ರಾಜಕೀಯ

ರಾಹುಲ್‌ ಗಾಂಧಿಗೆ ಬೆಂಬಲ; ಕಪ್ಪು ಬಟ್ಟೆ ಧರಿಸಿ ಒಗ್ಗಟ್ಟು ಪ್ರದರ್ಶಿಸಿದ ವಿಪಕ್ಷಗಳು

ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿದ ಮತ್ತು ಅದಾನಿ ಕುರಿತ ಹಿಂಡನ್‌ಬರ್ಗ್ ಸಂಶೋಧನಾ ವರದಿ ಬಹಿರಂಗಪಡಿಸಿದ ಅಂಶಗಳ ತನಿಖೆಗೆ ಸಂಬಂಧಿಸಿ ಪ್ರತಿಪಕ್ಷಗಳ ಸಂಸದರು ತೀವ್ರ ಪ್ರತಿಭಟನೆಗೆ ಮುಂದಾಗಿದ್ದು, ಉಭಯ ಸದನಗಳ ಕಲಾಪಗಳನ್ನು ಸೋಮವಾರ...

ಮೀಸಲಾತಿ ಘೋಷಣೆ ಎಂಬುದು ಈ ಸರ್ಕಾರಕ್ಕೆ ಮಕ್ಕಳ ಆಟಿಕೆಯಂತಾಗಿದೆ: ಕುಮಾರಸ್ವಾಮಿ ಕಿಡಿ

ಮೀಸಲಾತಿ ಘೋಷಣೆಗೆ ಮುನ್ನ ವೈಜ್ಞಾನಿಕವಾಗಿ ಅಧ್ಯಯನ ಮಾಡಿದ್ದೀರಾ? ಮೋದಿಗೆ ಕನ್ನಡಿಗರ ಮತ ಬೇಕು, ಆದರೆ, ಕನ್ನಡಿಗರಿಗೆ ಪ್ರಧಾನಿ ಕೊಡುಗೆ ಏನು? ಮೀಸಲಾತಿ ಘೋಷಣೆ ಎಂಬುದು ಈ ಸರ್ಕಾರಕ್ಕೆ ಮಕ್ಕಳ ಆಟಿಕೆಯಂತಾಗಿದೆ. ರಾಜ್ಯ ಸರ್ಕಾರ ಯಾವ ಆಧಾರದಲ್ಲಿ...

ಮಾರ್ಚ್ 31ಕ್ಕೆ ಕಾಂಗ್ರೆಸ್ ಸೇರುತ್ತೇನೆ; ಗುಬ್ಬಿ ಶ್ರೀನಿವಾಸ್

-‌ ಸಭಾಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ ಗುಬ್ಬಿ ಜೆಡಿ‌ಎಸ್‌ ಶಾಸಕ ಶ್ರೀನಿವಾಸ್- ಕುಮಾರಸ್ವಾಮಿಯೊಂದಿಗಿನ ಮನಸ್ತಾಪ ಪಕ್ಷ ಬಿಡಲು ಕಾರಣ ಎಂದ ಶ್ರೀನಿವಾಸ್ ಜೆಡಿಎಸ್ ಶಾಸಕ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿರುವ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ...

ಮೀಸಲಾತಿ ರದ್ದು ಖಂಡಿಸಿ ಕಾನೂನು ಹೋರಾಟಕ್ಕೆ ಮುಸ್ಲಿಂ ಸಮುದಾಯ ಸಜ್ಜು

ರಾಜ್ಯ ಸರ್ಕಾರದ ವಿರುದ್ಧ ಮುಸ್ಲಿಂರ ಆಕ್ರೋಶ ಕಾನೂನು ಹೋರಾಟ ನಡೆಸಲು ತೀರ್ಮಾನ ರಾಜ್ಯ ಸರ್ಕಾರ 2ಬಿ ಮತ್ತು ಇತರೆ ಹಿಂದುಳಿದ ವರ್ಗಗಳ ಪಟ್ಟಿಯೊಳಗೆ ಮುಸ್ಲಿಂರಿಗೆ ನೀಡುತ್ತಿದ್ದ ಶೇ.4 ರಷ್ಟು ಮೀಸಲಾತಿಯನ್ನು ತೆಗೆದು ಹಾಕಿರುವುದಕ್ಕೆ ಮುಸ್ಲಿಂ...

ರಾಹುಲ್‌ ಅನರ್ಹತೆ ವಿಚಾರ | ಕಾಂಗ್ರೆಸ್‌ನಿಂದ ನಿಲುವಳಿ ಸೂಚನೆ ಸಲ್ಲಿಕೆ

ಏಪ್ರಿಲ್‌ 6ರವರೆಗೆ ನಡೆಯಲಿರುವ ಎರಡನೇ ಅವಧಿಯ ಅಧಿವೇಶನ ಲೋಕಸಭೆಗೆ ನಿಲುವಳಿ ಸೂಚನೆ ಸಲ್ಲಿಸಿದ ಮನೀಶ್‌ ತಿವಾರಿ ಲೋಕಸಭೆ ಹಾಗೂ ರಾಜ್ಯಸಭೆಯ ಸಂಸದರು ಸಂಸತ್ತಿನಲ್ಲಿರುವ ಕಾಂಗ್ರೆಸ್‌ ಸಂಸದೀಯ ಪಕ್ಷದ ಕಚೇರಿಯಲ್ಲಿ ಸೋಮವಾರ (ಮಾರ್ಚ್‌ 27) ಬೆಳಿಗ್ಗೆ 10.30ಕ್ಕೆ...

ಈ ದಿನ ಎಕ್ಸ್ ಕ್ಲ್ಯೂಸಿವ್‌ | ಕೋಲಾರದಿಂದಲೇ ರಾಹುಲ್ ರಣಕಹಳೆ; ಏ.5ಕ್ಕೆ ‘ಸತ್ಯಮೇವ ಜಯತೆ’

• ಏಪ್ರಿಲ್‌ 5ರಂದು ಕೋಲಾರದಲ್ಲಿ ಬೃಹತ್ ಸಮಾವೇಶಕ್ಕೆ ಕಾಂಗ್ರೆಸ್ ಸಿದ್ಧತೆ• ಕೋಲಾರದಲ್ಲಿ ಆದ ಪ್ರಕರಣಕ್ಕೆ ಅಲ್ಲಿಂದಲೇ ತಿರುಗೇಟು ನೀಡಲು ಎಐಸಿಸಿ ಚಿಂತನೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಿರುವ ಪ್ರಕರಣದ...

ಶಕ್ತಿಕೇಂದ್ರ ವಿಧಾನಸೌಧ ಎದುರು ಬಸವಣ್ಣ-ಕೆಂಪೇಗೌಡ ಪ್ರತಿಮೆ ಅನಾವರಣ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಭಾನುವಾರ ಪ್ರತಿಮೆಗಳ ಅನಾವರಣ ಕೆಂಪೇಗೌಡ, ಬಸವೇಶ್ವರ ಆದರ್ಶದಡಿ ಆಡಳಿತ ಮಾಡುತ್ತಿದ್ದೇವೆ: ಬೊಮ್ಮಾಯಿ ನಾಡಿನ ಶಕ್ತಿಕೇಂದ್ರ ವಿಧಾನಸೌಧದ ಎದುರು ಸ್ಥಾಪಿಸಲಾಗಿರುವ ಜಗಜ್ಯೋತಿ ಬಸವಣ್ಣ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳನ್ನು...

ಪಂಚರತ್ನ ರಥಯಾತ್ರೆಗೆ ತೆರೆ | ದೇವೇಗೌಡರ ಭಾಷಣಕ್ಕೆ ಕಣ್ಣೀರಿಟ್ಟ ಕುಮಾರಸ್ವಾಮಿ, ರೇವಣ್ಣ

ಜಯಘೋಷಗಳ ನಡುವೆ ಜೆಡಿಎಸ್‌ನ ಪಂಚರತ್ನ ರಥಯಾತ್ರೆಗೆ ತೆರೆ ಜನಸ್ತೋಮ ಕಂಡು ಕ್ಷಣಕಾಲ ಭಾವುಕರಾದ ಎಚ್‌ ಡಿ ದೇವೇಗೌಡ ಲಕ್ಷಾಂತರ ಅಭಿಮಾನಿಗಳು ಮತ್ತು ಕಾರ್ಯಕರ್ತರ ಜಯಘೋಷಗಳ ನಡುವೆ ಜೆಡಿಎಸ್‌ನ ಪಂಚರತ್ನ ರಥಯಾತ್ರೆಯ ಸಮಾರೋಪ ಭಾನುವಾರ ಸಂಜೆ ನಡೆಯಿತು. ಮೈಸೂರು...

ಗೂಂಡಾ ಸಿದ್ದರಾಮಯ್ಯನನ್ನು ಸಿಎಂ ಮಾಡಿದ್ರೆ ನಾವು, ನೀವು ಸಾಯುತ್ತೇವೆ: ಶಾಸಕ ಯತ್ನಾಳ್

ಕಾಂಗ್ರೆಸ್ಸಿಗೆ ತಾಕತ್ತಿದ್ದರೆ ಮೀಸಲಾತಿ ರದ್ದು ಮಾಡುತ್ತೇವೆಂದು ಘೋಷಿಸಲಿ : ಯತ್ನಾಳ್‌ ಸವಾಲು ʼಅತಿಯಾದ ಮುಸ್ಲಿಂ ತುಷ್ಟೀಕರಣ ಮಾಡಿದ್ದರಿಂದ ಸಿದ್ದರಾಮಯ್ಯ ಕ್ಷೇತ್ರಕ್ಕಾಗಿ ಪರದಾಡುತ್ತಿದ್ದಾರೆʼ ಸಿದ್ದರಾಮಯ್ಯ ಸಮುದಾಯದವರು ಕಾಂಗ್ರೆಸ್ ಬೆಂಬಲಿಸಬಾರದು. ನಾಳೆ ಈ ಗೂಂಡಾನನ್ನು ಸಿಎಂ ಮಾಡಿದ್ರೆ ನಾವು,...

ಶಾಸಕ ಅಖಂಡ ಶ್ರೀನಿವಾಸ ಮೂರ್ತಿಗೆ ಟಿಕೆಟ್‌ ಕೈ ತಪ್ಪುವ ಭೀತಿ; ಸಿದ್ದರಾಮಯ್ಯ ಭೇಟಿ ಮಾಡಿದ ಕೈ ಮುಖಂಡರು

ಪುಲಿಕೇಶಿ ನಗರದ ಹಾಲಿ ಶಾಸಕರಿಗೆ ಟಿಕೆಟ್‌ ತಪ್ಪುವ ಭೀತಿ ಶಿವಾನಂದ ವೃತ್ತದ ಬಳಿ ಇರುವ ಮಾಜಿ ಸಿ ಎಂ ಸರ್ಕಾರಿ ನಿವಾಸ ಬೆಂಗಳೂರು ನಗರ ವ್ಯಾಪ್ತಿಯ ಪುಲಿಕೇಶಿ ನಗರ ಕ್ಷೇತ್ರದ ಹಾಲಿ ಶಾಸಕ ಅಖಂಡ...

2002 ಗಲಭೆಯ ಬಿಬಿಸಿ ಸಾಕ್ಷ್ಯಚಿತ್ರ; ವಿಪಕ್ಷಗಳ ವಿರೋಧದ ನಡುವೆ ನಿರ್ಣಯ ತಂದ ಬಿಜೆಪಿ ರಾಜ್ಯಗಳು

2002ರ ಗುಜರಾತ್‌ ಗಲಭೆಗಳನ್ನು ಒಳಗೊಂಡಿರುವ ಸಾಕ್ಷ್ಯಚಿತ್ರ ಭಾರತದಲ್ಲಿ ಬಿಡುಗಡೆಗೂ ಮೊದಲೇ ನಿಷೇಧಿಸಿದ್ದ ಕೇಂದ್ರ ಸರ್ಕಾರ ಗುಜರಾತ್ ಗಲಭೆ ಕುರಿತು ಬಿಬಿಸಿ ಸಾಕ್ಷ್ಯಚಿತ್ರದ ವಿರುದ್ಧ ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಮಹಾರಾಷ್ಟ್ರವು ಗಲಭೆ ಕುರಿತ ನಿರ್ಣಯ ಅಂಗೀಕರಿಸಿದ...

ಇತರ ಸಮುದಾಯಗಳಿಗೆ ಅನ್ಯಾಯವಾಗದಂತೆ ಮೀಸಲಾತಿ ನೀಡಲಾಗಿದೆ: ಸಿಎಂ ಬೊಮ್ಮಾಯಿ

ʼಚುನಾವಣಾ ಲಾಭಕ್ಕಾಗಿ ರಾಜಕಾರಣ ಮಾಡುವುದಿಲ್ಲʼ ʼ30 ವರ್ಷಗಳ ಬೇಡಿಕೆಯನ್ನು ನಮ್ಮ ಸರ್ಕಾರ ಈಡೇರಿಸಿದೆʼ ಇತರ ಸಮುದಾಯಗಳಿಗೆ ಅನ್ಯಾಯವಾಗದಂತೆ ನ್ಯಾಯಸಮ್ಮತವಾಗಿ ಮೀಸಲಾತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಭಾನುವಾರ ಶಿಗ್ಗಾಂವಿಯಲ್ಲಿ ಆಯೋಜಿಸಿದ್ದ ವೀರಶೈವ ಲಿಂಗಾಯತ ಪಂಚಮಸಾಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X