಸೂರು-ಚಾಮರಾಜನಗರ: ಮೊದಲ ಬಾರಿಗೆ ಗೆದ್ದಿದ್ದ ಎಂಟು ಶಾಸಕರ ಕತೆ ಈಗೇನು?

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ 15 ಕ್ಷೇತ್ರಗಳ ಪೈಕಿ ಕಳೆದ ಚುನಾವಣೆಯಲ್ಲಿ ಎಂಟು ಮಂದಿ ಹೊಸಬರು ಗೆದ್ದಿದ್ದರು. ಅವರೆಲ್ಲರೂ ತಮ್ಮ ಕ್ಷೇತ್ರಗಳನ್ನು ಮತ್ತೊಮ್ಮೆ ವಿಧಾನಸಭೆಯಲ್ಲಿ ಪ್ರತಿನಿಧಿಸಲು ಮುಂದಾಗಿದ್ದಾರೆ. ಅವರು ಸೋಲು-ಗೆಲುವಿನ ಹಾವು-ಏಣಿ ಆಟಕ್ಕೆ...

ಕಾಕಂಬಿ ಹಗರಣದ ತನಿಖೆಯಾದರೆ ಮಾಡಾಳ್‌ರಂತೆ ಸಿಎಂ ಬೊಮ್ಮಾಯಿ ಜೈಲುಪಾಲು: ಕಾಂಗ್ರೆಸ್‌

ಬಿಜೆಪಿಯ ಜೈಲು ಪರ್ವ ಆರಂಭವಾಗಿದೆ ಸಿಎಂ ಬೊಮ್ಮಾಯಿ ಸಹ ಜೈಲಿಗೆ ಹೋಗುತ್ತಾರೆ ಲಂಚ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ತಮ್ಮ ಬಲೆಗೆ ಕೆಡವಿದ್ದಾರೆ. ಈ ಕುರಿತು...

ಭಾರತೀಯ ನ್ಯಾಯಾಲಯದಲ್ಲಿ ರಾಹುಲ್ ಪ್ರಕರಣದ ಮೇಲೆ ಕಣ್ಣಿಟ್ಟಿದ್ದೇವೆ: ಅಮೆರಿಕ

ರಾಹುಲ್‌ ಅನರ್ಹತೆ ಪ್ರ‍ಶ್ನೆಗೆ ಅಮೆರಿಕದ ವಕ್ತಾರ ವೇದಾಂತ್‌ ಪ್ರತಿಕ್ರಿಯೆ ಶಿಕ್ಷೆಯ ನಂತರ ರಾಹುಲ್‌ ಸದಸ್ಯತ್ವ ಅನರ್ಹಗೊಳಿಸಿದ ಲೋಕಸಭೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ನ್ಯಾಯಾಲಯದ ಶಿಕ್ಷೆ ಹಾಗೂ ಲೋಕಸಭೆ ಸದಸ್ಯತ್ವ ಅಮಾನತು ಭಾರತದಲ್ಲಿ ಭಾರೀ...

ರಾಹುಲ್ ಗಾಂಧಿ ಅನರ್ಹತೆ | ದೇಶದ 35 ನಗರಗಳಲ್ಲಿ ಕಾಂಗ್ರೆಸ್ ಪತ್ರಿಕಾಗೋಷ್ಠಿ

ಮಾರ್ಚ್ 29ಕ್ಕೆ ದೇಶದ 31 ನಗರಗಳಲ್ಲಿ ಪತ್ರಿಕಾಗೋಷ್ಠಿ ರಾಹುಲ್ ಗಾಂಧಿ ಅನರ್ಹತೆಗೆ ಕಾಂಗ್ರೆಸ್‌ನಿಂದ ಖಂಡನೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನರ್ಹತೆ ವಿರೋಧಿಸಿರುವ ಕಾಂಗ್ರೆಸ್, ಎರಡು ದಿನಗಳ ಅವಧಿಯಲ್ಲಿ 35 ನಗರಗಳಲ್ಲಿ ಪತ್ರಿಕಾಗೋಷ್ಠಿ ನಡೆಸಲಿದೆ. ಮೋದಿ ಉಪನಾಮ...

ಬಿಎಸ್‌ವೈ ಮನೆ ಮೇಲೆ ಕಲ್ಲು ತೂರಾಟ; ಕಾಂಗ್ರೆಸ್ ಕೈವಾಡವಿದೆ ಎಂದ ಸಿಎಂ ಬೊಮ್ಮಾಯಿ

ಸಮಾಜದ ಮುಖಂಡರೊಂದಿಗೆ ಚರ್ಚಿಸುವೆ ಎಂದ ಬಿಎಸ್‌ವೈ ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯದ ತೀವ್ರ ವಿರೋಧ ಯಡಿಯೂರಪ್ಪ ಅವರ ಮನೆ‌ ಮೇಲೆ ಕಲ್ಲು ತೂರಾಟ ಮಾಡಿದ್ದು ಅತ್ಯಂತ ನೋವುಂಟು ಮಾಡಿದೆ. ಈ ಘಟನೆಯ ಹಿಂದೆ ಕಾಂಗ್ರೆಸ್ ಪಕ್ಷದ...

ಮಾಡಾಳ್‌ ವಿರೂಪಾಕ್ಷಪ್ಪರನ್ನು ತನಿಖಾಧಿಕಾರಿ ಮುಂದೆ ಹಾಜರುಪಡಿಸಿದ ಲೋಕಾಯುಕ್ತ ಪೊಲೀಸ್‌

ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯಲ್ಲಿ ವಿರೂಪಾಕ್ಷಪ್ಪರಿಗೆ ವೈದ್ಯಕೀಯ ಪರೀಕ್ಷೆ ಲೋಕಾಯುಕ್ತ ಪೊಲೀಸರಿಂದ ತುಮಕೂರಿನ ಕ್ಯಾತ್ಸಂದ್ರ ಟೋಲ್‌ ಬಳಿ ಬಂಧನ ಎಸ್‌ಡಿಎಲ್‌ ಟೆಂಡರ್ ಲಂಚ ಪ್ರಕರಣದ ಪ್ರಮುಖ ಆರೋಪಿ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಿರುವ ಲೋಕಾಯುಕ್ತ...

ರಾಮನಗರದ ವೈದ್ಯಕೀಯ ಕಾಲೇಜಿಗೆ ಕೆಂಗಲ್ ಹನುಮಂತಯ್ಯ ಹೆಸರು: ಸಿಎಂ ಬೊಮ್ಮಾಯಿ

ರಾಮನಗರದ ಬಡವರ ಚಿಕಿತ್ಸೆಗೆ ಇದು ದೊಡ್ಡ ಸಂಸ್ಥೆಯಾಗಲಿದೆ 180 ಕೋಟಿ ರೂಗಳ ಹೈಟೆಕ್ ರೇಷ್ಮೆ ಮಾರುಕಟ್ಟೆಗೆ ಸಿಎಂ ಅಡಿಗಲ್ಲು ರಾಮನಗರ ವೈದ್ಯಕೀಯ ಕಾಲೇಜಿಗೆ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ಡಾ.ಅಂಬರೀಶ್ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸಿಎಂರಿಂದ ರೇಸ್ ಕೋರ್ಸ್ ರಸ್ತೆಯ ಅಂಬರೀಶ್ ನಾಮಫಲಕ ಅನಾವರಣ ಅಂಬರೀಶ್ ಸ್ಮಾರಕವನ್ನೂ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ ಕರ್ನಾಟಕದ ರೆಬಲ್ ಸ್ಟಾರ್, ಎಲ್ಲರ ಮನಸ್ಸನ್ನು ಗೆದ್ದಅಂಬರೀಶ್ ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ ಎಂದು ಮುಖ್ಯಮಂತ್ರಿ ಬಸವರಾಜ...

ತಿಂಗಳೊಳಗೆ ಸರ್ಕಾರಿ ಬಂಗಲೆ ತೊರೆಯುವಂತೆ ರಾಹುಲ್‌ ಗಾಂಧಿಗೆ ನೋಟಿಸ್

ನವದೆಹಲಿಯ ಲೂಧಿಯಾನದ 12 ತುಘಲಕ್ ರಸ್ತೆಯಲ್ಲಿರುವ ಬಂಗಲೆಯಲ್ಲಿ ವಾಸವಿರುವ ರಾಹುಲ್‌ ಗಾಂಧಿ ಸೂರತ್‌ ಜಿಲ್ಲಾ ನ್ಯಾಯಾಲಯ ಶಿಕ್ಷೆ ವಿಧಿಸಿದ ನಂತರ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದ ರಾಹುಲ್ ಸಂಸದನ ಸ್ಥಾನದಿಂದ ಅನರ್ಹಗೊಂಡ ಮೂರು ದಿನದ ನಂತರ ಕಾಂಗ್ರೆಸ್...

ಕೆಎಸ್‌ಡಿಎಲ್ ಟೆಂಡರ್ ಲಂಚ ಪ್ರಕರಣ; ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಬಂಧನ

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಿದ ಲೋಕಾಯುಕ್ತ ಪೊಲೀಸರು. ಕ್ಯಾತಸಂದ್ರ ಟೋಲ್‌ ಬಳಿ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ವಶಕ್ಕೆ ಕೆಎಸ್ಐಡಿಎಲ್ ಲಂಚ ಪ್ರಕರಣದ ಪ್ರಮುಖ ಆರೋಪಿ ಮಾಡಳ್ ವಿರೂಪಾಕ್ಷಪ್ಪ ಬಂಧನವಾಗಿದೆ. ನಿರೀಕ್ಷಣಾ ಜಾಮೀನು ವಜಾ ಆದ ಬಳಿಕ...

ಸಚಿವ ಬೈರತಿ ಬಸವರಾಜ್ ವಿರುದ್ಧ ಲೋಕಾಯುಕ್ತಕ್ಕೆ ದೂರು; ನಿರ್ಮಾಣ ಮಾಡದ ಕಟ್ಟಡಕ್ಕೆ 97ಕೋಟಿ ಬಿಲ್

ಕಟ್ಟಡ ನಿರ್ಮಿಸದೆ 97 ಕೋಟಿ ರೂಪಾಯಿ ಬಿಲ್ ಪಡೆದುಕೊಂಡ ಆರೋಪ ಲೋಕಾಯುಕ್ತರಿಗೆ ದೂರು ನೀಡಿದ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಾಹಂ ನಿರ್ಮಾಣ ಮಾಡದ ಕಟ್ಟಡಕ್ಕೆ 97 ಕೋಟಿ ರೂಪಾಯಿ ಬಿಲ್ ಪಡೆದ ಆರೋಪ ನಗರಾಭಿವೃದ್ಧಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X