ಪ್ರತಿಪಕ್ಷ 'ಇಂಡಿಯಾ' ಒಕ್ಕೂಟದ ಪ್ರತಿಭಟನೆ ಹಾಗೂ ಮುಂಬರುವ ಹಬ್ಬದ ಋತುವಿನ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭದ್ರತೆಯನ್ನು ತೀವ್ರಗೊಳಿಸಲಾಗಿದ್ದು, ನಿಯೋಜಿಸಲಾಗಿರುವ ಸುಮಾರು 20,000 ಅರೆಸೇನಾ ಸಿಬ್ಬಂದಿ ಕನಿಷ್ಠ ಒಂದು ತಿಂಗಳ ಕಾಲ ದೆಹಲಿಯಲ್ಲೇ...
ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ಸರಣಿ ಪ್ರತಿಭಟನೆಗಳು ಮತ್ತು ರಾಜಕೀಯ ಗೊಂದಲಗಳ ಸುಳಿಗೆ ಸುಪ್ರೀಂ ಕೋರ್ಟ್ ಅನ್ನು ಯಾವುದೇ ಕಾರಣಕ್ಕೂ ಎಳೆದು ತರಬಾರದು ಎಂದು ಭಾರತದ...
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ದೇಶದ ಬಡವರು, ದಲಿತರು, ಅಲ್ಪಸಂಖ್ಯಾತರು, ಬುಡಕಟ್ಟು ಸಮುದಾಯಗಳು ಹಾಗೂ ದುರ್ಬಲ ವರ್ಗಗಳ ಜನರ ಮತದಾನದ ಹಕ್ಕಿಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿ, ಮುಖ್ಯ...
ಪಂಜಾಬ್ನ ಲೂಧಿಯಾನ ಪೂರ್ವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಶಹೀದ್ ಭಗತ್ ಸಿಂಗ್ ಅವರ ಭಾವಚಿತ್ರ ಮುದ್ರಿತವಾಗಿರುವುದು ಬೆಳಕಿಗೆ ಬಂದಿದೆ. ಚುನಾವಣಾ ಆಯೋಗದ ಎಸಗಿರುವ ಈ ಗಂಭೀರ ಪ್ರಮಾದವು...
ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...
ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ ಮುಂದುವರೆದಿದೆ. ಪೊಲೀಸ್ ಬ್ಯಾರಿಕೇಡ್ಗಳನ್ನು ಭೇದಿಸಿ, ಕನ್ನಾಟ್ ಪ್ಲೇಸ್ಗೆ ತೆರಳಿದ್ದ ವಿದ್ಯಾರ್ಥಿ ನಾಯಕಿ, ಅಖಿಲ ಭಾರತ ವಿದ್ಯಾರ್ಥಿ ಅಸೋಷಿಯೇಷನ್ (AISA) ಅಧ್ಯಕ್ಷೆ...
ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಯುವತಿಯರ ಮೇಲೆ ಹಲ್ಲೆ ನಡೆಸಿದ್ದ ಆರೋಪದ ಮೇಲೆ ಆರ್ಎಸ್ಎಸ್ಗೆ ಸಂಬಂಧಿಸಿದ 'ಹಿಂದು ರಕ್ಷಾ ದಳ'ಕ್ಕೆ ಸೇರಿದ ನಾಲ್ವರು ಗೂಂಡಾಗಳನ್ನು...
ದೆಹಲಿಯ ಜಂತರ್ ಮಂತರ್ನಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಕೈಗೊಂಡ ಕಠಿಣ ಕ್ರಮಗಳು ಮತ್ತು ಭದ್ರತಾ ನಿರ್ಬಂಧಗಳ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಶಾಂತಿಯುತವಾಗಿ ಸಭೆ...
ಸಿಜೆಪಿ ಪ್ರತಿಭಟನೆಗೂ ಮುನ್ನ ಶನಿವಾರ ಮುಂಜಾನೆ ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಅವರನ್ನು ಅವರ ನಿವಾಸದಿಂದಲೇ ಪೊಲೀಸರು ವಶಕ್ಕೆ ಪಡೆದಿದ್ದರು. ಭಾನುವಾರ ಅವರನ್ನು ಬಿಡುಗಡೆ ಮಾಡಲಾಗಿದೆ. ಬಿಡುಗಡೆ ಬಳಿಕ, ಮಾತನಾಡಿರುವ ಧೃವ್ ರಾಠಿ,...
ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಗೂ ಮುನ್ನವೇ ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ, ಸೌರವ್ ದಾಸ್ ಹಾಗೂ ಅಶುತೋಷ್ ರಂಕಾ ಅವರು ಬಿಡುಗಡೆಗೊಂಡಿದ್ದಾರೆ. ಶನಿವಾರ ಬೆಳಗ್ಗೆಯಿಂದ...
ದೆಹಲಿಯಲ್ಲಿ ಶನಿವಾರ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರು, ಯುವಕ-ಯುವತಿಯರ ಮೇಲೆ ನಡೆದ ಪೊಲೀಸ್ ದಬ್ಬಾಳಿಕೆ ಮತ್ತು ಹಿಂಸಾಚಾರವನ್ನು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ. “ಅಮಿತ್ ಶಾ ಅವರ...
ಸಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿಯಾಗದಂತೆ ತಡೆಯಲು ಬಂಧಿಸಲಾಗಿದ್ದ ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಅವರನ್ನು ಭಾನುವಾರ ಬೆಳಗ್ಗೆ ಪೊಲೀಸರು ಬಿಡುಗಡೆ ಮಾಡಿದ್ದಾರೆ.
ದೆಹಲಿಯ ಜಂತರ್ ಮಂತರ್ನಲ್ಲಿ ಶನಿವಾರ ನಡೆಯಲಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಲು ಧೃವ್ ರಾಠಿ ದೆಹಲಿಗೆ...