ರಾಜ್ಯ

ರಾಜ್ಯ ಬಜೆಟ್ 2024-25 | ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿ: 75,938 ಸ್ಮಾರ್ಟ್ ಫೋನ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಂಡಿಸಿರುವ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಿದ್ದು, 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್‌ಗಳನ್ನು ವಿತರಿಸಲು ನಿರ್ಧರಿಸಿದೆ."ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ...

ವಿವಾಹದ ಆನ್​ಲೈನ್ ನೋಂದಣಿ ಪ್ರಕ್ರಿಯೆಗೆ ಫೆ.15 ರಿಂದ ಪ್ರಾಯೋಗಿಕ ಚಾಲನೆ

ಹಿಂದೂ ವಿವಾಹ ಕಾಯ್ದೆ 1955ರ ಅಡಿಯಲ್ಲಿ ವಿವಾಹದ ಆನ್‌ಲೈನ್ ನೋಂದಣಿ ಸೌಲಭ್ಯವನ್ನು ಕರ್ನಾಟಕ ಸರ್ಕಾರ ಗುರುವಾರ (ಫೆಬ್ರವರಿ 15) ಪ್ರಾರಂಭಿಸಿದೆ.ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಮಲ್ಲೇಶ್ವರಂ ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲಿ ವಿವಾಹದ ಆನ್​ಲೈನ್...

ಬಜೆಟ್​ ಬಹಿಷ್ಕರಿಸಿ ಸದನದಿಂದ ಹೊರ ನಡೆದ ಬಿಜೆಪಿ ನಾಯಕರು

ರಾಜ್ಯದ ಅಭಿವೃದ್ಧಿಗೆ ಮುನ್ನೋಟ ನೀಡುವ 2024-25ನೇ ಸಾಲಿನ ರಾಜ್ಯ ಬಜೆಟ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸುವ ವೇಳೆ ಕೇಂದ್ರ ಸರ್ಕಾರದ ಅನ್ಯಾಯವನ್ನು ಕಟುವಾಗಿ ಟೀಕಿಸಿದ್ದನ್ನು ಖಂಡಿಸಿ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು.ಕೂಡಲೇ...

ಬೆಂಗಳೂರು | ಕದ್ದ ಫೋನ್ ಪೋಸ್ಟ್‌ ಮೂಲಕ ಹಿಂತಿರುಗಿಸಿದರೆ ಪ್ರಕರಣ ದಾಖಲಿಸಲ್ಲ: ಪೊಲೀಸ್ ಇಲಾಖೆ

ಬೆಂಗಳೂರಿನಲ್ಲಿ ಮೊಬೈಲ್ ಫೋನ್ ಕಳ್ಳರ ಸಂಖ್ಯೆ ಹೆಚ್ಚಳವಾಗಿದ್ದು, ಪೊಲೀಸರು ಕ್ರಮವಹಿಸಿ ಮೊಬೈಲ್‌ ಕಳ್ಳರನ್ನು ಬಂಧನ ಮಾಡುತ್ತಿದ್ದಾರೆ. ಇದೀಗ, ಕಳ್ಳತನ ಮಾಡಿದ ಮೊಬೈಲ್‌ಗಳನ್ನು ಪೋಸ್ಟ್‌ ಮೂಲಕ ಹಿಂತಿರುಗಿಸಿದರೆ, ಅಂತಹ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು...

ರಾಜ್ಯ ಬಜೆಟ್‌ 2024-25 | ಸಿದ್ದರಾಮಯ್ಯರಿಂದ 3,71,383 ಕೋಟಿ ರೂ. ಗಾತ್ರದ ಆಯವ್ಯಯ ಮಂಡನೆ

ಈವರೆಗೂ 14 ಬಜೆಟ್‌ ಮಂಡಿಸಿ ದಾಖಲೆ ನಿರ್ಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಅಭಿವೃದ್ಧಿ ಮುನ್ನೋಟ ನೀಡುವ 2024-25ನೇ ಸಾಲಿನ ಆಯವ್ಯಯವನ್ನು ಶುಕ್ರವಾರ 10.15ಕ್ಕೆ ಮಂಡಿಸಲು ಆರಂಭಿಸಿದರು. ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 15ನೇ...

ಚುನಾವಣಾ ಬಾಂಡ್ ನಿಷೇಧ | ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್‌ನಿಂದ ಕಪಾಳಮೋಕ್ಷ: ಸಿದ್ದರಾಮಯ್ಯ

ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕ ಎಂದು ಐವರು ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್‌ ಪೀಠ ಇಂದು ನೀಡಿರುವ ತೀರ್ಪು ಪ್ರಜಾತಂತ್ರದಲ್ಲಿ ಪಾರದರ್ಶಕತೆಯನ್ನು ಮರುಸ್ಥಾಪಿಸುವ ನಿಟ್ಟಿನಿಂದ ಐತಿಹಾಸಿಕವಾಗಿದೆ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ...

ಮಂಗಳೂರು ಘಟನೆ | ಸರ್ಕಾರದ ಒತ್ತಡದಿಂದ ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್: ಆರ್.ಅಶೋಕ್ ಆರೋಪ

ಮಂಗಳೂರಿನ ಜೆರೋಸಾ ಶಾಲೆಯಲ್ಲಿನ ಘಟನೆಗೆ ಸಂಬಂಧಿಸಿ ಸರ್ಕಾರದ ಒತ್ತಡದಿಂದ ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಹಿಂದೂ ಸಂಸ್ಕೃತಿ ಬಗ್ಗೆ ಅವಹೇಳನಕಾರಿಯಾಗಿ...

ವಚನ ಮಂಟಪ, ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ ಪ್ರಿಯಾಂಕ್ ಖರ್ಗೆ ಮನವಿ; ಸಿದ್ದರಾಮಯ್ಯಗೆ ಪತ್ರ

ಬೆಂಗಳೂರು ಅಥವಾ ಕಲಬುರಗಿಯಲ್ಲಿ 'ವಚನ ಮಂಟಪ' ಮತ್ತು 'ವಚನ ವಿಶ್ವವಿದ್ಯಾಲಯ' ಸ್ಥಾಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.ಕನ್ನಡ ನಾಡು ಇಂದು ಇಡೀ ವಿಶ್ವದಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನಗಳಿಸಿ,...

ಪೌರಕಾರ್ಮಿಕರಿಗೆ 12% ಬಡ್ಡಿಯೊಂದಿಗೆ ₹90.18 ಕೋಟಿ ಇಪಿಎಫ್ ಪಾವತಿಸುವಂತೆ ಹೈಕೋರ್ಟ್‌ ಸೂಚನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬಾಕಿ ಉಳಿಸಿಕೊಂಡಿದ್ದ ₹90,18,89,719 ಇಪಿಎಫ್ ಹಣವನ್ನು ವಾರ್ಷಿಕ 12% ಬಡ್ಡಿಯೊಂದಿಗೆ ಆದೇಶದ ದಿನಾಂಕದಿಂದ ಎಂಟು ವಾರಗಳಲ್ಲಿ ಪೌರಕಾರ್ಮಿಕರ ಇಪಿಎಫ್ ಖಾತೆಗಳಿಗೆ ಜಮಾ ಮಾಡಬೇಕು ಎಂದು ಹೈಕೋರ್ಟ್‌...

ವಿಧಾನ ಪರಿಷತ್ ಚುನಾವಣೆ | 2 ದಿನ ಮಾತ್ರ ಮದ್ಯ ಮಾರಾಟ ಬಂದ್

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಮದ್ಯ ಮಾರಾಟಕ್ಕೆ ವಿಧಿಸಿದ್ದ ನಿರ್ಬಂಧ‌ದಲ್ಲಿ ಮಾರ್ಪಾಡು ಮಾಡಲಾಗಿದೆ. ಮತದಾನದ ದಿನ ಮತ್ತು ಎಣಿಕೆ‌‌ ದಿನದಂದು ಮಾತ್ರ ಮದ್ಯ ಮಾರಾಟಕ್ಕೆ ಹೈಕೋರ್ಟ್‌ ನಿರ್ಬಂಧ ವಿಧಿಸಿ ಆದೇಶ...

ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಎಚ್ ​ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.ಎಚ್‌ಡಿ ದೇವೇಗೌಡ ಅವರಿಗೆ ಈಗಾಗಲೇ 91 ವರ್ಷ ಪೂರ್ಣಗೊಂಡಿದ್ದು, ಉಸಿರಾಟದ ಸಮಸ್ಯೆ ಕಾಣಿಸಿಕೊಂಡ...

ಅನ್ನದಾತರು ಬರುವ ರಸ್ತೆಗಳಿಗೆ ಮುಳ್ಳುತಂತಿ; ರಾವಣನನ್ನೇ ಮೀರಿಸಿದ ಮೋದಿ ಆಡಳಿತ: ಸಿದ್ದರಾಮಯ್ಯ ವಾಗ್ದಾಳಿ

ಅನ್ನದಾತರು ಬರುವ ರಸ್ತೆಗಳಿಗೆ ಮೋದಿ ಸರ್ಕಾರ ಮುಳ್ಳುತಂತಿಯ ಬೇಲಿ ಹಾಕಿದೆ, ರಸ್ತೆಗಳಿಗೆ ಮೊಳೆ ಹೊಡೆದಿದೆ. ರಾಮಮಂದಿರ ಉದ್ಘಾಟಿಸಿದವರ ಆಡಳಿತ ರಾವಣನನ್ನೇ ಮೀರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಕಟುವಾಗಿ ಟೀಕಿಸಿದ್ದಾರೆ.ಈ ಕುರಿತು ಎಕ್ಸ್‌ ತಾಣದಲ್ಲಿ...

ಜನಪ್ರಿಯ