SIR - ಚುನಾವಣಾ ಅಕ್ರಮ

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್ ಶಾ ಏನು?

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

7 ದಿನಗಳಲ್ಲಿ 8 ಇ-ಮೇಲ್‌ಗಳು; ಆದರೂ ಮತಪಟ್ಟಿಯಲ್ಲಿ ಉಳಿಯಲಿಲ್ಲ ಗೋವಾದ 97 ಅರ್ಹರ ಹೆಸರು!

90 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ 97 ಮತದಾರರು ಎಂಬ ಸಂಖ್ಯೆ ಅತಿ ಚಿಕ್ಕದಾಗಿ ಕಾಣಬಹುದು. ಆದರೆ, ಗೋವಾದ ಈ 97 ಮತದಾರರ ಪ್ರಕರಣವು ಚುನಾವಣಾ ಆಯೋಗದ ಕಾರ್ಯವಿಧಾನ,...

ಮತದಾರರ ಪಟ್ಟಿ: ನಿರ್ಧಾರ ತೆಗೆದುಕೊಳ್ಳುವುದು, ಜಾರಿಗೆ ತರುವುದು ಯಾರು?

ಗೋವಾದ 97 ಮತದಾರರ ಪ್ರಕರಣ ಚುನಾವಣಾ ವ್ಯವಸ್ಥೆಯ ಮುಂದಿರುವ ಒಂದು ಮಹತ್ವದ ಪ್ರಶ್ನೆಯನ್ನು ಎದುರು ತರುತ್ತದೆ: ಸ್ಥಳೀಯ ಮಟ್ಟದ ಮತದಾರರ ನೋಂದಣಿ ಅಧಿಕಾರಿಗಳು (ERO) ದಾಖಲೆಗಳನ್ನು ಪರಿಶೀಲಿಸಿ ಅಂತಿಮ ಪಟ್ಟಿಯಲ್ಲಿ ಸೇರಿಸಲು ಅರ್ಹರೆಂದು...

ಸಿಇಸಿ ಗ್ಯಾನೇಶ್ ದೇಶದ್ರೋಹಿ; ಕೂಡಲೇ ರಾಜೀನಾಮೆ ನೀಡಲಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅತಿ ದೊಡ್ಡ ದೇಶದ್ರೋಹಿ ಎಂಬುದು ಬಹಿರಂಗವಾಗಿದೆ. ಆದ್ದರಿಂದ ಅವರು ಕೂಡಲೇ ರಾಜೀನಾಮೆ ನೀಡಬೇಕು. ಗ್ಯಾನೇಶ್ ದೇಶದ ಪ್ರಜಾಪ್ರಭುತ್ವಕ್ಕೆ ದೊಡ್ಡ ಬೆದರಿಕೆ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

EC ಒಳಜಗಳ | ಗ್ಯಾನೇಶ್‌ ಕುಮಾರ್‌ ಎಡವಟ್ಟುಗಳಿಗೆ ಆಕ್ಷೇಪಗಳ ಸರಮಾಲೆ

SIR ವಿಚಾರದಲ್ಲಿ ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯ ಬಹಿರಂಗಗೊಂಡ ಬೆನ್ನಲ್ಲೇ, ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್‌ ತೆಗೆದುಕೊಂಡ ಏಕಪಕ್ಷೀಯ ನಿರ್ಧಾರಗಳ ವಿರುದ್ಧ ಇಬ್ಬರು ಚುನಾವಣಾ ಆಯುಕ್ತರು ಕಳೆದ 10 ತಿಂಗಳಲ್ಲಿ ಕನಿಷ್ಠ...

30 ವರ್ಷಗಳಿಂದ ಮತ ಹಾಕಿದ್ದೇನೆ, ನನ್ನ ವೋಟು ಕಿತ್ತುಕೊಳ್ಳಲಾಗಿದೆ, ಆಯೋಗದ ಬಳಿ ಉತ್ತರ ಇಲ್ಲ: ಅರ್ಥಶಾಸ್ತ್ರಜ್ಞ ಸುರ್ಜೀತ್ ಭಲ್ಲಾ

ಭಾರತೀಯ ಚುನಾವಣಾ ಆಯೋಗವು ಕೈಗೊಂಡಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದೇಶದ ಪ್ರಜೆಗಳಿಗೆ ಅನಗತ್ಯ ಕಿರುಕುಳ ನೀಡುತ್ತಿದೆ. ಪ್ರಜಾಪ್ರಭುತ್ವದ ಮೂಲಭೂತ ಹಕ್ಕನ್ನೇ ಕಸಿಯುವಂತೆ ಕೆಲಸ ಮಾಡುತ್ತಿದೆ ಎಂದು ಪ್ರಸಿದ್ಧ ಅರ್ಥಶಾಸ್ತ್ರಜ್ಞ ಸುರ್ಜೀತ್...

CEC ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕೇಸ್: ಸುಪ್ರೀಂ ವಕೀಲರಿಂದ ‘AG’ಗೆ ಪತ್ರ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್‌ ಕುಮಾರ್ ವಿರುದ್ಧ ಉಳಿದಿಬ್ಬರು ಆಯುಕ್ತರು ಅಸಮಾಧಾನ ವ್ಯಕ್ತಪಡಿಸಿ, ಹಲವು ಪತ್ರಗಳನ್ನು ಬರೆದಿದ್ದದ್ದು ಇದೀಗ ಬಹಿರಂಗವಾಗಿದೆ. ಈ ಬೆಳವಣಿಗೆಯು ಚುನಾವಣಾ ಆಯೋಗದ ಸ್ವಾಯತ್ತತೆ ಕುರಿತು ಪ್ರಶ್ನಗಳನ್ನು ಎತ್ತಿದೆ....

ಯಾದಗಿರಿ | ಎಸ್‌ಐಆರ್ ವಿರುದ್ಧ ‘ಪರಿಶೋಧನೆ, ಪ್ರತಿರೋಧ’ ಪ್ರವಾಸ: ‘ಅರ್ಹ ಮತದಾರನೊಬ್ಬನೂ ಹೊರಗುಳಿಯಬಾರದು’: ಬಹುಭಾಷ ನಟ ಪ್ರಕಾಶ್ ರೈ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕರ್ನಾಟಕದಲ್ಲಿ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಗೆ ಕಾರಣವಾಗಿರುವ ನಡುವೆಯೇ, ಅರ್ಹ ಮತದಾರರ ಹೆಸರುಗಳು ಯಾವುದೇ ಕಾರಣಕ್ಕೂ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂಬ ಆಗ್ರಹ...

SIR ವಿವಾದ: ಚುನಾವಣಾ ಆಯೋಗದ ಸಮರ್ಥನೆಗಿಳಿದ ಬಿಜೆಪಿ!

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಮತದಾರರ ಪಟ್ಟಿಯಿಂದ ಹೆಸರುಗಳ ತೆಗೆದುಹಾಕುವಿಕೆ ವಿಚಾರದಲ್ಲಿ ಚುನಾವಣಾ ಆಯೋಗವು (EC) ವಿಪಕ್ಷಗಳ ತೀವ್ರ ವಾಗ್ದಾಳಿಗೆ ತುತ್ತಾಗಿದೆ. ಈ ಬೆನ್ನಲ್ಲೇ ಎಂದಿನಂತೆ ಬಿಜೆಪಿ ಆಯೋಗದ...

ಮತ ಕಳವು ದೇಶದ್ರೋಹದ ಕೃತ್ಯ: ಎಕ್ಸ್‌ಪ್ರೆಸ್ ವರದಿ ಬೆನ್ನಲ್ಲೇ ಇಸಿ, ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಚುನಾವಣಾ ಆಯೋಗದ (ಇಸಿಐ) ಆಂತರಿಕ ನಿರ್ಧಾರಗಳ ಕುರಿತು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ಪತ್ರಿಕೆ ನಡೆಸಿದ ತನಿಖಾ ವರದಿ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಈ ವರದಿಯನ್ನು ಉಲ್ಲೇಖಿಸಿ ಲೋಕಸಭೆಯ ವಿಪಕ್ಷ ನಾಯಕ...

ಸಿಇಸಿ ಗ್ಯಾನೇಶ್ ಕುಮಾರ್ ‘ಏಕವ್ಯಕ್ತಿ ಸರ್ವಾಧಿಕಾರಿ’: ಮುಖ್ಯ ಚುನಾವಣೆ ಆಯುಕ್ತರ ವಜಾಕ್ಕೆ ವಿಪಕ್ಷಗಳ ಆಗ್ರಹ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಭಾರತೀಯ ಚುನಾವಣಾ ಆಯೋಗವು "ಏಕವ್ಯಕ್ತಿ ಸರ್ವಾಧಿಕಾರ"ದಂತೆ (One-man autocracy) ಕಾರ್ಯಾಚರಿಸುತ್ತಿದೆ ಎಂದು ಆರೋಪಿಸಿರುವ ವಿಪಕ್ಷಗಳು, ಅವರನ್ನು ಮಹಾಭಿಯೋಗ ನಡೆಸಿ ತಕ್ಷಣವೇ ಹುದ್ದೆಯಿಂದ...

‘SIR ಪ್ರಕ್ರಿಯೆ ಕುರಿತು ನಮಗೆ ಏನನ್ನೂ ತಿಳಿಸದೇ ತೀರ್ಮಾನ’: ಗ್ಯಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಇಬ್ಬರು ಚುನಾವಣಾ ಆಯುಕ್ತರು!

ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂಥದ್ದೊಂದು ಗಂಭೀರ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision - SIR /...

ಈ ಹೊತ್ತಿನ ಪ್ರಮುಖ ಸುದ್ದಿ