SIR - ಚುನಾವಣಾ ಅಕ್ರಮ

ಸಂವಿಧಾನದಲ್ಲಿ ಇಂಪೀಚ್‌ಮೆಂಟ್‌ ಮೂಲಕ ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಲು ಅವಕಾಶವಿದೆ: ಶಶಿ ತರೂರ್‌

ಮುಖ್ಯ ಚುನಾವಣಾ ಆಯುಕ್ತರಾದ ಗ್ಯಾನೇಶ್ ಕುಮಾರ್ ಅವರಿಗೆ 2023ರ ಕಾಯ್ದೆಯ ಮೂಲಕ ಸರ್ಕಾರ ಕಾನೂನು ರಕ್ಷಣೆ ಕೊಟ್ಟಿರಬಹುದು, ಆದರೆ ಅವರಿಗೆ ಯಾವುದೇ ರೀತಿಯ ಸಾಂವಿಧಾನಿಕ ರಕ್ಷಣೆ ಇಲ್ಲ. ಹಾಗಾಗಿ ಅವರು ತಾವಾಗಿಯೇ ರಾಜೀನಾಮೆ...

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ ಕುಸಿಯುತ್ತಿರುವ ವಿಶ್ವಾಸಾರ್ಹತೆ

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸಿಜೆಐಗೆ ವಿಪಕ್ಷಗಳು ಬರೆದ ಪತ್ರದಲ್ಲಿ ಏನಿದೆ?

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವಿಪಕ್ಷಗಳು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್‌ ಅವರಿಗೆ ಪತ್ರ ಬರೆದಿವೆ. ಪತ್ರದಲ್ಲಿ, ಮತದಾರರ ಪಟ್ಟಿಯ ವಿಶೇಷ...

ಗ್ಯಾನೇಶ್‌ ಕುಮಾರ್ ಗಂಡಾಂತರ – ಪಾರಾಗುವರೇ ಮೋದಿ?

1975ರಲ್ಲಿ ಇಸ್ರೇಲ್‌ ಪ್ರವಾಸದಲ್ಲಿದ್ದ ಅಂದಿನ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಹೆನ್ರಿ ಕಿಸ್ಸಿಂಜರ್, "ನಾನು ಇಂದು ಪ್ರಧಾನಿ ಯಿತ್ಜಾಕ್ ರೇಬಿನ್ ಅವರನ್ನು ರಕ್ಷಣಾ ಸಚಿವ ಶಿಮೋನ್ ಪೆರೆಸ್ ಅವರಿಂದ ಪಾರುಮಾಡಲು ಬಂದಿದ್ದೇನೆ" ಎಂದು ತಮಾಷೆಯಾಗಿ...

ಗ್ಯಾನೇಶ್‌ ಅಪ್ರೂವರ್ ಆಗಿಬಿಡಿ; ಸುಪ್ರೀಂ ಕೋರ್ಟ್ ಅಂಗಳದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಶಕ್ತಿ ಪ್ರದರ್ಶನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮತ್ತು ಎಸ್‌ಐಆರ್‌ ರದ್ದತಿಗೆ ಒತ್ತಾಯಿಸಿ ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿವೆ. ಸೋಮವಾರ, ಕೇಂದ್ರ ದೆಹಲಿಯಿಂದ ಸುಪ್ರೀಂ ಕೋರ್ಟ್‌ವರೆಗೆ ಬೃಹತ್ ಜಾಥಾ...

ವಕೀಲರ ಭೇಟಿಗೂ ನಿರ್ಬಂಧ, ಫೋನ್‌ ವಶ: ದೆಹಲಿ ಪೊಲೀಸರ ವಿರುದ್ಧ ಸಿಜೆಪಿ ಆಕ್ರೋಶ

ಕಾಕ್‌ರೋಚ್ ಜನತಾ ಪಾರ್ಟಿ (CJP) ನಾಯಕರಾದ ಸೌರವ್ ದಾಸ್, ಅಶುತೋಷ್ ರಂಕಾ ಮತ್ತು ಅಜಿಂಕ್ಯ ಶಿಂಧೆ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಅಕ್ಟೋಬರ್ 13) ಜಂತರ್ ಮಂತರ್‌ಗೆ ಪ್ರವೇಶಿಸಲು ಯತ್ನಿಸುತ್ತಿದ್ದಾಗ ವಶಕ್ಕೆ ಪಡೆದಿದ್ದು,...

ಜಂತರ್ ಮಂತರ್ ಪ್ರವೇಶಿಸಲು ಯತ್ನ: ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ವಶಕ್ಕೆ

'ಜಂತರ್ ಮಂತರ್' ಅನ್ನು ಪ್ರತಿಭಟನಾ ತಾಣವಲ್ಲ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ, ನಿರ್ಬಂಧಿತ ಪ್ರದೇಶದೊಳಗೆ ನುಗ್ಗಲು ಯತ್ನಿಸಿದ ಕಾಕ್ರೋಚ್ ಜನತಾ ಪಾರ್ಟಿಯ (CJP) ಮುಖ್ಯ ವಕ್ತಾರ ಸೌರವ್ ದಾಸ್, ರಾಷ್ಟ್ರೀಯ...

ಪ್ರತಿಭಟನೆಗಳ ಭೀತಿ: ಅಕ್ಟೋಬರ್ 20ರವರೆಗೆ ದೆಹಲಿಯಲ್ಲಿ ‘ಸಿಎಪಿಎಫ್’ಭದ್ರತೆ ವಿಸ್ತರಿಸಲು ಪೊಲೀಸರ ಮನವಿ

ಚುನಾವಣಾ ಆಯೋಗದ (ECI) ಕಾರ್ಯವೈಖರಿ ಮತ್ತು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆಗಳ ಕಾವು ಹೆಚ್ಚಾಗುತ್ತಿರುವ ಬೆನ್ನಲ್ಲೇ, ಮುನ್ನೆಚ್ಚರಿಕಾ ಕ್ರಮವಾಗಿ 'ಕೇಂದ್ರ ಸಶಸ್ತ್ರ ಪೊಲೀಸ್...

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಸಿಇಸಿ ಗ್ಯಾನೇಶ್ ವಿರುದ್ಧದ ‘ಇಂಡಿಯಾ’ ಒಕ್ಕೂಟದ ಅರ್ಜಿಯಲ್ಲಿ 10ಕ್ಕೂ ಹೆಚ್ಚು ದೋಷ: ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ವಿರುದ್ಧ ರಾಹುಲ್ ಗಾಂಧಿ ನೇತೃತ್ವದ 'ಇಂಡಿಯಾ' ಒಕ್ಕೂಟ ಸಲ್ಲಿಸಿದ್ದ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯು ಸೋಮವಾರ 10 ಕ್ಕೂ ಹೆಚ್ಚು ದೋಷಗಳನ್ನು ಪತ್ತೆಹಚ್ಚಿದೆ....

ಚಿಕ್ಕಮಗಳೂರು | SIR ವಿರೋಧ: ಫಾರಂ 7 ಮತ ವಂಚನೆ ಖಂಡಿಸಿ; SIR ವಿರೋಧಿ ಕರ್ನಾಟಕ ಪ್ರತಿಭಟನೆ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7 ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚನೆ ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಚಿಕ್ಕಮಗಳೂರು ನಗರದಲ್ಲಿ SIR ವಿರೋಧಿ ಕರ್ನಾಟಕ...

​’ಇಂಡಿಯಾ’ ಒಕ್ಕೂಟದ ‘ಸುಪ್ರೀಂ’ ಚಲೋ: ಗ್ಯಾನೇಶ್ ಕುಮಾರ್ ವಿರುದ್ಧ ತನಿಖೆಗೆ ಆಗ್ರಹಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

ಚುನಾವಣಾ ಆಯೋಗದ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ಭಾರೀ ಅಕ್ರಮಗಳು ನಡೆದಿವೆ ಹಾಗೂ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಆರೋಪಿಸಿ ಪ್ರತಿಪಕ್ಷಗಳ 'ಇಂಡಿಯಾ' ಒಕ್ಕೂಟದ ನಾಯಕರು ಸೋಮವಾರ (ಅ. 12)...

ಈ ಹೊತ್ತಿನ ಪ್ರಮುಖ ಸುದ್ದಿ