ರಾಜಕೀಯ

ಬಿಲ್ಕಿಸ್ ಬಾನೊ ಪ್ರಕರಣ | ಅಪರಾಧಿಗಳಿಗೆ ಕ್ಷಮಾಪಣೆ ಪ್ರಶ್ನಿಸಿ ಅರ್ಜಿ; ಕೇಂದ್ರ, ಗುಜರಾತ್‌ಗೆ ‘ಸುಪ್ರೀಂ’ ನೋಟಿಸ್

ನ್ಯಾ. ಕೆ ಎಂ ಜೋಸೆಫ್, ನ್ಯಾ.ಬಿ ವಿ ನಾಗರತ್ನ ಪೀಠ ವಿಚಾರಣೆ ಪ್ರಕರಣದ 11 ಆರೋಪಿಗಳಿಗೆ ಕ್ಷಮೆ ನೀಡಿದ್ದ ಗುಜರಾತ್ ಸರ್ಕಾರ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಬಂಧನದಿಂದ ಕ್ಷಮಾದಾನ ನೀಡಿರುವ ಬಗ್ಗೆ ಸೂಕ್ತ ವಿವರಣೆ...

ಇಂದು ಬೊಮ್ಮಾಯಿ, ಅಂದು ಯಡಿಯೂರಪ್ಪ; ಆತಂಕ ಮೂಡಿಸಿದ ಹೆಲಿಕಾಪ್ಟರ್ ಹಾರಾಟ…!

ಹಾರಿದ ಕೆಲಕ್ಷಣಗಳಲ್ಲೇ ಲ್ಯಾಂಡ್ ಆದ ಬೊಮ್ಮಾಯಿ ಹೆಲಿಕಾಪ್ಟರ್ ಚಿಕ್ಕಬಳ್ಳಾಪುರದಿಂದ ರಾಮನಗರಕ್ಕೆ ಹೊರಟಿದ್ದ ಮುಖ್ಯಮಂತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಹೆಲಿಕಾಪ್ಟರ್ ಪ್ರಯಾಣ ಕೆಲಕಾಲ ಗೊಂದಲಕ್ಕೀಡು ಮಾಡಿದ ಸನ್ನಿವೇಶ ಚಿಕ್ಕಬಳ್ಳಾಪುರದಲ್ಲಿ ಇಂದು ನಡೆದಿದೆ. ಚಿಕ್ಕಬಳ್ಳಾಪುರದ ಎಸ್ಜೆಸಿಐಟಿ ಹೆಲಿಪ್ಯಾಡ್‌ನಿಂದ ಬೊಮ್ಮಾಯಿಯವರು ರಾಮನಗರಕ್ಕೆ...

ಉದ್ಧವ್‌ ಎಚ್ಚರಿಕೆ | ಸಾವರ್ಕರ್ ಟೀಕೆ ಬಗ್ಗೆ ರಾಹುಲ್‌ ಜೊತೆ ಮಾತುಕತೆ: ಸಂಜಯ್‌ ರಾವುತ್

ಸಾವರ್ಕರ್‌ ಹೇಳಿಕೆ ಬಗ್ಗೆ ಉದ್ಧವ್‌ ಠಾಕ್ರೆ ರಾಹುಲ್‌ಗೆ ಎಚ್ಚರಿಕೆ ರಾಹುಲ್‌ ಗಾಂಧಿ ಹೇಳಿಕೆಗೆ ಶಿವಸೇನಾದ ಸಾಮ್ನಾ ಖಂಡನೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಸಾವರ್ಕರ್‌ ಕುರಿತು ಟೀಕಾತ್ಮಕ ಹೇಳಿಕೆ ನೀಡದಂತೆ ಮನವೊಲಿಸಲು ಯತ್ನಿಸುತ್ತೇನೆ...

ವಿಪಕ್ಷಗಳ ಪ್ರತಿಭಟನೆ ನಡುವೆಯೇ ಲೋಕಸಭೆಯಲ್ಲಿ ವಿತ್ತೀಯ ಮಸೂದೆ ಅಂಗೀಕಾರ

ವಿಧೇಯಕವನ್ನು ಅಂಗೀಕರಿಸಿ ಕಲಾಪವನ್ನು ಮಂಗಳವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆ ರಾಹುಲ್‌ ಅನರ್ಹತೆ ವಿಚಾರವಾಗಿ ಕಾಂಗ್ರೆಸ್‌ ಸದಸ್ಯರಿಂದ ಕಪ್ಪು ಬಟ್ಟೆ ಧರಿಸಿ ವಿಜಯ್ ಚೌಕ್‌ನಲ್ಲಿ ಮೆರವಣಿಗೆ ಪ್ರತಿಪಕ್ಷಗಳ ಗದ್ದಲಗಳ ನಡುವೆಯೇ ರಾಜ್ಯಸಭೆಯ ಶಿಫಾರಸ್ಸಿನಂತೆ ಕೆಲವೊಂದು ತಿದ್ದುಪಡಿಗಳೊಂದಿಗೆ...

ಜಾಮೀನು ರದ್ದಾಗುತ್ತಿದ್ದಂತೆ ಮಾಡಾಳ್‌ ವಿರೂಪಾಕ್ಷಪ್ಪ ನಾಪತ್ತೆ; ಬಂಧನಕ್ಕೆ ವಿಶೇಷ ತಂಡ ರಚಿಸಿದ ಲೋಕಾಯುಕ್ತ ಪೊಲೀಸರು

ಜಾಮೀನು ರದ್ದು ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ನಾಪತ್ತೆ ಯಾವುದೇ ಕ್ಷಣದಲ್ಲಾದರೂ ಬಂಧನವಾಗುವ ಸಾಧ್ಯತೆ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಜಾಮೀನನ್ನು ಹೈಕೋರ್ಟ್ ರದ್ದು ಮಾಡಿರುವ ಬೆನ್ನಲ್ಲೆ ನಾಪತ್ತೆಯಾಗಿದ್ದು, ಲೋಕಾಯುಕ್ತ ಪೊಲೀಸರು ವಿಶೇಷ ತಂಡ ರಚಿಸಿಕೊಂಡು...

ಸತತ ಕುಸಿದ ಭಾರತದ ಪತ್ರಿಕಾ ಸ್ವಾತಂತ್ರ್ಯ; ಸರ್ಕಾರದಿಂದ ಬಾಯಿ ಮಾತಿನ ಸಮರ್ಥನೆ

ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಅಂತಾರಾಷ್ಟ್ರೀಯ ಶ್ರೇಯಾಂಕ ಒಪ್ಪುವುದಿಲ್ಲ ಎಂದ ಸರ್ಕಾರ ಭಾರತಕ್ಕಿಂತ ಉತ್ತಮವಾಗಿರುವ ನೇಪಾಳ, ಪಾಕಿಸ್ತಾನ ಪತ್ರಿಕಾ ಸ್ವಾತಂತ್ರ್ಯ ಶ್ರೇಯಾಂಕ ಕಳೆದ ಹತ್ತು ವರ್ಷಗಳಿಂದ ಭಾರತದ ಪತ್ರಿಕಾ ಸ್ವಾತಂತ್ರ್ಯ ಸತತ ಕುಸಿಯುತ್ತಿದ್ದರೂ ಆಡಳಿತರೂಢ ಬಿಜೆಪಿ...

ʼಸಿಟಿʼ ರವಿಗೂ, ಕಾರು ಅಘಾತಕ್ಕೂ, ʼಓಟಿʼ ಮದ್ಯಕ್ಕೂ ಜನ್ಮಾಂತರದ ಸಂಬಂಧ: ಕಾಂಗ್ರೆಸ್‌ ಲೇವಡಿ

ʼಬಿಜೆಪಿ ನಾಯಕರು ರಾತ್ರಿ ಹೊತ್ತಲ್ಲಿ ಮಾಡುವ ಅಸಲಿ ಧರ್ಮ ರಕ್ಷಣೆಯೇ ಬೇರೆʼ ʼಹೆಂಡ ಹಂಚುವ ಕಾರ್ಯಸೂಚಿ ಆರ್‌ಎಸ್‌ಎಸ್‌ ಕಚೇರಿಯಿಂದ ಬಂತಾ ರವಿ ಅವರೇ?ʼ “ಬಿಜೆಪಿಯ ಸಿ ಟಿ ರವಿ ಬೆಂಬಲಿಗರ ಕಾರು ಅಪಘಾತವಾಗುತ್ತದೆ. ಅದರೊಳಗೆ ಮದ್ಯದ...

ಮಾಡಾಳು ವಿರೂಪಾಕ್ಷಪ್ಪ ಜಾಮೀನು ರದ್ದು: ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ

ಮಧ್ಯಂತರ ಜಾಮೀನು ರದ್ದುಗೊಳಿಸಿದ ಹೈಕೋರ್ಟ್ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದ ಲೋಕಾಯುಕ್ತ ವಕೀಲರು ಗುತ್ತಿಗೆದಾರರಿಂದ ಲಂಚ ಪಡೆಯುವಾಗ ಸಿಕ್ಕಿಬಿದ್ದು ಎ1 ಆರೋಪಿಯಾಗಿ ಒಂದೇ ದಿನದಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಜಾಮೀನನ್ನು...

ಯಾವ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಿದ್ದೇವೆಯೋ ಅದನ್ನು ಕಾಂಗ್ರೆಸ್ ವಿರೋಧಿಸುತ್ತಾ?: ಬೊಮ್ಮಾಯಿ ಸವಾಲು

ಮೀಸಲಾತಿ ಹೆಚ್ಚಳ ಮಾಡಿರುವುದು ಕಾಂಗ್ರೆಸ್‌ ನಾಯಕರಿಗೆ ಸಹಿಸಲಾಗುತ್ತಿಲ್ಲ ಮುಸ್ಲಿಮರಿಗೆ ಅನ್ಯಾಯ ಮಾಡಿಲ್ಲ, ಅವರನ್ನು ಇಡಬ್ಲುಎಸ್‌ಗೆ ಸೇರಿಸಿದ್ದೇವೆ ನಾವು ಯಾವ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿದ್ದೇವೆಯೋ ಅದನ್ನು ವಿರೋಧಿಸುತ್ತೇವೆ ಎಂದು ಕಾಂಗ್ರೆಸ್‌ ಹೇಳಲಿ ನೋಡೋಣ ಎಂದು ಮುಖ್ಯಮಂತ್ರಿ...

ಫ್ರಾನ್ಸ್ | ಸರ್ಕಾರದ ಪಿಂಚಣಿ ನೀತಿ ವಿರುದ್ಧ ಕಾರ್ಮಿಕರ ಆಕ್ರೋಶ

ಏಪ್ರಿಲ್ ಮೊದಲ ವಾರದಲ್ಲಿ ಸಭೆ ನಡೆಸಲು ಪ್ರಧಾನಿ ಬೋರ್ನ್ ತೀರ್ಮಾನ ಫ್ರಾನ್ಸ್ ರಸ್ತೆಗಳಲ್ಲಿ ಕಸದ ರಾಶಿಗೆ ಬೆಂಕಿ ಹಚ್ಚಿ ಕಾರ್ಮಿಕರು ಆಕ್ರೋಶ ಫ್ರಾನ್ಸ್‌ನಲ್ಲಿ ಜಾರಿ ಮಾಡಲು ಹೊರಟಿರುವ ನೂತನ ಪಿಂಚಣಿ ವ್ಯವಸ್ಥೆ ಬಗ್ಗೆ ಭಾರೀ ಜನಾಕ್ರೋಶ...

ಪಕ್ಷದ ಚಿಹ್ನೆ, ಪ್ರಣಾಳಿಕೆ ಬಿಡುಗಡೆ | ರಾಜಕೀಯದ ʼಫುಟ್ಬಾಲ್ʼ ಆಟ ಆರಂಭ ಎಂದ ಜನಾರ್ಧನ ರೆಡ್ಡಿ

ʼಇನ್ನು ಮುಂದೆ ನನ್ನ ಪಕ್ಷ ರಾಜಕೀಯದ ಪುಟ್ಬಾಲ್ ಆಡಲಿದೆʼ ಭರ್ಜರಿ ಭರವಸೆಗಳನ್ನು ಘೋಷಣೆ ಮಾಡಿದ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಚಿಹ್ನೆ ಮತ್ತು ಪ್ರಣಾಳಿಕೆ ಬಿಡುಗಡೆ ಕಾರ್ಯ ಸೋಮವಾರ ಬೆಂಗಳೂರಿನಲ್ಲಿ ನಡೆಯಿತು. ಪಕ್ಷದ ಸಂಸ್ಥಾಪಕ,...

ಕಾಂಗ್ರೆಸ್‌ ಎರಡನೇ ಪಟ್ಟಿ ಅಂತಿಮಗೊಳಿಸಲು ಸಿದ್ದತೆ; ಇಂದು ಸ್ಕ್ರೀನಿಂಗ್‌ ಕಮಿಟಿ ಸಭೆ

ಬೆಂಗಳೂರಿನ ಹೊರವಲಯದಲ್ಲಿ ನಡೆಯಲಿರುವ ಸ್ಕ್ರೀನಿಂಗ್ ಕಮಿಟಿ ಸಭೆ ಬಾಕಿ ಇರುವ 100 ಕ್ಷೇತ್ರಗಳಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮಗೊಳಿಸುವ ಪ್ರಕ್ರಿಯೆ ಇಂದು(ಮಾ. 27) ನಡೆಯಲಿದೆ. ಬೆಂಗಳೂರು ಹೊರ ವಲಯದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X