ರಾಜ್ಯ

ಕುಮಾರಸ್ವಾಮಿ ನನಗೆ ಮರ್ಯಾದೆ ಕೊಟ್ಟರೆ, ನಾನೂ ಕೂಡ ಮರ್ಯಾದೆ ಕೊಡುವೆ: ಡಿ.ಕೆ. ಶಿವಕುಮಾರ್

"ನಾನು ಕುಮಾರಸ್ವಾಮಿ ಅವರಿಗೆ ವೈಯಕ್ತಿಕವಾಗಿ ಗೌರವ ನೀಡುತ್ತೇನೆ. ಈಗಲೂ ನೀಡುತ್ತಿದ್ದೇನೆ, ಮುಂದೆಯೂ ನೀಡುತ್ತೇನೆ. ಅವರು ನನಗೆ ಗೌರವ ಕೊಟ್ಟರೆ, ನಾನು ಅದೇ ಗೌರವ ಕೊಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು."ನೀವು ಕೊಟ್ಟಿರುವ...

ಚರ್ಚೆಗೆ ಸಿದ್ದ ಇದ್ದೇನೆ ಬನ್ನಿ; ಡಿಕೆ ಶಿವಕುಮಾರ್‌ಗೆ ಕುಮಾರಸ್ವಾಮಿ ಪ್ರತಿ ಸವಾಲು

"ಮಿಸ್ಟರ್​ ಕುಮಾರಸ್ವಾಮಿ, ಹೆದರಿ ಪಕ್ಕದ ಜಿಲ್ಲೆಗೆ ಹೋಗಿದ್ದೀಯ​. ಚರ್ಚೆ ಮಾಡಲು ಸದನಕ್ಕೆ ಬಾ. ನೀನು ಎಂತ ಸುಳ್ಳುಗಾರ ಎಂಬುದು ಗೊತ್ತಾಗಲಿದೆ" ಎಂದು ಏಕವಚನದಲ್ಲೇ ದಾಳಿ ನಡೆಸಿದ್ದ ಡಿಸಿಎಂ ಡಿಕೆ ಶಿವಕುಮಾರ್‌ಗೆ ಮಾಜಿ ಸಿಎಂ...

ಯಾರಿಗೂ ಮುಖ ತೋರಿಸದ ಸನ್ನಿವೇಶ ಕುಮಾರಸ್ವಾಮಿಗೆ ನಿರ್ಮಾಣವಾಗಲಿದೆ: ಡಿಕೆ ಶಿವಕುಮಾರ್‌

ಕುಮಾರಸ್ವಾಮಿ ಅವರು ನನ್ನ ಮೇಲೆ ಮನಬಂದಂತೆ ಆರೋಪಿಸುವುದನ್ನು ನೋಡಿಯೂ ನಮ್ಮ ಸಮುದಾಯಕ್ಕಾಗಿ ಸಹಿಸಿಕೊಂಡೆ. ಆದರೆ ಎಲ್ಲಕ್ಕೂ ಒಂದು ಮಿತಿ ಇದೆ. ಇದನ್ನು ಕುಮಾರಸ್ವಾಮಿ ಅರ್ಥಮಾಡಿಕೊಳ್ಳಲಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ತಿರುಗೇಟು...

ರೇಟ್ ಫಿಕ್ಸ್, ಬ್ಲ್ಯಾಕ್‌ಮೇಲ್ ಮಾಡುವುದು ಕುಮಾರಸ್ವಾಮಿ ಗುಣ: ಡಿಸಿಎಂ ಡಿ.ಕೆ.ಶಿವಕುಮಾರ್

"ಕುಮಾರಸ್ವಾಮಿ ಅವರು ಯಾವ ರೇಟು, ಎಂತಹ ರೇಟು ಎಂದು ಹೇಳಬೇಕು. ಕುಮಾರಣ್ಣ, ರೇಟ್ ಫಿಕ್ಸ್ ಮಾಡುವ ಚಾಳಿ ನಿನಗೆ ಇರಬೇಕು. ಅದನ್ನು ಬೇರೆಯವರ ಮೇಲೆ ಹಾಕುತ್ತಿದ್ದೀರಾ. ನಾವು ರಾಜ್ಯದ ಮಹಿಳೆಯರು ಬದುಕು ಕಟ್ಟಿಕೊಳ್ಳಲು...

ಯತೀಂದ್ರ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಪೇಜ್ ಸೃಷ್ಟಿ; ಸಿದ್ದರಾಮಯ್ಯ ವಿರುದ್ಧ ಅವಹೇಳನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಕಾಂಗ್ರೆಸ್‌ ಮುಖಂಡ ಯತೀಂದ್ರ ಸಿದ್ದರಾಮಯ್ಯರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಪೇಜ್ ರಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ.ಅಲ್ಲದೇ ಬೆಂಗಳೂರಿಮ ಆರ್ ಆರ್...

ಬ್ಯಾಂಕ್‌ ಹಣ ಕಳಕೊಂಡಿದ್ದವರ ಪ್ರಶ್ನೆಗೆ ಉತ್ತರಿಸಲಾಗದೆ ಓಡಿ ಹೋದ ತೇಜಸ್ವಿ ಸೂರ್ಯ: ವಿಡಿಯೋ ವೈರಲ್

ಸದಾ ವಿವಾದಾತ್ಮಕ ಹೇಳಿಕೆ ಹಾಗೂ ಕೋಮುದ್ವೇಷ ಹರಡುವುದರಲ್ಲೇ ಕುಖ್ಯಾತಿ ಗಳಿಸಿಕೊಂಡಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಚುನಾವಣಾ ಪ್ರಚಾರಕ್ಕೆ ಹೋದಲ್ಲೆಲ್ಲ ಜನರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ತಬ್ಬಿಬ್ಬಾಗುತ್ತಿದ್ದಾರೆ.ಲೋಕಸಭಾ ಚುನಾವಣೆಯ...

ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ದಿಂಗಾಲೇಶ್ವರ ಶ್ರೀ ಮುಂದಾಗಬಾರದು: ಯಡಿಯೂರಪ್ಪ

ಧಾರವಾಡ-ಹುಬ್ಬಳ್ಳಿ ಕ್ಷೇತ್ರದ ಜನತೆ ಪ್ರಲ್ಹಾದ ಜೋಶಿ ಪರವಾಗಿದ್ದಾರೆ. ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಕೈ ಹಾಕಬಾರದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಹೇಳಿದರು.ಹುಬ್ಬಳ್ಳಿಯ...

ಮಹಿಳೆಯರಿಗೆ ಅಪಮಾನ ಆರೋಪ | ನೋವಾಗಿದ್ದರೆ ಕ್ಷಮೆಯಾಚಿಸಲು ಸಿದ್ಧ: ಎಚ್‌ ಡಿ ಕುಮಾರಸ್ವಾಮಿ

"ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ" ಎಂಬ ಮಾಜಿ ಮುಖ್ಯಮಂತ್ರಿ ಹೆಚ್ ​ಡಿ ಕುಮಾರಸ್ವಾಮಿ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಸೋಮವಾರ ಸುದ್ದಿಗೋಷ್ಠಿ ನಡೆಸಿ ಬಹಿರಂಗವಾಗಿ ಕ್ಷಮೆಯಾಚಿಸಲು ಸಿದ್ಧ ಎಂದು ಕುಮಾರಸ್ವಾಮಿ ಹೇಳಿದ್ದಾರೆ.ಕುಮಾರಸ್ವಾಮಿ...

ಬೆಂಗಳೂರಿನಲ್ಲಿ ನೀರು ಸೋರಿಕೆ ಪತ್ತೆ ಹಚ್ಚಲಿವೆ ರೊಬೋಟ್‌ಗಳು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ನೀರಿನ ಸಮಸ್ಯೆ ತಲೆದೂರಿದೆ. ಈ ಹಿನ್ನೆಲೆ, ಜಲಮಂಡಳಿ ನೀರಿನ ಸಮಸ್ಯೆ ನಿವಾರಿಸಲು ನಾನಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೀಗ, ನೀರು ಸೋರಿಕೆ ಪತ್ತೆಹಚ್ಚಲು ರೊಬೋಟ್‌ ತಂತ್ರಜ್ಞಾನದ ಬಳಕೆಗೆ ಜಲಮಂಡಳಿ...

ಕುಮಾರಸ್ವಾಮಿ ರಾಜ್ಯದ ಹೆಣ್ಣು ಮಕ್ಕಳ ಕ್ಷಮೆ ಕೇಳಲೇಬೇಕು : ಮುಖ್ಯಮಂತ್ರಿ ಚಂದ್ರು ಆಗ್ರಹ

"ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಹಳ್ಳಿಯ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಖಂಡನೀಯ. ಕುಮಾರಸ್ವಾಮಿ ರಾಜ್ಯದ ಎಲ್ಲ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು" ಎಂದು ಆಮ್...

ಮೋದಿ ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ ಎಂದ ಕೆ.ಎಸ್.ಈಶ್ವರಪ್ಪ

ರಾಜ್ಯ ಬಿಜೆಪಿಯ ವಿರುದ್ಧ ಬಂಡಾಯವೆದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಲು ಸಜ್ಜಾಗಿರುವ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ವಾಪಾಸ್ ಪಡೆಯುತ್ತಾರೆ ಎಂಬ ವದಂತಿಗಳಿಗೆ ಈಶ್ವರಪ್ಪ...

ಬೆಂಗಳೂರು | ಸೋಲದೇವನಹಳ್ಳಿ ಪಂಪ್‌ ಸ್ಟೇಷನ್‌ ಪುನಃಶ್ಚೇತನಕ್ಕೆ ಜಲಮಂಡಳಿ ಸಿದ್ದತೆ

ದೇಶದ ಪ್ರಮುಖ ನಗರಗಳಲ್ಲಿ ಒಂದಾಗಿರುವ ಬೆಂಗಳೂರಿಗೆ 1896ರಲ್ಲಿ ಅರ್ಕಾವತಿ ನದಿಯ ನೀರನ್ನ ಹರಿಸಿದ್ದ ಐತಿಹಾಸಿಕ ಸೋಲದೇವನಹಳ್ಳಿ ಪಂಪ್‌ ಸ್ಟೇಷನ್‌ ಪುನಃಶ್ಚೇತನಗೊಳಿಸುವ ಐತಿಹಾಸಿಕ ನಿರ್ಧಾರವನ್ನು ಜಲಮಂಡಳಿ ಕೈಗೊಂಡಿದೆ.ದೇಶದಲ್ಲೇ ಮೊದಲ ಬಾರಿಗೆ ವ್ಯವಸ್ಥಿತವಾದ ನೀರು ಸರಬರಾಜು...

ಜನಪ್ರಿಯ