ರಾಜಕೀಯ

ಕನ್ನಡದ ವಿಚಾರದಲ್ಲಿ ಸರ್ಕಾರ ರಾಜಿಯಾಗಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಒಂದು ವ್ಯವಸ್ಥೆಯಲ್ಲಿ ಎಚ್ಚರಿಕೆ ನೀಡುವ ಇನ್ನೊಂದು ವ್ಯವಸ್ಥೆ ಇರಬೇಕು ಗಡಿ ವಿಚಾರದಲ್ಲಿ ಮಹಾರಾಷ್ಟ್ರದ ಕ್ಯಾತೆಗೆ ನಮ್ಮ ನಿಲುವು ಸ್ಪಷ್ಟಪಡಿಸಲಾಗಿದೆ ಕನ್ನಡಕ್ಕೆ ನಮ್ಮ ಸರ್ಕಾರ ಅತಿ ಹೆಚ್ಚು ಮಹತ್ವ ನೀಡಿದೆ. ಕನ್ನಡದ ವಿಚಾರದಲ್ಲಿ ಸರ್ಕಾರ ಎಂದೂ ರಾಜಿಯಾಗಿಲ್ಲ...

ಪಕ್ಷಕ್ಕಾಗಿ ನಾಲ್ಕು ದಶಕಗಳ ಕಾಲ ದುಡಿದ ದೇವರಾಜ್ ಗೆ ಜೆಡಿಎಸ್ ವರಿಷ್ಠರಿಂದ ದ್ರೋಹ: ಕಾಂಗ್ರೆಸ್ ಸೇರುವುದಾಗಿ ಘೋಷಣೆ

ಜೆಡಿಎಸ್‌ ರಾಷ್ಟ್ರಾಧ್ಯಕ್ಷ ಎಚ್.ಡಿ ದೇವೇಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೆಆರ್‌ ಪೇಟೆಯ ಬಿ.ಎಲ್‌ ದೇವರಾಜು ಅವರು ಪಕ್ಷ ತೊರೆದಿದ್ದು, ಕಾಂಗ್ರೆಸ್‌ ಸೇರುವುದಾಗಿ ಘೋಷಿಸಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಪಕ್ಷದಲ್ಲಿ ನಿಷ್ಠೆಯಿಂದ ದುಡಿದಿದ್ದ ದೇವರಾಜು...

ಅಪ್ಪ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದ ಯತೀಂದ್ರ ಸಿದ್ದರಾಮಯ್ಯ

ಎರಡು ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ವರುಣಾ ಕ್ಷೇತ್ರದಿಂದಲೂ ಕಣಕ್ಕಿಳಿಯಲಿರುವ ವಿಪಕ್ಷ ನಾಯಕ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರ ಸ್ಪರ್ಧಾ ಕ್ಷೇತ್ರದ ಬಗ್ಗೆ ಎದ್ದಿದ್ದ ಕುತೂಹಲಗಳಿಗೆ ಇದೀಗ ತೆರೆಬಿದ್ದಿದೆ. ಈ ಕುರಿತು ಮಾಹಿತಿ ನೀಡಿರುವ...

ರಾಹುಲ್‌ ಲೋಕಸಭೆ ಸದಸ್ಯತ್ವ ಅನರ್ಹತೆ | ಪ್ರಜಾಪ್ರಭುತ್ವದ ಕಗ್ಗೊಲೆ ಎಂದ ಪ್ರತಿಪಕ್ಷಗಳು

ಭ್ರಷ್ಟರನ್ನು ಟೀಕಿಸುತ್ತಾ 'ಮೋದಿ' ಸರ್‌ನೇಮ್ ಉಲ್ಲೇಖಿಸಿದ ಮಾನಹಾನಿ ಪ್ರಕರಣದಲ್ಲಿ ಸೂರತ್‌ ನ್ಯಾಯಾಲಯದಿಂದ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಶುಕ್ರವಾರ (ಮಾರ್ಚ್ 24) ಲೋಕಸಭೆ ಸದಸ್ಯತ್ವದಿಂದ...

ಐವರು ನೇಕಾರರಿಗೆ ಟಿಕೆಟ್ ನೀಡುವಂತೆ ಬಿಜೆಪಿ ಅಧ್ಯಕ್ಷ ನಳಿನ್ ರಿಗೆ ಸ್ವಾಮೀಜಿಗಳ ಮನವಿ

ಐವರು ನೇಕಾರರಿಗೆ ಟಿಕೆಟ್ ನೀಡುವಂತೆ ಸ್ವಾಮೀಜಿಗಳ ಆಗ್ರಹ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಮನವಿ ಸಲ್ಲಿಸಿದ ಸಮುದಾಯದ ಮುಖಂಡರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನೇಕಾರ ಸಮುದಾಯದ ಐವರಿಗೆ ಪಕ್ಷದ ಟಿಕೆಟ್ ನೀಡಬೇಕು ಎಂದು ನೇಕಾರ ಸಮುದಾಯದ ಸ್ವಾಮೀಜಿಗಳು ಬಿಜೆಪಿಯನ್ನು...

ನರೇಗಾದಲ್ಲಿ ಪಂಚಾಯತ್ ರಾಜ್ ಇಲಾಖೆ ದೇಶದಲ್ಲಿ ನಂಬರ್ ಒನ್ ಸ್ಥಾನ ಪಡೆದಿದೆ : ಸಿಎಂ ಬೊಮ್ಮಾಯಿ

ಗಾಂಧಿ ಗ್ರಾಮ ಪುರಸ್ಕಾರ, ನರೇಗಾ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿದ ಮುಖ್ಯಮಂತ್ರಿ 'ನರೇಗಾ ಅರ್ಥಪೂರ್ಣವಾಗಿ ಅನುಷ್ಠಾನಕ್ಕೆ ತರಲು ಕಾನೂನಿಗೆ ತಿದ್ದುಪಡಿ ತರಲಾಗುವುದು' ನರೇಗಾದಲ್ಲಿ ಕರ್ನಾಟಕದ ಪಂಚಾಯತ್ ರಾಜ್ ಇಲಾಖೆ ಅತ್ಯುತ್ತಮ ಕೆಲಸ ಮಾಡಿದ್ದು ದೇಶದಲ್ಲಿಯೇ ನಂಬರ್...

ಯಡಿಯೂರಪ್ಪ ಮನೆಯಲ್ಲಿ ಅಮಿತ್ ಶಾ ಉಪಾಹಾರ; ಸಿ ಟಿ ರವಿ ಕುಟುಕಿದ ಕಾಂಗ್ರೆಸ್

ಯಡಿಯೂರಪ್ಪ ಮತ್ತು ಸಂತೋಷ್ ನಡುವಣ ಮೇಲಾಟದಲ್ಲಿ ಯಾರ ಕೈ ಮೇಲಾಯ್ತು? ಸಿ ಟಿ ರವಿ, ನಿಮ್ಮ ಹೇಳಿಕೆಗೆ ವಿರುದ್ಧವಾಗಿ ಪಕ್ಷದ ನಾಯಕರು ನಡೆದುಕೊಳ್ಳುತ್ತಿದ್ದಾರಲ್ಲ? ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ಕಾಂಗ್ರೆಸ್ ನವರ ಮಾದರಿ ಅಡುಗೆ ಮನೆಯಲ್ಲಿ ನಡೆಯುವುದಿಲ್ಲ...

ಬದಾಮಿಯಲ್ಲಿ ಸಿದ್ದರಾಮಯ್ಯರ ಭರ್ಜರಿ ರೋಡ್‌ ಶೋ; ಸ್ಪರ್ಧಿಸಲು ಆಪ್ತರ ಒತ್ತಾಯ

ಸಿದ್ದರಾಮಯ್ಯ ಅವರಿಗೆ ಭರ್ಜರಿ ಸ್ವಾಗತ ಕೋರಿದ ಕ್ಷೇತ್ರದ ಜನತೆ 1000 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಾವು ಶಾಸಕರಾಗಿ ಆಯ್ಕೆಯಾದ ಬದಾಮಿ ಕ್ಷೇತ್ರದಲ್ಲಿ ಶುಕ್ರವಾರ...

ರಾಹುಲ್ ಗಾಂಧಿ ಅನರ್ಹ | ಕೇಂದ್ರ ಸರ್ಕಾರದ ಹೇಡಿತನ ಜಗಜ್ಜಾಹೀರಾಯಿತು: ಸಿದ್ದರಾಮಯ್ಯ ಕಿಡಿ

ಕೇಂದ್ರದ ನಡೆ ವಿರೋಧಿಸಿ ಪ್ರತಿಭಟನೆಗೆ ಕರೆ ನೀಡಿದ ಸಿದ್ದರಾಮಯ್ಯ ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ ಮೋದಿ ಉಪನಾಮ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ....

ವರುಣಾದಿಂದ ಸ್ಪರ್ಧೆ ಹೈ ಕಮಾಂಡ್ ನಿರ್ಧರಿಸುತ್ತದೆ: ಬಿ ವೈ ವಿಜಯೇಂದ್ರ

ವರುಣಾದಿಂದ ಸ್ಪರ್ಧಿಸಲು ಅವಕಾಶ ಕೇಳಿದ್ದೇನೆ ಎಂದ ಸಿದ್ದರಾಮಯ್ಯ ಮಹತ್ವ ಪಡೆದುಕೊಂಡ ವಿಜಯೇಂದ್ರ ಚುನಾವಣಾ ಸ್ಪರ್ಧೆಯ ವಿಚಾರ ನಾನು ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದರ ಬಗ್ಗೆ ನಮ್ಮ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ರಾಜ್ಯ ಬಿಜೆಪಿ...

ವರುಣಾದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಸಿದ್ದರಾಮಯ್ಯ

ಚುನಾವಣೆಗೆ ಸ್ಪರ್ಧಿಸುವಂತೆ 25 ಕ್ಷೇತ್ರಗಳಿಂದ ಆಹ್ವಾನ ವರುಣಾದಿಂದ ಸ್ಪರ್ಧಿಸುವಂತೆ ಕುಟುಂಬದ ಸಲಹೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮವಾಗಿ ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೋಲಾರದಿಂದ...

ಮೋದಿ-ಬಿಜೆಪಿ ಸರ್ಕಾರದ ʼಡಿಎನ್ಎʼದಲ್ಲೇ ಎಸ್ಸಿ, ಎಸ್ಟಿ ವಿರೋಧಿ ನಡೆ ಇದೆ : ಸುರ್ಜೆವಾಲಾ ಕಿಡಿ

ಎಸ್ಸಿ, ಎಸ್ಟಿ ವಿಚಾರದಲ್ಲಿ ಸರ್ಕಾರ ನಡೆದುಕೊಂಡ ರೀತಿ ಬಗ್ಗೆ ಟೀಕಿಸಿ ಪತ್ರಿಕಾ ಪ್ರಕಟಣೆ ಸೋಲಿನ ಭಯದಿಂದ ನಾಚಿಕೆಗೇಡಿನ ತಂತ್ರಕ್ಕೆ ಬೊಮ್ಮಾಯಿ ಮುಂದಾಗಿದ್ದಾರೆ: ಟೀಕೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸುವುದನ್ನು ಮನಗೊಂಡಿರುವ ಬಿಜೆಪಿ ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X