ರಾಜಕೀಯ

ಕಾಂಗ್ರೆಸ್‌ಗೆ ಸಿಹಿ – ಬಿಜೆಪಿಗೆ ಕಹಿ | ಯುಗಾದಿಯ ದಿನ ‘ಕೈ’ ಹಿಡಿದ ಬಾಬುರಾವ್ ಚಿಂಚನಸೂರ್

ಡಿ ಕೆ ಶಿವಕುಮಾರ್ ನಿವಾಸದಲ್ಲಿ ಕಾಂಗ್ರೆಸ್ ಸೇರ್ಪಡೆ ಮಾಜಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಉಪಸ್ಥಿತಿ 2018ರ ವಿಧಾನಸಭಾ ಚುನಾವಣೆಯ ಸೋಲಿನ ಬಳಿಕ ಬಾಬುರಾವ್ ಚಿಂಚನಸೂರ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ರಾಜ್ಯ...

ಈದಿನ ವಿಶೇಷ | ಮೈಸೂರಿನಲ್ಲಿ ಅದೃಷ್ಟ ಪರೀಕ್ಷೆಗಿಳಿದ ಜೆಡಿಎಸ್ ರಾಜ್ಯಾಧ್ಯಕ್ಷ; ಇದೇ ಕ್ಷೇತ್ರದಿಂದ ಸಿ ಎಂ ಇಬ್ರಾಹಿಂ ಸ್ಪರ್ಧೆ

ಮುಸಲ್ಮಾನ ಪ್ರಾಬಲ್ಯದ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆಗೆ ಹೊರಟ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಕೈ ಹಿಡಿಯಲಿದೆಯೇ ಕುಟುಂಬ ರಾಜಕಾರಣಕ್ಕೆ ಒತ್ತುಕೊಟ್ಟ ಕ್ಷೇತ್ರ ಹಳೆ ಮೈಸೂರು ಭಾಗದಲ್ಲಿ ಪಕ್ಷದ ಪ್ರಾಬಲ್ಯ ಉಳಿಸಿಕೊಳ್ಳಲು ಜೆಡಿಎಸ್ ಮಾಸ್ಟರ್ ಪ್ಲಾನ್...

ಬೆಲೆ ಏರಿಕೆ ಬಗ್ಗೆ ಮಾತನಾಡುವ ಧಮ್ಮು ತಾಕತ್ತು ಶೋಭಾ ಕರಂದ್ಲಾಜೆಯವರಿಗಿಲ್ಲ; ಕಾಂಗ್ರೆಸ್ ಲೇವಡಿ

ಬೆಲೆ ಏರಿಕೆ ವಿಚಾರ ಮಾತನಾಡದೆ ಹೊರಟ ಶೋಭಾ ಕರಂದ್ಲಾಜೆ ಕೇಂದ್ರ ಸಚಿವರ ಪತ್ರಿಕಾಗೋಷ್ಠಿ ವಿಚಾರದಲ್ಲಿ ವಿಪಕ್ಷ ಕಾಂಗ್ರೆಸ್ ಕಿಡಿ ಅಗತ್ಯ ವಸ್ತುಗಳ ಬೆಲೆ ಏರಿಕೆಗಳ ಬಗ್ಗೆ ಮಾತಾಡಲು ಧಮ್ಮು ತಾಕತ್ತು ಇಲ್ಲದ ಕೇಂದ್ರ ಸಚಿವೆ ಶೋಭಾ...

ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಕುರಿತು ರಾಜ್ಯ ನಾಯಕರು ನಿರ್ಧರಿಸುತ್ತಾರೆ : ಮಲ್ಲಿಕಾರ್ಜುನ ಖರ್ಗೆ

ರಾಜ್ಯ ವಿಧಾನಸಭಾ ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು (ಮಾರ್ಚ್‌ 22) ಬಿಡುಗಡೆ ಮಾಡುವುದಾಗಿ ಹೇಳಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು,...

ಸಿದ್ದರಾಮಯ್ಯರನ್ನು ಸರ್ವೋಚ್ಚ ನಾಯಕ ಎಂದ ಸೋಮಣ್ಣ; ಮತ್ತೆ ಗರಿಗೆದರಿದ ಹೊಸ ಲೆಕ್ಕಾಚಾರ

ಹಿಂದೆ ಕಾಂಗ್ರೆಸ್‌ನಲ್ಲಿದ್ದಾಗ ಸಿದ್ದರಾಮಯ್ಯ ಪರ ನಾನು ಕೆಲಸ ಮಾಡಿದ್ದೆ ಅಮಿತ್ ಶಾ ಸೂಚನೆಯಂತೆ ಚಾಮರಾಜನಗರದಲ್ಲಿ ಕೆಲಸ ಮಾಡುತ್ತಿದ್ದೇನೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಸರ್ವೋಚ್ಛ ನಾಯಕರು, ರಾಜ್ಯದ ದೊಡ್ಡ ಲೀಡರ್, ಅವರು ಎಲ್ಲಿ ನಿಲ್ಲಬೇಕು...

ಕೇಸರಿ ಶಾಲು ಬಿಟ್ಟು ಮುಸ್ಲಿಮರ ಟೋಪಿ ಧರಿಸಿದ ಬಿಜೆಪಿ ಶಾಸಕ ರಾಜುಗೌಡ

ಕೊಡೇಕಲ್‌ ಬಸವಣ್ಣನ ಜಾತ್ರೆ ಉಲ್ಲೇಖಿಸಿದ ಶಾಸಕ ಮುಸ್ಲಿಂ ಸೌಹಾರ್ದತೆ ಸಂದೇಶ ಸಾರಿದ ರಾಜುಗೌಡ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣ ಅನೇಕ ಹೈಡ್ರಾಮಗಳಿಗೆ ಸಾಕ್ಷಿಯಾಗುತ್ತಿದೆ. ಸುರುಪುರ ಕ್ಷೇತ್ರದ ಬಿಜೆಪಿ ಶಾಸಕ ರಾಜುಗೌಡ ಅವರು ಕೇಸರಿ...

ಉರಿ – ನಂಜೇಗೌಡ ವಿವಾದ | ಒಕ್ಕಲಿಗರು, ಮುಸ್ಲಿಮರ ನಡುವಿನ ಒಗ್ಗಟ್ಟು ಮುರಿಯುವ ಕುತಂತ್ರ: ಸಿ ಎಂ ಇಬ್ರಾಹಿಂ

ಸಿದ್ದರಾಮಯ್ಯ ಮೈಸೂರು ಭಾಗದಿಂದ ಸ್ಪರ್ಧಿಸುವುದು ಸೂಕ್ತ ರಾಜಕೀಯ ಲಾಭಕ್ಕಾಗಿ ಬಿಜೆಪಿ ನಾಯಕರಿಂದ ಸುಳ್ಳು ಪಾತ್ರಗಳ ಸೃಷ್ಠಿ “ಉರಿಗೌಡ - ನಂಜೇಗೌಡ ಕಾಲ್ಪನಿಕ ಕಥೆಗಳನ್ನು ಸೃಷ್ಟಿಸುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ  ರವಿ...

ಬೆಂಗಳೂರು ಬಿಜೆಪಿಯ ಪಾಲಿಗೆ ಕೊಳ್ಳೆ ಹೊಡೆಯುವ ಎಟಿಎಂ ಆಗಿದೆ: ಎಚ್‌ ಡಿ ಕುಮಾರಸ್ವಾಮಿ

ಬಿಜೆಪಿಗೆ ಸೋಲಿನ ಅರಿವಾಗಿದೆ ಹಾಗಾಗಿ ಧರ್ಮ ರಾಜಕಾರಣ ಮಾಡುತ್ತಿದೆ ಯುಗಾದಿ ಬಂದಿರುವ ಹಿನ್ನೆಲೆಯಲ್ಲಿ ಹಲಾಲ್‌-ಜಟ್ಕಾ ಬಗ್ಗೆ ಪ್ರೀತಿ ಹುಟ್ಟಿದೆ ಐಟಿ ಬಿಟಿ ಮೂಲಕ ಜಗದ್ವಿಖ್ಯಾತಿ ಪಡೆದಿರುವ ಬೆಂಗಳೂರು ಮಹಾನಗರವನ್ನು ಬಿಜೆಪಿ ಸರ್ಕಾರವು ಕೊಳ್ಳೆ ಹೊಡೆಯುವ ಎಟಿಎಂ...

ಶಿವಮೊಗ್ಗ ಶಾಂತವಾಗಿರಲಿ | ಉರಿ–ನಂಜೇಗೌಡರು ನಮ್ಮೂರಿಗೆ ಬರುವುದು ಬೇಡ: ಆಯನೂರು ಮಂಜುನಾಥ್

'ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ, ಮುರಿದ ಮನಸುಗಳ ಬೆಸುಗೆಯಾಗಲಿ' ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ನನಗೆ ಟಿಕೇಟ್ ನೀಡಲಿದೆ ಎಂಬ ವಿಶ್ವಾಸ ಇದೆ ರಾಜ್ಯ ರಾಜಕಾರಣದಲ್ಲಿ ಸದ್ಯ ಉರಿಗೌಡ ಮತ್ತು ದೊಡ್ಡ ನಂಜೇಗೌಡ ಕುರಿತ ಚರ್ಚೆ...

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ | ಸಂಪುಟ ಸಭೆ ಬಳಿಕ ನಿರ್ಧಾರ: ಸಿಎಂ ಬೊಮ್ಮಾಯಿ

ನಮ್ಮ ಬದಲು ನಮ್ಮ ಕೆಲಸಗಳು ಜನರ ಬಳಿ ಮಾತನಾಡುತ್ತವೆ: ಮುಖ್ಯಮಂತ್ರಿ 2ಎ ಸಮುದಾಯಗಳನ್ನು 3ಬಿಗೆ ಹಾಕುವ ಬಗ್ಗೆ ಯಾವುದೇ ವರದಿ ಇಲ್ಲ: ಸಿಎಂ ರಾಜ್ಯ ಸಚಿವ ಸಂಪುಟ ಸಭೆ ಮಾರ್ಚ್ 24 ರಂದು ನಡೆಯಲಿದೆ. ಈ...

ಯುಗಾದಿ ಹಬ್ಬದಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಗೊಂದಲವಿಲ್ಲದ ಕ್ಷೇತ್ರಗಳ ಅಭ್ಯರ್ಥಿಗಳಿಗೆ ಟಿಕೆಟ್ ಖಾತ್ರಿ ಸಿದ್ದರಾಮಯ್ಯ ಮಾಸ್ ಲೀಡರ್, ಎಲ್ಲೇ ನಿಂತರೂ ಗೆಲ್ಲುತ್ತಾರೆ ರಾಜ್ಯ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ಬುಧವಾರ ಬಿಡುಗಡೆಯಾಗಲಿದೆ ಎಂದು ಕಾಂಗ್ರೆಸ್ ಮುಖಂಡ ಕೆ.ಜೆ ಜಾರ್ಜ್ ಹೇಳಿದರು. ಯುಗಾದಿಯ ಶುಭ ಸಂದರ್ಭದಲ್ಲಿ...

ಭವ್ಯಾ ನರಸಿಂಹಮೂರ್ತಿ ಬೆಂಬಲಿಗರಿಂದ ಸಿದ್ದರಾಮಯ್ಯ ಮನೆ ಮುಂದೆ ಧರಣಿ

ಯಾವುದೇ ಷರತ್ತು ಇಲ್ಲದೆ, ಕಾಂಗ್ರೆಸ್‌ಗೆ ಸೇರ್ಪಡೆಯಾದ ಪುಟ್ಟಣ್ಣ ಮಂಗಳವಾರ ಸಿದ್ದರಾಮಯ್ಯ ಅವರ ಮನೆ ಎದುರು ಧರಣಿ 2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯದಲ್ಲಿ ಚುನಾವಣಾ ಚಟುವಟಿಕೆಗಳು ಗರಿಗೆದರಿವೆ. ಬೆಂಗಳೂರಿನ ರಾಜಾಜಿನಗರ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್‌...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X