ರಿಪೋರ್ಟಿಂಗ್

Breaking News |’ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದು ನೋಡಿದ್ದೇವೆ’; ಮತ್ತಿಬ್ಬರು ಸಾಕ್ಷಿದಾರರು ಪ್ರತ್ಯಕ್ಷ

"ದೃಶ್ಯಮಾಧ್ಯಮದಲ್ಲಿ ತೋರುತ್ತಿರುವ ದೂರುದಾರ ವ್ಯಕ್ತಿಯನ್ನು ಗ್ರಾಮಸ್ಥರಾದ ನಾವು ಗುರುತಿಸಿರುತ್ತೇವೆ. ಆತ ರಹಸ್ಯವಾಗಿ ಜನರಿಗೆ ಕಾಣದಂತೆ ಧರ್ಮಸ್ಥಳ ಗ್ರಾಮದ ವಿವಿಧೆಡೆ ಶವಗಳನ್ನು ಕೊಂಡೊಯ್ದು ಹೂತುಹಾಕಿರುವುದನ್ನು ನಾವು ವಿವಿಧ ಸ್ಥಳಗಳಲ್ಲಿ ನೋಡಿರುತ್ತೇವೆ" ಎಂದು ಇನ್ನಿಬ್ಬರು ಧರ್ಮಸ್ಥಳ...

ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ್ದು ನೋಡಿದ್ದೇವೆ: ಗ್ರಾಮಸ್ಥರಿಂದ 3ನೇ ದೂರು ದಾಖಲು

"ಧರ್ಮಸ್ಥಳದಲ್ಲಿ ಹಲವು ಶವಗಳನ್ನು ಹೂತು ಹಾಕಿರುವುದನ್ನು ನಾವು ನೋಡಿದ್ದೇವೆ, ನಾವು ಭಯದಲ್ಲಿ ಬದುಕುತ್ತಿದ್ದೇವೆ" ಎಂದು ಮತ್ತೊಂದು ದೂರು ದಾಖಲಾಗಿದೆ. ನೂರಾರು ಶವಗಳನ್ನು ಹೂತು ಹಾಕಿರುವ ಆರೋಪದ ಮೇಲೆ ದಾಖಲಾಗಿರುವ ಮೂರನೇ ದೂರು ಇದಾಗಿದೆ. ಬೆಳ್ತಂಗಡಿಯಲ್ಲಿರುವ...

ಧರ್ಮಸ್ಥಳ | ತನಿಖೆಯ ಹಾದಿ ತಪ್ಪಿಸುವ ಹೇಳಿಕೆ ನೀಡುವವರ ವಿರುದ್ಧ ಕ್ರಮಕ್ಕೆ ಎಸ್‌ಐಟಿಗೆ ಆಗ್ರಹ

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್‌ಐಟಿ ತನಿಖೆಯ ಹಾದಿ ತಪ್ಪಿಸುವ ಹೇಳಿಕೆ ನೀಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ, ರಾಷ್ಟ್ರೀಯ ಮಾನವ ಹಕ್ಕುಗಳ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ ದಿನೇಶ್‌...

ದೇವನಹಳ್ಳಿ ರೈತ ಹೋರಾಟ | ಇಂದಿನಿಂದ ಅಹೋರಾತ್ರಿ ಧರಣಿ

“ನಿನ್ನೆ ಸಂಯುಕ್ತ ಹೋರಾಟ ಕರ್ನಾಟಕ ದೇವನಹಳ್ಳಿ ಚಲೋ ಆಯೋಜಿಸಿತ್ತು. ಅದಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿತ್ತು. ಈ ಸರ್ಕಾರದ ನೀತಿಯ ವಿರುದ್ಧ ಕರ್ನಾಟಕದ ಜನ ತಮ್ಮ ವಿರೋಧವನ್ನು ವ್ಯಕ್ತಪಡಿಸುವ ಸಭೆಯದು. ಆದರೆ ಸರ್ಕಾರ ಪ್ರತಿನಿಧಿಯನ್ನು...

ಜುಲೈ 4ರ ಸಭೆ ನಿರ್ಣಾಯಕ, ಅಲ್ಲಿಯವರೆಗೆ ಹೋರಾಟ ಮುಂದುವರಿಯಲಿದೆ- ಪ್ರಕಾಶ್‌ ರಾಜ್‌

ದೇವನಹಳ್ಳಿ ಚಲೋ ಹೋರಾಟಕ್ಕೆ ತಡೆಯೊಡ್ಡಿ ರೈತಪರ ಹೋರಾಟಗಾರರನ್ನು ಬಂಧಿಸಿದ ಬೆನ್ನಲ್ಲೇ ಗುರುವಾರ ಮಧ್ಯಾಹ್ನ ಒಂದು ಗಂಟೆಗೆ ನಟ ಪ್ರಕಾಶ್‌ ರಾಜ್‌ ನೇತೃತ್ವದ ಸಮಾನ ಮನಸ್ಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಮನೆಯಲ್ಲಿ...

ಅಸಂವಿಧಾನಿಕ ವಕ್ಫ್‌ ತಿದ್ದುಪಡಿ ಕಾಯ್ದೆ ತಿರಸ್ಕರಿಸಲು ದುಂಡು ಮೇಜಿನ ಸಭೆ ನಿರ್ಧಾರ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್‌ ತಿದ್ದುಪಡಿ ಕಾಯ್ದೆ 2025 ಅಸಂವಿಧಾನಿಕವಾಗಿದ್ದು, ಅದನ್ನು ತಿರಸ್ಕರಿಸುವ ನಿರ್ಣಯವನ್ನು ಸೋಮವಾರ ಆಲ್‌ ಇಂಡಿಯಾ ಪರ್ಸನಲ್‌ ಲಾ ಬೋರ್ಡ್‌ ಆಯೋಜಿಸಿದ್ದ ದುಂಡು ಮೇಜಿನ ಸಭೆಯಲ್ಲಿ ಕೈಗೊಳ್ಳಲಾಯಿತು. ಚಿಂತಕ ಶಿವಸುಂದರ್‌...

ಲಂಡನ್‌ನಲ್ಲಿ ಕನ್ನಡ ಸಾಹಿತ್ಯ ಚರಿತ್ರೆಯ ಬಗ್ಗೆ ಪಾಠ ಮಾಡಿ ಬಂದೆ- ಬಾನು ಮುಷ್ತಾಕ್‌

ಬೂಕರ್‌ ಪ್ರಶಸ್ತಿ ಪಡೆದ ನಂತರ ಲಂಡನ್‌ನಲ್ಲಿ ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುವಾಗ ಮತ್ತು ಪುಸ್ತಕ ಮಳಿಗೆಗಳಲ್ಲಿ ಸಂವಾದ ಗೋಷ್ಠಿಗಳಲ್ಲಿ ಮಾತನಾಡುವಾಗ ಕನ್ನಡ ಸಾಹಿತ್ಯ ಚರಿತ್ರೆಯ ಪಾಠ ಮಾಡಿ ಬಂದೆ. ಪುಸ್ತಕಕ್ಕೆ ಸಹಿ ಕೇಳಿದವರಿಗೆಲ್ಲ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X