ರಾಜಕೀಯ

ಮುಸ್ಲಿಮರದ್ದು ಎಂದು ಭಾವಿಸಿ ಹಿಂದೂ ವ್ಯಕ್ತಿಯ ಬೇಕರಿಯನ್ನು ಸುಟ್ಟ ದುರುಳರು: ಕೋಮುದ್ವೇಷದ ವಿರುದ್ಧ ಆಕ್ರೋಶ

ಮುಸ್ಲಿಮರದ್ದು ಎಂದು ಭಾವಿಸಿ ಹಿಂದೂ ವ್ಯಕ್ತಿಯ ಬೇಕರಿಯನ್ನು ದುರುಳರ ಗುಂಪೊಂದು ಸುಟ್ಟು ಹಾಕಿದ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಯಾವತ್ ಗ್ರಾಮದಲ್ಲಿ ನಡೆದಿದೆ. ಸದ್ಯ ಬೇಕರಿ ಮಾಲೀಕ ಸ್ವಪ್ನಿಲ್ ಆದಿನಾಥ್ ಕದಮ್ ಮಾಧ್ಯಮಕ್ಕೆ...

ತೇಜಸ್ವಿ ಯಾದವ್‌ಗೆ ಎರಡು ಮತದಾರರ ಗುರುತಿನ ಚೀಟಿ: ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಆರ್‌ಜೆಡಿ ನಾಯಕ, ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರಿಗೆ ಎರಡು ಮತದಾರರ ಗುರುತಿನ ಚೀಟಿ ನೀಡಿದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಬಿಹಾರದ ಪಟನಾದ ಪೊಲೀಸ್ ಠಾಣೆಯಲ್ಲಿ ದೂರು...

ಚಿತ್ರದುರ್ಗ | ಪಂಚಾಯಿತಿಗೆ ಇಬ್ಬರು ಅಭಿವೃದ್ಧಿ ಅಧಿಕಾರಿಗಳು, ಗೊಂದಲ ಸರಿಪಡಿಸಲು ರೈತ ಸಂಘ ಪ್ರತಿಭಟನೆ

ಒಂದೇ ಗ್ರಾಮ ಪಂಚಾಯಿತಿಯಲ್ಲಿ ಇಬ್ಬರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದು, ಹೊಂದಾಣಿಕೆಯ ಕೊರತೆಯಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳ್ಳಿಗಳಲ್ಲಿ ಅಭಿವೃದ್ಧಿಗೆ ಹಿನ್ನಡೆಯಾಗಿ ಸಾರ್ವಜನಿಕರಿಗೆ ಯಾರು ಅಧಿಕೃತ ಅಧಿಕಾರಿ ಎನ್ನುವ ಗೊಂದಲ ಸೃಷ್ಟಿಯಾಗಿದ್ದು ಇದರ...

‘ಬಂಗಾಳಿ’ ಎಂಬ ಭಾಷೆಯೇ ಇಲ್ಲ ಎಂದ ಅಮಿತ್ ಮಾಳವೀಯ: ಬಿಜೆಪಿ ವಿರುದ್ಧ ಟಿಎಂಸಿ ತರಾಟೆ

ಬಿಜೆಪಿ ಐಟಿ ಸೆಲ್‌ನ ರಾಷ್ಟ್ರೀಯ ಸಂಚಾಲಕ ಅಮಿತ್ ಮಾಳವೀಯ ಅವರು 'ಬಂಗಾಳಿ' ಎಂಬ ಭಾಷೆಯೇ ಇಲ್ಲ ಎಂದು ಹೇಳಿದ್ದು ಇದರ ವಿರುದ್ದ ತೃಣಮೂಲ ಕಾಂಗ್ರೆಸ್(ಟಿಎಂಸಿ) ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ...

ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆಗಸ್ಟ್ 8ಕ್ಕೆ ಮುಂದೂಡಿಕೆ: ಡಿಸಿಎಂ ಡಿ ಕೆ ಶಿವಕುಮಾರ್

"ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನಕ್ಕೆ ಮೂರು ದಿನಗಳ ಶೋಕಾಚರಣೆ ಹಿನ್ನೆಲೆಯಲ್ಲಿ ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ ಪ್ರತಿಭಟನಾ ಸಭೆಯನ್ನು ಆಗಸ್ಟ್...

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಗಂಭೀರ ವಿಷಯ, ಚರ್ಚೆಗೆ ಅವಕಾಶ ನೀಡಬೇಕು: ಪ್ರಿಯಾಂಕಾ ಗಾಂಧಿ

ಬಿಹಾರದಲ್ಲಿ ನಡೆದಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯು ಗಂಭೀರ ವಿಷಯ ಎಂದು ಹೇಳಿರುವ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ, ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಸರ್ಕಾರ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಈ...

ಪರಿಶಿಷ್ಟರ ಒಳಮೀಸಲಾತಿ: ವರದಿ ಸಲ್ಲಿಸಿದ ನಿವೃತ್ತ ನ್ಯಾ.ನಾಗಮೋಹನ್‌ ದಾಸ್‌ ಆಯೋಗ

ಪರಿಶಿಷ್ಟರ ಒಳಮೀಸಲಾತಿ ಸಂಬಂಧಿತ ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ನೇತೃತ್ವದ ಏಕಸದಸ್ಯ ಆಯೋಗವು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಈ ವರದಿಯನ್ನು ಸಚಿವ ಸಂಪುಟದಲ್ಲಿ ಮಂಡಿಸಲಾಗುವುದು ಎಂದು...

ನಿಜವಾದ ಭಾರತೀಯರಾಗಿದ್ದರೆ ಈ ಹೇಳಿಕೆ ನೀಡುತ್ತಿರಲಿಲ್ಲ: ರಾಹುಲ್ ಗಾಂಧಿ ವಿರುದ್ದ ಸುಪ್ರೀಂ ತರಾಟೆ

2020ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ಚೀನಾ ಜೊತೆಗೆ ನಡೆದ ಘರ್ಷಣೆಯ ಬಗ್ಗೆ ಹೇಳಿಕೆ ನೀಡಿದ್ದ, ದೇಶದ ಭೂಪ್ರದೇಶವನ್ನು ಚೀನಾ ಆಕ್ರಮಿಸಿಕೊಂಡಿದೆ ಎಂದು ಹೇಳಿಕೆ ನೀಡಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು...

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ನಿಧನ

ಜಾರ್ಖಂಡ್‌ನ ಮುಖ್ಯಮಂತ್ರಿಯಾಗಿ ಮೂರು ಅವಧಿಗೆ ಸೇವೆ ಸಲ್ಲಿಸಿದ್ದ ಹಿರಿಯ ಬುಡಕಟ್ಟು ನಾಯಕ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಶಿಬು ಸೊರೇನ್ ಸೋಮವಾರ ನಿಧನರಾಗಿದ್ದಾರೆ. ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ನವದೆಹಲಿಯ...

ಎದುರಾಳಿಗೆ ನನಗಿಂತ ಅಧಿಕ ಮತ ಸಿಕ್ಕಿದೆ: ಕೋರ್ಟ್‌ ಮೆಟ್ಟಿಲೇರಿದ ಪಂಚಾಯತ್ ಚುನಾವಣೆಯ ಘೋಷಿತ ವಿಜೇತೆ!

ಚುನಾವಣಾ ಅಧಿಕಾರಿಯಿಂದ ವಿಜಯ ಪ್ರಮಾಣಪತ್ರವನ್ನು ಪಡೆದ ಉತ್ತರಾಖಂಡ ತರ್ಕುಲಿ ಗ್ರಾಮ ಪಂಚಾಯತ್‌ನ ಘೋಷಿತ ವಿಜೇತೆಯೊಬ್ಬರು "ನನ್ನ ಎದುರಾಳಿಯೇ ನಿಜವಾದ ವಿಜೇತ" ಎಂದು ಘೋಷಿಸುವಂತೆ ಒತ್ತಾಯಿಸಿದ್ದಾರೆ. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ವಿಧಾನಸಭಾ...

ಗ್ಯಾಂಗ್‌ಸ್ಟರ್ ಮುಖ್ತಾರ್ ಅನ್ಸಾರಿ ಕಿರಿಯ ಪುತ್ರ ಉಮರ್ ಅನ್ಸಾರಿ ಬಂಧನ

ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್, ರಾಜಕಾರಣಿ ದಿವಂಗತ ಮುಖ್ತಾರ್ ಅನ್ಸಾರಿ ಕಿರಿಯ ಪುತ್ರ ಉಮರ್ ಅನ್ಸಾರಿಯನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ತಂದೆಯ ವಶಪಡಿಸಿಕೊಂಡ ಆಸ್ತಿಗಳನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ಸಲ್ಲಿಸಿದ...

ಮುಸ್ಲಿಂ ಶಿಕ್ಷಕನ ವರ್ಗಾವಣೆಗೆ ಸಂಚು, ನೀರಿನ ಟ್ಯಾಂಕ್​​ಗೆ ವಿಷ ಬೆರೆಸಿದ ಶ್ರೀರಾಮಸೇನೆ ಮುಖಂಡ: ಸಿಎಂ ಆಕ್ರೋಶ

ಸರ್ಕಾರಿ ಶಾಲೆಯ ಮುಸ್ಲಿಂ ಮುಖ್ಯ ಶಿಕ್ಷಕರನ್ನು ವರ್ಗಾವಣೆ ಮಾಡಿಸಬೇಕೆಂದು ಸಂಚು ರೂಪಿಸಿದ್ದ ಶ್ರೀರಾಮಸೇನೆಯ ಕೋಮುವಾದಿ ದುರುಳರು ಶಾಲೆಯ ನೀರಿನ ಟ್ಯಾಂಕ್‌ ವಿಷ ಹಾಕಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X