ರಾಜಕೀಯ

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಕಿತ್ತೂರು ಕರ್ನಾಟಕ ಮಂಡಳಿ ರಚನೆ: ಸಿಎಂ ಬೊಮ್ಮಾಯಿ

ಉತ್ತರ ಕರ್ನಾಟಕ ಅಭಿವೃದ್ಧಿಗೆ ಹೊಸ ಮಂಡಳಿ ರಚನೆ ಭರವಸೆ ಕೊಟ್ಟು ಮೋಸ ಮಾಡುವುದು ನಮ್ಮ ಕೆಲಸವಲ್ಲ ಚುನಾವಣೆ ಹೊತ್ತಿನಲ್ಲಿ ಭರ್ಜರಿ ಘೋಷಣೆಗಳ ಮೂಲಕ ಜನ ಸೆಳೆಯುವ ರಾಜ್ಯ ಸರ್ಕಾರದ ಕಾರ್ಯ ಮುಂದುವರೆದಿದೆ. ಅದರ ಮುಂದುವರೆದ ಭಾಗವಾಗಿ...

ಆರು ದಿನಗಳ ರಾಜ್ಯ ಪ್ರವಾಸ ನಡೆಸಲಿರುವ ಪೃಥ್ವಿ ರೆಡ್ಡಿ, ಮುಖ್ಯಮಂತ್ರಿ ಚಂದ್ರು

ಆರು ಜಿಲ್ಲೆಗಳಲ್ಲಿ ಆಪ್ ಜನಸಭೆ ಹಾಗೂ ರೋಡ್‌ ಷೋ ಮಾ. 26ರಿಂದ ಮಾ. 31ರವರೆಗೆ ನಡೆಯಲಿರುವ ಪ್ರವಾಸ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಆಮ್‌ ಆದ್ಮಿ ಪಾರ್ಟಿಯು ಒಟ್ಟು ಆರು ದಿನಗಳ ರಾಜ್ಯ ಪ್ರವಾಸವನ್ನು...

ಮೋದಿಯ ಚುನಾವಣಾ ಪ್ರಚಾರದ ಹುಚ್ಚಿಗೆ ಉದ್ಘಾಟನೆಗಳ ಮೆರವಣಿಗೆ: ರಣದೀಪ್ ಸುರ್ಜೇವಾಲಾ

ಮೋದಿಯ ಚುನಾವಣೆ ಪ್ರಚಾರದ ಹುಚ್ಚಿಗೆ ಸಾರ್ವಜನಿಕರ ಸುರಕ್ಷತೆ ಬಲಿ ಅಪೂರ್ಣ ಕಾಮಗಾರಿ ಪಟ್ಟಿ ಉಲ್ಲೇಖಿಸಿ ಬಿಜೆಪಿ ಕಾಲೆಳೆದ ಸುರ್ಜೇವಾಲಾ ಪ್ರಧಾನಿ ನರೇಂದ್ರ ಮೋದಿ ಅವರು ನಕಲಿ ವೈದ್ಯರಂತಾಗಿದ್ದು, ಅಪೂರ್ಣ ಯೋಜನೆಗಳನ್ನು ಉದ್ಘಾಟನೆ ಮಾಡುತ್ತಿದ್ದಾರೆ ಎಂದು ಎಐಸಿಸಿ...

ಉರಿ-ನಂಜೇಗೌಡ ವಿವಾದ | ನಿರ್ಮಲಾನಂದನಾಥ ಸ್ವಾಮಿಗೆ ಸೆಡ್ಡು ಹೊಡೆದ ಸಿ ಟಿ ರವಿ

ನಿರ್ಮಲಾನಂದ ಶ್ರೀಗಳಿಗೆ ಮನವರಿಕೆ ಮಾಡಿಕೊಡುತ್ತೇವೆ ದಾಖಲೆಗಳನ್ನು ತೆಗೆದುಕೊಂಡು ಮಠಕ್ಕೆ ಹೋಗುತ್ತೇವೆ ಉರಿಗೌಡ - ನಂಜೇಗೌಡ ವಿಚಾರದಲ್ಲಿ ಬಿಜೆಪಿ ನಾಯಕರು ಸುಮ್ಮನಿರುವಂತೆ ಆದಿಚುಂಚನಗಿರಿ ಸಂಸ್ಥಾನದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮಿ ಎಚ್ಚರಿಕೆ ನೀಡಿದ್ದರು. ಅದಾದ ಬಳಿಕ ಬಿಜೆಪಿ...

ಈ ಬಾರಿ ಒಂದೇ ಕ್ಷೇತ್ರದಿಂದ ಸ್ಪರ್ಧೆ ಎಂದ ಎಚ್‌ಡಿ ಕುಮಾರಸ್ವಾಮಿ

ಈ ಬಾರಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ ಒಂದೇ ಹಂತದಲ್ಲಿ ಚುನಾವಣೆ ನಡೆಸಬೇಕು ಎಂದು ಮನವಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾನು ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌...

ಸಚಿವ ಸೋಮಣ್ಣ ವಿರುದ್ಧ ಸಿಡಿದೆದ್ದ ಚಾಮರಾಜನಗರದ ಬಿಜೆಪಿಗರು

ಚಾಮರಾಜನಗರದಲ್ಲಿ ವಿ ಸೋಮಣ್ಣ ವಿರುದ್ಧ ಸಿಡಿದ ಆಕ್ರೋಶ ಜಿಲ್ಲಾ ಚುನಾವಣಾ ಉಸ್ತುವಾರಿ ಕೊಡದಂತೆ ಪಕ್ಷಕ್ಕೆ ಮನವಿ ಕಾಂಗ್ರೆಸ್ ಪಕ್ಷ ಸೇರಲು ಹೊರಟಿರುವ ಸಚಿವ ವಿ ಸೋಮಣ್ಣ ಅವರಿಗೆ ಚಾಮರಾಜನಗರ ಜಿಲ್ಲೆಯ ಚುನಾವಣಾ ಉಸ್ತುವಾರಿ ನೀಡಬಾರದು ಎಂದು...

ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್‌ ಏನೂ ಹೇಳಿಲ್ಲ, ಮನೆಯವರೊಂದಿಗೆ ಚರ್ಚಿಸಿ ಮುಂದುವರೆಯುವೆ: ಸಿದ್ದರಾಮಯ್ಯ

ಕೋಲಾರದಿಂದ ಸ್ಪರ್ಧಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ ಅಭಿಮಾನಿ ಕೋಲಾರದಿಂದ ಸ್ಪರ್ಧೆ ಮಾಡಬೇಡಿ ಎಂದು ಹೈಕಮಾಂಡ್‌ ಹೇಳಿಲ್ಲ ಎಂದ ಸಿದ್ದರಾಮಯ್ಯ ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್‌ ಏನೂ ಹೇಳಿಲ್ಲ. ಆದರೂ ಸ್ಪರ್ಧೆ ಕುರಿತು ಮನೆಯವರೊಂದಿಗೆ ಚರ್ಚಿಸಿ ಮುಂದುವರೆಯುವೆ...

ಬಿ.ಗೋಪಾಲ್, ಹೆಣ್ಣೂರು ಶ್ರೀನಿವಾಸ್ ಸೇರಿದಂತೆ ಹಲವು ದಲಿತ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಜಿ.ಪರಮೇಶ್ವರ್, ಆಂಜನೇಯ, ಕೆ.ಎಚ್ ಮುನಿಯಪ್ಪ ನೇತೃತ್ವದಲ್ಲಿ ಪಕ್ಷ ಸೇರ್ಪಡೆ ಬಿ. ಗೋಪಾಲ್, ಹೆಣ್ಣೂರು ಶ್ರೀನಿವಾಸ್, ನಿಂಬಣ್ಣ ಸೇರಿದಂತೆ ಹಲವರು ಕಾಂಗ್ರೆಸ್ ಪಕ್ಷಕ್ಕೆ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ನಿಂತಿರುವ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ದಲಿತ ಬಲ...

ಗೆದ್ದರೂ ಸೋತರೂ ಕೊರಟಗೆರೆಯಿಂದಲೇ ಸ್ಪರ್ಧೆ: ಡಾ. ಜಿ ಪರಮೇಶ್ವರ್

ತಮ್ಮ ಚುನಾವಣಾ ಸ್ಪರ್ಧೆ ವಿಚಾರದಲ್ಲಿ ಸ್ಪಷ್ಟನೆ ನೀಡಿದ ಜಿ. ಪರಮೇಶ್ವರ್ ಜನ ಬದಲಾವಣೆ ಬಯಸಿದ್ದು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತಾರೆ ತಮ್ಮ ಚುನಾವಣಾ ಸ್ಪರ್ಧಾಕಣದ ವಿಚಾರವಾಗಿ ಎದ್ದಿದ್ದ ಊಹಾಪೋಹಗಳಿಗೆ ಕೆಪಿಸಿಸಿ ಮಾಜಿ ಅಧ್ಯಕ್ಷ ಜಿ. ಪರಮೇಶ್ವರ್...

ಕರ್ನಾಟಕ ಸರ್ಕಾರದಿಂದ ಪರಿಶಿಷ್ಟರ ಮೀಸಲು ಹೆಚ್ಚಳದ ಪ್ರಸ್ತಾವ ಬಂದಿಲ್ಲ: ಕೇಂದ್ರ ಹೇಳಿಕೆ

ಮೀಸಲು ಹೆಚ್ಚಳದ ಶಿಫಾರಸಿಗೆ ಒಪ್ಪಿಗೆ ನೀಡಿದ ರಾಜ್ಯ ಸಚಿವ ಸಂಪುಟ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳದ ಭರವಸೆ ನೀಡಿದ್ದ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳದ ಕುರಿತು ಕರ್ನಾಟಕ...

ನಂಜನಗೂಡಿನಿಂದ ಹಿಂದೆ ಸರಿದಿದ್ದು ಆತ್ಮಸಾಕ್ಷಿಯಿಂದ: ಡಾ. ಎಚ್‌.ಸಿ ಮಹದೇವಪ್ಪ ಸ್ಪಷ್ಟನೆ

ನನ್ನ ಮನಸ್ಪೂರ್ವಕ ಬೆಂಬಲ ದರ್ಶನ್‌ ಅವರಿಗಿದೆ ಈ ವಿಚಾರದಲ್ಲಿ ದಯಮಾಡಿ ಗೊಂದಲ ಮಾಡಬೇಡಿ ನಾನು ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದು ನನ್ನ ಆತ್ಮಸಾಕ್ಷಿಯ ಆಣತಿಯಂತೆ, ನನಗೆ ಮಾನವೀಯತೆ ಮುಖ್ಯ, ಆನಂತರ ರಾಜಕಾರಣ ಎಂದು...

ಆದಿಚುಂಚನಗಿರಿ ಮಠಕ್ಕೆ ಡಿ ಕೆ ಶಿವಕುಮಾರ್ ಭೇಟಿ

ಬಾಬುರಾವ್‌ ಚಿಂಚನಸೂರ್ ಕಾಂಗ್ರೆಸ್ ಸೇರುವ ಸಾಧ್ಯತೆ ನಾನು ಸಮುದಾಯದ ಪರ ಎಂದ ಡಿ ಕೆ ಶಿವಕುಮಾರ್ ಉರಿಗೌಡ - ದೊಡ್ಡ ನಂಜೇಗೌಡ ವಿಚಾರದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರು ಬಿಜೆಪಿ ನಾಯಕರಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X