ವಿದೇಶ

ತನ್ನ ವರದಿ ಉಲ್ಲೇಖಿಸಿ ವೀಸಾ ವಿಸ್ತರಿಸಲು ಮೋದಿ ಸರ್ಕಾರ ನಿರಾಕರಣೆ: ಭಾರತ ತೊರೆದ ಆಸ್ಟ್ರೇಲಿಯಾ ಪತ್ರಕರ್ತೆ!

ಸಿಖ್ ಪ್ರತ್ಯೇಕತಾವಾದಿ ಗುಂಪಾದ ಖಲಿಸ್ತಾನ್ ಬಗ್ಗೆ ವರದಿ ಮಾಡಿದ್ದಕ್ಕೆ, ತನ್ನ ವರದಿಯನ್ನು ಉಲ್ಲೇಖಿಸಿ, ಕೆಲಸದ ವೀಸಾವನ್ನು ವಿಸ್ತರಿಸಲು ಮೋದಿ ಸರ್ಕಾರ ನಿರಾಕರಿಸಿದ ನಂತರ, ನನ್ನನ್ನು ಭಾರತ ತೊರೆಯುವಂತೆ ಬಲವಂತಪಡಿಸಲಾಯಿತು. ಹಾಗಾಗಿ, ನಾನು ಭಾರತ...

ಸಿಂಗಾಪುರದ ಬಳಿಕ ಹಾಂಗ್ ಕಾಂಗ್‌ನಲ್ಲಿ ಎಂಡಿಹೆಚ್, ಎವರೆಸ್ಟ್ ಮಸಾಲೆ ಮಾರಾಟ ನಿಷೇಧ

ಸಿಂಗಾಪುರದ ಬಳಿಕ ಈಗ ಹಾಂಗ್ ಕಾಂಗ್ ಜನಪ್ರಿಯ ಭಾರತೀಯ ಮಸಾಲೆ ಬ್ರಾಂಡ್‌ಗಳಾದ ಎಂಡಿಹೆಚ್ ಪ್ರೈವೇಟ್‌ನ ಮಸಾಲೆಗಳು ಮತ್ತು ಎವರೆಸ್ಟ್ ಫುಡ್ ಪ್ರಾಡಕ್ಟ್ಸ್ ಪ್ರೈವೇಟ್‌ನ ಎವರೆಸ್ಟ್ ಮಸಾಲೆ ನಿಷೇಧಿಸಿದೆ. ಹಲವಾರು ಮಸಾಲೆ ಮಿಶ್ರಣಗಳಲ್ಲಿ ಕಾರ್ಸಿನೋಜೆನಿಕ್...

ಶ್ರೀಲಂಕಾ| ಪ್ರೇಕ್ಷಕರೆಡೆಗೆ ನುಗ್ಗಿದ ರೇಸಿಂಗ್ ಕಾರು; ಏಳು ಮಂದಿ ಸಾವು

ಶ್ರೀಲಂಕಾದ ದಿಯಾತಲಾವಾದಲ್ಲಿ ಭಾನುವಾರ ನಡೆದ ಫಾಕ್ಸ್ ಹಿಲ್ ಸೂಪರ್ ಕ್ರಾಸ್ 2024 ರೇಸಿಂಗ್ ಈವೆಂಟ್‌ನಲ್ಲಿ ರೇಸಿಂಗ್ ಕಾರು ಪ್ರೇಕ್ಷಕರೆಡೆಗೆ ನುಗ್ಗಿದ್ದು ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ಎಂಟು...

ಮಾಲ್ಡೀವ್ಸ್ ಸಂಸತ್ ಚುನಾವಣೆ | ಚೀನಾ ಬೆಂಬಲಿತ ಅಧ್ಯಕ್ಷ ಮುಯಿಝ್ಜು ಮತ್ತೆ ಅಧಿಕಾರಕ್ಕೆ; ಭಾರತದ ಪರ MDPಗೆ ಹೀನಾಯ ಸೋಲು

ಮಾಲ್ಡೀವ್ಸ್‌ನ ಸಂಸತ್ತಿನ ಮಜ್ಲಿಸ್‌ಗೆ ನಡೆದ ಚುನಾವಣೆಯಲ್ಲಿ ಚೀನಾ ಪರ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಅವರ ಪಕ್ಷ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ (ಪಿಎನ್‌ಸಿ) ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ.ಆಡಳಿತಾರೂಢ ಪಕ್ಷವಾಗಿರುವ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ ಮಾಲ್ಡೀವ್ಸ್‌ನ...

ಗಾಜಾದಲ್ಲಿ ಇಸ್ರೇಲ್ ಪಡೆಗಳ ದಾಳಿ: 9 ಮಕ್ಕಳು ಸೇರಿ 13 ಸಾವು

ದಕ್ಷಿಣ ಗಾಜಾ ಪಟ್ಟಣದ ರಾಫಾದಲ್ಲಿ ಕಳೆದ ರಾತ್ರಿ ಇಸ್ರೇಲ್‌ ಪಡೆಗಳು ದಾಳಿ ನಡೆಸಿದ ಪರಿಣಾಮ ಒಂಭತ್ತು ಮಕ್ಕಳು ಸೇರಿ 13 ಮಂದಿ ಮೃತಪಟ್ಟಿದ್ದಾರೆ. ಈ ನಡುವೆ ಅಮೆರಿಕ ತನ್ನ ಮಿತ್ರ ರಾಷ್ಟ್ರ ಇಸ್ರೇಲ್‌ಗೆ...

ಟೆಸ್ಲಾ ಕಾರಣ; ಭಾರತ ಭೇಟಿ ಮುಂದೂಡಿದ ಎಲಾನ್ ಮಸ್ಕ್!

ಟೆಸ್ಲಾ ಸಿಇಒ, ವಿಶ್ವದ ಮೂರನೇ ಅತೀ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಅವರು ತಮ್ಮ ಎರಡು ದಿನಗಳ ಭಾರತ ಭೇಟಿಯನ್ನು ಮುಂದೂಡಿದ್ದಾರೆ. ಮಸ್ಕ್ ಏಪ್ರಿಲ್ 21 ಮತ್ತು 22 ರಂದು ಭಾರತಕ್ಕೆ ಭೇಟಿ...

ಇಸ್ರೇಲ್‌ ಜೊತೆ ಗೂಗಲ್ ಒಪ್ಪಂದ ವಿರೋಧಿಸಿ ಪ್ರತಿಭಟನೆ; ಗೂಗಲ್‌ ಉದ್ಯೋಗಿಗಳ ಬಂಧನ

ಇಸ್ರೇಲ್‌ ಸರ್ಕಾರದೊಂದಿಗೆ ಕೆಲಸ ಮಾಡಲು ಒಪ್ಪಂದ ಮಾಡಿಕೊಂಡಿದ್ದ ಗೂಗಲ್ ಸಂಸ್ಥೆಯ ನಡೆ ಖಂಡಿಸಿ ಪ್ರತಿಭಟನೆ ನಡೆಸಿದ್ದ  ಗೂಗಲ್ ಕಂಪನಿಯ ಒಂಬತ್ತು ಉದ್ಯೋಗಿಗಳನ್ನು ಪೊಲೀಸರು ಬಂಧಿಸಿದ್ದಾರೆ.ನ್ಯೂಯಾರ್ಕ್ ಮತ್ತು ಕ್ಯಾಲಿಫೋರ್ನಿಯಾದ ಸನ್ನಿವೇಲ್‌ನಲ್ಲಿರುವ ಗೂಗಲ್‌ ಕಚೇರಿಗಳಲ್ಲಿ ಉದ್ಯೋಗಿಗಳು...

ದುಬೈ ಪ್ರವಾಹ| ಭಾರೀ ಮಳೆ, ಬಿರುಗಾಳಿಯಿಂದ ಸಂಚಾರ ಅಸ್ತವ್ಯಸ್ತ; 28 ಭಾರತದ ವಿಮಾನಗಳು ರದ್ದು

ಮಧ್ಯಪ್ರಾಚ್ಯದ ಆರ್ಥಿಕ ಕೇಂದ್ರವಾದ ದುಬೈನಲ್ಲಿ ಭಾರೀ ಮಳೆ ಮತ್ತು ಚಂಡಮಾರುತ ಕಾಣಿಸಿಕೊಂಡಿದ್ದು ಮರುಭೂಮಿ ದೇಶದ ಸುತ್ತಲೂ ಪ್ರವಾಹ ಉಂಟು ಮಾಡಿದೆ. ಈ ಬೆನ್ನಲ್ಲೇ ಸಂಚಾರ ಅಸ್ತವ್ಯಸ್ತವಾಗಿದ್ದು 28 ಭಾರತದ ವಿಮಾನಗಳು ರದ್ದು ಮಾಡಲಾಗಿದೆ.ದಾಖಲೆಯ...

ಮರುಭೂಮಿ ದೇಶ ದುಬೈನಲ್ಲಿ ಭಾರೀ ಮಳೆಯಿಂದ ಪ್ರವಾಹ; ಒಮಾನ್​ನಲ್ಲಿ 18 ಮಂದಿ ಸಾವು

ಯುನೈಟೆಡ್ ಅರಬ್ ಎಮಿರೆಟ್ಸ್ (ಯುಎಇ)ನಲ್ಲಿ ಮಂಗಳವಾರ ಸುರಿದ ಧಾರಾಕಾರ ಮಳೆಗೆ ದುಬೈ ಸೇರಿದಂತೆ ಹಲವಾರು ನಗರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇತ್ತೀಚಿನ ದಿನಗಳಲ್ಲಿ ಒಮಾನ್‌ನಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿ 18 ಜನರು...

ಇರಾನ್ ವಶದಲ್ಲಿ ಇಸ್ರೇಲ್ ಹಡಗು: 17 ಸಿಬ್ಬಂದಿಗಳ ಭೇಟಿ ಮಾಡಲು ಭಾರತೀಯ ಅಧಿಕಾರಿಗಳಿಗೆ ಅನುಮತಿ

ಇರಾನ್‌ನ ಕಮಾಂಡೋಗಳು 17 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಇಸ್ರೇಲ್ ಮೂಲದ ಸರಕು ಸಾಗಣೆ ಹಡಗನ್ನು ಶನಿವಾರ ವಶಪಡಿಸಿಕೊಂಡಿದ್ದು ಈ ಸಿಬ್ಬಂದಿಗಳನ್ನು ಭೇಟಿ ಮಾಡಲು ಭಾರತೀಯ ಅಧಿಕಾರಿಗಳಿಗೆ ಅನುಮತಿ ನೀಡಿದೆ.ಹಾರ್ಮುಜ್ ಜಲಸಂಧಿ ಬಳಿ ಇರಾನ್...

ಪಾಕಿಸ್ತಾನ | ಸರಬ್ಜಿತ್ ಸಿಂಗ್ ಕೊಲೆಯ ಆರೋಪಿ ಅಮೀರ್ ಸರ್ಫರಾಜ್ ಗುಂಡಿಕ್ಕಿ ಹತ್ಯೆ

ಭಾರತದ ಸರಬ್ಜಿತ್ ಸಿಂಗ್‌ ಹತ್ಯೆಯ ಆರೋಪಿ ಪಾಕಿಸ್ತಾನದ ಭೂಗತ ಪಾತಕಿ ಅಮೀರ್‌ ಸರ್ಫರಾಜ್‌ನನ್ನು ಇಬ್ಬರು ಅಪರಿಚಿತ ದುಷ್ಕರ್ಮಿಗಳು ಲಾಹೋರ್‌ನಲ್ಲಿ ಗುಂಡಿಕ್ಕಿ ಕೊಂದಿದ್ದಾರೆ.ಪಾಕ್‌ನ ಪೊಲೀಸರಿಗೆ ಹಲವು ಪ್ರಕರಣಗಳಲ್ಲಿ ಪ್ರಮುಖವಾಗಿ ಬೇಕಾಗಿದ್ದ ಅಮೀರ್‌ ಸರ್ಪರಾಜ್ ಪಾಕಿಸ್ತಾನದ...

ಇಸ್ರೇಲ್ ಮೇಲೆ ಇರಾನ್ ಡ್ರೋನ್ ಹಾರಾಟ: ಮುಚ್ಚಿದ್ದ ಜೋರ್ಡಾನ್, ಲೆಬನಾನ್, ಇರಾಕ್ ವಾಯು ಮಾರ್ಗ ಮತ್ತೆ ಆರಂಭ

ಇಸ್ರೇಲ್ ಮೇಲೆ ಇರಾನ್‌ ಡ್ರೋನ್‌ಗಳನ್ನು ಹಾರಿಸುತ್ತಿದ್ದಂತೆ ಜೋರ್ಡಾನ್, ಇರಾಕ್ ಮತ್ತು ಲೆಬನಾನ್ ತನ್ನ ವಾಯುಮಾರ್ಗಗಳನ್ನು ಮುಚ್ಚಿದ್ದವು. ಇದೀಗ, ಮತ್ತೆ ವಾಯುಮಾರ್ಗವನ್ನು ತೆರೆದಿವೆ. ಜೋರ್ಡಾನ್‌ನ ರಾಷ್ಟ್ರೀಯ ಸುದ್ದಿ ವಾಹಿನಿ ಭಾನುವಾರದಂದು ಜೋರ್ಡಾನ್‌ನಲ್ಲಿ ವಾಯು ಸಂಚಾರ...

ಜನಪ್ರಿಯ